ಧರ್ಮಸ್ಥಳ ಬುರುಡೆ ಪ್ರಕರಣ: ಜೈಲಿನಿಂದ ಹೊರಬರುತ್ತಲೇ ಹೋರಾಟಗಾರರ ವಿರುದ್ಧವೇ ತಿರುಗಿ ಬಿದ್ದ ಚಿನ್ನಯ್ಯ! – Kannada News | Dharmasthala Case Twist: Mask Man Chinnayya Files Life Threat Complaint After Jail Release
ಜೈಲಿನಿಂದ ಹೊರಬರುತ್ತಲೇ ಹೋರಾಟಗಾರರ ವಿರುದ್ಧವೇ ತಿರುಗಿ ಬಿದ್ದ ಚಿನ್ನಯ್ಯ! ಮಂಗಳೂರು, ಡಿಸೆಂಬರ್ 20: ಧರ್ಮಸ್ಥಳ ಪ್ರಕರಣಕ್ಕೆ (dharmasthala mass burial case ) ಹೊಸ ತಿರುವು ಸಿಕ್ಕಿದ್ದು, ಮಾಸ್ಕ್ ಮ್ಯಾನ್ ಚಿನ್ನಯ್ಯ (Mask man chinnayya) ಜೈಲಿನಿಂದ ಹೊರಬಂದಕೂಡಲೇ ಹೊಸ ಬುರುಡೆ ಬಿಡುತ್ತಿದ್ದಾನೆ. ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ತಕ್ಷಣವೇ ಪೊಲೀಸ್ ಠಾಣೆಗೆ ಹಾಜರಾದ ಚಿನ್ನಯ್ಯ, ತಮಗೂ ಹಾಗೂ ಪತ್ನಿಗೂ ಜೀವ ಬೆದರಿಕೆ ಇರುವುದಾಗಿ ಹೋರಾಟಗಾರರ ವಿರುದ್ಧವೇ ದೂರು ನೀಡಿದ್ದಾನೆ. ಮಹೇಶ್ ತಿಮರೋಡಿ ಸೇರಿ ಐವರ ವಿರುದ್ಧವೇ ದೂರು…