Headlines

ನೆಲನೆಲ್ಲಿ ಗಿಡ ಸಿಕ್ಕರೆ ಮೊದಲು ಮನೆಗೆ ತನ್ನಿ! ಮೊಡವೆಯಿಂದ ಮಲಬದ್ಧತೆವರೆಗೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು – Kannada News | Bhoomi Amla: Your Natural Solution for Jaundice, Constipation

Bhoomi Amla Your Natural Solution For Jaundice, ConstipationImage Credit source: GettyImages ನಮ್ಮ ಸುತ್ತಮುತ್ತ ಹಲವು ಬಗೆಯ ಔಷಧೀಯ ಸಸ್ಯಗಳಿವೆ. ಅವುಗಳಲ್ಲಿ ಕೆಲವುದರ ಬಗ್ಗೆ ನಮಗೆ ತಿಳಿದಿದೆ. ಆದರೆ ತಿಳಿದಿಲ್ಲದ ನೈಸರ್ಗಿಕ, ಔಷಧೀಯ ಗುಣಗಳನ್ನು ಹೊಂದಿರುವ ಹಲವು ಸಸ್ಯಗಳಿವೆ. ಇವು ವಿವಿಧ ರೀತಿಯ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಇಂತಹ ಸಸ್ಯಗಳಲ್ಲಿ ನೆಲದ ನೆಲ್ಲಿಕಾಯಿ ಅಥವಾ ನೆಲನೆಲ್ಲಿಯೂ (Nela Nelli) ಒಂದು. ಹಳ್ಳಿಗಳಲ್ಲಿ ತೋಟ, ಗದ್ದೆ ಹಾಗೆಯೇ ಮನೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಸಸ್ಯಗಳನ್ನು…

Read More

ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ವಿಶೇಷ ದೇವಸ್ಥಾನದ ಬಗ್ಗೆ ಹೇಳಿದ ಶೈನ್ ಶೆಟ್ಟಿ – Kannada News | Shine Shetty Reveals a new Temple Name That Helps to Women who suffering From Fertility issues

ಶೈನ್ ಶೆಟ್ಟಿ ಅವರು ಸಿನಿಮಾ ರಂಗದಲ್ಲಿ ತೊಡಗಿಕೊಂಡಿದ್ದಾರೆ. ಇದರ ಜೊತೆಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​​ಗಳನ್ನು ಕೂಡ ಮಾಡುತ್ತಿರುತ್ತಾರೆ. ಈಗ ಅವರ ಹೊಸ ವಿಡಿಯೋ ಗಮನ ಸೆಳೆದಿದೆ. ಮಕ್ಕಳಾಗದೆ ಕೊರಗುತ್ತಿರುವವರಿಗೆ ಈ ವಿಡಿಯೋ ಸಹಕಾರಿ ಆಗಲಿದೆ. ಕೊಚ್ಚಿಯಿಂದ ಎರಡೂವರೆ ಗಂಟೆ ದೂರದಲ್ಲಿರೋ ದೇವಸ್ಥಾನ ಇದು. ಮನ್ನರಸಲಾ (MANNARASALA) ಎಂಬುದು ದೇವಸ್ಥಾನದ ಹೆಸರು. ಇಲ್ಲಿ ಸೂಚಿಸಿದ ಒಂದು ಸೇವೆ ಕೊಟ್ಟರೆ ಮಕ್ಕಳಾಗುತ್ತದೆ ಎಂಬುದು ನಂಬಿಕೆ. ಮಗು ಆದ ಬಳಿಕ ಐದು ಬಾರಿ ಇಲ್ಲಿಗೆ ಭೇಟಿ ನೀಡಬೇಕಂತೆ. ಮಗು ಆಗದೆ…

Read More

ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸಿಎಂಗೆ ಕಾಂಗ್ರೆಸ್​​ ಶಾಸಕ ರಂಗನಾಥ್ ಪತ್ರ – Kannada News | Kunigal MLA Ranganath Seeks Special Status, Incentives for Girls Marrying Farmers

ಸಿಎಂಗೆ ಶಾಸಕ ಡಾ. ಹೆಚ್​​. ಡಿ. ರಂಗನಾಥ್ ಪತ್ರImage Credit source: Tv9 Kannada ತುಮಕೂರು, ಫೆಬ್ರವರಿ 19: ಇತ್ತೀಚಿಗೆ ಹುಡುಗರಿಗೆ ಮದುವೆ ಆಗಲು ಹುಡುಗಿಯರು ಸಿಗುವುದೇ ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ರೈತರು, ಹಳ್ಳಿಯಲ್ಲಿ ಇರುವವರು ಎಂದರಂತೂ ಮುಗೀತು. ಹೆಣ್ಣು ಕೊಡಲು ಮುಂದೆ ಬರುವವರೇ ಇಲ್ಲ ಎನ್ನುವ ಹಂತಕ್ಕೆ ಸಮಾಜ ತಲುಪಿದೆ. ಈ ನಡುವೆ ಕುಣಿಗಲ್​​ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಡಾ. ಹೆಚ್​​. ಡಿ. ರಂಗನಾಥ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರವೊಂದು ಭಾರಿ…

Read More

ಸೀತಾ ಸ್ವಯಂವರಕ್ಕೆ ರಾವಣನ ಎಂಟ್ರಿ; ಭವ್ಯ ಸೆಟ್​ನಲ್ಲಿ ಯಶ್ ಶೂಟಿಂಗ್ – Kannada News | Ramayana Movie: Yash’s Grand Ravana Entry, Sita Swayamvar Shoot Begins in Mithila Set

ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ ‘ರಾಮಾಯಣ’ ಮುಂಚೂಣಿಯಲ್ಲಿದೆ. ಈ ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಸದ್ಯ ಈ ಸಿನಿಮಾದ ಬಗ್ಗೆ ಒಂದು ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ರಾವಣನ ಪಾತ್ರಧಾರಿ ಯಶ್ ಅವರು ಮುಂಬೈನಲ್ಲಿ ಬೀಡುಬಿಟ್ಟಿದ್ದಾರೆ. ಅದ್ದೂರಿಯಾಗಿ ನಿರ್ಮಿಸಲಾಗಿರುವ ‘ಮಿಥಿಲಾ ನಗರ’ದ ಸೆಟ್‌ನಲ್ಲಿ ಯಶ್ ಪ್ರಮುಖ ದೃಶ್ಯಗಳ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ. 1. ರಾವಣನಾಗಿ ಯಶ್ ಅವರ ಮಾಸ್ ಎಂಟ್ರಿ ದೃಶ್ಯದ ಶೂಟಿಂಗ್ 2. ಮಿಥಿಲಾ ಸಾಮ್ರಾಜ್ಯದ ಮರುಸೃಷ್ಟಿ ಮತ್ತು ಸೀತಾ ಸ್ವಯಂವರದ ಸೀನ್…

Read More

ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು – Kannada News | Blood in Urine? When to Worry About Kidney Cancer

ಮೂತ್ರದಲ್ಲಿ (Urine) ರಕ್ತ ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯವಲ್ಲ. ಇದಕ್ಕೆ ಯೂರಿನರಿ ಇನ್ಫೆಕ್ಷನ್, ಕಿಡ್ನಿ ಸ್ಟೋನ್ ಅಥವಾ ಕೆಲವು ಔಷಧಿಗಳ ಸೇವನೆಯಿಂದ ಉಂಟಾಗುವ ಅಡ್ಡಪರಿಣಾಮಗಳು ಕೂಡ ಕಾರಣವಾಗಿರಬಹುದು. ಕೆಲವೊಮ್ಮೆ ಪ್ರೋಸ್ಟೇಟ್ ಸಮಸ್ಯೆಯೂ ಈ ಸಮಸ್ಯೆಗೆ ಕಾರಣವಾಗಬಹುದು. ಆದರೆ ಪ್ರತಿಯೊಂದು ಸಂದರ್ಭದಲ್ಲೂ ಇದು ಕ್ಯಾನ್ಸರ್‌ನ ಲಕ್ಷಣವೆಂದು ಅರ್ಥೈಸುವುದು ತಪ್ಪು. ಹಾಗಂತ ಈ ರೀತಿಯ ಈ ಲಕ್ಷಣವನ್ನು ನಿರ್ಲಕ್ಷ್ಯ ಮಾಡುವುದು ಕೂಡ ಬಹಳ ಅಪಾಯಕಾರಿ. ಒಂದು ಅಥವಾ ಎರಡು ಬಾರಿ ಈ ಸಮಸ್ಯೆ ಕಾಣಿಸಿಕೊಂಡರೆ ಆತಂಕ ಪಡುವ ಅವಶ್ಯಕತೆ ಇಲ್ಲ. ಆದರೆ…

Read More

ಜನಗಣತಿ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ನಿಯೋಜನೆ: ರೋಗಿಗಳಿಗೆ ವೈದ್ಯಕೀಯ ಸೇವೆ ಸಿಗೋದು ಡೌಟ್

ಬೆಂಗಳೂರು, ಏಪ್ರಿಲ್ 7: ರಾಜಧಾನಿ ಬೆಂಗಳೂರಿನ (Bangalore) ಸರ್ಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ತಜ್ಞರು ಮತ್ತು ಸಿಬ್ಬಂದಿಯ ಕೊರತೆ ಎದ್ದು ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ 2027ರ ಜನಗಣತಿ ಸಮೀಕ್ಷಾ ಕಾರ್ಯಕ್ಕೆ ಆರೋಗ್ಯ ಇಲಾಖೆಯ ನೌಕರರನ್ನು ಬಳಸಿಕೊಳ್ಳುತ್ತಿರುವುದು ರೋಗಿಗಳಿಗೆ ಭಾರಿ ಸಂಕಷ್ಟ ತಂದೊಡ್ಡಲಿದೆ. ವೈದ್ಯಕೀಯ ಸೇವೆಗಳ ಮೇಲೆ ಪರಿಣಾಮ ಬೀರಲಿದ್ದು, ಆಸ್ಪತ್ರೆ ಸಿಬ್ಬಂದಿಯನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳದಂತೆ ಮನವಿ ಮಾಡಲಾಗಿದೆ. ಯಾರೆಲ್ಲಾ ಜನಗಣತಿ ಕಾರ್ಯಕ್ಕೆ? ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಪ್ಯಾರಾ ಮೆಡಿಕಲ್ ಸಿಬ್ಬಂದಿ, ಲ್ಯಾಬ್ ಟೆಕ್ನಿಶಿಯನ್ಸ್,…

Read More

ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್: ಜಿಮ್ ಟ್ರೈನರ್ ಫೋನ್​​ನಲ್ಲಿ ಯುವತಿಯರ ಫೋಟೋ, ಗರ್ಭನಿರೋಧಕ ಮಾತ್ರೆ ಪತ್ತೆ

ಹುಬ್ಬಳ್ಳಿ, (ಏಪ್ರಿಲ್ 03): ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ (Hubballi Love Jihad Case) ಸ್ಫೋಟಕ ತಿರುವು ಸಿಕ್ಕಿದೆ. ಅಜ್ಞಾತ ಸ್ಥಳದಿಂದ ಸಂತ್ರಸ್ತ ಯುವತಿ ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದು, ವಿಡಿಯೋನಲ್ಲಿ ಜಿಮ್ ಟ್ರೈನರ್ (Gym Trainer) ಸಮೀರ್ ನ ಕಾಮುಕ ಮುಖ ಬಿಚ್ಚಿಟ್ಟಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು, ಬೊಬೈಲ್ ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸಿದಾಗ ಸಮೀರ್ ಮತ್ತಷ್ಟು ಬಂಡಾಳ ಬಟಾಬಯಲಾಗಿದೆ. ಸಮೀರ್​​ನ ಮೊಬೈಲ್​ನಲ್ಲಿ ಬೇರೆ ಬೇರೆ ಯುವತಿಯ ಜತೆ ಇದ್ದ ಫೋಟೋಗಳು ಪತ್ತೆಯಾಗಿವೆ. ಅಲ್ಲದೇ ಗರ್ಭನಿರೋಧಕ ಮಾತ್ರೆ…

Read More

ಅಲೆನ್ ಆರ್ಭಟಕ್ಕೆ 11 ವಿಶ್ವ ದಾಖಲೆಗಳು ಉಡೀಸ್ – Kannada News | Finn Allen All World Records 

ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಸಿಡಿಲಬ್ಬರದ ಸೆಂಚುರಿ ಸಿಡಿಸಿ ನ್ಯೂಝಿಲೆಂಡ್ ದಾಂಡಿಗ ಫಿನ್ ಅಲೆನ್ (Finn Allen) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಸೌತ್ ಆಫ್ರಿಕಾ ವಿರುದ್ಧ ಬಾರಿಸಿದ ಈ ಭರ್ಜರಿ ಶತಕದೊಂದಿಗೆ ಹಲವು ವಿಶ್ವ ದಾಖಲೆಗಳನ್ನು ಕೂಡ ನಿರ್ಮಿಸಿದ್ದಾರೆ. ಆ ಎಲ್ಲಾ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ… Source link

Read More

‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ – Kannada News | Devi movie title release, writer Masthi Upparahalli talks about actor

‘ದೇವಿ’ (Devi) ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಯುವ ರೈತ ಚೇತನ್ ಗೌಡ ಅವರು ಈ ಸಿನಿಮಾನಲ್ಲಿ ನಾಯಕನಾಗಿ ನಟಿಸಿ, ನಿರ್ಮಾಣವೂ ಮಾಡಿದ್ದಾರೆ. ಸಿನಿಮಾದ ಟೈಟಲ್ ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ಸಿನಿಮಾವನ್ನು ಪ್ರಕಾಶ್ ಎಂಬುವರು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ‘ಆರ್​​​ಸಿಬಿ’ ಹೆಸರಿನ ಸಿನಿಮಾವನ್ನು ಅವರು ನಿರ್ದೇಶಿಸಿದ್ದರು. ಕನ್ನಡ ಚಿತ್ರರಂಗದ ಖ್ಯಾತ ಸಂಭಾಷಣೆಕಾರ, ಚಿತ್ರಕತೆಗಾರ ಮಾಸ್ತಿ ಉಪ್ಪಾರಹಳ್ಳಿ ಅವರು ಸಿನಿಮಾದ ಟೈಟಲ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಚೇತನ್ ಗೌಡ ಅವರ ಪ್ರಯತ್ನವನ್ನು ಕೊಂಡಾಡಿದರು. ವಿಡಿಯೋ ನೋಡಿ… ಸಿನಿಮಾ…

Read More

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ: ಹೇಗೆ ನಡೆದಿದೆ ನೋಡಿ – Kannada News | Koppal: Tungabhadra Dam crest gate replacement work finally begins; see video

ಕೊಪ್ಪಳ, ಡಿಸೆಂಬರ್​ 19: ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್​​ನ್ನು ಒಂದು ವರ್ಷದ ಬಳಿಕ ಅವಳಡಿಸಲಾಗುತ್ತಿದ್ದು, ಗೇಟ್​​ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಸರ್ಕಾರ ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಜಲಾಶಯದ 33 ಗೇಟ್​ಗಳ ಬದಲಾವಣೆಗೆ ಮುಂದಾಗಿದೆ. ಈಗಾಗಲೇ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 33 ಗೇಟ್​ಗಳನ್ನ 10 ಅಡಿಯಷ್ಟು ತೆರವು ಮಾಡಲಾಗಿದೆ. ಗುಜರಾತ್ ಮೂಲದ ಕಂಪನಿ, ತುಂಗಭದ್ರಾ ಜಲಾಶಯದ ಮೂರು ಕ್ರಸ್ಟ್ ಗೇಟ್​ಗಳನ್ನ ತೆರವು ಮಾಡಿದ್ದು, ಹೊಸ ಗೇಟ್​ಗಳನ್ನ ಅಳವಡಿಸಲು…

Read More