Headlines

ಎಲೆಕೋಸನ್ನು ಕ್ಲೀನ್‌ ಮಾಡುವ ಸರಿಯಾದ ವಿಧಾನ ಯಾವುದು? ನೀವು ತಿಳಿಯಲೇಬೇಕಾದ ಮಾಹಿತಿಯಿದು – Kannada News | This is how to clean cabbage properly

ಕ್ಯಾಬೇಜ್‌ ಕ್ಲೀನಿಂಗ್ Image Credit source: Pinterest ಎಲೆಕೋಸು (cabbage) ಬಹುತೇಕರ ನೆಚ್ಚಿನ ತರಕಾರಿ. ಪಲ್ಯ, ಮಂಚೂರಿಯನ್‌, ಸಲಾಡ್‌ಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಇದನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ, ಆದರೆ ಹೆಚ್ಚಿನವರು ಎಲೆಕೋಸನ್ನು ಸರಿಯಾಗಿ ಸ್ವಚ್ಛಗೊಳಿಸುವುದಿಲ್ಲ, ಜೊತೆಗೆ ಇದನ್ನು ಕ್ಲೀನ್‌ ಮಾಡುವ ಸರಿಯಾದ ವಿಧಾನವೂ ಅನೇಕರಿಗೆ ಗೊತ್ತಿಲ್ಲ. ಎಷ್ಟೇ ಸ್ವಚ್ಛಗೊಳಿಸಿದರೂ ಎಲೆಕೋಸಿನಲ್ಲಿ ಕೊಳಕು, ಕೀಟಗಳು, ಹುಳು, ಬ್ಯಾಕ್ಟೀರಿಯಾ ಮತ್ತು ಕೀಟನಾಶಕಗಳ ಅಂಶ ಹಾಗೆಯೇ ಉಳಿದು ಬಿಡುತ್ತವೆ. ಇದು ಆರೋಗ್ಯಕ್ಕೆ ಹಾನಿಕಾರಕ. ಆದ್ದರಿಂದ, ಆಹಾರವು ರುಚಿಕರ ಮತ್ತು ಆರೋಗ್ಯಕರವಾಗಿರಲು…

Read More

ಪಾಡ್‌ಕ್ಯಾಸ್ಟ್‌ನಲ್ಲಿ ಪತ್ನಿಗೆ ವಿಚ್ಛೇದನ ನೀಡಿದ ಕೋಟ್ಯಾಧಿಪತಿ ಯೂಟ್ಯೂಬರ್

ಪಾಕಿಸ್ತಾನದ ಅತ್ಯಂತ ಶ್ರೀಮಂತ ಯೂಟ್ಯೂಬರ್ ಮತ್ತು ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾದ ರಜಬ್ ಬಟ್ ಪ್ರಸ್ತುತ ತಮ್ಮ ಖಾಸಗಿ ಜೀವನದ ಬಗ್ಗೆ ಸುದ್ದಿಯಲ್ಲಿದ್ದಾರೆ. ಪಾಡ್‌ಕ್ಯಾಸ್ಟ್‌ನಲ್ಲಿ, ಅವರು ತಮ್ಮ ಪತ್ನಿ ಎಮಾನ್ ಫಾತಿಮಾ ಅವರಿಗೆ ವಿಚ್ಛೇದನ ನೀಡುತ್ತಿರುವುದಾಗಿ ಘೋಷಿಸುವ ಮೂಲಕ ಎಲ್ಲರಿಗೂ ಆಘಾತ ನೀಡಿದರು. ಅದರ ನಂತರ, ರಜಬ್ ತಮ್ಮ ಪತ್ನಿಗೆ ಕಾನೂನು ನೋಟಿಸ್ ಅನ್ನು ಸಹ ಕಳುಹಿಸಿದ್ದಾರೆ. ವಿಚ್ಛೇದನದ ನೋಟಿಸ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಎಮನ್ ಈ ಬಗ್ಗೆ ಎಲ್ಲರಿಗೂ ತಿಳಿಸಿದ್ದಾರೆ. ಮದುವೆ ಆಗಿ ಕೇವಲ…

Read More

T20 World Cup 2026: ಶ್ರೀಲಂಕಾ ವಿರುದ್ಧ ಗೆದ್ದ ಓಮನ್ – Kannada News | Oman Delivers Shock Upset in 2026 T20 World Cup Warm up vs Sri Lanka A

2026 ರ ಟಿ20 ವಿಶ್ವಕಪ್ (T20 World Cup 2026) ಆರಂಭಕ್ಕೆ ನಾಲ್ಕೈದು ದಿನ ಬಾಕಿ ಇದೆ. ಇದೇ ಫೆಬ್ರವರಿ 7 ರಿಂದ ಈ ಮಿನಿ ವಿಶ್ವಸಮರಕ್ಕೆ ಚಾಲನೆ ಸಿಗಲಿದೆ. ಆದರೆ ಅದಕ್ಕೂ ಮುನ್ನ ಎಲ್ಲಾ ತಂಡಗಳು ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ. ಅದರಂತೆ ಇಂದು ನಡೆದ ಶ್ರೀಲಂಕಾ (Oman vs Sri Lanka) ಹಾಗೂ ಓಮನ್ ನಡುವಿನ ಅಭ್ಯಾಸ ಪಂದ್ಯದಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ. ಕ್ರಿಕೆಟ್ ಲೋಕದ ಶಿಶು ಎನಿಸಿಕೊಂಡಿರುವ ಓಮನ್, ಅನುಭವಿ ಶ್ರೀಲಂಕಾ ತಂಡವನ್ನು ಮಣಿಸಿ…

Read More

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ!: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು, ಮೇ 28: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ನಾಯಕತ್ವ ಬದಲಾವಣೆಯ ಭಾರಿ ಬೆಳವಣಿಗೆಗಳ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಹತ್ವದ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶ ರವಾನಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿರುವ ಫೋಟೋಗಳ ಹಿನ್ನೆಲೆಯಲ್ಲಿ…

Read More

ಟಿ20 ವಿಶ್ವಕಪ್​ ನಡುವೆ ಊರಿಗೆ ತೆರಳಿ ಸಿಕ್ಕಾಕೊಂಡ ನ್ಯೂಝಿಲೆಂಡ್ ಆಟಗಾರ – Kannada News | NZ vs SA: Has Matt Henry rejoined New Zealand squad?

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಇಂದು (ಮಾ.4) ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ನಿರ್ಣಾಯಕ ಪಂದ್ಯದಲ್ಲಿ ನ್ಯೂಝಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಕಣಕ್ಕಿಳಿಯಲಿದ್ದಾರಾ? ಎಂಬುದೇ ಈಗ ದೊಡ್ಡ ಪ್ರಶ್ನೆ. ಏಕೆಂದರೆ ಮಂಗಳವಾರ ಸಂಜೆ ತನಕ ಹೆನ್ರಿ ನ್ಯೂಝಿಲೆಂಡ್ ತಂಡವನ್ನು ಕೂಡಿಕೊಂಡಿರಲಿಲ್ಲ. ಇಂಗ್ಲೆಂಡ್ ವಿರುದ್ಧದ ಸೂಪರ್-8 ಪಂದ್ಯದ ಮುಕ್ತಾಯದ ಬೆನ್ನಲ್ಲೇ ಮ್ಯಾಟ್ ಹೆನ್ರಿ ನ್ಯೂಝಿಲೆಂಡ್​ಗೆ ತೆರಳಿದ್ದರು. ತಮ್ಮ ಎರಡನೇ ಮಗುವಿನ…

Read More

ಪೆಟ್ರೋಲ್ ಬೆಲೆ ಏರಿಕೆ ಸಿಟ್ಟಿಗೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೆಂಕಿ ಹಚ್ಚಿದ ಕಿರಾತಕರು – Kannada News | Gwalior Petrol Pump Attack: Worker Set Ablaze Over Fuel Price Rage, Father Injured

ಭೋಪಾಲ್, ಜೂನ್ 25: ಪೆಟ್ರೋಲ್(Petrol) ಬೆಲೆ ಏರಿಕೆಯ ಕೋಪಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ. ಬೆಂಕಿಯ ಜ್ವಾಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಮಗನನ್ನು ರಕ್ಷಿಸಲು ಹೋಗಿದ್ದ ತಂದೆಗೂ ಬೆಂಕಿ ತಗುಲಿದೆ. ಗ್ವಾಲಿಯರ್‌ನ ಪೆಟ್ರೋಲ್ ಪಂಪ್‌ನಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಆಕಾಶ್ ಸೆಂಗಾರ್ ಹಲ್ಲೆಗೆ ಒಳಗಾದ ದುರ್ದೈವಿ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಮೂವರು ಯುವಕರು ಬುಲೆಟ್ ಬೈಕ್‌ನಲ್ಲಿ ಪೆಟ್ರೋಲ್ ಹಾಕಿಸಲು ಬಂದಿದ್ದರು. ಇಂಧನದ ದರದ ವಿಚಾರವಾಗಿ ಅವರು ಬಂಕ್…

Read More

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್​​ – Kannada News | Young Woman Elopes With Lover Just 45 Days After Marriage; Husband and Uncle Die by Suicide

ದಾವಣಗೆರೆ, ಜನವರಿ 27: ಮದುವೆಯಾದ 45 ದಿನಕ್ಕೆ ನವವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ನಡೆದಿದೆ. ಹರೀಶ್(30) ಮೃತ ದುರ್ದೈವಿಯಾಗಿದ್ದು, ನನ್ನ ಸಾವಿಗೆ ಪತ್ನಿಯ ವರ್ತನೆಯ ಕಾರಣ ಎಂದು 2 ಪುಟಗಳ ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ದುರ್ದೈವ ಅಂದರೆ ಹರೀಶ್​ ಸಾವಿನ ಬೆನ್ನಲ್ಲೇ ಮುಂದೆ ನಿಂತು ಮದುವೆ ಮಾಡಿಸಿದ ತಪ್ಪಿಗೆ ಯುವತಿಯ ಸೋದರ ಮಾವ ರುದ್ರೇಶ್ ಸಹ ಅತ್ಮಹತ್ಯೆಗೆ ಶರಣಾಗಿದ್ದಾರೆ. ಹರೀಶ್​​ ಡೆತ್​​ನೋಟ್​​ನಲ್ಲಿ ಏನಿದೆ? ಪತ್ನಿ ಅನಗತ್ಯ ಕಿರುಕುಳ ನೀಡುತ್ತಿದ್ದಾಳೆ. ಬೇರೆ…

Read More

ಲಕ್ನೋ ಕೋಚಿಂಗ್ ಸೆಂಟರ್​​ನ ಬೆಂಕಿ ದುರಂತದಲ್ಲಿ ಮೂವರು ಸಾವು; ಕಿಟಕಿಯಿಂದ ಹಾರಿದ ವಿದ್ಯಾರ್ಥಿಗಳು – Kannada News | Fire accident at Lucknow coaching centre 3 dead students jumped from building to escape

ಲಕ್ನೋ, ಜೂನ್ 22: ಉತ್ತರ ಪ್ರದೇಶದ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿರುವ 3 ಅಂತಸ್ತಿನ ಕಮರ್ಷಿಯಲ್ ಕಾಂಪ್ಲೆಕ್ಸ್​​ನಲ್ಲಿ ಇಂದು ಮಧ್ಯಾಹ್ನ ಭೀಕರ ಬೆಂಕಿ ಅವಘಡ (Fire Accident) ಸಂಭವಿಸಿದೆ. ಈ ದುರಂತದಲ್ಲಿ ಮೂವರು ಮೃತಪಟ್ಟಿದ್ದಾರೆ. ಈ ಕಟ್ಟಡದಲ್ಲಿ ಕೋಚಿಂಗ್ ಸೆಂಟರ್ ಮತ್ತು ಗೇಮಿಂಗ್ ಜೋನ್ ಇತ್ತು. ಬೆಂಕಿ ಮತ್ತು ದಟ್ಟ ಹೊಗೆಯಿಂದ ಪಾರಾಗಲು ವಿದ್ಯಾರ್ಥಿಗಳು ಕಟ್ಟಡದ ಕಿಟಕಿಗಳಿಂದ ಜಿಗಿದು ಪ್ರಾಣ ಉಳಿಸಿಕೊಂಡಿರುವ ದೃಶ್ಯಗಳು ಎದೆ ನಡುಗಿಸುವಂತಿವೆ. ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ಆರಿಸಲು ಪ್ರಯತ್ನಿಸುತ್ತಿವೆ. ಬೆಂಕಿ ಇಡೀ ಕಟ್ಟಡವನ್ನು…

Read More

ಮೈಸೂರು ದಸರಾ ಶೈಲಿಯಲ್ಲಿ ವಿಜ್ರಂಭಿಸಲಿದೆ ಬೆಂಗಳೂರು; ಕರಗ ಶಕ್ತ್ಯೋತ್ಸವಕ್ಕೆ ಒಂಭತ್ತೇ ದಿನಗಳು ಬಾಕಿ!

ಬೆಂಗಳೂರು, ಮಾರ್ಚ್​ 16: ಬೆಂಗಳೂರು ಕರಗ (Bengaluru Karaga) ಶಕ್ತ್ಯೋತ್ಸವಕ್ಕೆ ಕೇವಲ ಒಂಬತ್ತು ದಿನಗಳು ಮಾತ್ರ ಬಾಕಿಯಿದ್ದು, ಉತ್ಸವವನ್ನು ಈ ಬಾರಿ ವಿಶೇಷವಾಗಿ ಆಚರಿಸಲು ಸಕಲ ಸಿದ್ಧತೆಗಳು ಆರಂಭವಾಗಿವೆ. ಐತಿಹಾಸಿಕ ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಡೆಯುವ ಕರಗ ಶಕ್ತ್ಯೋತ್ಸವ ಈ ಬಾರಿ ಮೈಸೂರು ದಸರಾ ಶೈಲಿಯಲ್ಲೇ ಅದ್ಧೂರಿಯಾಗಿ ನಡೆಯುವ ಸಾಧ್ಯತೆ ಇದೆ. ವಿಶೇಷವಾಗಿ ನಗರದ ಪ್ರಮುಖ ರಸ್ತೆಗಳನ್ನು ಮೈಸೂರು ದಸರಾ ಮಾದರಿಯಲ್ಲಿ ಲೈಟಿಂಗ್ ಮೂಲಕ ಅಲಂಕರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ಲಕ್ಷಾಂತರ ರೂ. ವೆಚ್ಚದಲ್ಲಿ ಲೈಟಿಂಗ್!…

Read More

ಡಿಪೋ ಮ್ಯಾನೇಜರ್ ಕಿರುಕುಳ: ನೇಣಿಗೆ ಕೊರಳೊಡ್ಡಿದ KSRTC ಚಾಲಕ, ಬಸ್​​​​ನಲ್ಲೇ ಶವ ರವಾನೆ – Kannada News | Shivamogga: KSRTC Driver Suicide; Harassment by Manager Alleged

ಶಿವಮೊಗ್ಗ, ಜನವರಿ 08: ಕೆಎಸ್​ಆರ್​ಟಿಸಿ ಬಸ್ ಚಾಲಕ (KSRTC Driver) ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ನಡೆದಿದೆ. ನಾಗಪ್ಪ (54) ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ. ಡ್ಯೂಟಿ ನೀಡದೇ ಡಿಪೋ ಮ್ಯಾನೇಜರ್​​ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿದೆ. ಸದ್ಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡ್ಯೂಟಿ ನೀಡಿದೆ ಡಿಪೋ ಮ್ಯಾನೇಜರ್​​ ಕಿರುಕುಳ ಮೃತ ಕೆಎಸ್ಆರ್​​ಟಿಸಿ ಬಸ್​​ ಚಾಲಕ ನಾಗಪ್ಪ, ಶಿವಮೊಗ್ಗ ಜಿಲ್ಲೆಯ ಸಾಗರ…

Read More