‘ರಕ್ತ ಕುಡೀತಾಳೆ, ಮಾಟ ಮಾಡ್ತಾಳೆ’: ಕಂಗನಾ ಮೇಲೆ ಬಂದಿತ್ತು ಏನೇನೋ ಆರೋಪ – Kannada News | Kangana Ranaut talks about bad allegation made on her

ಕಂಗನಾ ರನೌತ್ (Kangana Ranaut), ಬಾಲಿವುಡ್​​ನಲ್ಲಿದ್ದರೂ ಬಾಲಿವುಡ್​​ನವರಲ್ಲ ಸ್ಟಾರ್ ನಟಿ. ಭಾರತೀಯ ಚಿತ್ರರಂಗದ ಪ್ರತಿಭಾವಂತ ನಟಿಯರಲ್ಲಿ ಪ್ರಮುಖರಾಗಿರುವ ಕಂಗನಾ ರನೌತ್ ನಟನೆಗೆ ಮೂರು ರಾಷ್ಟ್ರಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇದೀಗ ಸಂಸದೆಯೂ ಆಗಿರುವ ಕಂಗನಾ ರನೌತ್, ಹಲವು ವರ್ಷಗಳಿಂದಲೂ ಬಾಲಿವುಡ್​ ಮಂದಿಯನ್ನು, ಬಾಲಿವುಡ್​​ನ ಪದ್ಧತಿಗಳನ್ನು ಟೀಕಿಸುತ್ತಲೇ ಬಂದಿದ್ದಾರೆ. ಅದರಲ್ಲೂ ಕರಣ್ ಜೋಹರ್, ಮಹೇಶ್ ಭಟ್ ಇನ್ನೂ ಕೆಲವು ‘ದೊಡ್ಡವರ’ ಬಗ್ಗೆ ಬಹಿರಂಗ ಟೀಕೆಗಳನ್ನು ಮಾಡಿದ್ದಾರೆ. ಇದೀಗ ಕಂಗನಾ, ಸಂದರ್ಶನವೊಂದರಲ್ಲಿ ತಮ್ಮ ಮೇಲೆ ಬಾಲಿವುಡ್​ನ ಕೆಲವರು ಮಾಡಿದ್ದ ನೀಚ ಆರೋಪಗಳ ಬಗ್ಗೆ…

Read More

‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ಹೊರ ನಡೆದ ವಿಚಾರ; ಅಚ್ಚರಿಯ ಹೇಳಿಕೆ ನೀಡಿದ ನಿರ್ದೇಶಕ – Kannada News | Hera Pheri 3 Controversy: Paresh Rawal Exits? Priyadarshan Reacts to Bollywood Rumors

ಬಾಲಿವುಡ್‌ನ ಅತ್ಯಂತ ಜನಪ್ರಿಯ ಕಾಮಿಡಿ ಫ್ರಾಂಚೈಸಿ ‘ಹೇರಾ ಫೇರಿ’ಯಲ್ಲಿ ಮೂರನೇ ಸಿನಿಮಾ ಬರುತ್ತಿದೆ. ಈ ಸಿನಿಮಾ ಆರಂಭದಿಂದಲೂ ಒಂದಲ್ಲಾ ಒಂದು ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ಚಿತ್ರದ ಹಕ್ಕುಗಳ ವಿಚಾರವಾಗಿ ಕಾನೂನು ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ಚಿತ್ರದ ಮುಖ್ಯ ಪಾತ್ರಧಾರಿ, ‘ಬಾಬುರಾವ್’ ಖ್ಯಾತಿಯ ಪರೇಶ್ ರಾವಲ್ ಈ ಚಿತ್ರದಿಂದ ಹೊರನಡೆದಿದ್ದಾರೆ ಎಂಬ ಬಲವಾದ ವದಂತಿ ಹಬ್ಬಿದೆ. ಅಷ್ಟೇ ಅಲ್ಲದೆ, ಅವರು ಪಡೆದಿದ್ದ 11 ಲಕ್ಷ ರೂ. ಸೈನಿಂಗ್ ಅಮೌಂಟ್ ಅನ್ನು ಶೇ. 15 ರಷ್ಟು ಬಡ್ಡಿಯೊಂದಿಗೆ ವಾಪಸ್ ಮಾಡಿದ್ದಾರೆ ಎನ್ನಲಾಗುತ್ತಿದೆ….

Read More

ವಂದೇ ಭಾರತ್ ರೈಲಿನ ಶೌಚಾಲಯದಲ್ಲಿ ಹಾವು: ಬೆಚ್ಚಿಬಿದ್ದ ಜನ, ಮುಂದೇನಾಯ್ತು ನೋಡಿ – Kannada News | Mumbai Solapur Vande Bharat Train: Culprit Who Unleashed Snake in Toilet Arrested

ಮುಂಬೈ, ಫೆ.14: ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಶೌಚಾಲಯದಲ್ಲಿ ಹಾವನ್ನು ಬಿಟ್ಟು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ರೈಲ್ವೆ ರಕ್ಷಣಾ ಪಡೆ (RPF) ಕೊನೆಗೂ ಬಂಧಿಸಿದೆ. ಸುಮಾರು 50 ದಿನಗಳ ಸುದೀರ್ಘ ಹುಡುಕಾಟದ ನಂತರ ಆರೋಪಿಯನ್ನು ಮುಂಬ್ರಾದಲ್ಲಿ ಸೆರೆಹಿಡಿಯಲಾಗಿದೆ.ಈ ಘಟನೆಯು ಡಿಸೆಂಬರ್ 27, 2025 ರಂದು ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 22225) ನಲ್ಲಿ ನಡೆದಿತ್ತು. ರೈಲಿನ ಕೋಚ್ C-16 ರ ಶೌಚಾಲಯದಲ್ಲಿ ಸುಮಾರು 2.5 ಅಡಿ ಉದ್ದದ ಇಂಡಿಯನ್ ರ್ಯಾಟ್ ಸ್ನೇಕ್…

Read More

‘ಧುರಂಧರ್’ ಚಿತ್ರಕ್ಕೆ ಕಡಿಮೆ ಸಂಭಾವನೆ ಪಡೆದಿದ್ದ ರಣವೀರ್ ಸಿಂಗ್; ಆದ್ರೂ ಹರಿದುಬಂತು ಕೋಟಿ ಕೋಟಿ ಹಣ! – Kannada News

ಇತ್ತೀಚಿನ ವರ್ಷಗಳಲ್ಲಿ ಬಾಲಿವುಡ್‌ನ ಅತಿ ದೊಡ್ಡ ಬ್ಲಾಕ್‌ಬಸ್ಟರ್ ಸಿನಿಮಾಗಳಲ್ಲಿ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಚಿತ್ರವೂ ಒಂದು. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೃಷ್ಟಿಸಿದ ದಾಖಲೆ ಅಷ್ಟಿಷ್ಟಲ್ಲ. ಆದರೆ, ಈ ಚಿತ್ರಕ್ಕಾಗಿ ನಟ ರಣವೀರ್ ಸಿಂಗ್ ಅವರು ಆರಂಭದಲ್ಲಿ ತೀರಾ ಕಡಿಮೆ ಸಂಭಾವನೆಯನ್ನು ಪಡೆದಿದ್ದರು ಎಂಬ ಆಸಕ್ತಿದಾಯಕ ವಿಷಯವನ್ನು ಚಿತ್ರದ ಸಹ-ನಿರ್ಮಾಪಕಿ ಜ್ಯೋತಿ ದೇಶಪಾಂಡೆ ಬಿಚ್ಚಿಟ್ಟಿದ್ದಾರೆ. ಅತಿ ದೊಡ್ಡ ಬಜೆಟ್‌ನ ಈ ಚಿತ್ರದ ನಿರ್ಮಾಣ ವೆಚ್ಚವನ್ನು ಸರಿದೂಗಿಸಲು ಮತ್ತು ನಷ್ಟದ ಅಪಾಯವನ್ನು ಹಂಚಿಕೊಳ್ಳಲು ಚಿತ್ರತಂಡ ಒಂದು…

Read More

‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’! ಮಂಗಳೂರಿನಲ್ಲಿ ಬಿಜೆಪಿಗರ ಘೋಷಣೆ, ಚುರುಮುರಿ ತಯಾರಿಸಿ ಹಂಚಿದ ಶಾಸಕ ಕಾಮತ್ – Kannada News | BJP Victory Celebration in Mangaluru: MLA Vedavyas Kamath Prepares and Distributes Churumuri as Party Wins Big

ಮಂಗಳೂರು, ಮೇ 4: ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಮತ್ತು ಬಹುಮತದತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಿಂದ ಅದ್ಧೂರಿ ಸಂಭ್ರಮಾಚರಣೆ ನಡೆಸಲಾಯಿತು. ನಗರದ ಪಿವಿಎಸ್ ಬಳಿ ಇರುವ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಲಡ್ಡು ಹಂಚಿ ವಿಜಯೋತ್ಸವ ಆಚರಿಸಿದರು. ಈ ಸಂಭ್ರಮಾಚರಣೆಯ ವಿಶೇಷ ಆಕರ್ಷಣೆಯೆಂದರೆ, ಶಾಸಕ ವೇದವ್ಯಾಸ್ ಕಾಮತ್ ಅವರು ಸ್ವತಃ ಚುರುಮುರಿ ತಯಾರಿಸಿ ಕಾರ್ಯಕರ್ತರಿಗೆ…

Read More

Ugadi Horoscope 2026: ಯುಗಾದಿ ಬಳಿಕ 1 ವರ್ಷ ಈ ಒಂದು ರಾಶಿಗೆ ಸಾಕಷ್ಟು ಅದೃಷ್ಟ ಕೂಡಿಬರಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಪರಾಭವನಾಮ ಸಂವತ್ಸರದಲ್ಲಿ ಮೇಷ ರಾಶಿಯವರಿಗೆ ದೊರೆಯುವ ಫಲಾಫಲಗಳ ಕುರಿತು ವಿಸ್ತೃತ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಇದು ಬಹಳಷ್ಟು ಅನುಕೂಲಕರವಾಗಿರುವ ವರ್ಷವಾಗಿದೆ ಎಂದು ಅವರು ಹೇಳಿದ್ದಾರೆ. ರಾಶ್ಯಾಧಿಪತಿಯಾದ ಕುಜನು ರಾಜ ಮತ್ತು ಮಂತ್ರಿಯಾಗಿರುವುದರಿಂದ ಸಾಕಷ್ಟು ಅದೃಷ್ಟಗಳು ಕೂಡಿಬರಲಿವೆ. ಗ್ರಹಗಳ ಸ್ಥಾನಗಳು ಮತ್ತು ಪ್ರಭಾವ: ಗುರು ಗ್ರಹವು ಮೂರನೇ ಮನೆಯಿಂದ ನಾಲ್ಕನೇ ಮನೆಗೆ, ನಂತರ ಅಕ್ಟೋಬರ್‌ನಲ್ಲಿ ಐದನೇ ಮನೆಗೆ ಸಾಗಲಿದೆ. ಶನಿ ಗ್ರಹ 12ನೇ ಮನೆಯಲ್ಲಿ,…

Read More

ರಾಮ ಮಂದಿರ ದೇಣಿಗೆ ಹಗರಣ; 8 ಆರೋಪಿಗಳಿಗೂ 14 ದಿನಗಳ ನ್ಯಾಯಾಂಗ ಬಂಧನ – Kannada News | Ram Temple Donation Theft Case All 8 Accused Sent To 14 Day Judicial Custody

ಅಯೋಧ್ಯೆ, ಜೂನ್ 29: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ (Ram Temple Donation Row) ಎಲ್ಲಾ 8 ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಇಂದಿನಿಂದ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಹೀಗಾಗಿ, ಈ ಆರೋಪಿಗಳು ಜುಲೈ 13ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ. 3 ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಎಂಟೂ ಜನ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಅಯೋಧ್ಯೆ ನ್ಯಾಯಾಲಯವು ಅವರಿಗೆ 14 ದಿನಗಳ…

Read More

ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮವಾದ ಫರ್ನಿಚರ್ ಅಂಗಡಿ: ಕೋಟ್ಯಾಂತರ ರೂ. ಮೌಲ್ಯದ ಪೀಠೋಪಕರಣಗಳು ಅಗ್ನಿಗಾಹುತಿ

ಬೆಳಗಾವಿ, ಮೇ 30: ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೆರೆ ಕ್ರಾಸ್ ಬಳಿ ಇರುವ ಎಸ್‌ಎಂಕೆ ಫರ್ನಿಚರ್ ಅಂಗಡಿಯಲ್ಲಿ ಮಧ್ಯರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಮತ್ತು ಇತರೆ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಬೆಂಕಿ ಸ್ಫೋಟದ ಮಾದರಿಯಲ್ಲಿ ಹರಡಿರುವುದು ಕಂಡುಬಂದಿದೆ. ಅದೃಷ್ಟವಶಾತ್, ಮಧ್ಯರಾತ್ರಿ ಘಟನೆ ನಡೆದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಂಗಡಿಗೆ ಕಾವಲಿದ್ದ ಸೆಕ್ಯೂರಿಟಿ ಗಾರ್ಡ್ ಹೊರಗಡೆ ಮಲಗಿದ್ದರಿಂದ ಆತ ಸುರಕ್ಷಿತವಾಗಿ ಪಾರಾಗಿದ್ದಾನೆ. ಬೆಂಕಿ…

Read More

ಪತ್ನಿಯ ಕೊಂದು ಶವದ ಮೇಲೆ ಸಿಮೆಂಟ್ ಸುರಿದು, ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟ ಪತಿ – Kannada News | Surat Murder Case: Woman Found Dead, Husband Held

ಸೂರತ್, ಏಪ್ರಿಲ್ 27: ಪತ್ನಿಯ ಕೊಲೆ(Murder) ಮಾಡಿ ಶವದ ಮೇಲೆ ಸಿಮೆಂಟ್ ಸುರಿದು ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟು, ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಹಾರ ತಜ್ಞೆ ಶಿಲ್ಪಾ ಸಾಲ್ವಿ (39) ಅವರ ಕೊಳೆತ ಶವವು ಪಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ. ಆರೋಪಿ ವಿಶಾಲ್ ಸಾಲ್ವಿ (40), ನಾಲ್ಕು ದಿನಗಳ ಹಿಂದೆ ತನ್ನ ಪತ್ನಿ ಶಿಲ್ಪಾ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ಮೊದಲಿಗೆ ಇದನ್ನು ಸಾಮಾನ್ಯ ನಾಪತ್ತೆ ಪ್ರಕರಣವೆಂದು ಭಾವಿಸಿ ತನಿಖೆ…

Read More

‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ – Kannada News | Om Prakash Rao Anaji Nagaraj talk about Bheema Theeradalli movie re release

ನೈಜ ಘಟನೆ ಆಧಾರಿತ ‘ಭೀಮ ತೀರದಲ್ಲಿ’ (Bheema Theeradalli) ಸಿನಿಮಾ 2012ರಲ್ಲಿ ಬಿಡುಗಡೆ ಆಗಿತ್ತು. ದುನಿಯಾ ವಿಜಯ್ ಅವರು ಈ ಸಿನಿಮಾದಲ್ಲಿ ಮುಖ್ಯಪಾತ್ರ ಮಾಡಿದ್ದರು. ಈಗ 14 ವರ್ಷಗಳ ಬಳಿಕ ಈ ಚಿತ್ರವನ್ನು ಮತ್ತೆ ರಿಲೀಸ್ ಮಾಡಲು ತಯಾರಿ ನಡೆದಿದೆ. ಆ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ (Om Prakash Rao) ಅವರು ಮಾತಾಡಿದ್ದಾರೆ. ‘ಈ ರೀತಿಯ ಸಿನಿಮಾವನ್ನು ನಮಗೆ ಈಗ ಮಾಡೋಕೆ ಆಗಲ್ಲ. ಹೊಸ ತಂತ್ರಜ್ಞಾನವನ್ನು ಅಳವಡಿಸಿ ಮರು…

Read More