WTC ಅಂಕ ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತ ಕೆಳಗೆ ಟೀಮ್ ಇಂಡಿಯಾ – Kannada News | WTC Points Table 2025: Team India slip to 6th position in WTC Standings

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವು ಗೆಲುವಿನ ನಾಗಾಲೋಟ ಮುಂದುವರೆಸಿದೆ. ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲೂ ಆಸೀಸ್ ಪಡೆ ಜಯಭೇರಿ ಬಾರಿಸಿದ್ದು, ಈ ಮೂಲಕ WTC ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಆದರೆ ಮತ್ತೊಂದೆಡೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಹೀನಾಯ ಸೋಲನುಭವಿಸಿದ್ದ ಟೀಮ್ ಇಂಡಿಯಾ ಇದೀಗ ಅಂಕ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದಿದೆ. ಅಂದರೆ ಈ ಬಾರಿ ಭಾರತ ತಂಡವು ಪಾಕಿಸ್ತಾನಕ್ಕಿಂತಲೂ ಕೆಳಗಿನ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಅದರಂತೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನ…

Read More

Viral: ಕೆನಡಾದಿಂದ ಭಾರತಕ್ಕೆ ಮರಳಿದ ಬಳಿಕ ಜೀವನವೇ ಬದಲಾಯ್ತು ಎಂದ ಅನಿವಾಸಿ ಭಾರತೀಯ ಮಹಿಳೆ – Kannada News | NRI woman says Indian lifestyle is a lesson in life

ಜೀವನದಲ್ಲಿ ಬದಲಾವಣೆ ಸಹಜ. ಆದರೆ ಎಲ್ಲವನ್ನೂ ಸಲೀಸಾಗಿ ಸ್ವೀಕರಿಸುವ ಮನಸ್ಸು ಇರಬೇಕು. ಜೀವನದ ಅನುಭವಗಳು ಬದುಕಿಗೆ ಪಾಠವಾಗುತ್ತದೆ. ಕೆನಡಾದಿಂದ (Canada) ಭಾರತಕ್ಕೆ ಮರಳಿದ ಅನಿವಾಸಿ ಭಾರತೀಯ ಮಹಿಳೆ (NRI Women) ತಮ್ಮ ಜೀವನ ಅನುಭವವನ್ನು ತೆರೆದಿಟ್ಟಿದ್ದಾರೆ. ಪ್ರಸ್ತುತ ಗುಜರಾತ್‌ನ ಸೂರತ್‌ನಲ್ಲಿ ವಾಸಿಸುತ್ತಿದ್ದು  ತನ್ನ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಯಿತು ಎಂದು ಬಹಿರಂಗ ಪಡಿಸಿದ್ದಾರೆ. ಈ ಕುರಿತಾದ ಪೋಸ್ಟ್ ಸದ್ಯ ವೈರಲ್ ಆಗಿದೆ. reellifeofzeel ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್ ನಲ್ಲಿ ಅನಿವಾಸಿ ಭಾರತೀಯ ಮಹಿಳೆಯೊಬ್ಬರು ದಿನನಿತ್ಯ…

Read More

ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ; ಸ್ಕ್ಯಾನಿಂಗ್ ಮಷಿನ್ ಕದ್ದೊಯ್ದು ಭ್ರೂಣ ಲಿಂಗ ಪತ್ತೆ ಮಾಡಿದ್ದರಾ ಸಿಬ್ಬಂದಿ? – Kannada News | Hassan Hospital Scam: Scanning Machine Stolen in Beluru, Sex Determination Suspected

ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ ಹಾಸನ, ಡಿಸೆಂಬರ್ 21:  ಹಾಸನದ (Hassan) ಬೇಲೂರಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿರುವ ಗಂಭೀರ ಅಕ್ರಮಗಳು ಒಂದೊಂದಾಗಿ ಬಯಲಾಗುತ್ತಿದ್ದು, ಆರೋಗ್ಯ ಇಲಾಖೆಗೆ ಭಾರೀ ಮುಜುಗರ ಉಂಟಾಗಿದೆ. ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಸ್ಕ್ಯಾನಿಂಗ್ ಯಂತ್ರ, ಆಕ್ಸಿಜನ್ ಸಿಲಿಂಡರ್‌ಗಳು, ಐಸಿಯು ಮಾನಿಟರ್‌ಗಳು ಸೇರಿದಂತೆ ಹಲವು ಮಹತ್ವದ ವೈದ್ಯಕೀಯ ಉಪಕರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಕದ್ದೊಯ್ದ ಯಂತ್ರದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಲಾಗುತ್ತಿತ್ತಾ ಎಂಬ ಶಂಕೆ ವ್ಯಕ್ತವಾಗಿದೆ….

Read More

ನರೇಂದ್ರ ಮೋದಿ ಬಯೋಪಿಕ್ ‘ಮಾ ವಂದೇ’ ಶೂಟಿಂಗ್ ಶುರು; ರವಿ ಬಸ್ರೂರು ಸಂಗೀತ – Kannada News | Narendra Modi biopic Maa Vande Muhurtha: Ravi Basrur to score the music

ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಜೀವನದ ಕುರಿತು ಹೊಸದೊಂದು ಸಿನಿಮಾ ತಯಾರಾಗುತ್ತಿದೆ. ಈ ಸಿನಿಮಾಗೆ ‘ಮಾ ವಂದೇ’ (Maa Vande) ಎಂದು ಹೆಸರು ಇಡಲಾಗಿದೆ. ಈಗ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು (Ravi Basrur) ಅವರು ಈ ಸಿನಿಮಾಗೆ ಸಂಗೀತ ನೀಡಲಿದ್ದಾರೆ ಎಂಬುದು ವಿಶೇಷ. ಮಲಯಾಳಂ ಚಿತ್ರರಂಗದ ಖ್ಯಾತ ನಟ ಉನ್ನಿ ಮುಕುಂದನ್ ಅವರು ಈ ಸಿನಿಮಾದಲ್ಲಿ ನರೇಂದ್ರ ಮೋದಿ ಪಾತ್ರವನ್ನು ಮಾಡಲಿದ್ದಾರೆ. ನರೇಂದ್ರ…

Read More

ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಮಾಜಿ ಸಚಿವ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ – Kannada News | Former Minister KN Rajanna Makes Explosive Statement about DCM DK Shivakumar Meet

ಬೆಂಗಳೂರು, ಡಿಸೆಂಬರ್​ 21: ಶನಿವಾರದಂದು ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ಮಾಜಿ ಸಚಿವ ಕೆ.ಎನ್​​ ರಾಜಣ್ಣ ಭೇಟಿ ಮಾಡಿದ್ದರು. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸದ್ಯ ಈ ವಿಚಾರವಾಗಿ ಮಾಜಿ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್ ಪಾರ್ಟಿ ಅಧ್ಯಕ್ಷರಾಗಿ ಭೇಟಿ ಮಾಡಿದ್ದರು. ಯಾರಿಗೆ ಬೇಕಾದರೂ ಭೇಟಿ ಮಾಡಬಹುದು, ಯಾರನ್ನಾದರೂ ಕರೆದು ಮಾತನಾಡಬಹುದು. ಪಕ್ಷದ ಹಿತದೃಷ್ಟಿಯಿಂದ ಏನೆಲ್ಲಾ ಮಾಡಬೇಕು ಅನಿಸುತ್ತೆ ಅವರು ಮಾಡುತ್ತಾರೆ. ಇದರಲ್ಲಿ ಯಾವುದೇ ಪ್ರಮುಖ ವಿಚಾರ ಇಲ್ಲ. ನಾವು ಯಾವಾಗಲೂ ಸಿದ್ದರಾಮಯ್ಯ ಪರವಾಗಿ…

Read More

ಮಂಗಳೂರು: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅಂದರ್ – Kannada News | Mangaluru POCSO: Girl Raped for 17 Days by Honeybee Trainer

ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರವೆಸಗಿದ ಪಾಪಿ ಅಂದರ್ ಮಂಗಳೂರು,ಡಿಸೆಂಬರ್ 21: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ (Mangaluru) ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ ಮೂಲದ ಅಪ್ರಾಪ್ತೆಯನ್ನು ಮನೆಯಲ್ಲಿ ಇರಿಸಿಕೊಂಡಿದ್ದ ಆರೋಪಿ, 17 ದಿನಗಳ ಕಾಲ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿಯ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅರೆಸ್ಟ್ ಮಾಡಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ…

Read More

Optical Illusion: ನದಿ ದಡದಲ್ಲಿ ಅಡಗಿರುವ ನಾಯಿಮರಿಯನ್ನು ಹುಡುಕಬಲ್ಲಿರಾ – Kannada News | Optical Illusion: You are smart if you can find a puppy hiding on the riverbank in 15 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್ ಇಲ್ಯೂಷನ್ (Optical Illusion) ಹಾಗೂ ಬ್ರೈನ್ ಟೀಸರ್ ಸಂಬಂಧಿತ ಚಿತ್ರಗಳು ಪಝಲ್ ಪ್ರಿಯರನ್ನು ಆಕರ್ಷಿಸುತ್ತವೆ. ಈ ಚಿತ್ರಗಳು ನಿಮ್ಮ ಬುದ್ಧಿವಂತಿಕೆಯ ಜತೆಗೆ ವೀಕ್ಷಣಾ ಸಾಮರ್ಥ್ಯವನ್ನು ಪರೀಕ್ಷಿಸುತ್ತದೆ. ಇದೀಗ ನಿಮಗೆ ಇಲ್ಲೊಂದು ಸವಾಲು ಇದೆ. ಈ  ಹಿಮ ಮಿಶ್ರಿತ ನದಿ ದಡದಲ್ಲಿ ನಾಯಿಮರಿಯೊಂದು ಅಡಗಿ ಕುಳಿತಿದೆ. ಈ ನಾರಿಮರಿಯನ್ನು ಹದಿನೈದು ಸೆಕೆಂಡುಗಳಲ್ಲಿ ಕಂಡು ಹಿಡಿಯಬೇಕು. ವೈರಲ್ ಚಿತ್ರದಲ್ಲಿ ಏನಿದೆ? ನೀವು ನಿಮ್ಮ ಬುದ್ಧಿ…

Read More

Weekly Career Horoscope: ಡಿಸೆಂಬರ್​ನ 4ನೇ ವಾರ ನಿಮ್ಮ ರಾಶಿಗನುಗುಣವಾಗಿ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Weekly Career Horoscope Dec 21 27, 2025: Challenges, Health and Success for All Zodiac Signs

21-12-2025ರಿಂದ 27-12-2025ರವರಗೆ ಈ ವಾರವು ಡಿಸೆಂಬರ್ ತಿಂಗಳ ನಾಲ್ಕನೇ ವಾರವಾಗಿದ್ದು ಅನ್ಯರ ಸಮಸ್ಯೆಯಿಂದ ಉದ್ಯೋಗದಲ್ಲಿ ನಿಮಗೆ ತೊಂದರೆ, ಆರೋಗ್ಯದಲ್ಲಿ ಆಗುವ ವ್ಯತ್ಯಾಸ ಕೆಲಸದ ಮೇಲೆ ಪರಿಣಾಮ ಬೀರುವುದು. ಕರ್ಮಾಧಿಪತಿ ಮೇಲೆ ಕುಜನ ಪರಸ್ಪರ ದೃಷ್ಟಿ ಇರುವ ಕಾರಣ ಯಂತ್ರ ತಂತ್ರಗಳ ಜೊತೆ ಕಾರ್ಯಕ್ಕೆ ಉತ್ಸಾಹ ಬರಲಿದೆ. ರಾಜಸಮಾನರಿಂದ ಉದ್ಯಮಕ್ಕೆ ಸಹಕಾರ ಸಿಗುವುದು. ವಿದೇಶ ಪ್ರವಾಸಕ್ಕೆ ಬಹಳ ಅವಸರ ಕಾಣಿಸುವುದು. ಒಟ್ಟಿನಲ್ಲಿ ಯಾವುದೇ ವಿಘ್ನಗಳೂ ನಿಮಗೆ ಬಾಧೆ ಕೊಡದೇ ಯಶಸ್ವಿಯಾಗಿ ಮುನ್ನಡೆಯಲಿ. ಮೇಷ ರಾಶಿ: ಈ ವಾರ ಉದ್ಯೋಗದಲ್ಲಿ…

Read More

Ashes 2025: ಮೂರಕ್ಕೆ ಮೂರು… ಆಸ್ಟ್ರೇಲಿಯಾ ಪಾಲಾದ ಆ್ಯಶಸ್

ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೂರನೇ ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ಆಸೀಸ್ ಪಡೆ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ತಲಾ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ 82 ರನ್​ಗಳ ಗೆಲುವು ದಾಖಲಿಸಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 371 ರನ್ ಕಲೆಹಾಕಿದರೆ, ಇಂಗ್ಲೆಂಡ್ 286…

Read More

ಮೊಟ್ಟೆ ಸೇವನೆಯಿಂದ ಕ್ಯಾನ್ಸರ್​ ಬರಲ್ಲ: FSSAI ಸ್ಪಷ್ಟನೆ – Kannada News | Eating Eggs Does Not Cause Cancer: FSSAI Clarifies

ದೆಹಲಿ, ಡಿಸೆಂಬರ್​ 21: ಮೊಟ್ಟೆ (Egg) ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಆಧಾರ ರಹಿತ ಎಂದು ತಳ್ಳಿ ಹಾಕಿದೆ. ಸದ್ಯ ದೇಶದಲ್ಲಿರುವ ಮೊಟ್ಟೆಗಳು ಸೇವನೆಗೆ ಸುರಕ್ಷಿತವಾಗಿವೆ ಎಂದು ಸ್ಪಷ್ಟನೆ ನೀಡಿದೆ. ಆ ಮೂಲಕ ಜನರ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ಈ ಕುರಿತಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಶನಿವಾರ ಮಾಧ್ಯಮ ಪ್ರಕರಣೆ ಹೊರಡಿಸಿದ್ದು, ಮೊಟ್ಟೆ ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳು ಅವೈಜ್ಞಾನಿಕವಾಗಿದ್ದು,…

Read More