Headlines

ಚಿಕ್ಕಬಳ್ಳಾಪುರದ ರಾಜೀವ್​​ ಗೌಡನಿಗೂ ಮಂಗಳೂರಿನ ಉದ್ಯಮಿ ಮೈಕಲ್​​ಗೂ ಎಲ್ಲಿಂದ ನಂಟು? ಇಲ್ಲಿದೆ ಮಾಹಿತಿ – Kannada News | Shidlaghatta Threat Case: Rajeev Gowda and Mangaluru Businessman Michael Connection Under Probe

ಮಂಗಳೂರು, ಜನವರಿ 27: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡ ಜೊತೆ ಆತನಿಗೆ ಅಶ್ರಯ ಕೊಟ್ಟಿದ್ದ ಮಂಗಳೂರಿನ ಉದ್ಯಮಿ ಮೈಕಲ್ ರೇಗೋವನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ರಾಜೀವ್​​ ಗೌಡನಿಗೂ ಮಂಗಳೂರಿನ ಉದ್ಯಮಿಗೂ ಎಲ್ಲಿಂದ ನಂಟು? ಆತ ಯಾಕೆ ಆರೋಪಿಗೆ ಅಶ್ರಯ ಕೊಟ್ಟ ಎಂಬಿತ್ಯಾದಿ ಪ್ರಶ್ನೆಗಳು ಉದ್ಭವಿಸಿದ್ದವು. ಅವೆಲ್ಲದಕ್ಕೂ ಈಗ ಉತ್ತರ ಸಿಕ್ಕಿದೆ. ರಾಜಕೀಯ ನಂಟೇ ಇಬ್ಬರ ನಡುವೆ ಪರಿಚಯಕ್ಕೆ ಕಾರಣವಾಗಿತ್ತು ಎಂಬ ಅಂಶ ತನಿಖೆ ವೇಳೆ ಬಯಲಾಗಿದೆ….

Read More

Budget 2026: ಸೆಮಿಕಂಡಕ್ಟರ್ ಮಿಷನ್‌ಗೆ 40,000 ಕೋಟಿ ರೂ.; ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ – Kannada News | Union Budget 2026 Nirmala Sitharaman Briefs Media After Budget Speech

ನವದೆಹಲಿ, ಫೆಬ್ರವರಿ 1: ಇಂದು ದಾಖಲೆಯ 9ನೇ ಬಾರಿಗೆ ಬಜೆಟ್ (Budget 2026)  ಮಂಡಿಸಿದ ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಈ ವರ್ಷದ ಬಜೆಟ್​​ನ ಹೈಲೈಟ್​ಗಳನ್ನು ತಿಳಿಸಿದ್ದಾರೆ. ಭಾರತದ ಸೆಮಿಕಂಡಕ್ಟರ್ ಮಿಷನ್‌ಗೆ 40,000 ಕೋಟಿ ರೂ. ಉತ್ತೇಜನ ಸಿಗುತ್ತದೆ. ಸೆಮಿಕಂಡಕ್ಟರ್ ಮಿಷನ್ ಭಾರತದ ಸ್ಟಾಕ್ ಅನ್ನು ಬಲಪಡಿಸುವ ಮತ್ತು ಐಪಿ-ಸಂಬಂಧಿತ ವಿಷಯಗಳನ್ನು ಪರಿಹರಿಸುವ 2 ಪ್ರಮುಖ ಘೋಷಣೆಗಳನ್ನು ಒಳಗೊಂಡಿದೆ ಎಂದು ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದರು….

Read More

ಆತ ಬಿಟ್ರೂ ಆಕೆ ಬಿಡ್ಲಿಲ್ಲ: ವ್ಯಕ್ತಿಯನ್ನು ಬಲಿ ಪಡೆಯಿತಾ ಮಹಿಳೆಯ ಅಕ್ರಮ ಸಂಬಂಧ? – Kannada News | A Married Man Commits Suicide For illicit affair Woman blackmail In Chikkaballapur

ಚಿಕ್ಕಬಳ್ಳಾಪುರ, (ಡಿಸೆಂಬರ್ 27): ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ  (Suicide) ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಗುಡಿಬಂಡೆ ಪಟ್ಟಣದ ಬಾಪೂಜಿ ನಗರದಲ್ಲಿ ನಡೆದಿದೆ. ಬಾಲಾಜಿ ಸಿಂಗ್ (30) ಮೃತ ದುರ್ದೈವಿ. ಬಾಲಾಜಿ ಸಿಂಗ್ ಗೆ ಮದುವೆಯಾಗಿ 8 ವರ್ಷ ಆಗಿದ್ದು, ಆರು ವರ್ಷದ ಮಗಳು ಇದ್ದಾಳೆ. ಆರ್ಥಿಕವಾಗಿ ಚನ್ನಾಗಿದ್ದ ಬಾಲಾಜಿ ಸಿಂಗ್, ತನ್ನದೆ ಕಾರುಗಳನ್ನು ಬಾಡಿಗೆಗೆ ಬಿಟ್ಟು ಅದರಿಂದ ಬರುವ ಹಣದಲ್ಲಿ ಪತ್ನಿ ಮಕ್ಕಳ ಜೊತೆ ಚನ್ನಾಗಿದ್ದ, ಆದ್ರೆ…

Read More

ರಜನೀಕಾಂತ್ ಸಿಗರೇಟು ಸ್ಟೈಲು ಕಲಿತಿದ್ದು ಕನ್ನಡದ ಆ ಸ್ಟಾರ್ ನಟನಿಂದ – Kannada News | Rajinikanth said he copied his cigarette style from Ambareesh

ರಜನೀಕಾಂತ್ (Rajinikanth), ಭಾರತದ ನಂಬರ್ 1 ಸೂಪರ್ ಸ್ಟಾರ್. ರಜನೀಕಾಂತ್ ಅವರನ್ನು ಸ್ಟೈಲ್ ಕಿಂಗ್ ಎಂದೂ ಸಹ ಕರೆಯಲಾಗುತ್ತದೆ. ರಜನೀಕಾಂತ್ ಅವರಿಗೆ ಮೊದಲು ತಮಿಳು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದ್ದೇ ಅವರು ಮಾಡುತ್ತಿದ್ದ ಸ್ಟೈಲ್​​ನಿಂದ ಅದರಲ್ಲೂ ಅವರು ಸಿಗರೇಟನ್ನು ಬಾಯಿಗೆ ಎಸೆದುಕೊಳ್ಳುವ ಸ್ಟೈಲ್ ಈಗಲೂ ಜನಪ್ರಿಯ. ರಜನೀಕಾಂತ್ ತಮ್ಮ ಹಲವಾರು ಸಿನಿಮಾಗಳಲ್ಲಿ ಈ ಸಿಗರೇಟು ಸ್ಟೈಲ್ ಬಳಸಿದ್ದಾರೆ. ಅದರಿಂದಲೇ ಅವರಿಗೆ ದೊಡ್ಡ ಗುರುತು ಸಿಕ್ಕಿದೆ ಸಹ. ಆದರೆ ಆ ಸಿಗರೇಟು ಸ್ಟೈಲ್ ಅನ್ನು ರಜನೀಕಾಂತ್ ಕಲಿತಿದ್ದು ಕನ್ನಡದ ಸ್ಟಾರ್…

Read More

TV9 Kannada News Live: ದೀದಿ ಸರ್ಕಾರ ವಜಾ; ಕರ್ನಾಟಕದಲ್ಲಿ ದಾಖಲೆ ಮದ್ಯ ಮಾರಾಟ – Kannada News | TV9 Kannada News Live: Mamata Banerjee Government Dismissed in West Bengal; Karnataka Sees Record Liquor Sales

ಮಮತಾ ಬ್ಯಾನರ್ಜಿ, ಮದ್ಯImage Credit source: tv9 kannada ಬೆಂಗಳೂರು, ಮೇ 07: ಪಶ್ಚಿಮ ಬಂಗಾಳದ (West Bengal) ರಾಜಕೀಯ ವಿದ್ಯಮಾನಗಳಲ್ಲಿ ಭಾರಿ ಸಂಚಲನ ಮೂಡಿದ್ದು, ರಾಜ್ಯಪಾಲ ಆರ್.ಎನ್. ರವಿ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರ ಮತ್ತು ಸಚಿವ ಸಂಪುಟವನ್ನು ವಜಾಗೊಳಿಸಿದ್ದಾರೆ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಹಿನ್ನಡೆ ಅನುಭವಿಸಿದ್ದರೂ, ಮಮತಾ ಬ್ಯಾನರ್ಜಿ ತಾವು ಸೋತಿಲ್ಲ ಮತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟು…

Read More

ಬ್ರಿಟ್ಸ್ ಶತಕ, ಆಫ್ರಿಕಾಗೆ ಬೃಹತ್ ಜಯ; ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ – Kannada News | Women’s T20 WC: Brits’ Heroics and SA’s Huge Win Intensify Semifinal Battle with India

ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್​ನಲ್ಲಿ (Women’s T20 World Cup 2026) ಇಲ್ಲಿಯವರೆಗೆ ಬೆರಳೆಣಿಕೆಯಷ್ಟು ಶತಕಗಳು ಮಾತ್ರ ದಾಖಲಾಗಿವೆ, ಆದರೆ ಪ್ರತಿ ಶತಕವೂ ಒಂದಲ್ಲ ಒಂದು ಕಾರಣಕ್ಕೆ ಐತಿಹಾಸಿಕವಾಗಿದೆ. ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ್ತಿ ಟಾಜ್ಮಿನ್ ಬ್ರಿಟ್ಸ್ ಅಂತಹ ಒಂದು ಶತಕವನ್ನು ಬಾರಿಸುವ ಮೂಲಕ ತನ್ನ ತಂಡಕ್ಕೆ ದಾಖಲೆಯ ಗೆಲುವು ತಂದುಕೊಟ್ಟರು. ಲೀಗ್ ಹಂತದ ನಾಲ್ಕನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸಿದ್ದ ದಕ್ಷಿಣ ಆಫ್ರಿಕಾಕ್ಕೆ ಸೆಮಿಫೈನಲ್​ ದೃಷ್ಟಿಯಿಂದ ದೊಡ್ಡ ಗೆಲುವಿನ ಅಗತ್ಯವಿತ್ತು. ಅಂತಹ…

Read More

Amavasya: ಅಮಾವಾಸ್ಯೆ ಅಶುಭವೇ ? ಈ ದಿನದ ಹಿಂದಿನ ಆಧ್ಯಾತ್ಮಿಕ ಮಹತ್ವ ಇಲ್ಲಿ ತಿಳಿಯಿರಿ – Kannada News | Amavasya: Sacred Day for Ancestors, Not Inauspicious; Spiritual Significance and Pitru

ಹಿಂದೂ ಕ್ಯಾಲೆಂಡರ್‌ನಲ್ಲಿ ಪ್ರತಿ ತಿಂಗಳು ಬರುವ ‘ಅಮಾವಾಸ್ಯೆ‘ಯನ್ನು ಸಮಾಜದಲ್ಲಿ ಸಾಮಾನ್ಯವಾಗಿ “ಅಶುಭ” ಎಂದು ಪರಿಗಣಿಸಲಾಗುತ್ತದೆ. ಇದೇ ಕಾರಣಕ್ಕೆ ಅನೇಕರು ಈ ದಿನದಂದು ಹೊಸ ಯೋಜನೆಗಳನ್ನು ಪ್ರಾರಂಭಿಸಲು ಅಥವಾ ಶುಭ ಕಾರ್ಯಗಳನ್ನು ಮಾಡಲು ಹಿಂಜರಿಯುತ್ತಾರೆ. ಆದರೆ, ಈ ದಿನದ ಹಿಂದಿನ ವಾಸ್ತವ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಗಮನಿಸಿದರೆ, ಇದು ಕೇವಲ ಕತ್ತಲೆಯ ದಿನವಲ್ಲ, ಬದಲಾಗಿ ನಮ್ಮ ಮೂಲ ಬೇರುಗಳಾದ ಪೂರ್ವಜರನ್ನು ನೆನೆಯುವ ಮತ್ತು ಕೃತಜ್ಞತೆ ಸಲ್ಲಿಸುವ ಪವಿತ್ರ ದಿನವಾಗಿದೆ ಎಂಬುದು ಅರಿವಾಗುತ್ತದೆ. ಪೂರ್ವಜರ ಸ್ಮರಣೆಗೆ ಮೀಸಲಾದ ಪವಿತ್ರ ದಿನ:…

Read More

T20 World Cup: ಭಾರತದ ವಿರುದ್ಧ ಸೋತರೂ ದಿಟ್ಟ ಹೋರಾಟ ನೀಡಿದ ಯುಎಸ್​ಎ – Kannada News | India Dominates USA in T20 World Cup 2026 Opener: Comprehensive Win at Wankhede

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಮೆರಿಕ ನಡುವಿನ 2026 ರ ಟಿ20 ವಿಶ್ವಕಪ್ ಮೂರನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಸುಲಭ ಜಯ ದಾಖಲಿಸಿತು. ಇದರೊಂದಿಗೆ ಹಾಲಿ ಚಾಂಪಿಯನ್ ಆಗಿ ಪಂದ್ಯಾವಳಿಗಿಳಿದಿರುವ ಭಾರತ ಗೆಲುವಿನ ಶುಭಾರಂಭ ಮಾಡಿದೆ. ಇತ್ತ ಭಾರತದ ವಿರುದ್ಧ ಸೋತರೂ ಅನಾನುಭವಿ ಅಮೆರಿಕ ತಂಡ ದಿಟ್ಟ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಟೀಂ ಇಂಡಿಯಾವನ್ನು ಕೇವಲ 161 ರನ್​ಗಳಿಗೆ ಕಟ್ಟಿಹಾಕುವಲ್ಲಿ ಅಮೆರಿಕ ಬೌಲರ್​ಗಳು ಯಶಸ್ವಿಯಾದರು….

Read More

Rajat Patidar: ಅವರನ್ನು ಹೊಗಳಲು ನನ್ನ ಬಳಿ ಪದಗಳೇ ಇಲ್ಲ..! – Kannada News | Rajat patidar post match interview after rcb vs kkr match

IPL 2026: ಐಪಿಎಲ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಕಳೆದ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿದ್ದ ಆರ್​ಸಿಬಿ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆದ್ದು ಬೀಗಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್​ಗಳಲ್ಲಿ 192 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ 19.1 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ಬಳಿಕ ಮಾತನಾಡಿದ ರಾಯಲ್…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! – Kannada News | Bengaluru temperature: Heat wave alert in Bengaluru, Thunderstorm and light rain in few places of Karnataka

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ ಬೆಂಗಳೂರು, ಫೆಬ್ರವರಿ 25: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ (Weather Forecast) ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆಯಾಗಲಿದ್ದು, ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು,…

Read More