Headlines

ಜಿಬಿಎಯ 5 ಪಾಲಿಕೆಗಳ ಚುನಾವಣೆ: ವಾರ್ಡ್ ವಾರು ಅಂತಿಮ ಮೀಸಲಾತಿ ಪ್ರಕಟ

ಬೆಂಗಳೂರು, ಮಾರ್ಚ್​​ 08: ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಭರದಿಂದ ನಡೆದಿದ್ದು, ವಾರ್ಡ್ ವಾರು ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡಿದೆ. ಒಟ್ಟು 369 ವಾರ್ಡ್​​ಗಳಿಗೆ ನಗರಾಭಿವೃದ್ದಿ ಇಲಾಖೆ ಮೀಸಲಾತಿ ಅಂತಿಮಗೊಳಿಸಿದ್ದು, ಈ ಪೈಕಿ 176 ವಾರ್ಡ್​​ಗಳು ಮಹಿಳೆಯರಿಗೆ ಮೀಸಲಾಗಿವೆ. ಕರಡು ಪಟ್ಟಿಗೆ ಸಾರ್ವಜನಿಕರಿಂದ ವ್ಯಕ್ತವಾಗಿದ್ದ ಸಲಹೆ ಮತ್ತು ಸೂಚನೆಗಳ ಜೊತೆಗೆ ಸರ್ಕಾರದ ಜೊತೆಗೂ ಕೆಲ ವಿಚಾರಗಳನ್ನು ಚರ್ಚಿಸಿ, ಸೂಕ್ತವಾದವುಗಳನ್ನು ಆಯ್ದುಕೊಂಡು ಈ ಅಂತಿಮ ಮೀಸಲಾತಿಯನ್ನು ನಿಗದಿ ಮಾಡಲಾಗಿದೆ. ಮೀಸಲಾತಿ ವಿವರ ಬೆಂಗಳೂರು ಕೇಂದ್ರ…

Read More

ದಿ ಫೌಂಡ್ರಿ- 5,000 ರೂ ಶುಲ್ಕ, 90 ದಿನ ವಸತಿ, ಹೊಸ ಸ್ಟಾರ್ಟಪ್ ಕಟ್ಟಿ, ಹೂಡಿಕೆದಾರರ ಬೆಂಬಲವೂ ಪಡೆಯಿರಿ – Kannada News | The Foundry by Nikhil Kamath intends to help aspiring entrepreneurs to build products

ಬೆಂಗಳೂರು, ಜೂನ್ 29: ಭಾರತದ ಪ್ರಸಿದ್ಧ ಬಿಲಿಯನೇರ್ ಮತ್ತು ಝೀರೋಧಾ (Zerodha) ಸಹ-ಸಂಸ್ಥಾಪಕ ನಿಖಿಲ್ ಕಾಮತ್, ಫ್ಯೂಚರ್ ಗ್ರೂಪ್‌ನ ಕಿಶೋರ್ ಬಿಯಾನಿ ಮತ್ತು ಅಪ್‌ಗ್ರಾಡ್‌ನ ರೋನಿ ಸ್ಕ್ರೂವಾಲಾ ಮೊದಲಾದವರು ಸೇರಿ ‘ದಿ ಫೌಂಡ್ರಿ’ (The Foundery) ಎಂಬ ವಿನೂತನ ಸ್ಟಾರ್ಟ್‌ಅಪ್ ಇನಿಶಿಯೇಟಿವ್ ಅನ್ನು ಪ್ರಾರಂಭಿಸಿದ್ದಾರೆ. ಇದನ್ನು ಸಾಂಪ್ರದಾಯಿಕ ಕಾಲೇಜು ಅಥವಾ ಬಿಸಿನೆಸ್ ಸ್ಕೂಲ್ ಎನ್ನುವ ಬದಲು “ಕೋ-ಫೌಂಡರ್ ಫ್ಯಾಕ್ಟರಿ” (ಸಹ-ಸಂಸ್ಥಾಪಕರನ್ನು ಸೃಷ್ಟಿಸುವ ಕಾರ್ಖಾನೆ) ಎಂದು ಕರೆಯಲಾಗುತ್ತಿದೆ. ಈಗಾಗಲೇ ಮೊದಲ ಬ್ಯಾಚ್ ಮುಗಿದಿದೆ. ಎರಡನೇ ಬ್ಯಾಚ್ ಸದ್ಯದಲ್ಲೇ ಆರಂಭವಾಗಬಹುದು….

Read More

Viral: ಬೆಂಗಳೂರಿಗೆ ಹೋಗಲು ಇಷ್ಟವಿಲ್ಲ; 34 ಲಕ್ಷ ರೂ ಸಂಬಳದ ಜಾಬ್ ಆಫರ್ ತಿರಸ್ಕರಿಸಿದ ಯುವಕ

ಉದ್ಯೋಗ (employment) ಎಲ್ಲರಿಗೂ ಅತ್ಯವಶ್ಯಕ. ಆದರೆ ಈಗಿನ ಕಾಲದಲ್ಲಿ ಎಷ್ಟೇ ಓದಿಕೊಂಡಿದ್ದರೂ ಕೈ ತುಂಬಾ ಸಂಬಳ ಸಿಗುವ ಒಂದೊಳ್ಳೆ ಉದ್ಯೋಗ ಗಿಟ್ಟಿಸಿಕೊಳ್ಳುವುದು ತುಂಬಾನೇ ಕಷ್ಟ. ತಾವು ಓದಿರುವುದಕ್ಕೆ ತಕ್ಕ ಉದ್ಯೋಗವಿಲ್ಲದೇ ಸಿಕ್ಕ ಕೆಲಸವನ್ನೇ ಅನಿವಾರ್ಯ ಕಾರಣಕ್ಕಾಗಿ ಮಾಡುವವರೇ ಹೆಚ್ಚು. ಆದರೆ ದೆಹಲಿಯ ಗುರುಗ್ರಾಮ ಮೂಲದ  ಇಂಜಿನಿಯರ್‌ರೊಬ್ಬ ಬೆಂಗಳೂರಿಗೆ (Bengaluru) ಶಿಫ್ಟ್ ಆಗೋಕೆ ಆಗಲ್ಲ ಎನ್ನುವ ಒಂದೇ ಒಂದು ಕಾರಣಕ್ಕೆ 34 ಲಕ್ಷ ರೂ ವಾರ್ಷಿಕ ಸಂಬಳ ಸಿಗುವ ಕೆಲಸದ ಆಫರ್ ತಿರಸ್ಕರಿಸಿದ್ದಾನೆ. ಉದ್ಯೋಗದ ಕುರಿತು ಈ ಯುವಕ…

Read More

ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ – Kannada News | Dharmendra awarded Padma Vibhushan posthumously Wife Hema Malini receives award on behalf oh him

‘ಪದ್ಮ ಪ್ರಶಸ್ತಿ 2026’ ಪ್ರದಾನ ಸಮಾರಂಭವು ಇಂದು (ಮೇ 25) ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಚಿತ್ರರಂಗ, ಸಂಗೀತ, ರಂಗಭೂಮಿ ಮುಂತಾದ ಕ್ಷೇತ್ರದ ಅನೇಕ ಸಾಧಕರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ವರ್ಷ ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ಇದರಲ್ಲಿ 5 ಪದ್ಮ ವಿಭೂಷಣ (Padma Vibhushan) , 13 ಪದ್ಮ ಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ. ಮನರಂಜನಾ ಕ್ಷೇತ್ರದಿಂದ…

Read More

ಸೇವೆಯೇ ಪರಮ ಧರ್ಮ, ಆರ್ಟ್ ಆಫ್ ಲಿವಿಂಗ್‌ ಧ್ಯಾನ ಮಂದಿರ ವಿಶ್ವ ಶಾಂತಿಯ ಕೇಂದ್ರವಾಗಲಿದೆ: ಪ್ರಧಾನಿ ಮೋದಿ ಆಶಯ – Kannada News | PM Modi in Bengaluru: Inaugurates Majestic Lotus Dhyan Mandir at Art of Living; Hails Sri Sri Ravi Shankar Guruji’s Vision

ಆರ್ಟ್ ಆಫ್ ಲಿವಿಂಗ್‌ ಧ್ಯಾನ ಮಂದಿರ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿImage Credit source: tv9 ಬೆಂಗಳೂರು, ಮೇ 10: ಆರ್ಟ್ ಆಫ್ ಲಿವಿಂಗ್ (Art of Living) ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar Guruji) ಅವರ 70ನೇ ಜನ್ಮೋತ್ಸವದ ಅಂಗವಾಗಿ ಬೆಂಗಳೂರಿನ ಕನಕಪುರ ರಸ್ತೆಯ ಆಶ್ರಮದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಮಲದ…

Read More

Video: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪೆಟ್ರೋಲ್ ಬಂಕ್​​ನ ಲೈಟಿಂಗ್ ಕಂಬ, ಸಮಾಜವಾದಿ ಪಕ್ಷದ ನಾಯಕ ಸಾವು – Kannada News | SP Leader Dies After High Mast Pole Collapses Onto Car in Uttar Pradesh

ಪ್ರತಾಪಗಢ, ಫೆಬ್ರವರಿ 16: ಚಲಿಸುತ್ತಿದ್ದ ಕಾರಿನ ಮೇಲೆ ಪೆಟ್ರೋಲ್ ಬಂಕ್​ನ ಲೈಟಿಂಗ್​ ಕಂಬ ಕುಸಿದು ಬಿದ್ದ ಪರಿಣಾಮ ಸಮಾಜವಾದಿ ಪಕ್ಷದ ನಾಯಕ ಲಾಲ್ ಬಹದ್ದೂರ್ ಯಾದವ್ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರತಾಪಗಢದಲ್ಲಿ ನಡೆದಿದೆ. ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೈಯಕ್ತಿಕ ಕೆಲಸಕ್ಕಾಗಿ ಕ್ರೆಟಾ ಕಾರಿನಲ್ಲಿ ಬಾಬುಗಂಜ್‌ನಿಂದ ಪ್ರತಾಪ್‌ಗಢ ನಗರಕ್ಕೆ ಪ್ರಯಾಣಿಸುತ್ತಿದ್ದಾಗ, ಅವರ ಮನೆಯಿಂದ ಕೇವಲ 500 ಮೀಟರ್ ದೂರದಲ್ಲಿ ಅಪಘಾತ ಸಂಭವಿಸಿದೆ. ಪೆಟ್ರೋಲ್ ಪಂಪ್ ಮುಂದೆ ಕ್ರೇನ್ ಸಹಾಯದಿಂದ ಭಾರತ್…

Read More

ರಾಜಕೀಯದ 2ನೇ ಇನ್ನಿಂಗ್ಸ್ ಆರಂಭಿಸುವ ಮುನ್ನ ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ – Kannada News | Anant Kumar Hegde Visits Sirsi Marikamba Temple Ahead of Political Second Innings, To Address Hindu Convention on March 8

ಕಾರವಾರ, ಮಾರ್ಚ್​ 2: ಲೋಕಸಭೆ ಚುನಾವಣೆಯ ಟಿಕೆಟ್ ಕೈ ತಪ್ಪಿದ ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಇದ್ದ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಇದೀಗ ರಾಜಕೀಯ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿರುವ ಸೂಚನೆ ನೀಡಿದ್ದಾರೆ. ಅದಕ್ಕೂ ಮುನ್ನ ಉತ್ತರ ಕನ್ನಡ ಜಿಲ್ಲೆಯ ಶಕ್ತಿ ದೇವತೆಯಾದ ಶಿರಸಿ ಮಾರಿಕಾಂಬಾ ದೇವಿಯ ಆಶೀರ್ವಾದ ಪಡೆದರು. ಶಿರಸಿಯಲ್ಲಿ ನಡೆಯುತ್ತಿರುವ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯ ಸಂದರ್ಭ ಸೋಮವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ಪತ್ನಿಯೊಂದಿಗೆ ದೇವಸ್ಥಾನಕ್ಕೆ…

Read More

ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಭಾರೀ ಮಳೆ ಸಾಧ್ಯತೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

ಬೆಂಗಳೂರು, ಮಾರ್ಚ್​ 31: ಕಳೆದ ಎರಡು ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ  (Weather Forecast)  ಸುರಿದಿದ್ದು, ಬಿಸಿಲ ಬೇಗೆ ಆರಿದಂತಾಗಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರ್ಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ,…

Read More

ಬಿಸಿಲ ಬೇಗೆಗೆ ಮನೆಗಳಿಗೆ ಲಗ್ಗೆ ಇಡುತ್ತಿವೆ ವಿಷಸರ್ಪಗಳು! ಇರಲಿ ಎಚ್ಚರ – Kannada News | Bengaluru Heatwave: Poisonous Snakes Entering Houses to Escape Heat; Safety Tips for Parents and Residents

ಬೆಂಗಳೂರು, ಏಪ್ರಿಲ್ 23: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಈ ಬಾರಿ ಸೂರ್ಯನ ತಾಪ ದಾಖಲೆ ಮಟ್ಟಕ್ಕೆ ಏರಿದೆ. ಈಗಾಗಲೇ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, 38 ಡಿಗ್ರಿ ಸೆಲ್ಸಿಯಸ್ ವರೆಗೂ ಏರಿಕೆಯಾಗಬಹುದು ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಈ ರಣಬಿಸಿಲಿನ ಬೇಗೆಗೆ ಮನುಷ್ಯರು ಮಾತ್ರವಲ್ಲದೆ, ಮೂಕಪ್ರಾಣಿಗಳೂ ತತ್ತರಿಸುತ್ತಿವೆ. ಮುಖ್ಯವಾಗಿ ಹುತ್ತದೊಳಗಿನ ಶಾಖ ತಾಳಲಾರದೆ ವಿಷಕಾರಿ ಹಾವುಗಳು (Snakes) ತಂಪಾದ ಜಾಗ ಹುಡುಕುತ್ತಾ ಮನೆಗಳಿಗೆ ನುಗ್ಗುತ್ತಿವೆ. ಶೂಗಳ ಒಳಗೆ, ಅಡುಗೆ ಮನೆ, ಬಾತ್‌ರೂಮ್‌…

Read More

ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ

ತೆಲಂಗಾಣ, ಮಾ.23: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ಭೀಕರ ರಸ್ತೆ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಒಬ್ಬ ಬಾಲಕ ಓಡುತ್ತಾ ರಸ್ತೆ ದಾಟಲು ಯತ್ನಿಸುವಾಗ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು, ಅವನು ಸ್ಪಲ್ಪ ದೂಎಕ್ಕೆ ಹೋಗಿ ಬಿದ್ದಿರುವ ದೃಶ್ಯ ಸೆರೆಯಾಗಿದೆ. ಇನ್ನು ಈ ವಿಡಿಯೋವನ್ನು @KarnatakaPortfolio ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಕೆಲವು ವರದಿಗಳ ಪ್ರಕಾರ, ಈ ಬಾಲಕ 11 ವರ್ಷದ ಅನಿರುದ್ಧ ಎಂದು ಹೇಳಲಾಗುತ್ತಿದ್ದು, ಘಟನೆ ತೆಲಂಗಾಣ ರಾಜ್ಯದ ಯಾದಾದ್ರಿ ಭುವನಗಿರಿ ಜಿಲ್ಲೆಯ…

Read More