Headlines

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಕಟ್ಟಿಕೊಂಡ ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ – Kannada News | Husband sketch wife murder over affair with another woman

ಮೈಸೂರು, ಡಿಸೆಂಬರ್​ 19: ಮರ್ಯಾದೆ ಕೊಡದಿದ್ದಕ್ಕೆ ಪತ್ನಿ ಕೊಲೆಗೆ ಪತಿ ಸುಪಾರಿ ಕೊಟ್ಟಿದ್ದ ಘಟನೆ ಮೈಸೂರಿನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಗಂಡನಿಗೆ ಕಿಂಚಿತ್ತು ಮರ್ಯಾದೆ ಕೊಡದ ಹಿನ್ನೆಲೆ ಪತ್ನಿ ಕೊಲೆಗೆ ಪತಿ ಸ್ಕೆಚ್ ಹಾಕಿದ್ದ. ಆದರೆ ಆ ಪ್ಲ್ಯಾನ್‌ ಉಲ್ಟಾ ಹೊಡೆದಿದ್ದು, ಸದ್ಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬಗ್ಗೆ ಪೊಲೀಸ್ ಕಮಿಷನರ್‌ ಮೈಸೂರು ಸೀಮಾ ಲಾಟ್ಕರ್ ಮಾತನಾಡಿದ್ದು, ಮದುವೆ ಆಗಿ 10 ವರ್ಷವಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಇವಳು ಸತ್ತರೆ ನಾನು ಅವಳನ್ನ ಮನೆಗೆ ಕರೆದುಕೊಂಡು ಬರ್ತೀನಿ…

Read More

Spiritual Tips: ರಾತ್ರಿ ಮಲಗುವ ಮುನ್ನ ಮಹಿಳೆಯರು ಈ ಕೆಲಸ ಮಾಡಲೇಬಾರದು; ಸಮಸ್ಯೆ ತಪ್ಪಿದ್ದಲ್ಲ! – Kannada News | 4 things women must avoid at night banish negative energy

ರಾತ್ರಿ ಮಲಗುವ ಮುನ್ನ ಮಹಿಳೆಯರು ಈ ಕೆಲಸ ಮಾಡಲೇಬಾರದು ವಾಸ್ತುಶಾಸ್ತ್ರದಲ್ಲಿ, ರಾತ್ರಿಯಲ್ಲಿ ಮೊಸರು ತಿನ್ನುವುದು, ಉಗುರು ಕತ್ತರಿಸುವುದು, ಕೂದಲು ಕತ್ತರಿಸುವುದು ಮತ್ತು ಬಟ್ಟೆ ಹೊಲಿಯುವುದು ಮುಂತಾದ ಅನೇಕ ವಿಷಯಗಳನ್ನು ನಿಷೇಧಿಸಲಾಗಿದೆ. ಆದಾಗ್ಯೂ, ಈ ನಿಯಮಗಳು ಪುರುಷರು ಮತ್ತು ಮಹಿಳೆಯರಿಗೆ ಅನ್ವಯಿಸುತ್ತವೆ. ಆದರೆ ಕೆಲವು ನಿಯಮಗಳು ಮಹಿಳೆಯರಿಗೆಂದೇ ಮಾಡಲಾಗಿದೆ. ಮಹಿಳೆಯರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಿದರೆ, ಅದು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಎಂದು ಹೇಳಲಾಗುತ್ತದೆ. ಅವು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಕೂದಲು ಕಟ್ಟಿಕೊಂಡು ಮಲಗುವುದು:…

Read More

ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ

ನವದೆಹಲಿ, ಏಪ್ರಿಲ್ 11: ಇಸ್ರೇಲ್ ಮತ್ತು ಅಮೆರಿಕದ ಜೊತೆ ಸಂಘರ್ಷ ಶುರುವಾದ ಬಳಿಕ ಇರಾನ್ ಹಾರ್ಮುಜ್ ಜಲಸಂಧಿಯನ್ನು(Strait of Hormuz)  ಮುಚ್ಚಿತ್ತು. ಇದು ತೈಲ ಟ್ಯಾಂಕರ್​ಗಳನ್ನು ಸಾಗಿಸುವ ಪ್ರಮುಖ ಜಾಗತಿಕ ಜಲಮಾರ್ಗವಾಗಿದೆ. ಈ ಜಗಳದ ಸಮಯದಲ್ಲಿ ಇರಾನ್ ಹಡಗುಗಳನ್ನು ಬಳಸಿಕೊಂಡು ಹಾರ್ಮುಜ್ ಜಲಸಂಧಿಯಲ್ಲಿ ಗಣಿಗಳನ್ನು (ಮೈನ್ಸ್) ಹಾಕಿತ್ತು. ಆದರೆ, ಇದೀಗ ಆ ಗಣಿಗಳನ್ನು ಪತ್ತೆಹಚ್ಚಲು ಇರಾನ್​ಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಬಯಸಿದರೂ ಇರಾನ್​ಗೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಮಧ್ಯೆ ಹಾದುಹೋಗುವುದನ್ನು ತಡೆಯಲು ಜಲಮಾರ್ಗದಲ್ಲಿ…

Read More

ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್ – Kannada News | Vijayalakshmi Dhanveer visit Darshan in Parappana Agrahara Jail on his birthday

ಇಂದು (ಫೆಬ್ರವರಿ 16) ನಟ ದರ್ಶನ್ (Darshan) ಅವರ ಹುಟ್ಟುಹಬ್ಬ. ಆದರೆ ಅವರು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಬೇಸರ ಇದೆ. ಒಂದು ವೇಳೆ ದರ್ಶನ್ ಅವರು ಹೊರಗಡೆ ಇದ್ದಿದ್ದರೆ ಜನ್ಮದಿನದ ಸಂಭ್ರಮ ಜೋರಾಗಿ ಇರುತ್ತಿತ್ತು. ಇಂದು ಪತ್ನಿ ವಿಜಯಲಕ್ಷ್ಮಿ (Vijayalakshmi Darshan), ಪುತ್ರ ವಿನೀಶ್, ಸಹೋದರ ದಿನಕರ್ ತೂಗುದೀಪ, ನಟ ಧನ್ವೀರ್ ಮತ್ತು ಸಂಗೀತ ನಿರ್ದೇಶಕ ಹರಿಕೃಷ್ಣ ಅವರು ಪರಪ್ಪನ ಅಗ್ರಹಾರ ಜೈಲಿಗೆ ಬಂದು ದರ್ಶನ್​ಗೆ ಹುಟ್ಟುಹಬ್ಬದ ಶುಭಾಶಯ…

Read More

ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ! – Kannada News | Dharwad Job Aspirants Protest for Vacant Posts Amidst Police Opposition

ಧಾರವಾಡ, ಫೆಬ್ರವರಿ 24: ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ವಿದ್ಯಾರ್ಥಿಗಳು ಮತ್ತು ಯುವಕರು ಶ್ರೀನಗರ ವೃತ್ತದಲ್ಲಿ ಜಮಾಯಿಸಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿದ್ದಾರೆ. ಪೊಲೀಸರ ವಿರೋಧದ ಮಧ್ಯೆಯೂ ಪ್ರತಿಭಟನಾಕಾರರು ಜಯನಗರ ವೃತ್ತದ ಕಡೆಗೆ ಮೆರವಣಿಗೆ ನಡೆಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಧಾರವಾಡ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಜನಾಸಮಂಕರ ವೇದಿಕೆಯ ಅಡಿಯಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಾಂಗ್ರೆಸ್ ನಾಯಕರ ಫೋಟೋಗಳನ್ನು ಹಿಡಿದು ತಮ್ಮ…

Read More

ಕ್ಯಾಚ್ ಮೇಲೆ ಡೌಟ್ ಇದ್ದರೂ ಔಟ್ ನೀಡಲು ಇದುವೇ ಕಾರಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪಿನ ಬಗ್ಗೆ ಚರ್ಚೆಗಳು ಮುಂದುವರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಹೆನ್ರಿಕ್ ಕ್ಲಾಸೆನ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಕ್ಲಾಸೆನ್ ಪಂದ್ಯದ 14ನೇ ಓವರ್​ನಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿದ್ದರು. ರೊಮೊರಿಯೊ ಶೆಫರ್ಡ್ ಎಸೆದ 14ನೇ ಓವರ್​ನ ಮೊದಲ ಎಸೆತದಲ್ಲಿ ಲಾಂಗ್ ಆನ್​ನತ್ತ ಭರ್ಜರಿ…

Read More

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್ – Kannada News | Mohan Bhagwat Says India’s Hindu Identity Needs No Constitutional Sanction

ಮುಂಬೈ, ಡಿಸೆಂಬರ್ 22: ಭಾರತ ಈಗಾಗಲೇ ಹಿಂದೂ ರಾಷ್ಟ್ರವಾಗಿದ್ದು, ಅದು ಸತ್ಯವಾಗಿರುವುದರಿಂದ ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಭಾನುವಾರ ಹೇಳಿದ್ದಾರೆ. ಜನರು ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಅವರ ಪೂರ್ವಜರ ವೈಭವವನ್ನು ಆಚರಿಸುವವರೆಗೆ ದೇಶವು ಹಿಂದೂ ರಾಷ್ಟ್ರವಾಗಿ ಉಳಿಯುತ್ತದೆ ಎಂದು ಅವರು ಒತ್ತಿ ಹೇಳಿದರು. ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ, ಆದರೆ ಇದು ಎಂದಿನಿಂದ ನಡೆದುಕೊಂಡು ಬಂದಿದೆ ಎಂಬುದು ಯಾರಿಗಾದರೂ ತಿಳಿದಿದೆಯೇ? ಹಾಗಾದರೆ,…

Read More

ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಹಾಡಿ ಜನ ಕುಡಿಯುತ್ತಿರೋದು ಕೊಳಚೆ ನೀರು! – Kannada News | Acute Water Crisis Plagues Chennangi Basavanahalli in Kodagu

ಮಡಿಕೇರಿ ಫೆಬ್ರವರಿ 05: ವಿರಾಜಪೇಟೆ ತಾಲೂಕಿನ ಚೆನ್ನಂಗಿ ಬಸವನಹಳ್ಳಿ ಗ್ರಾಮದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕಾವೇರಿಯ ತವರಾದ ಕೊಡಗಿನಲ್ಲಿ ಫೆಬ್ರವರಿ ತಿಂಗಳ ಮೊದಲ ವಾರದಲ್ಲೇ ನೀರಿನ ಹಾಹಾಕಾರ ಶುರುವಾಗಿದೆ. ಜೀವಜಲಕ್ಕಾಗಿ ಈ ಭಾಗದ ಆದಿವಾಸಿ ಕುಟುಂಬಗಳು ಕಾಡುಮೇಡು ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಿನಿಂದ ಕೊಳಚೆ ನೀರನ್ನು ತಂದು ಕುಡಿಯಲು ಮತ್ತು ಇತರೆ ಅಗತ್ಯಗಳಿಗೆ ಬಳಸುತ್ತಿರುವುದರಿಂದ ಅನೇಕರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಮಕ್ಕಳು ಆಗಾಗ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಗ್ರಾಮದಲ್ಲಿರುವ ವಾಟರ್ ಟ್ಯಾಂಕ್ ಮೂರು ತಿಂಗಳಿಂದ ನೀರಿಲ್ಲದೆ…

Read More

RCB vs SRH: ಐಪಿಎಲ್ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!

ಬೆಂಗಳೂರು, ಮಾರ್ಚ್ 21: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹಬ್ಬಕ್ಕೆ ಬೆಂಗಳೂರಿನ ಐತಿಹಾಸಿಕ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜಾಗಿದೆ. ಮಾರ್ಚ್ 28ರಿಂದ ಪಂದ್ಯಾವಳಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯವು ಚಿನ್ನಸ್ವಾಮಿಯಲ್ಲೇ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ಮತ್ತು ಸನ್ ರೈಸರ್ಸ್ ಹೈದರಾಬಾದ್ (ಎಸ್​ಆರ್​ಹೆಚ್) ನಡುವೆ ಮೊದಲ ಪಂದ್ಯ ನಡೆಯಲಿದೆ. ಹಿಂದೆ ಆರ್​ಸಿಬಿ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ್ದ ಕಾಲ್ತುಳಿತದ ಘಟನೆಗಳ ನಂತರ, ಫ್ರಾಂಚೈಸಿಯು ಪ್ರೇಕ್ಷಕರ ಸುರಕ್ಷತೆಗಾಗಿ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಕ್ರೀಡಾಂಗಣವು 35,000 ಜನರ…

Read More

ತೀವ್ರ ಸ್ವರೂಪ ಪಡೆದ ದಾವಣಗೆರೆ ದಂಗಲ್: ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ – Kannada News | Muslim Leader Alleged On Abdul Jabbar And Zameer For Support BJP And SDPI In Davanagere South By Poll

ಬೆಂಗಳೂರು, (ಏಪ್ರಿಲ್ 20): ದಾವಣಗೆರೆ ದಕ್ಷಿಣ ಉಪಚುನಾವಣೆಯ (Davanagere South By Poll) ಟಿಕೆಟ್ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ತೀವ್ರ ಸ್ವರೂಪದ ಅಸಮಾಧಾನಕ್ಕೆ ಕಾರಣವಾಗಿದೆ. ಮುಖ್ಯವಾಗಿದೆ ಮುಸ್ಲಿಂ ನಾಯಕರ ನಡುವಿನ ಬಣ ರಾಜಕಾರಣ ಈಗ ಬೀದಿಗೆ ಬಂದಂತಿದೆ. ಇದಕ್ಕೆ ಪೂರಕವೆಂಬಂತೆ ಸಲೀಂ ಅಹ್ಮದ್ ಹಾಗೂ ರಿಜ್ವಾನ್ ಅರ್ಷದ್ ಜೊತೆಯಾಗಿ ಅಬ್ದುಲ್ ಜಬ್ಬಾರ್ ಹಾಗೂ ಸಚಿವ ಜಮೀರ ಅಹ್ಮದ್ ಖಾನ್ ವಿರುದ್ಧ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಉಪಾಧ್ಯಕ್ಷ ಹುಸೇನ್ ಸಹ ಸುದ್ದಿಗೋಷ್ಠಿ ನಡೆಸಿ…

Read More