ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ; ಸ್ಕ್ಯಾನಿಂಗ್ ಮಷಿನ್ ಕದ್ದೊಯ್ದು ಭ್ರೂಣ ಲಿಂಗ ಪತ್ತೆ ಮಾಡಿದ್ದರಾ ಸಿಬ್ಬಂದಿ? – Kannada News | Hassan Hospital Scam: Scanning Machine Stolen in Beluru, Sex Determination Suspected
ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ ಹಾಸನ, ಡಿಸೆಂಬರ್ 21: ಹಾಸನದ (Hassan) ಬೇಲೂರಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿರುವ ಗಂಭೀರ ಅಕ್ರಮಗಳು ಒಂದೊಂದಾಗಿ ಬಯಲಾಗುತ್ತಿದ್ದು, ಆರೋಗ್ಯ ಇಲಾಖೆಗೆ ಭಾರೀ ಮುಜುಗರ ಉಂಟಾಗಿದೆ. ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಸ್ಕ್ಯಾನಿಂಗ್ ಯಂತ್ರ, ಆಕ್ಸಿಜನ್ ಸಿಲಿಂಡರ್‌ಗಳು, ಐಸಿಯು ಮಾನಿಟರ್‌ಗಳು ಸೇರಿದಂತೆ ಹಲವು ಮಹತ್ವದ ವೈದ್ಯಕೀಯ ಉಪಕರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಕದ್ದೊಯ್ದ ಯಂತ್ರದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಲಾಗುತ್ತಿತ್ತಾ ಎಂಬ ಶಂಕೆ ವ್ಯಕ್ತವಾಗಿದೆ….