ನೀವೇ ಎಂಎಲ್ಸಿ ಅಂತ ಗ್ಯಾರಂಟಿ ಏನು? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ – Kannada News | What proof Your MLC? toll plaza staff Stops BJP MLC keshav prasad Car One hour at Vijayapura
ವಿಜಯಪುರ, (ಡಿಸೆಂಬರ್ 21): ನೀವು ಎಂಎಲ್ಸಿ ಎನ್ನುವುದನ್ನು ಏನು ಗ್ಯಾರಂಟಿ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್ (BJP MLC keshav prasad) ಅವರನ್ನು ಟೋಲ್ ಸಿಬ್ಬಂದಿ ಪ್ರಶ್ನಿಸಿದ್ದು, ಬರೋಬ್ಬರಿ 1 ಗಂಟೆಗಳ ಕಾಲ ತಡೆ ನಿಲ್ಲಿಸಿದ್ದಾನೆ. ವಿಜಯಪುರ (Vijayapura) ಹೊರವಲಯದಲ್ಲಿರುವ ಟೋಲ್ ನಲ್ಲಿ ಈ ಘಟನೆ ನಡೆದಿದೆ. ನಾಳೆ ಕೆಡಿಪಿ ಸಭೆ ಹಿನ್ನೆಲೆಯಲ್ಲಿ ಕೇಶವಪ್ರಸಾದ್ ಅವರು ಇಂದು (ಡಿಸೆಂಬರ್ 21) ವಿಜಯಪುರಕ್ಕೆ ಹೊರಟ್ಟಿದ್ದರು. ಮಾರ್ಗಮಧ್ಯೆ ಟೋಲ್ ಸಿಬ್ಬಂದಿ ಕಾರು ಬಿಡದೇ ನಿಲ್ಲಿಸಿದ್ದಾನೆ. ನೀವು ಎಂಎಲ್ಸಿ…