India T20 Squad: ಟಿ20 ವಿಶ್ವಕಪ್ಗೆ ಬಲಿಷ್ಠ ಭಾರತ ತಂಡ ಪ್ರಕಟ – Kannada News | India Squad For T20 World Cup 2026
ಬಹುನಿರೀಕ್ಷಿತ ಟಿ20 ವಿಶ್ವಕಪ್ಗಾಗಿ (T20 World Cup 2026) ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಟೂರ್ನಿಯಿಂದ ಶುಭ್ಮನ್ ಗಿಲ್ ಅವರನ್ನು ಕೈ ಬಿಡಲಾಗಿದೆ. ಟಿ20 ವಿಶ್ವಕಪ್ನಲ್ಲಿ ಭಾರತ ತಂಡವು ಫೆಬ್ರವರಿ 7 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಯುಎಸ್ಎ ತಂಡವನ್ನು ಎದುರಿಸಲಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಫೆಬ್ರವರಿ 15 ರಂದು ತನ್ನ ಬದ್ಧ ವೈರಿ ಪಾಕಿಸ್ತಾನ್ ವಿರುದ್ಧ…