Headlines

ಇಪಿಎಫ್, ಎನ್​ಪಿಎಸ್ ಮತ್ತು ಮ್ಯೂಚುವಲ್ ಫಂಡ್; ರಿಟೈರ್ಮೆಂಟ್ ಪ್ಲಾನಿಂಗ್​ಗೆ ಯಾವುದು ಉತ್ತಮ?

ಭಾರತದಲ್ಲಿ ರಿಟೈರ್ಮೆಂಟ್​ಗೆ ಪ್ಲಾನಿಂಗ್ (Retirement Planning) ಮಾಡುವವರ ಸಂಖ್ಯೆ ಬಹಳ ಕಡಿಮೆ. ಮಧ್ಯ ಮಧ್ಯದಲ್ಲಿ ಬರುವ ಖರ್ಚು ವೆಚ್ಚಗಳಿಗೇ ಎಲ್ಲಾ ಸಂಪಾದನೆ ಸರಿ ಮಾಡಿಕೊಳ್ಳುವುದುಂಟು. ಆಫೀಸ್​ನಲ್ಲಿ ಸಿಗುವ ಇಪಿಎಫ್, ಗ್ರಾಚುಟಿ ಹಣ ನಿವೃತ್ತಿ ನಂತರ ಸಾಕಾಗಬಹುದು ಎಂಬುದು ಬಹಳ ಜನರ ಎಣಿಕೆ. ಆದರೆ, ಇದು ತಪ್ಪು ಎಣಿಕೆ. ಸದ್ಯ ರಿಟೈರ್ಮೆಂಟ್ ಪ್ಲಾನಿಂಗ್​ಗೆ ಮೂರು ರೀತಿಯ ಆಯ್ಕೆಗಳಿವೆ. ಒಂದು, ಇಪಿಎಫ್ ಹಣ. ಎರಡನೆಯದು ಎನ್​ಪಿಎಸ್. ಮೂರನೆಯದು ಮ್ಯೂಚುವಲ್ ಫಂಡ್. ಮೂರನ್ನೂ ಬಳಸಿ ಪ್ಲಾನಿಂಗ್ ಮಾಡಿಕೊಳ್ಳಬಹುದು. ಇಪಿಎಫ್, ಎನ್​ಪಿಎಸ್ ಮತ್ತು…

Read More

ನಿಂತಿದ್ದ ಕಂಟೈನರ್​ಗೆ ಕಾರು ಡಿಕ್ಕಿ: ಬಾಲಕಿ ಸೇರಿ ಇಬ್ಬರು ಸಾವು; ಮೂವರ ಸ್ಥಿತಿ ಗಂಭೀರ

ಉಡುಪಿ, ಮಾರ್ಚ್​​ 29: ನಿಂತಿದ್ದ ಕಂಟೈನರ್​ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದd ಬಳಿ ನಡೆದಿದೆ. ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದರೆ, ಪತಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಮಮತಾ(36) ಹಾಗೂ ಮಗಳು ಧೃತಿಕಾ(14) ಪ್ರಾಣ ಬಿಟ್ಟಿದ್ದು, ಪತಿ ರಾಘು(40), ಮಕ್ಕಳಾದ ಜಾಹ್ನವಿ(12), ಚಾರ್ವಿ(10) ಹಾಗೂ ಕಾರು ಚಾಲಕ ಕಿರಣ್​​ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದ…

Read More

ಬಿಹಾರದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 3ಕ್ಕೂ ಅಧಿಕ ಮಂದಿ ಸಾವು – Kannada News

ಮುಜಫರ್‌ಪುರ, ಜೂನ್ 4: ಬಿಹಾರದ ಪ್ರಸಾದ್ ಆಸ್ಪತ್ರೆಯ ಐಸಿಯು ಘಟಕದಲ್ಲಿ ಇಂದು ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಮೂರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯೊಳಗೆ ದಟ್ಟ ಹೊಗೆ ಮತ್ತು ಬೆಂಕಿಯ ನಡುವೆ ಸಿಲುಕಿದ್ದ 20 ಕ್ಕೂ ಹೆಚ್ಚು ರೋಗಿಗಳನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ಹಲವು ರೋಗಿಗಳನ್ನು ಹತ್ತಿರದ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಧಿಕಾರಿಗಳು ಪ್ರಸ್ತುತ ಸ್ಥಿತಿ ಮತ್ತು ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಶಾರ್ಟ್…

Read More

ಹಸೆಮಣೆ ಏರಲಿದ್ದಾರೆ ಶರ್ಮಿಳಾ ಮಾಂಡ್ರೆ, ವರ ತಮಿಳು ಸಿನಿಮಾ ನಿರ್ಮಾಪಕ – Kannada News | Sharmila Mandre getting married to Tamil movie producer Sudhan

ಕನ್ನಡದ ಜನಪ್ರಿಯ ನಟಿ ಶರ್ಮಿಳಾ ಮಾಂಡ್ರೆ (Sharmila Mandre) ಮದುವೆ ಆಗಲಿದ್ದಾರೆ. ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ನಟಿಸಿರುವ ಶರ್ಮಿಳಾ ಮಾಂಡ್ರೆ ಇದೀಗ ತಮಿಳುನಾಡಿನ ಸೊಸೆ ಆಗಲಿದ್ದಾರೆ. ಶರ್ಮಿಳಾ ಮಾಂಡ್ರೆ ಅವರ ನಿಶ್ಚಿತಾರ್ಥ ನಿಶ್ಚಯವಾಗಿದ್ದು, ಇದೇ ತಿಂಗಳ 25ನೇ ತಾರೀಖಿನಂದು ಕುಟುಂಬಸ್ಥರ ಸಮ್ಮುಖದಲ್ಲಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ನಡೆಯಲಿದೆ. ಶರ್ಮಿಳಾ ಮಾಂಡ್ರೆ ಅವರು ತಮಿಳುನಾಡಿನ ಸೊಸೆಯಾಗಿ ಹೋಗಲಿದ್ದು, ತಮಿಳು ಚಿತ್ರರಂಗದ ನಿರ್ಮಾಪಕ ಸುಧನ್ ಸುಂಧರಮ್ ಅವರ ಕೈ ಹಿಡಿಯಲಿದ್ದಾರೆ. ಸುಧನ್ ಅವರು ಕೆಲ ವರ್ಷಗಳ ಹಿಂದೆ ಬಿಡುಗಡೆ…

Read More

Plane Crash: ಡೊಮಿನಿಕನ್ ಗಣರಾಜ್ಯದಲ್ಲಿ ತುರ್ತು ಲ್ಯಾಂಡಿಂಗ್ ವೇಳೆ ಖಾಸಗಿ ಜೆಟ್ ಅಪಘಾತ, ಬೆಂಕಿಗಾಹುತಿ, ಇಬ್ಬರು ಸಾವು – Kannada News

ಸ್ಯಾಂಟೊ ಡೊಮಿಂಗೊ, ಜೂನ್ 08: ಕೆರೆಬಿಯನ್ ದ್ವೀಪ ರಾಷ್ಟ್ರವಾದ ಡೊಮಿನಿಕನ್ ಗಣರಾಜ್ಯದ ಲಾ ರೊಮಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಅಪಘಾತ( Plane Accident)ವೊಂದು ಸಂಭವಿಸಿದೆ. ತಾಂತ್ರಿಕ ದೋಷದ ಕಾರಣದಿಂದಾಗಿ ತುರ್ತು ಭೂಸ್ಪರ್ಶಕ್ಕೆ ಯತ್ನಿಸುತ್ತಿದ್ದ ಖಾಸಗಿ ವಿಮಾನ ರನ್​ ವೇ ಮೇಲೆ ಬೆಂಕಿಗಾಹುತಿಯಾಗಿದೆ. ಘಟನೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಅದೃಷ್ಟವಶಾತ್, ಅಪಘಾತದ ಸಮಯದಲ್ಲಿ ವಿಮಾನದಲ್ಲಿ ಬೇರೆ ಯಾವುದೇ ಪ್ರಯಾಣಿಕರು ಅಥವಾ ಸಿಬ್ಬಂದಿ ಇರಲಿಲ್ಲ ಎಂದು ವಿಮಾನಯಾನ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅಮೆರಿಕದ ಮಾಧ್ಯಮಗಳ ವರದಿಗಳ ಪ್ರಕಾರ, ಗಲ್ಫ್‌ಸ್ಟ್ರೀಮ್ ಜಿ200…

Read More

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಸಂಗೀತ್ ಕಾರ್ಯಕ್ರಮದ ಸುಂದರ ಫೋಟೋಸ್ – Kannada News | Rashmika Mandanna And Vijay Devarakonda Shares Sangeeth Program Photos

ಈಗ ರಶ್ಮಿಕಾ ಅವರು ವಿವಾಹ ಪೂರ್ವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಂಗೀತ ಕಾರ್ಯಕ್ರಮದ ಫೋಟೋಸ್ ಇದಾಗಿದ್ದು, ರಶ್ಮಿಕಾ ಹಾಗೂ ವಿಜಯ್ ಕಲರ್​​ಫುಲ್ ಆಗಿ ಮಿಂಚಿದ್ದಾರೆ. Source link

Read More

ಸಮತೋಲನ ಕಳೆದುಕೊಂಡು ಸ್ಕೂಟಿಯಿಂದ ಬಿದ್ದ ಅಮ್ಮ-ಮಗಳು, ತಲೆ ಮೇಲೆ ಟ್ರಕ್ ಹರಿದು ಇಬ್ಬರೂ ಸಾವು – Kannada News | Chattisgarh: Mother and Daughter Killed in Road Accident After Scooter Loses Balance

ಛತ್ತೀಸ್​ಗಢ, ಜನವರಿ 05: ತರಕಾರಿ ತರಲೆಂದು ರಾತ್ರಿ ಮಾರ್ಕೆಟ್​ಗೆ ಹೋಗಿದ್ದ ಅಮ್ಮ-ಮಗಳು ಶವವಾಗಿ ಮನೆಗೆ ತಲುಪಿರುವ ಹೃದಯ ವಿದ್ರಾವಕ ಘಟನೆ ಛತ್ತೀಸ್​ಗಢದ ಕೋರ್ಬಾ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ದರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ  ಅಪಘಾತ(Accident) ನಡೆದಿದೆ. ಕೊರ್ಬಾದ ಕೊಹಾಡಿಯಾ ವಾರ್ಡ್ ನಿವಾಸಿ ರಾಮ್ ಕುಮಾರಿ ವರ್ಮಾ, ಭಾನುವಾರ ಸಂಜೆ ದರಿ ಮಾರುಕಟ್ಟೆಯಿಂದ ತರಕಾರಿ ಖರೀದಿಸಿ ಸ್ಕೂಟರ್‌ನಲ್ಲಿ ತನ್ನ ಮಗಳು ರೇಣು ವರ್ಮಾ ಜೊತೆ ಮನೆಗೆ ಹಿಂತಿರುಗುತ್ತಿದ್ದರು. ದರಿ ಪಟ್ಟಣದ ಮುಖ್ಯ ರಸ್ತೆಯ ಮೂಲಕ ರಾತ್ರಿ 8…

Read More

ಆರ್​ಬಿಐ ಎಂಪಿಸಿ ಸಭೆ ಶುರು; ಬಡ್ಡಿ ದರ ಇಳಿಯುತ್ತಾ? ಏಪ್ರಿಲ್ 8ರಂದು ನಿರ್ಧಾರ

ನವದೆಹಲಿ, ಏಪ್ರಿಲ್ 6: ಭಾರತೀಯ ರಿಸರ್ವ್ ಬ್ಯಾಂಕ್​ನ ಮಾನಿಟರಿ ಪಾಲಿಸಿ ಕಮಿಟಿಯ ದ್ವೈಮಾಸಿಕ ಸಭೆ ಇವತ್ತು ಆರಂಭವಾಗಿದೆ. ಜಾಗತಿಕ ಪರಿಸ್ಥಿತಿ ಬಹಳ ಬಿಗಡಾಯಿಸಿದ ಕ್ಲಿಷ್ಟಕರ ಸಂದರ್ಭದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ತೆಗೆದುಕೊಳ್ಳಲಾಗುವ ನಿರ್ಧಾರಗಳ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಮೂರು ದಿನಗಳ ಕಾಲ ನಡೆಯುವ ಈ ಸಭೆಯ ನಿರ್ಧಾರಗಳನ್ನು ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಏಪ್ರಿಲ್ 8ರಂದು ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಿದ್ದಾರೆ. ಜಾಗತಿಕ ಕಚ್ಛಾ ತೈಲ ಬೆಲೆ ಬಹಳ ಎತ್ತರಕ್ಕೆ ಹೋಗಿದೆ. ಪಶ್ಚಿಮ ಏಷ್ಯಾ…

Read More

IIT Madras Summer Internship 2026: IIT ಮದ್ರಾಸ್ ಸಮ್ಮರ್ ಇಂಟರ್ನ್‌ಶಿಪ್; ತರಬೇತಿಯ ಜೊತೆಗೆ 30,000 ರೂ. ಸ್ಟೈಫಂಡ್ – Kannada News | IIT Madras Summer Internship 2026: Apply Now for Rs 30,000 Stipend and Research Experience

ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ಮದ್ರಾಸ್ ತನ್ನ ಸಮ್ಮರ್​ ಫೆಲೋಶಿಪ್/ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಘೋಷಿಸಿದ್ದು, ದೇಶದಾದ್ಯಂತದ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ಒದಗಿಸಿದೆ. ವಿಶೇಷವಾಗಿ IIT ಹೊರಗಿನ ವಿದ್ಯಾರ್ಥಿಗಳಿಗೆ ಸಂಶೋಧನಾ ಅನುಭವ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದ್ದು, ಆಯ್ಕೆಯಾದವರಿಗೆ ಆಕರ್ಷಕ ಸ್ಟೈಫಂಡ್ ಕೂಡ ನೀಡಲಾಗುತ್ತದೆ. ಇಂಟರ್ನ್‌ಶಿಪ್ ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಒಟ್ಟು 30,000 ರೂ. ಸ್ಟೈಫಂಡ್ ಪಡೆಯಲಿದ್ದಾರೆ. ಈ ಇಂಟರ್ನ್‌ಶಿಪ್ ಎರಡು ತಿಂಗಳ ಅವಧಿಯದ್ದಾಗಿದ್ದು, ಮೇ 18 ರಿಂದ ಜುಲೈ 17 ರವರೆಗೆ ನಡೆಯಲಿದೆ. ಆಯ್ಕೆಯಾದ ವಿದ್ಯಾರ್ಥಿಗಳು ಈ…

Read More

CSK vs KKR IPL 2026 Live Score: ಸೂಪರ್ ಕಿಂಗ್ಸ್​ಗೆ ನೈಟ್ ರೈಡರ್ಸ್ ಸವಾಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 21ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಉಭಯ ತಂಡಗಳು ಆರಂಭಿಕ ಪಂದ್ಯಗಳಲ್ಲಿ ಹೀನಾಯ ಪ್ರದರ್ಶನ ನೀಡಿದೆ. ಇತ್ತ ಸಿಎಸ್​ಕೆ ತಂಡವು ಈವರೆಗೆ ಆಡಿದ 4 ಮ್ಯಾಚ್​ಗಳಲ್ಲಿ ಗೆದ್ದಿರುವುದು ಒಂದು ಪಂದ್ಯ ಮಾತ್ರ. ಅತ್ತ ಕೆಕೆಆರ್ ತಂಡವು ಇನ್ನೂ ಸಹ ಗೆಲುವಿನ ಖಾತೆ ತೆರೆದಿಲ್ಲ. ಹೀಗಾಗಿ ಸಿಎಸ್​ಕೆ…

Read More