CSK ಫ್ಯಾನ್ಸ್ನ ಸೈಲೆಂಟ್ ಮಾಡಿದ್ದೇವೆ… ಕಾವ್ಯ ಮಾರನ್ ವಿಡಿಯೋ ವೈರಲ್ – Kannada News | Kaviya Maran’s Viral ‘Silence’ Celebration Lights Up IPL 2026
ಐಪಿಎಲ್ 2026ರ 27ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ (SRH) 10 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಎಸ್‌ಆರ್‌ಎಚ್ ತಂಡದ ಮಾಲೀಕಿ ಕಾವ್ಯಾ ಮಾರನ್ ಅವರ ಸಂಭ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184…