Headlines

‘ಕಲ್ಕಿ 2898 ಎಡಿ’ಯಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಆಲಿಯಾ? – Kannada News | Alia Bhatt joined Kalki 2898 AD Part 2 movie

ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿ ಹಿಟ್ ಆಗಿತ್ತು. ಕಳೆದ ತಿಂಗಳು ಈ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಆರಂಭವಾಗಿದೆ. ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಇನ್ನೂ ಕೆಲವರು ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ. ಆದರೆ ಚಿತ್ರತಂಡಕ್ಕೆ ಸಮಸ್ಯೆ ಒಂದು ಎದುರಾಗಿದೆ. ಮೊದಲ ಭಾಗದಲ್ಲಿ ಬಹಳ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ದೀಪಿಕಾ ಪಡುಕೋಣೆ, ಎರಡನೇ ಭಾಗದಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಅವರ ಪಾತ್ರಕ್ಕೆ ಪ್ರತ್ಯೇಕ ನಟಿಯ ಹುಡುಕಾಟದಲ್ಲಿ ಚಿತ್ರತಂಡ ಇದೆ. ಸುದ್ದಿಗಳ…

Read More

ಕಾಂಗ್ರೆಸ್​ಗೆ ಭಾರೀ ಮುಖಭಂಗ; ರಾಜ್ಯಸಭೆ ಚುನಾವಣೆಗೆ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – Kannada News

ಭೋಪಾಲ್, ಜೂನ್ 9: ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರಿಗೆ ಅನಿರೀಕ್ಷಿತ ಆಘಾತ ಎದುರಾಗಿದೆ. ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ (Rajya Sabha Elections) ಸ್ಪರ್ಧಿಸಲು ಅವರು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಈ ಮೂಲಕ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ರದ್ದುಗೊಂಡಿದೆ. ಬಿಜೆಪಿ ಮೀನಾಕ್ಷಿ ನಟರಾಜನ್ ಅವರ ನಾಮನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸಿತ್ತು….

Read More

ನ್ಯಾಯಾಲಯದಲ್ಲಿ ಹೈಡ್ರಾಮಾ; ಸಿಯಾ ಗೋಯಲ್ ಸಹೋದರನಿಗೆ ವಕೀಲರಿಂದ 10 ಕೋಟಿ ರೂ. ಮಾನನಷ್ಟ ನೋಟಿಸ್ ಜಾರಿ! – Kannada News | Ketan Agarwal Death Case 2 Lawyers For Siya Goyal Rs 10 Crore Defamation Notice For her Brother Sahil

ಪುಣೆ, ಜೂನ್ 30: ಲೋಹಗಢ ಕೋಟೆಯಲ್ಲಿ ನಡೆದ ಕೇತನ್ ಅಗರ್ವಾಲ್ ಹತ್ಯೆ (Ketan Agarwal Case) ಪ್ರಕರಣದ ಪ್ರಮುಖ ಆರೋಪಿ ಸಿಯಾ ಗೋಯಲ್ (Siya Goyal) ಪರವಾಗಿ ನ್ಯಾಯಾಲಯದಲ್ಲಿ ಯಾರು ವಾದ ಮಂಡಿಸಲಿದ್ದಾರೆ ಎಂಬ ಪ್ರಶ್ನೆ ಈಗ ತೀವ್ರ ಕಾನೂನು ಹೋರಾಟಕ್ಕೆ ಕಾರಣವಾಗಿದೆ. ಈ ಗೊಂದಲದ ನಡುವೆಯೇ, ಪುಣೆ ಮೂಲದ ವಕೀಲ ಅಶುತೋಷ್ ಶ್ರೀವಾಸ್ತವ ಅವರು ಸಿಯಾ ಗೋಯಲ್ ಸಹೋದರ ಸಾಹಿಲ್ ಗೋಯಲ್‌ಗೆ 10 ಕೋಟಿ ರೂ.ಗಳ ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. ವಡಗಾಂವ್ ಮಾವಳ್ ನ್ಯಾಯಾಲಯದಲ್ಲಿ ಸಿಯಾ…

Read More

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ಸಾಕು ನಾಯಿಯ ರಕ್ಷಣೆ; ವಿಡಿಯೋ ವೈರಲ್ – Kannada News | Fire erupts at Hyderabad apartment firefighters rescued pet dog

ಹೈದರಾಬಾದ್, ಡಿಸೆಂಬರ್ 28: ಹೈದರಾಬಾದ್ ನಗರದ ಸೋಮಾಜಿಗುಡ ಪ್ರದೇಶದ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಶನಿವಾರ ಸಂಜೆ ಬೆಂಕಿ (Fire Accident) ಕಾಣಿಸಿಕೊಂಡಿದೆ. ಪಂಜಾಗುಟ್ಟ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಆಲ್ಪ ನೈಟ್ಸ್ ಬ್ಲಾಕ್ ಎಂದೂ ಕರೆಯಲ್ಪಡುವ ಆಲ್ಪೈನ್ ಹೈಟ್ಸ್ ನಲ್ಲಿ ಈ ಘಟನೆ ಸಂಭವಿಸಿದೆ. ಅಪಾರ್ಟ್​​ಮೆಂಟ್​​ನ 5ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ದಟ್ಟ ಹೊಗೆ ಹರಡಿತ್ತು. ಈ ವೇಳೆ ಅಪಾರ್ಟ್​​ಮೆಂಟ್ ನಿವಾಸಿಗಳು ಸುರಕ್ಷತೆಗಾಗಿ ಹೊರಗೆ ಧಾವಿಸಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು 3…

Read More

ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು! – Kannada News | Mysuru, Ballari Lightning Tragedy: Two Dead Amidst Rain; Weather Dept Issues Warning

ಮೈಸೂರು, ಮೇ.16: ರಾಜ್ಯಾದ್ಯಂತ ಹವಾಮಾನ ವೈಪರೀತ್ಯದ ಬೆನ್ನಲ್ಲೇ ಮಳೆರಾಯನ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಇಂದು (ಮೇ.16) ಸಂಜೆ ಸಂಭವಿಸಿದ ಪ್ರತ್ಯೇಕ ಸಿಡಿಲು ಬಡಿತದ ದುರಂತಗಳಲ್ಲಿ ಓರ್ವ ರೈತ ಮಹಿಳೆ ಹಾಗೂ ಯುವಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ಸಿಡಿಲು ಬಡಿದು ಆಲನಹಳ್ಳಿ ನಿವಾಸಿಯಾದ ವಿನೋದಾ ಎಂಬ ರೈತ ಮಹಿಳೆ ಮೃತಪಟ್ಟಿದ್ದಾರೆ. ಇಂದು ಸಂಜೆ ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುಗಳನ್ನು ಮಳೆಯಿಂದಾಗಿ ವಾಪಸ್ ಮನೆಗೆ ಕರೆತರಲು ಹೋದಾಗ…

Read More

ಬಾಡಿಗೆ ಕಟ್ಟಲಾಗದೇ ಕೊಹ್ಲಿ ಒಡೆತನದಲ್ಲಿದ್ದ ಬ್ರ್ಯಾಂಡ್ ರೆಸ್ಟೋರೆಂಟ್​ ಬಂದ್​! – Kannada News | Bengaluru’s One8 Commune Closes Doors After Kohli Cuts Ties

ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಕಸ್ತೂರ್​ಬಾ ರಸ್ತೆಯಲ್ಲಿದ್ದ ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಅವರ ಒಡೆತನದ (ಹಿಂದಿನ ಪಾಲುದಾರಿಕೆ) ‘ಒನ್8 ಕಮ್ಯೂನ್’ (One8 Commune) ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ. ಸುಮಾರು ₹2 ಕೋಟಿಗೂ ಅಧಿಕ ಬಾಡಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಈ ಜನಪ್ರಿಯ ಹ್ಯಾಂಗೌಟ್ ತಾಣಕ್ಕೆ ಈಗ ಬೀಗ ಬಿದ್ದಿದೆ. ಬಾಡಿಗೆ ಬಾಕಿ ಮತ್ತು ಕೋರ್ಟ್ ಆದೇಶ: ಕಸ್ತೂರ್​ಬಾ ರಸ್ತೆ ರಸ್ತೆಯಲ್ಲಿರುವ ರತ್ನಂ ಕಾಂಪ್ಲೆಕ್ಸ್‌ನಲ್ಲಿ ಈ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿತ್ತು….

Read More

‘ಜೈಲಿಗೆ ಹೋಗಲು ಸಿದ್ಧರಾಗಿ’: ಮತ್ತೊಮ್ಮೆ ಶುರುವಾಯ್ತು ಹೆಚ್​ಡಿಕೆ ವಿರುದ್ಧ ಪೋಸ್ಟರ್ ವಾರ್! – Kannada News | HD Kumaraswamy Poster War: Fresh Political Clash Erupts in Karnataka

ಬೆಂಗಳೂರು, ಜೂನ್ 24: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತೆ ಪೋಸ್ಟರ್ ಅಭಿಯಾನ ನಡೆಸಿದ್ದಾರೆ. ಬಿಡದಿ ಮತ್ತು ಬೈರಮಂಗಲ ಸುತ್ತಮುತ್ತಲ ಪ್ರದೇಶಗಳಲ್ಲಿ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪೋಸ್ಟರ್‌ಗಳನ್ನು ಹಾಕಲಾಗಿದೆ. ಈ ಪೋಸ್ಟರ್‌ಗಳಲ್ಲಿ ಹಲಗೆವಡೇರಹಳ್ಳಿ ಮತ್ತು ಕೇತಗಾನಹಳ್ಳಿ ಭೂ ಹಗರಣದಲ್ಲಿ ಭಾಗಿಯಾದ ಆರೋಪವನ್ನು ಮಾಡಲಾಗಿದ್ದು, “ಜೈಲಿಗೆ ಹೋಗಲು ಸಿದ್ಧರಾಗಿ” ಎಂಬ ಸಂದೇಶವನ್ನು ಪ್ರಮುಖವಾಗಿ ಪ್ರದರ್ಶಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬ್ರದರ್ ಕುಮಾರಸ್ವಾಮಿ ಎಂದು ಸಂಬೋಧಿಸುತ್ತಾ, ಪಂಚಾಯತಿಯಿಂದ ವಿಧಾನ ಪರಿಷತ್ ಚುನಾವಣೆಯವರೆಗೆ…

Read More

ವಿಟಮಿನ್ ಕೊರತೆಯಲ್ಲ, ಮೂಳೆಗೆ ಸಂಬಂಧ ಪಟ್ಟ ಕಾಯಿಲೆಯೂ ಅಲ್ಲ; ಹಾಗಿದ್ರೆ ಯಾಕೆ ಬರುತ್ತೆ ಸ್ನಾಯು ನೋವು? – Kannada News | Muscle Pain Relief: Home Remedies and Medical Treatments

ಇತ್ತೀಚಿನ ದಿನಗಳಲ್ಲಿ ಸ್ನಾಯು ನೋವು (Muscle Pain) ಹೆಚ್ಚಾಗಿ ಎಲ್ಲರಲ್ಲಿಯೂ ಕಂಡುಬರುತ್ತಿರುವುದನ್ನು ಗಮನಿಸಿರಬಹುದು. ಆದರೆ ಇದನ್ನು ನಿರ್ಲಕ್ಷ್ಯ ಮಾಡುವವರೇ ಹೆಚ್ಚಾಗಿರುತ್ತಾರೆ. ಕೆಲವರು ಈ ರೀತಿ ಕಂಡು ಬರುವ ನೋವು ವಿಟಮಿನ್ ಕೊರತೆ ಎಂದು ಅನೇಕರು ಅಂದುಕೊಳ್ಳುತ್ತಾರೆ. ಆದರೆ ಈ ರೀತಿ ಕಂಡು ಬರುವ ಸ್ನಾಯು ನೋವು ಯಾವುದೇ ವಿಟಮಿನ್ ಕೊರತೆ ಅಥವಾ ಮೂಳೆಗೆ ಸಂಬಂಧ ಪಟ್ಟ ಕಾಯಿಲೆ ಆಗಿರುವುದಿಲ್ಲ. ಈ ರೀತಿಯ ಸ್ನಾಯು ನೋವಿಗೆ ಹಲವು ಕಾರಣಗಳಿರುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾಗಿ ಕೆಲವು ಪರೀಕ್ಷೆಗಳನ್ನು…

Read More

‘ನನ್ನ ನಿಶ್ಚಿತಾರ್ಥ ಆಯ್ತು, ಆದ್ರೆ ನನಗೆ ಹೋಗೋಕೆ ಆಗಿಲ್ಲ’; ವದಂತಿಗೆ ಅನುಪಮಾ ಸ್ಪಷ್ಟನೆ

ಅನುಪಮಾ ಗೌಡ ಅವರು (Anupama Gowda) ನಟಿ ಹಾಗೂ ನಿರೂಪಕಿ. ಕಲರ್ಸ್​​ ಶೋಗಳನ್ನು ಅವರು ಹೋಸ್ಟ್ ಮಾಡುತ್ತಾರೆ. ಈಗ ಅವರು ನಿರೂಪಣೆಯಲ್ಲಿ ಬ್ಯುಸಿ ಇದ್ದಾರೆ. ಈ ಮೊದಲು ಬಿಗ್ ಬಾಸ್ ಅಲ್ಲೂ ಅನುಪಮಾ ಗೌಡ ಅವರು ಮಿಂಚಿದ್ದರು. ಕಳೆದ ಕೆಲ ದಿನಗಳಿಂದ ಅವರ ನಿಶ್ಚಿತಾರ್ಥ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಅವರು ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಅವರ ಗೆಳೆಯ ರಾಘವ್ ಜೊತೆ ಅನುಪಮಾ ಗೌಡ ಫೋಟೋ ಹಂಚಿಕೊಂಡಿದ್ದರು. ಈ ಫೋಟೋ ನೋಡಿದ ಅನೇಕರು ಅನುಪಮಾ ಗೌಡ…

Read More

‘ನೀವು ಯಾರಿಗೆ ಹೇಳ್ತೀರೋ ಅವರಿಗೇ ವೋಟ್ ಹಾಕ್ತೀನಿ’: ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ

  ವಿಧಾನ ಪರಿಷತ್ ಚುನಾವಣೆ ಬಗ್ಗೆ ಟಿವಿ9 ಜೊತೆ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್ ಬಿಜೆಪಿಯ ಮತದಾನದ ಕಾರ್ಯತಂತ್ರದ ಬಗ್ಗೆ ವಿವರ ನೀಡಿದರು. ಬಿಜೆಪಿಯ ಅಭ್ಯರ್ಥಿ ಗೆಲ್ಲಲು ಅಗತ್ಯವಿರುವಷ್ಟು ಮತಗಳನ್ನು ಪಕ್ಷ ಪಡೆದುಕೊಂಡಿದ್ದು, ಹೆಚ್ಚುವರಿ ಮತಗಳನ್ನು ಜೆಡಿಎಸ್‌ಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದರು. ಜೆಡಿಎಸ್‌ ಗೆಲ್ಲಬೇಕು ಎಂಬ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಶೋಕ್ ಸ್ಪಷ್ಟಪಡಿಸಿದರು. ಜೆಡಿಎಸ್‌ಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಲಾಗಿದೆ ಎಂದು ಅಶೋಕ್ ಖಚಿತಪಡಿಸಿದರು. ಬಿಜೆಪಿ ಅಭ್ಯರ್ಥಿಯ ಎರಡನೇ ಪ್ರಾಶಸ್ತ್ಯದ…

Read More