Headlines

Republic Day 2026: ಗಣರಾಜ್ಯೋತ್ಸವದಂದು ತ್ರಿವರ್ಣ ಧ್ವಜ ಹಾರಿಸುವಾಗ ಪಾಲಿಸಬೇಕಾದ ನಿಯಮಗಳೇನು? – Kannada News | Republic Day 2026: What are the rules to be followed while hoisting the flag on Republic Day?

ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ಹೇಗೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆಯೋ ಅದೇ ರೀತಿ ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನು (Republic Day) ಸಹ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಬಾರಿಯ 77 ನೇ ಗಣರಾಜ್ಯೋತ್ಸವದ ಆಚರಣೆಗೂ ದೇಶಾದ್ಯಂತ ಸಿದ್ಧತೆಗಳು ನಡೆಯುತ್ತಿವೆ. ಈ ದಿನದಂದು, ಶಾಲಾ ಕಾಲೇಜುಗಳಲ್ಲಿ ಹಾಗೂ ವಿವಿಧ ಸರ್ಕಾರಿ ಕಚೇರಿಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.  ಆದ್ದರಿಂದ, ತ್ರಿವರ್ಣ ಧ್ವಜಕ್ಕೆ ಅವಮಾನವಾಗದಂತೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಬೇಕಾಗುತ್ತದೆ. ಮತ್ತು ಮುಖ್ಯವಾಗಿ ದೇಶದ ಪ್ರತಿಯೊಬ್ಬರೂ ಸಹ ತ್ರಿವರ್ಣ…

Read More

ಕರ್ನಾಟಕದಲ್ಲಿ 56 ಸಾವಿರಕ್ಕೂ ಹೆಚ್ಚು ಜನರಿಗೆ ತಮಗೇ ತಿಳಿಯದಂತೆ ಹರಡಿದೆ ಹೆಚ್‌ಐವಿ; ಪತ್ತೆಹಚ್ಚಲು ಅಭಿಯಾನ ಪ್ರಾರಂಭಿಸಿದ ಆರೋಗ್ಯ ಇಲಾಖೆ – Kannada News | KSAPS Speeds Up HIV Free Karnataka: MAS Campaign Targets 56k Undetected Cases

ಬೆಂಗಳೂರು, ಜೂ.6: ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯು (KSAPS) ರಾಜ್ಯದಲ್ಲಿ ಹೆಚ್‌ಐವಿ (HIV) ಮುಕ್ತ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ‘ಮೊಬಿಲೈಸೇಶನ್ ಫಾರ್ ಏಡ್ಸ್ ಸುರಕ್ಷಾ’ (MAS) ಅಭಿಯಾನಕ್ಕೆ ಮತ್ತಷ್ಟು ವೇಗವನ್ನು ನೀಡಿದೆ . ಜೂನ್ 28, 2026ರ ವರೆಗಿನ ಅಧಿಕೃತ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಸದ್ಯ 2,05,350 ಹೆಚ್‌ಐವಿ ಪೀಡಿತರು ಆಂಟಿರೆಟ್ರೋವೈರಲ್ ಥೆರಪಿ (ART) ಚಿಕಿತ್ಸೆ ಪಡೆಯುತ್ತಾ ಆರೋಗ್ಯವಾಗಿದ್ದಾರೆ. ಆದರೆ, ಇನ್ನು ಸುಮಾರು 56,406 ಜನರು ತಮ್ಮ ಹೆಚ್‌ಐವಿ ಸ್ಥಿತಿಯ ಬಗ್ಗೆ…

Read More

ಹುತಾತ್ಮ ಅಂಬಾರಿ ಆನೆ ಅರ್ಜುನ ಸ್ಮಾರಕ ಉದ್ಘಾಟನೆ, ಹೇಗಿದೆ, ಎಲ್ಲಿದೆ ನೋಡಿ – Kannada News | Arjuna elephant memorial inaugurated By Forest Minister Eshwar Khandre In Hassan

ಹಾಸನ, (ಮೇ 06) : ದಸರಾ ಸಂದರ್ಭದಲ್ಲಿ ನಾಡ ದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಮೆರೆಸುತ್ತಿದ್ದ ಹೆಮ್ಮೆಯ ಅರ್ಜುನ ಆನೆ ಸಾವನ್ನಪ್ಪಿದ್ದು, ಇದೀಗ ಅದರ ಸ್ಮಾರಕವನ್ನು (Arjuna elephant memorial) ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಇಂದು (ಮೇ 09) ಅರಣ್ಯ ಸಚಿವ ಈಶ್ವರ್ ಖಂಡ್ರೆ (Forest Minister Eshwar Khandre) ಲೋಕಾರ್ಪಣೆಗೊಳಿಸಿದರು. 2023ರ ಡಿಸೆಂಬರ್ 4 ರಂದು ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ಕಾದಾಡಿ ವೀರ ಮರಣವನ್ನಪ್ಪಿದ್ದ…

Read More

ಮುಂಬೈನಲ್ಲಿ ಐಷರಾಮಿ ಫ್ಲಾಟ್‌ ಖರೀದಿಸಿದ ಶಿವಂ ದುಬೆ..! ಬೆಲೆ ಎಷ್ಟು ಕೋಟಿ ಗೊತ್ತಾ?

2026 ರ ಟಿ20 ವಿಶ್ವಕಪ್‌ ( T20 World Cup) ಗೆದ್ದು ರೈಲಿನ ಪ್ರಯಾಣ ಬೆಳೆಸಿ ತವರಿಗೆ ಮರಳಿದ್ದ ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಶಿವಂ ದುಬೆ (Shivam Dube) ತಮ್ಮ ಸರಳತೆಯಿಂದ ಸಖತ್ ಸದ್ದು ಮಾಡಿದ್ದರು. ಇದೀಗ ದುಬೆ ತಮ್ಮ ದುಬಾರಿ ಮನೆಯ ಬೆಲೆಯ ಮೂಲಕ ಸೋಶಿಯಲ್ ಮೀಡಿಯಾವನ್ನು ಹುಬ್ಬೇರುವಂತೆ ಮಾಡಿದ್ದಾರೆ. ಇಡೀ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಪರ ಗಮನಾರ್ಹ ಪ್ರದರ್ಶನ ನೀಡಿದ ಆಟಗಾರರ ಪೈಕಿ ಶಿವಂ ದುಬೆ ಕೂಡ ಒಬ್ಬರು. ತಂಡಕ್ಕೆ ಅಗತ್ಯವಿದ್ದ…

Read More

ಶನಿಯ ಕೃಪೆಯಿಂದ ಈ ರಾಶಿಯವರ ದೀರ್ಘಕಾಲದ ಕನಸುಗಳು ನನಸಾಗುವ ಸಮಯ: ನಿಮ್ಮ ರಾಶಿಯ ಮೇಲಾಗುವ ಪ್ರಭಾವ ಏನು? – Kannada News

ಜ್ಯೋತಿಷ್ಯದ ಪ್ರಕಾರ ಶನಿಯು ಮೀನ ರಾಶಿಯಲ್ಲಿದ್ದು ಚಂದ್ರನ ದ್ರೇಕ್ಕಾಣ, ರವಿಯ ಹೋರೆ ಹಾಗೂ ಗುರುವಿನ ತ್ರಿಂಶಾಂಶ ಮತ್ತು ದ್ವಾದಶಾಂಶಗಳಲ್ಲಿ ಸ್ಥಿತನಾಗಿರುವುದು ಅತ್ಯಂತ ವಿಶಿಷ್ಟ ಸಂಯೋಜನೆಯಾಗಿದೆ. ಈ ತಿಂಗಳಲ್ಲಿ ಶನಿಯ ಸಂಚಾರ ಏನೆಲ್ಲ ಆಗಲಿದೆ. ​ಮೇಷ ರಾಶಿ ​ಶನಿಯು ಈ ರಾಶಿಯಲ್ಲಿ ಇರುವ ಕಾರಣ ಆರ್ಥಿಕ ವ್ಯಯ ಹೆಚ್ಚಾಗಲಿದೆ. ಆದರೆ ಗುರುವಿನ ದ್ವಾದಶಾಂಶವು ವಿದೇಶ ಪ್ರಯಾಣ ಅಥವಾ ಆಧ್ಯಾತ್ಮಿಕ ಸಾಧನೆಗೆ ದಾರಿ ಮಾಡಿಕೊಡುತ್ತದೆ. ರವಿಯ ಹೋರೆಯಿಂದಾಗಿ ಸರ್ಕಾರಿ ಕೆಲಸಗಳಲ್ಲಿ ಕೊಂಚ ವಿಳಂಬವಾಗಬಹುದು. ಚಂದ್ರನ ದ್ರೇಕ್ಕಾಣವು ಮನಸ್ಸಿನಲ್ಲಿ ಅಸ್ಥಿರತೆ ತರಲಿದ್ದು,…

Read More

ಎಐ ಶೃಂಗಸಭೆಯಲ್ಲಿ ಪ್ರದರ್ಶನಕ್ಕಿಟ್ಟಿದ್ದ ವಸ್ತುವೇ ಕಳ್ಳತನ; ಹುಮ್ಮಸ್ಸಿನಲ್ಲಿದ್ದ ಬೆಂಗಳೂರು ಸ್ಟಾರ್ಟಪ್ ಸ್ಥಾಪಕನಿಗೆ ಶಾಕ್ – Kannada News | Bengaluru startup’s patented AI product stolen at Delhi summit, NeoSapien CEO expresses disappointment

ನವದೆಹಲಿ, ಫೆಬ್ರುವರಿ 17: ಇಲ್ಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್ (AI Impact Summit) ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ. ಅದರ ಹೊರತಾಗಿಯೂ ಕೆಲವರಿಗೆ ಕಹಿ ಅನುಭವವನ್ನೂ ನೀಡುತ್ತಿದೆ. ಬೆಂಗಳೂರಿನ ನಿಯೋಸೇಪಿಯೆನ್ (NeoSapien) ಎನ್ನುವ ಕಂಪನಿಯ ಪೇಟೆಂಟ್ ಉತ್ಪನ್ನದ ಸ್ಯಾಂಪಲ್​ವೊಂದು ಎಕ್ಸ್​ಪೋ ವೇಳೆ ಕಳ್ಳತನವಾದ ಘಟನೆ ನಡೆದಿದೆ. ಕಂಪನಿಯ ಸಂಸ್ಥಾಪಕ ಹಾಗೂ ಸಿಇಒ ಧನಂಜಯ್ ಯಾದವ್ (Dhananjay Yadav) ಈ ಘಟನೆಯನ್ನು ಎಕ್ಸ್​ನಲ್ಲಿ ಹಂಚಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ. ಶೃಂಗಸಭೆಯ ಎಕ್ಸ್​ಪೋ ಹಾಲ್​ನಲ್ಲಿ ಬಿಗಿ ಭದ್ರತಾ…

Read More

DC vs GT: 600 ಸಿಕ್ಸರ್​ಗಳು..! ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಜೋಸ್ ಬಟ್ಲರ್

ಐಪಿಎಲ್ 2026 ರ 14 ನೇ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಟೈಟಾನ್ಸ್ ತಂಡದ ಪರ ಜೋಸ್ ಬಟ್ಲರ್ ಅಬ್ಬರದ ಬ್ಯಾಟಿಂಗ್‌ ಮಾಡಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 600 ಸಿಕ್ಸರ್​ಗಳ ಗಡಿಯನ್ನು ದಾಟಿದರು. ಜೋಸ್ ಬಟ್ಲರ್ ಕೇವಲ 27 ಎಸೆತಗಳಲ್ಲಿ 52 ರನ್​ಗಳ ಬಿರುಸಿನ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ, ಬಟ್ಲರ್…

Read More

ಅನಾರೋಗ್ಯದಿಂದ ಸಚಿವ ಡಿ. ಸುಧಾಕರ್ ವಿಧಿವಶ: ಚಿತ್ರದುರ್ಗದಲ್ಲಿ ನಾಳೆ ಸಾರ್ವಜನಿಕ ರಜೆ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ – Kannada News | Minister D. Sudhakar Passes Away Due to Illness: Public Holiday in Chitradurga Tomorrow

ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆಯನ್ನೂ ಆಚರಿಸುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದು, ನಾಳೆ ಸಂಜೆ 4 ಗಂಟೆಗೆ ಡಿ.ಸುಧಾಕರ್ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್​​ ನಾಯಕ ಸುರ್ಜೇವಾಲ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿರಲಿದ್ದಾರೆ. Source link

Read More

ತರುಣ್-ಸೋನಲ್ ಹೊಸ ಮನೆ ಪ್ರವೇಶ; ವಿಶೇಷ ವ್ಯಕ್ತಿಯ ಫೋಟೋ ಇಟ್ಟು ಪೂಜೆ – Kannada News | Sonal Monteiro and Tharun Sudhir Enter New Home Sudhir Photo Is Highlight

ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ಅವರು ಹೊಸ ಮನೆಗೆ ಪ್ರವೇಶಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಇಡೀ ಮನೆ ತುಂಬಾನೇ ಸುಂದರವಾಗಿದೆ. ಆ ಸಂದರ್ಭದ ಫೋಟೋಗಳು ಇಲ್ಲಿವೆ. ಅಪಾರ್ಟ್​​ಮೆಂಟ್ ಒಂದರಲ್ಲಿ ಮನೆಯನ್ನು ಖರೀದಿಸಿದ್ದಾರೆ ಈ ಜೋಡಿ. ಪೂಜೆ ಮಾಡುವ ಮೂಲಕ ಮನೆಯನ್ನು ಪ್ರವೇಶ ಮಾಡಿದರು. ಹೊಸ ಮನೆ ಖರೀದಿಸಿದ ದಂಪತಿಗೆ ಎಲ್ಲರೂ ಶುಭ ಕೋರುತ್ತಾ ಇದ್ದಾರೆ. ಇಡೀ ಮನೆಯಲ್ಲಿ ಒಬ್ಬರ ಫೋಟೋ ಹೈಲೈಟ್ ಆಗಿದೆ. ಅದುವೇ ತರುಣ್ ತಂದೆ ಸುಧೀರ್. ಅವರ ಫೋಟೋವನ್ನು ಮನೆಯ…

Read More

ಸರ್ಕಾರಿ ಶಾಲೆಯಲ್ಲಿ ಓದಿದ 30 ಸಾವಿರ ಮಕ್ಕಳು ಅತಂತ್ರ! ಸರ್ಕಾರದ ಎಡವಟ್ಟಿಗೆ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು? – Kannada News | Karnataka English Medium School: 30,000 Students Struggle for Class 8 Admissions

ಪ್ರಾತಿನಿಧಿಕ ಚಿತ್ರImage Credit source: deccanherald ಬೆಂಗಳೂರು, ಜೂನ್​​ 15: ಸರ್ಕಾರಿ ಶಾಲೆಯ (government school) ಮಕ್ಕಳಿಗೂ ಇಂಗ್ಲಿಷ್ ಮೀಡಿಯಂ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ಆರಂಭವಾದ ಯೋಜನೆಯೊಂದು, ಈಗ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ದೂಡಿದೆ. ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮೀಡಿಯಂ (English Medium) ಓದಿದ ರಾಜ್ಯದ ಸುಮಾರು 30 ಸಾವಿರ ವಿದ್ಯಾರ್ಥಿಗಳು ಈಗ ಮುಂದೇನು ಮಾಡಬೇಕು ತೋಚದೆ ಅತಂತ್ರರಾಗಿದ್ದಾರೆ. ಜೂನ್ ತಿಂಗಳು ಅರ್ಧ ಕಳೆದರೂ ಶಿಕ್ಷಣ ಇಲಾಖೆ ಮಾತ್ರ ಈ ಗೊಂದಲಕ್ಕೆ ಇನ್ನೂ ಮುಕ್ತಿ…

Read More