ಸಲೂನ್ ಮಾಲೀಕನಿಂದ ಬ್ಯೂಟಿಷಿಯನ್‌ಗೆ ಪ್ರಪೋಸ್? ಮಾಲೀಕನ ಮೇಲೆ ಆಕೆಯ ಪತಿ ಗ್ಯಾಂಗ್ನಿಂದ ಅಟ್ಯಾಕ್!
ಬೆಂಗಳೂರು, ಏಪ್ರಿಲ್ 4: ಬೆಂಗಳೂರಿನ (Bangalore) ಆವಲಹಳ್ಳಿಯ ಸ್ಕಿನ್ ಶೈನ್ ಫ್ಯಾಮಿಲಿ ಸಲೂನ್‌ನಲ್ಲಿ ಶುರುವಾದ ಸಣ್ಣ ವಿವಾದವೊಂದು ಇದೀಗ ಭೀಕರ ಮಾರಾಮಾರಿಯಲ್ಲಿ ಅಂತ್ಯವಾಗಿದೆ. ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್‌ಗೆ ಮಾಲೀಕ ಪ್ರಪೋಸ್ ಮಾಡಿದ್ದಾನೆ ಎಂಬ ಆರೋಪ ಹಾಗೂ ಅದನ್ನು ವಿರೋಧಿಸಿದ್ದಕ್ಕೆ ಕೆಲಸದಿಂದ ತೆಗೆದಿದ್ದೇ ಈ ಗಲಾಟೆಗೆ ಮೂಲ ಕಾರಣ ಎನ್ನಲಾಗಿದೆ. ಆಲವಹಳ್ಳಿಯ ಸಲೂನ್ ಮಾಲೀಕ ಮೋಹನ್ ಕುಮಾರ್, ತನ್ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್ ಒಬ್ಬರಿಗೆ ಬಿಸ್ಕೆಟ್ ನೀಡಿ ಪ್ರಪೋಸ್ ಮಾಡಿದ್ದ ಎನ್ನಲಾಗಿದೆ. ಆದರೆ ಇದನ್ನು ಆಕೆ ನಿರಾಕರಿಸಿದ್ದರು….