ಮಧ್ಯರಾತ್ರಿ ಸುರಿದ ಮಳೆ ಅಬ್ಬರಕ್ಕೆ ಶಿವಮೊಗ್ಗದಲ್ಲಿ ಮನೆಗೆ ನುಗ್ಗಿದ ನೀರು: ಭಾರಿ ಅವಾಂತರ

ಶಿವಮೊಗ್ಗ, ಏಪ್ರಿಲ್​​ 01: ನಿನ್ನೆ ಮಧ್ಯರಾತ್ರಿ ಸುರಿದ ಭಾರಿ ಮಳೆಗೆ ಶಿವಮೊಗ್ಗದ ನಗರದ ಶರಾವತಿ ನಗರ ಬಡಾವಣೆಯ ಮನೆಯೊಂದಕ್ಕೆ ಚಾನಲ್ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಯಾಗಿದೆ. ರಾತ್ರಿ 12 ಗಂಟೆಯ ವೇಳೆಗೆ ಗುಡುಗು ಸಮೇತ ಆರಂಭವಾದ ಮಳೆ, ಬೆಳಗ್ಗಿನ ಜಾವ ಸುಮಾರು 3 ಗಂಟೆಯವರೆಗೂ ಸುರಿದಿದೆ. ಭಾರಿ ಮಳೆ ಹಿನ್ನೆಲೆ ತುಂಗಾ ಚಾನಲ್​​ನಿಂದ ಉಕ್ಕಿ ಹರಿದ ನೀರು ತಗ್ಗುಪ್ರದೇಶದಲ್ಲಿರುವ ಮನೆಗೆ ನುಗ್ಗಿದೆ. ಮನೆಯಲ್ಲಿದ್ದ ಸಾಮಗ್ರಿಗಳು ನೀರಿನಲ್ಲಿ ನೆಂದು ತೊಪ್ಪೆಯಾಗಿದ್ದು, ಹಾಸಿಗೆ, ಮಂಚ, ಅಡುಗೆ ಮನೆಯ ಬಹುತೇಕ…

Read More

Video: ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ – Kannada News | Joy Turns to Shock as Man Attacks Elderly Woman at Public Celebration

ಬಾರ್ಮರ್, ಜನವರಿ 29: ರಾಜಸ್ಥಾನದ ಬಾರ್ಮರ್​​ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ವ್ಯಕ್ತಿಯೊಬ್ಬ ಒದ್ದಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತಂಕಕಾರಿ ಘಟನೆಯೊಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಬಖಾಸರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಜತೋನ್ ಕಾ ಬೇರಾ ಸರ್ಲಾ ಗ್ರಾಮದಲ್ಲಿ ನಡೆದಿದ್ದು, ಇದನ್ನು ಅನೇಕರು ನಾಚಿಕೆಗೇಡಿನ ಮತ್ತು ಅಮಾನವೀಯ ಎಂದು ಬಣ್ಣಿಸಿದ್ದಾರೆ.ಬಖಾಸರ್ ಗ್ರಾಮದಲ್ಲಿ ಒಂದು ಕಾರ್ಯಕ್ರಮ ನಡೆಯುತ್ತಿತ್ತು, ಅಲ್ಲಿ ಡಿಜೆ ಸಂಗೀತ ನುಡಿಸುತ್ತಿದ್ದರು ಮತ್ತು…

Read More

ಕಮಲ್-ರಜನಿ ಕಾಂಬಿನೇಷನ್ ಸಿನಿಮಾ: ಯುವ ನಿರ್ದೇಶಕನಿಗೆ ಅದೃಷ್ಟ – Kannada News | Cibi Chakravarthy to direct Rajinikanth’s 173rd movie produced by Kamal Haasan

ಕಮಲ್ ಹಾಸನ್ (Kamal Haasan) ಮತ್ತು ರಜನೀಕಾಂತ್ ತಮಿಳುನಾಡಿನ ಮಾತ್ರವಲ್ಲ ಭಾರತೀಯ ಚಿತ್ರರಂಗದ ಇಬ್ಬರು ಮೇರು ಸೂಪರ್ ಸ್ಟಾರ್​​ಗಳು. ಇಬ್ಬರ ವೃತ್ತಿ ಬದುಕಿನ ಆರಂಭದ ದಿನಗಳಲ್ಲಿ ಒಟ್ಟಿಗೆ ನಟಿಸಿದ್ದರು. ಆ ಸಿನಿಮಾಗಳು ಆಗ ಸೂಪರ್ ಹಿಟ್ ಆಗಿದ್ದವು. ಆದರೆ ಇಬ್ಬರಿಗೂ ಸ್ಟಾರ್​​ಡಮ್ ಬಂದ ಬಳಿಕ ಒಟ್ಟಿಗೆ ನಟಿಸಿದ್ದೇ ಇಲ್ಲ. ಪರಸ್ಪರ ಒಳ್ಳೆಯ ಗೆಳೆಯರೂ ಆಗಿರುವ ಕಮಲ್ ಹಾಸನ್ ಮತ್ತು ರಜನೀಕಾಂತ್ ಅವರನ್ನು ಒಟ್ಟಿಗೆ ತರಲು ಹಲವು ನಿರ್ಮಾಪಕರು, ನಿರ್ದೇಶಕರು ಪ್ರಯತ್ನಿಸಿದರಾದರೂ ಸಾಧ್ಯ ಆಗಿರಲಿಲ್ಲ. ಆದರೆ ಇದೀಗ ಸ್ವತಃ…

Read More

ಪ್ರಿಯಕರನೊಂದಿಗೆ ವಿವಾಹಿತೆ ಪರಾರಿ ಕೇಸ್​​ಗೆ ಹೊಸ ಟ್ವಿಸ್ಟ್​​: ಪತಿಗೆ ನಿದ್ದೆ ಮಾತ್ರೆ ನೀಡಿ ಪತ್ನಿ ಎಸ್ಕೇಪ್​? – Kannada News | Husband Alleges Wife Drugged Him, Escaped With Lover in Bagalagunte

ಬೆಂಗಳೂರು, ಏಪ್ರಿಲ್​​ 22: ಕಸ ಹಾಕಲು ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದ ವಿವಾಹಿತೆ ಪ್ರಿಯಕರನ ಜೊತೆ ಪರಾರಿ ಕೇಸ್​​ಗೆ ಹೊಸ ಟ್ವಿಸ್ಟ್​​ ಸಿಕ್ಕಿದೆ. ಪತ್ನಿ ಪ್ರಿಯಾಂಕಾ ತನಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ ಎಂದು ಪತಿ ಶರತ್ ಕುಮಾರ್ ಆರೋಪಿಸಿದ್ದಾರೆ. ಶರತ್ ಕುಮಾರ್ ನೀಡಿರುವ ದೂರಿನ ಪ್ರಕಾರ, ಪ್ರಿಯಾಂಕಾ ಕಸ ಹಾಕಲು ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದಾರೆ. ಕಸದ ಬುಟ್ಟಿಯ ಜೊತೆಗೆ ಬ್ಯಾಗ್ ಒಂದನ್ನೂ ತೆಗೆದುಕೊಂಡು ಹೋಗಿರುವುದು ತಿಳಿದುಬಂದಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರನ್ನು ಮನೆಯಲ್ಲಿಯೇ…

Read More

U19 World Cup: ಸೆಮಿಫೈನಲ್​ನಲ್ಲಿ ಸಿಡಿಲಬ್ಬರದ ಅರ್ಧಶತಕ ಬಾರಿಸಿದ ವೈಭವ್ ಸೂರ್ಯವಂಶಿ – Kannada News | U19 World Cup Semifinal: Vaibhav Suryavanshi’s Blazing Fifty Powers India’s 311 Run Chase

ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ (India U19 vs Afghanistan U19) ನಡುವೆ 2026 ರ ಅಂಡರ್-19 ಏಕದಿನ ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ (U19 World Cup Semifinal) ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ಭಾರತಕ್ಕೆ 311 ರನ್‌ಗಳ ಬೃಹತ್ ಗುರಿ ನೀಡಿದೆ. ಇದೀಗ ಈ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಜೋಡಿ ಅಬ್ಬರದ ಪ್ರಾರಂಭ ನೀಡಿದೆ. ಆರಂಭಿಕರಾದ ಆರನ್ ಜಾರ್ಜ್​ ಹಾಗೂ ವೈಭವ್ ಸೂರ್ಯವಂಶಿ ಮೊದಲ…

Read More

ಇನ್​ಸ್ಟಾ, ಫೇಸ್​ಬುಕ್, ವಾಟ್ಸಾಪ್​ಗೆ ಪೇಡ್ ಸಬ್​ಸ್ಕ್ರಿಶನ್ಸ್ ಆರಂಭಿಸಲು ಮೆಟಾ ನಿರ್ಧಾರ; ತಿಂಗಳಿಗೆ ಎಷ್ಟಿರುತ್ತೆ ಚಂದಾದಾರಿಕೆ? – Kannada News | Meta announces subscription plans for Facebook, WhatsApp, Instagram premium service

ವಾಷಿಂಗ್ಟನ್, ಜೂನ್ 17: ಮೆಟಾ ಸಂಸ್ಥೆ ತನ್ನ ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್ ಬಳಕೆಗೆ ಹಣ ವಿಧಿಸಲು (Paid Subscriptions) ದಿಢೀರ್ ನಿರ್ಧಾರ ಮಾಡಿದೆ. ಮೆಟಾ ಕಂಪನಿಯ ಪ್ರಾಡಕ್ಟ್ ವಿಭಾಗದ ಮುಖ್ಯಸ್ಥರಾದ ನವೋಮಿ ಗ್ಲೈಟ್ (Naomi Gleit) ಅವರು ಜಾಗತಿಕವಾಗಿ ಹೊಸ “ಪ್ಲಸ್” (Plus) ಸಬ್‌ಸ್ಕ್ರಿಪ್ಷನ್ ಯೋಜನೆಗಳನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಅದರ ಪ್ರಕಾರ, ಸಬ್​ಸ್ಕ್ರಿಪ್ಷನ್ ದರಗಳು ಈ ಕೆಳಕಂಡಂತಿವೆ: ಇನ್‌ಸ್ಟಾಗ್ರಾಮ್ ಪ್ಲಸ್ (Instagram Plus): ತಿಂಗಳಿಗೆ ಸುಮಾರು $3.99 (ಸುಮಾರು ₹377) ಫೇಸ್‌ಬುಕ್…

Read More

ವಾಟ್ಸಾಪ್ ಯೂಸರ್ ನೇಮ್ ಫೀಚರ್ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ; ಮೆಟಾಗೆ ನೋಟಿಸ್ ಜಾರಿ – Kannada News | Government issues notice to Meta over New WhatsApp Username Feature seeks reply in 3 days

ನವದೆಹಲಿ, ಜುಲೈ 1: ವಾಟ್ಸಾಪ್ (WhatsApp) ಬಳಕೆದಾರರಿಗಾಗಿ ಮೆಟಾ ಸಂಸ್ಥೆಯು ಸಿದ್ಧಪಡಿಸುತ್ತಿರುವ ಹೊಸ “ಯೂಸರ್‌ನೇಮ್” ವೈಶಿಷ್ಟ್ಯದ ಬಿಡುಗಡೆಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರ ಇಂದು ಆದೇಶಿಸಿದೆ. ಈ ಹೊಸ ಆಯ್ಕೆ ಸೈಬರ್ ಅಪರಾಧಗಳು ಮತ್ತು ಆನ್‌ಲೈನ್ ವಂಚನೆಗಳಿಗೆ ದಾರಿ ಮಾಡಿಕೊಡಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮೆಟಾ ಕಂಪನಿಗೆ ಅಧಿಕೃತ ನೋಟಿಸ್ ಜಾರಿ ಮಾಡಿದ್ದು, 3 ದಿನಗಳ ಒಳಗೆ ಸಮಗ್ರ ವಿವರಣೆ ನೀಡುವಂತೆ ಸೂಚನೆ ನೀಡಿದೆ. ಟೆಲಿಗ್ರಾಂ ಮಾದರಿಯ ದುರ್ಬಳಕೆಯ…

Read More

ರುಪಾಯಿ ಮೌಲ್ಯ ಕುಸಿತ; ಆತಂಕ ಪಡಬೇಕಿಲ್ಲ; ದೀರ್ಘಾವಧಿ ಹೂಡಿಕೆಗೆ ಒಳ್ಳೆಯ ಅವಕಾಶ: ಸಿಇಎ ಅನಂತನಾಗೇಶ್ವರನ್ – Kannada News | Indian Rupee Depreciation: No Worries, Strong Fundamentals & Investment Opportunity CEA

ನವದೆಹಲಿ, ಏಪ್ರಿಲ್ 24: ಭಾರತದ ರೂಪಾಯಿ ಮೌಲ್ಯ ಕುಸಿಯುತ್ತಿರುವ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ (CEA Anantha Nageswaran) ಅವರು ತಿಳಿಸಿದ್ದಾರೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 94ರ ಗಡಿ ದಾಟಿದ್ದರೂ, ಈ ಬಗ್ಗೆ ನಾವು ನಿದ್ದೆಗೆಡಬೇಕಿಲ್ಲ ಎಂದು ನಾಗೇಶ್ವರನ್ ಹೇಳಿದ್ದಾರೆ. ಭಾರತದ ಆರ್ಥಿಕತೆಯ ಮೂಲಭೂತ ಅಂಶಗಳು (Fundamentals) ಸದೃಢವಾಗಿದ್ದು, ಪ್ರಸ್ತುತ ಮೌಲ್ಯವು ರೂಪಾಯಿಯ ನೈಜ ಶಕ್ತಿಯನ್ನು ಪ್ರತಿಬಿಂಬಿಸುತ್ತಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರೂಪಾಯಿಯು…

Read More

ಐಪಿಎಲ್ ಮುಗಿಯುತ್ತಿದ್ದಂತೆ ಸಿನಿ ಹಬ್ಬ ಶುರು; ಈ ವಾರ ಥಿಯೇಟರ್​ನಲ್ಲಿ ಬಿಗ್ ಫೈಟ್ – Kannada News

ಕ್ರಿಕೆಟ್ ಜಗತ್ತಿನ ಅತಿ ದೊಡ್ಡ ಹಬ್ಬ ಐಪಿಎಲ್ ಮುಕ್ತಾಯಗೊಳ್ಳುತ್ತಿದ್ದಂತೆ, ಪ್ರೇಕ್ಷಕರು ಮತ್ತೆ ಸಿನಿಮಾ ಥಿಯೇಟರ್‌ಗಳತ್ತ ಮುಖ ಮಾಡುತ್ತಿದ್ದಾರೆ. ಐಪಿಎಲ್ ಕ್ರೇಜ್‌ನಿಂದಾಗಿ ಇಷ್ಟು ದಿನ ದೊಡ್ಡ ಸಿನಿಮಾಗಳ ಬಿಡುಗಡೆ ಕೊಂಚ ಕಮ್ಮಿಯಾಗಿತ್ತು. ಆದರೆ ಈಗ ಕ್ರಿಕೆಟ್ ಜ್ವರ ಇಳಿಯುತ್ತಿದ್ದಂತೆ ಬಾಕ್ಸ್ ಆಫೀಸ್‌ನಲ್ಲಿ ಅಸಲಿ ಜಟಾಪಟಿ ಆರಂಭವಾಗಿದೆ. ಈ ವಾರ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ರಂಜಿಸಲು ಸೌತ್ ಮತ್ತು ಬಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾಗಳು ಏಕಕಾಲಕ್ಕೆ ತೆರೆಗೆ ಅಪ್ಪಳಿಸುತ್ತಿದ್ದು, ಸಿನಿಮಾ ಪ್ರೇಮಿಗಳಿಗೆ ಜೂನ್ ತಿಂಗಳ ಆರಂಭದಲ್ಲೇ ಭರಪೂರ ಮನರಂಜನೆಯ ಹಬ್ಬ ಸಿಗಲಿದೆ. ‘ಮ್ಯಾಂಗೋ…

Read More

ರಣವೀರ್ ಸಿಂಗ್, ಆದಿತ್ಯ ಧರ್ ಮೇಲೆ ಕೆಟ್ಟ ದೃಷ್ಟಿ: ಪರಿಹಾರ ಸೂಚಿಸಿದ ಸಂದೀಪ್ ರೆಡ್ಡಿ ವಂಗ

ನೇರ ಮಾತುಗಳಿಗೆ ಹೆಸರಾಗಿರುವ ನಿರ್ದೇಶಕ ಸಂದೀಪ್ ರೆಡ್ಡಿ ವಂಗ (Sandeep Reddy Vanga), ಈಗ ಆದಿತ್ಯ ಧರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರದ ಪರವಾಗಿ ಬ್ಯಾಟ್ ಬೀಸಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನ ಅಲ್ಲು ಸಿನಿಮಾದಲ್ಲಿ ಪ್ರಭಾಸ್ ಜೊತೆ ಸೇರಿ ಅವರು ಈ ಸಿನಿಮಾವನ್ನು ವೀಕ್ಷಿಸಿದರು. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ. ‘ಧುರಂಧರ್ 2’ ಬಗ್ಗೆ ಅವರು ಭರಪೂರ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ರಣವೀರ್ ಸಿಂಗ್…

Read More