Headlines

ಭಾರತದ ಪ್ರಗತಿಗೆ ಪೂರಕವಾಗಿದೆ ಈ ಬಜೆಟ್: ಅಪೋಲೋ ಹಾಸ್ಪಿಟಲ್ಸ್ ಮುಖ್ಯಸ್ಥ ಡಾ. ಪ್ರತಾಪ್ ಸಿ. ರೆಡ್ಡಿ – Kannada News | Budget 2026 sends reassuring message about India’s growth: Chairman & Apollo Hospitals founder Dr PC Reddy

ಡಾ. ಪ್ರತಾಪ್ ಸಿ ರೆಡ್ಡಿ ನವದೆಹಲಿ, ಫೆಬ್ರುವರಿ 2: ಈ ಬಾರಿಯ ಕೇಂದ್ರ ಬಜೆಟ್ (Union Budget) ಬಗ್ಗೆ ಹೆಲ್ತ್​ಕೇರ್ ಉದ್ಯಮ ಸಮಾಧಾನಪಟ್ಟಿದೆ. ದೇಶದ ಆರೋಗ್ಯ ವ್ಯವಸ್ಥೆಗೆ ಪುಷ್ಟಿ ಕೊಡಲು ಬಜೆಟ್​ನಲ್ಲಿ ತೆಗೆದುಕೊಳ್ಳಲಾದ ಕ್ರಮಗಳನ್ನು ಈ ಉದ್ಯಮದ ನಾಯಕರು ಸ್ವಾಗತಿಸಿದ್ದಾರೆ. ಹೆಚ್ಚು ಜನರಿಗೆ ಚಿಕಿತ್ಸಾ ವ್ಯವಸ್ಥೆ ಮುಟ್ಟಲು ಅನುವು ಮಾಡಿಕೊಂಡುವಂತಹ ಕ್ರಮಗಳನ್ನು ಬಜೆಟ್​ನಲ್ಲಿ ತೆಗೆದುಕೊಳ್ಳಲಾಗಿದೆ ಎಂಬುದು ಇವರ ಅನಿಸಿಕೆ. ಅಪೋಲೋ ಹಾಸ್ಪಿಟಲ್ಸ್​ನ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರತಾಪ್ ಸಿ ರೆಡ್ಡಿ (Dr Pratap C Reddy) ಅವರು…

Read More

AI ಶೃಂಗಸಭೆಗೆ ಆಗಮಿಸಿದ ಜಾಗತಿಕ ನಾಯಕರನ್ನು ಸ್ವಾಗತಿಸಿದ ಪ್ರಧಾನಿ ಮೋದಿ – Kannada News | PM Narendra Modi welcomes world leaders at Bharat Mandapam in Delhi during AI Impact Summit

ನವದೆಹಲಿ, ಫೆಬ್ರವರಿ 18: ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಭಾರತ್ ಮಂಟಪದಲ್ಲಿ ಹಲವಾರು ವಿಶ್ವ ನಾಯಕರನ್ನು ಸ್ವಾಗತಿಸಿದರು. ಕೃತಕ ಬುದ್ಧಿಮತ್ತೆ (AI) ಕುರಿತು ನಡೆಯುತ್ತಿರುವ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026ಗಾಗಿ (AI Summit 2026) ಜಗತ್ತಿನ ಹಲವು ದೇಶಗಳ ನಾಯಕರು, ಮುಖ್ಯಸ್ಥರು ದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಎಲ್ಲ ಜಾಗತಿಕ ನಾಯಕರನ್ನೂ ಆತ್ಮೀಯವಾಗಿ ಬರಮಾಡಿಕೊಂಡರು. ಈ ಗಣ್ಯರಲ್ಲಿ ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್ ಪೆರೆಜ್-ಕ್ಯಾಸ್ಟೆಜಾನ್, ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನಿ,…

Read More

ವಾರ ಭವಿಷ್ಯ: ವಾರ ಭವಿಷ್ಯ ಜುಲೈ 12-18, 2026: ಆರೋಗ್ಯ, ಆರ್ಥಿಕತೆ, ವಿದ್ಯಾಭ್ಯಾಸ ಎಲ್ಲ ರಾಶಿಗಳ ಭವಿಷ್ಯ – Kannada News | Zodiac Predictions July 12 18, 2026: Your Week Ahead in Health, Finance and Travel

ಜುಲೈ 12ರಿಂದ 18, 2026ರ ವರೆಗೆ ಎಲ್ಲ ರಾಶಿಗಳ ಆರೋಗ್ಯ, ಆರ್ಥಿಕತೆ, ಪ್ರವಾಸ, ವಿದ್ಯಾಭ್ಯಾಸ, ಸಹವಾಸ ಮತ್ತು ಖರ್ಚು ವೆಚ್ಚಗಳನ್ನು ತಿಳಿದರೆ ಇಡುವ ಹೆಜ್ಜೆ ದೃಢವಾಗಿರಲಿದೆ. ಧೈರ್ಯದಿಂದ ಮುಂದಡಿ ಇಡಲೂ ಸಾಧ್ಯ. ​ಮೇಷ ರಾಶಿ: ಈ ವಾರ ಆರೋಗ್ಯ ಮಧ್ಯಮವಾಗಿದ್ದು, ಶೀತದ ಸಮಸ್ಯೆ ಇರಬಹುದು. ಆರ್ಥಿಕತೆ ಚೆನ್ನಾಗಿದ್ದರೂ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಒಳಿತು. ವಿದ್ಯಾಭ್ಯಾಸದಲ್ಲಿ ಪರಿಶ್ರಮ ಅಗತ್ಯವಿದ್ದು, ಸ್ನೇಹಿತರ ಉತ್ತಮ ಸಹವಾಸದಿಂದ ಲಾಭವಿದೆ ಮತ್ತು ಸಣ್ಣ ಪ್ರವಾಸ ಸಂಭವಿಸಲಿದೆ. ​ವೃಷಭ ರಾಶಿ: ಮಂಗಳನ ಪ್ರಭಾವದಿಂದ ದೈಹಿಕ…

Read More

ಇರಾನ್ ಸಹಾಯದಿಂದ ಚಿಕ್ಕಬಳ್ಳಾಪುರದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆಗೆ ಭೇಟಿ ನೀಡಿದ್ದ ಖಮೇನಿ – Kannada News | Iran And Israel War: Ali Khamenei visited in 1981 for alipur Village hospital

ಚಿಕ್ಕಬಳ್ಳಾಪುರ, (ಮಾರ್ಚ್​ 1): ಇಸ್ರೆಲ್ ಹಾಗೂ ಅಮೆರಿಕಾ ನಡೆದಿಸ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ( Ali Khamenei) ಹತ್ಯೆಯಾಗಿದ್ದು, ಈ ಸುದ್ದಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ಆಳವಾದ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ಹೊರಬಂದ ಬಳಿಕ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ ನಡೆಸಿದರು. ಅಲಿಪುರ ಗ್ರಾಮವನ್ನು ‘ಮಿನಿ ಇರಾನ್’ ಎಂದೇ ಕರೆಯಲಾಗುತ್ತದೆ. ಇನ್ನು ಇರಾನ್ ಸಹಾಯದಿಂದ ಅಲಿಪುರದಲ್ಲಿ ಆಸ್ಪತ್ರೆ ನಿರ್ಮಾಣ…

Read More

ವಿಮಾನದೊಳಗೆ ಪ್ರಯಾಣಿಕರ ಚೀರಾಟ, ಕಣ್ಣೀರು: ತಾಂತ್ರಿಕ ದೋಷದ ನಡುವೆ ಸಾವಿನ ದರ್ಶನ ಮಾಡಿಸಿದ FLY91 ವಿಮಾನ – Kannada News | Hyderabad Hubli FLY91 Flight Panic: Passengers Safely Landed at Kempegowda International Airport

ಬೆಂಗಳೂರು, ಏ.20: ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ FLY91 ವಿಮಾನ (ATR ಟರ್ಬೊಪ್ರಾಪ್ AT7) ಮಧ್ಯಮಾರ್ಗದಲ್ಲಿ ತಾಂತ್ರಿಕ ದೋಷಕ್ಕೆ ಒಳಗಾಗಿತ್ತು. ಈ ಘಟನೆಯಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾದರು. ಹಲವು ಪ್ರಯಾಣಿಕರು ಭಯದಿಂದ ಅಳುತ್ತಿದ್ದು, ಜೀವ ಕೈಯಲ್ಲಿ ಹಿಡಿದುಕೊಂಡು ಕುಳಿತಿದ್ದರು.ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ವಿಮಾನ ಆಕಾಶದಲ್ಲಿ ಸುತ್ತಾಡಿ, ಲ್ಯಾಂಡಿಂಗ್‌ಗಾಗಿ ಸೂಕ್ತ ಸ್ಥಳವನ್ನು ಹುಡುಕುತ್ತಿತ್ತು. ವಿಮಾನ ಸಿಬ್ಬಂದಿ ಮತ್ತು ಪೈಲಟ್‌ಗಳು ಪ್ರಯಾಣಿಕರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು, ಸುರಕ್ಷತೆಯು ಪ್ರಮುಖ ಆದ್ಯತೆ ಎಂದು ಭರವಸೆ…

Read More

ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು? ಇಲ್ಲಿದೆ ವಿವರ – Kannada News | Garuda Purana Food Rules: Dr Basavaraja Guruji Explains Where to Eat and Places to Avoid as Per Shastra

ನಮ್ಮ ದೈನಂದಿನ ಜೀವನದಲ್ಲಿ ಊಟವು ಕೇವಲ ದೇಹದ ಪೋಷಣೆಯಲ್ಲದೆ, ಒಂದು ಯಜ್ಞವೂ ಆಗಿದೆ. ಗರುಡ ಪುರಾಣವು ಊಟದ ಮಹತ್ವ ಮತ್ತು ಎಲ್ಲಿ ಊಟ ಮಾಡಬೇಕು, ಎಲ್ಲಿ ಮಾಡಬಾರದು ಎಂಬುದರ ಕುರಿತು ಮಹತ್ವದ ವಿಚಾರಗಳನ್ನು ತಿಳಿಸುತ್ತದೆ ಎಂದಿದ್ದಾರೆ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ. ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಆ ಬಗ್ಗೆ ವಿವರಣೆ ನೀಡಿರುವ ಅವರು, ಸಾಮಾನ್ಯವಾಗಿ ದೇವಾಲಯಗಳಲ್ಲಿ ಊಟ ಮಾಡಿದಾಗ ಅದನ್ನು ಪ್ರಸಾದ ಎಂದು ಭಾವಿಸಿ ಭಗವಂತನ ಕೃಪೆ ಲಭಿಸುತ್ತದೆ ಎಂದು ನಂಬಲಾಗುತ್ತದೆ….

Read More

80 ಕೋಟಿ ರೂಪಾಯಿ ಸಂಭಾವನೆ ಡಿಮ್ಯಾಂಡ್ ಮಾಡುತ್ತಿರುವ ರಿಷಬ್ ಶೆಟ್ಟಿ? – Kannada News | Rishab Shetty reportedly demanding Rs 80 Cr remuneration for new movies

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಬಹಳ ಕಷ್ಟಪಟ್ಟು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ರಿಷಬ್ ಶೆಟ್ಟಿ ಅವರ ಹೆಸರು ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿತ್ತು. ಆದರೆ ‘ಕಾಂತಾರ’ ಸಿನಿಮಾದಿಂದ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆದ ಬಳಿಕ ಅವರ ಡಿಮ್ಯಾಂಡ್ ಹೆಚ್ಚಾಯಿತು. ಅವರ ಜೊತೆ ಸಿನಿಮಾ ಮಾಡಲು ಪರಭಾಷೆಯ ನಿರ್ಮಾಪಕರು ಮುಂದೆ ಬರುತ್ತಿದ್ದಾರೆ. ರಿಷಬ್ ಶೆಟ್ಟಿ ಅವರ ಸಂಭಾವನೆ…

Read More

Horoscope Today 06 March : ಇಂದು ಈ ರಾಶಿಯವರಿಂದ ನೂತನ ಉದ್ಯಮದ ಸೃಷ್ಟಿ

ಮೇಷ ರಾಶಿ: ವೃತ್ತಿಜೀವನದಲ್ಲಿ ನೀವು ಯಶಸ್ಸಿನ ಏಣಿಯನ್ನು ಏರುತ್ತೀರಿ. ವ್ಯವಹಾರದಲ್ಲಿ ಆರ್ಥಿಕ ಲಾಭಕ್ಕಾಗಿ ನಿಮಗೆ ಹೊಸ ಅವಕಾಶಗಳು ಸಿಗುತ್ತವೆ. ವಿವಾಹದ ಕಾರ್ಯದಲ್ಲಿ ನೀವು ಮಗ್ನರಾಗಿ ಮುಖ್ಯ ಕೆಲಸಗಳನ್ನು ಮರೆಯಬೇಕಾಗುವುದು. ಎಷ್ಟೇ ತೊಂದರೆಯಾದರೂ ಇನ್ನೊಬ್ಬರಿಗೆ ನೋವನ್ನು ಕೊಡುವುದು ಇಷ್ಟವಾಗದು. ಕೇಳಿದವರಿಗೆ ನಿಮ್ಮ ಸಹಾಯವು ಸಿಗಲಿದೆ. ಕೇಳಿದ್ದಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ಕಳೆದ ಕೆಟ್ಟ ಕಾಲವನ್ನು ನೆನಪಿಸಿಕೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಕೇಂದ್ರವಾಗಿ ಇರಿಸಿಕೊಂಡು ಮಾತನಾಡುವರು. ವೃಷಭ ರಾಶಿ: ನಿಮ್ಮ ವಿವಾಹಕ್ಕೆ ಸಂಬಂಧಿಸಿದ ದೋಷಗಳನ್ನು ದೈವಜ್ಞರ ಬಳಿ ಕೇಳಿ ಸರಿಪಡಿಸಿಕೊಳ್ಳಿ. ಊಹಾಪೋಹಗಳಿಗೆ…

Read More

ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು! – Kannada News | Government Officials Must Answer Calls from Elected Representatives, Karnataka Chief Secretary Issues Strict Circular

ಸಾಂದರ್ಭಿಕ ಚಿತ್ರ (ಎಡ) ಮತ್ತು ಸುತ್ತೋಲೆಯ ಪ್ರತಿ ಬೆಂಗಳೂರು, ಜನವರಿ 24: ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವುದು, ಮರಳಿ ಕರೆ ಮಾಡದೇ ಇರುವ ಬಗ್ಗೆ ಕರ್ನಾಟಕ (Karnataka) ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ ಅವರು, ಇನ್ನು ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಎಂಎಲ್ಎಗಳ ತ್ತು ಎಂಎಲ್‌ಸಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಲೇಬೇಕು. ಒಂದು ವೇಳೆ ಕರೆ…

Read More

ವಿದ್ಯಾ ಬಾಲನ್ ಕಂಡರೆ ಬೆಚ್ಚಿ ಬೀಳುತ್ತಿದ್ದ ಅಕ್ಷಯ್ ಕುಮಾರ್ ಮಗ; ಕಾರಣ ಏನು? – Kannada News | Akshay Kumar says Aarav Bhatia was scared of Vidya Balan Manjulika character for 6 Years

ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಅವರು ಈಗ ‘ಭೂತ್ ಬಂಗ್ಲ’ (Bhooth Bangla) ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಪ್ರಚಾರದ ವೇಳೆ ಅವರು ತಮ್ಮ ಮಗ ಆರವ್ ಭಾಟಿಯಾಗೆ ಸಂಬಂಧಿಸಿದ ಒಂದು ಸ್ವಾರಸ್ಯಕರ ಹಾಗೂ ಅಚ್ಚರಿಯ ವಿಷಯವನ್ನು ಹಂಚಿಕೊಂಡಿದ್ದಾರೆ. 2007ರಲ್ಲಿ ತೆರೆಕಂಡು ಸೂಪರ್ ಹಿಟ್ ಆದ ‘ಭೂಲ್ ಭುಲಯ್ಯ’ ಸಿನಿಮಾದಲ್ಲಿ ನಟಿ ವಿದ್ಯಾ ಬಾಲನ್ (Vidya Balan) ಅವರು ಮಾಡಿದ್ದ ಮಂಜುಲಿಕಾ ಪಾತ್ರವನ್ನು ಕಂಡು ಆರವ್ ಎಷ್ಟು ಭಯಬಿದ್ದಿದ್ದರೆಂದರೆ, ಬರೋಬ್ಬರಿ 6 ವರ್ಷಗಳ ಕಾಲ ಅವರು…

Read More