VIDEO: ಸಿಕ್ಸ್ ಹಿಟ್… ಕ್ಯಾಮೆರಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ – Kannada News | Hardik Pandya’s Six Injures Cameraman During IND vs SA Match

ಅಹಮದಾಬಾದ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದು ಕೂಡ ಸಿಡಿಲಬ್ಬರ ಸಿಕ್ಸ್ ಸಿಡಿಸಿ ಶುಭಾರಂಭ ಮಾಡುವ ಮೂಲಕ. ಆದರೆ ಪಾಂಡ್ಯ ಬಾರಿಸಿದ ಈ ಸಿಕ್ಸ್ ನೇರವಾಗಿ ಹೋಗಿ ಬಿದ್ದದ್ದು ಕ್ಯಾಮೆರಮ್ಯಾನ್ ಅವರ ಕೈಗೆ. ಕಾರ್ಬಿನ್ ಬಾಷ್​ ಎಸೆದ 13ನೇ ಓವರ್​ನ 2ನೇ ಎಸೆತದಲ್ಲಿ ಮಿಡ್​ ಆಫ್​ನತ್ತ ಸಿಕ್ಸ್ ಬಾರಿಸಿದ್ದರು. ಈ ಫ್ಲಾಟ್ ಸಿಕ್ಸ್ ನೇರವಾಗಿ ಹೋಗಿ ಕ್ಯಾಮೆರಮ್ಯಾನ್​ಗೆ ಬಡಿದಿದೆ. ತಕ್ಷಣವೇ ಟೀಮ್ ಇಂಡಿಯಾದ ವೈದ್ಯಕೀಯ ಸಿಬ್ಬಂದಿಗಳು…

Read More

ಸ್ಲೀವ್​ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೊಂಡು ಕಚೇರಿಗೆ ಹೋಗುವ ಸರ್ಕಾರಿ ನೌಕರರಿಗೆ ಇನ್ಮುಂದೆ ಕಾದಿದೆ ಸಂಕಷ್ಟ! – Kannada News | Dress Code Warning: Karnataka Government Warns Employees to Wear Decent Clothes or Face Action

ಬೆಂಗಳೂರು, ಡಿಸೆಂಬರ್ 20: ರಾಜ್ಯ ಸರ್ಕಾರಿ ನೌಕರರು ಸಭ್ಯ ಬಟ್ಟೆಗಳನ್ನು (Decent Clothes) ಧರಿಸಿಕೊಂಡು ಕಚೇರಿಗೆ ಬರಬೇಕು. ಸರ್ಕಾರದ ಖ್ಯಾತಿಗೆ ಧಕ್ಕೆ ತರುವ ಬಟ್ಟೆಗಳನ್ನು ಧರಿಸಿ ಕಚೇರಿಗೆ ಬಂದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಕಟ್ಟುನಿಟ್ಟಿನ ಸೂತ್ತೋಲೆ ಹೊರಡಿಸಿದೆ. ವಿವಿಧ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇತರರಿಗೆ ಈ ಸಂದೇಶವನ್ನು…

Read More

International Human Solidarity Day 2025: ಒಗ್ಗಟ್ಟಿನಿಂದ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಸುಸ್ಥಿರ ಅಭಿವೃದ್ಧಿ ಸಾಧ್ಯ – Kannada News | International Human Solidarity Day 2025: Why is International Human Solidarity Day celebrated? Know its history and significance

ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನImage Credit source: Freepik ಈ ಪ್ರಪಂಚವು ಸಾಕಷ್ಟು ವೈವಿಧ್ಯತೆಯಿಂದ ಕೂಡಿದೆ. ಇಲ್ಲಿ ಅನೇಕ ಧರ್ಮಗಳು, ಭಾಷೆಗಳು, ಸಂಸ್ಕೃತಿಗಳ ಜನರು  ವಾಸಿಸುತ್ತಿದ್ದಾರೆ. ಈ ವೈವಿಧ್ಯತೆಯಿಂದಾಗಿ ಜನರಲ್ಲಿ ಸಹಜವಾಗಿ  ಭೇದಭಾವಗಳ ಭಾವನೆ ಮೂಡತ್ತದೆ. ಈ ಕಾರಣದಿಂದಾಗಿ ಸಮಾಜ ಮತ್ತು ದೇಶ ದೇಶಗಳ ನಡುವೆ ಯುದ್ಧ, ಹಿಂಸಾಚಾರ, ಭಯೋತ್ಪಾದನೆ ಮತ್ತು ಇತರ ಸಾಕಷ್ಟು ಸಮಸ್ಯೆಗಳು ಉದ್ಭವಿಸುತ್ತದೆ. ಇದು ಇಡೀ ಮಾನವ ಜನಾಂಗಕ್ಕೆ ಹಾನಿಯುಂಟುಮಾಡುತ್ತದೆ. ಅದೇ ದೇಶ ದೇಶಗಳು ಒಗ್ಗಟ್ಟಿನಿಂದ (Solidarity) ಇದ್ದಾಗ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ…

Read More

ಮಂಡ್ಯ: ಕೊನೆಗೂ ಬಯಲಾಯ್ತು ರಕ್ತ ರಹಸ್ಯ! ಮನೆಯಿಡೀ ನಿಗೂಢವಾಗಿ ಹರಿದಿದ್ದ ನೆತ್ತರು ಯಾರದ್ದು ಗೊತ್ತೇ? – Kannada News | Maddur Blood Stain Mystery Solved: FSL Confirms House Owner’s Blood in Mandya’s Village

ಮಂಡ್ಯ, ಡಿಸೆಂಬರ್ 20: ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ಹಾಗೂ ಸೌಮ್ಯ ದಂಪತಿಯ ಮನೆಯಲ್ಲಿ ಪತ್ತೆಯಾಗಿದ್ದ ನಿಗೂಢ ರಕ್ತದ ಕಲೆಗಳ ಪ್ರಕರಣದ ಸತ್ಯಾಸತ್ಯತೆ ಕೊನೆಗೂ ಬಯಲಾಗಿದೆ. ಎಫ್‌ಎಸ್‌ಎಲ್ (Forensic Science Laboratory) ವರದಿ ಬಹಿರಂಗಗೊಂಡಿದ್ದು, ಮನೆಯೊಳಗೆ ಹರಿದಿದ್ದ ರಕ್ತವು ಮನೆ ಮಾಲೀಕ ಸತೀಶ್ ಅವರದ್ದೇ ಎಂಬುದು ದೃಢಪಟ್ಟಿದೆ! ಅಕ್ಟೋಬರ್ 28ರಂದು ಸತೀಶ್ ದಂಪತಿಯ ಮನೆಯ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡು ಗ್ರಾಮದೆಲ್ಲೆಡೆ ಆತಂಕ…

Read More

ಶ್ವಾನಕ್ಕೆ ಮಡಿಲು ತುಂಬಿ ಅದ್ಧೂರಿ ಸೀಮಂತ; 500 ಜನರಿಗೆ ಭರ್ಜರಿ ಭೋಜನ ಹಾಕಿದ ಮಾಲೀಕ! – Kannada News | Tumakuru Owner Hosts Grand Baby Shower for Pet Dog Khushi

ತುಮಕೂರು, ಡಿಸೆಂಬರ್ 20: ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ದಸರಿಘಟ್ಟದಲ್ಲಿ ಪ್ರವೀಣ್ ಎಂಬುವವರು ತಮ್ಮ ಸಾಕು ನಾಯಿ ‘ಖುಷಿ’ಗೆ ಅದ್ಧೂರಿ ಸೀಮಂತ ಕಾರ್ಯಕ್ರಮ ಆಯೋಜಿಸಿದ್ದರು. ತನ್ನ ಪ್ರೀತಿಯ ನಾಯಿಯ ಸೀಮಂತಕ್ಕಾಗಿ 20 ಸಾವಿರ ರೂಪಾಯಿ ವೆಚ್ಚದಲ್ಲಿ 50 ಕೆಜಿ ಗೀ ರೈಸ್, 50 ಕೆಜಿ ಚಿಕನ್ ಗ್ರೇವಿ ಮಾಡಿಸಿ 500 ಜನರಿಗೆ ಭೋಜನ ಏರ್ಪಡಿಸಿದ್ದ ಮಾಲೀಕ, ಹೊಸ ಬಟ್ಟೆ, ಹೂವಿನ ಸಿಂಗಾರ, ಕೇಕ್ ಕಟಿಂಗ್ ಮೂಲಕ ಖುಷಿಯ ಗರ್ಭಧಾರಣೆಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಮಾಲೀಕನ ಈ ವಿಶಿಷ್ಟ ಶ್ವಾನ…

Read More

ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್ – Kannada News | Kichcha Sudeep Says He face Too Much Headache from Rakshita And Dhruvanth

ಸುದೀಪ್ ಅವರು ಪ್ರತಿ ಶನಿವಾರದ ಎಪಿಸೋಡ್​ನ ಗಂಭೀರವಾಗಿ ನಡೆಸಿಕೊಡುತ್ತಾರೆ. ಆದರೆ, ಈ ವಾರ ಅವರು ಫನ್ ಮೂಡ್​ನಲ್ಲಿ ಇದ್ದಂತೆ ಕಾಣಿಸಿದೆ. ರಕ್ಷಿತಾ ಅವರು ಸೀಕ್ರೇಟ್ ರೂಂ ಅನುಭವ ಬಿಚ್ಚಿಟ್ಟರು.ಧ್ರುವಂತ್ ಸಹವಾಸ ಮಾಡಿ ನನಗೆ ತಲೆ ನೋವು ಬರುತ್ತಿದೆ ಎಂದರು ರಕ್ಷಿತಾ. ಆದರೆ, ನಮಗೆ ಎಲ್ಲಾ ಕಡೆಗಳಲ್ಲೂ ನೋವಾಗುತ್ತಿದೆ ಎಂದರು ಸುದೀಪ್. ಕಲರ್ಸ್ ಕನ್ನಡ ವಾಹಿನಿ ಈ ಪ್ರೋಮೋನ ಹಂಚಿಕೊಂಡಿದೆ. ಆ ಸಂದರ್ಭದ ಫನ್ ವಿಟಿ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Train Accident: ಅಸ್ಸಾಂನಲ್ಲಿ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ರೈಲು, 8 ಆನೆಗಳು ಸಾವು, ಹಳಿ ತಪ್ಪಿದ ಬೋಗಿಗಳು – Kannada News | Assam Train Accident: 8 Elephants Dead, Rajdhani Express Derails in Hojai

ಗುವಾಹಟಿ, ಡಿಸೆಂಬರ್ 20: ಇಂದು ಮುಂಜಾನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಾಂಗ್ ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ಆನೆ(Elephant)ಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 8 ಆನೆಗಳು ಸಾವನ್ನಪ್ಪಿವೆ. ಹಾಗೆಯೇ ಐದು ಬೋಗಿಗಳು ಹಳಿ ತಪ್ಪಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಬೆಳಗಿನ ಜಾವ 2.17 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೊಜೈ ಜಿಲ್ಲೆಯ ಚಾಂಗ್ಜುರೈ ಪ್ರದೇಶದಲ್ಲಿ ಈ ಡಿಕ್ಕಿ ಸಂಭವಿಸಿದೆ ಎಂದು ನಾಗಾಂವ್ ವಿಭಾಗೀಯ ಅರಣ್ಯ ಅಧಿಕಾರಿ ಸುಹಾಶ್ ಕದಮ್…

Read More

ಆಸ್ಟ್ರೇಲಿಯಾ ದಾಂಡಿಗರ ಸಿಡಿಲಬ್ಬರ… ಟಿ20 ದಾಖಲೆಗಳು ಧೂಳೀಪಟ – Kannada News | Renshaw, Wildermuth Creates New World Record in T20 Cricket

BBL 2025: ಬಿಗ್ ಬ್ಯಾಷ್​ ಲೀಗ್​ನ 6ನೇ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಅದು ಕೂಡ ಟಿ20 ಇತಿಹಾಸದಲ್ಲೇ ಚೇಸಿಂಗ್ ವೇಳೆ ಇಬ್ಬರು ಬ್ಯಾಟರ್​ಗಳು ಶತಕ ಸಿಡಿಸುವ ಮೂಲಕ. ಇದರೊಂದಿಗೆ ಬಿಗ್ ಬ್ಯಾಷ್​ ಲೀಗ್​ನ ಹಲವು ದಾಖಲೆಗಳು ಕೂಡ ಧೂಳೀಪಟವಾಗಿದೆ. Source link

Read More

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್ – Kannada News | Bangalore Metro Alert: Yellow Line Services to Start Late Tomorrow, BMRCL Announces

ಬೆಂಗಳೂರು, ಡಿಸೆಂಬರ್ 20: ಬೆಂಗಳೂರಿನ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಭಾನುವಾರ (ಡಿಸೆಂಬರ್ 21) ಮೆಟ್ರೋ ರೈಲು ಸಂಚಾರ ವಿಳಂಬವಾಗಿ ಶುರುವಾಗಲಿದೆ. ನವೀಕರಣ ಕಾರ್ಯದ ಹಿನ್ನೆಲೆಯಲ್ಲಿ ಬೆಳಗ್ಗೆ ಮೆಟ್ರೋ ಸೇವೆಗಳು ಒಂದು ಗಂಟೆ ತಡವಾಗಿ ಆರಂಭವಾಗಲಿವೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುವ ಬದಲಾಗಿ, ಯೆಲ್ಲೋ ಲೈನ್ ರೈಲುಗಳು 8 ಗಂಟೆಗೆ ಸಂಚಾರವನ್ನು ಪ್ರಾರಂಭಿಸುತ್ತವೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ…

Read More

ಬೆಂಗಳೂರಿಗರೇ ಮಾಸ್ಕ್ ಧರಿಸದೆ ಹೊರಬಂದರೆ ಎಚ್ಚರ! ಕಳಪೆ ಏರ್ ಕ್ವಾಲಿಟಿಯಿಂದ ಶುರುವಾಗುತ್ತೆ ಅಸ್ತಮಾ, ಅಲರ್ಜಿ – Kannada News | Bangalore AQI: Bengaluru Air Quality Crosses 190, Asthma, Heart disease can be caused by poor air quality

ಬೆಂಗಳೂರಿಗರೇ ಮಾಸ್ಕ್ ಧರಿಸದೆ ಹೊರಬಂದರೆ ಎಚ್ಚರ! ಬೆಂಗಳೂರು, ಡಿಸೆಂಬರ್ 20: ದಿನೇ ದಿನೇ ಹಡಗೆಡುತ್ತಿರುವ ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) , ಸಾರ್ವಜನಿಕರಿಗೆ ಸಂಕಷ್ಟ ತಂದೊಡ್ಡಿದೆ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯ, ಇಂದೂ ಸಹ 196ಕ್ಕೆ ತಲುಪಿದೆ. ನಗರದ ಈ ವಾತಾರಣ ದೆಹಲಿಯನ್ನು ನೆನಪಿಸುತ್ತಿದ್ದು, ಇದು ಹೀಗೆ ಮುಂದುವರೆದರೆ ಜನರ ಜೀವಕ್ಕೇ ಕುತ್ತು ಬರುವ ಸಂಭವವಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಕಳಪೆ ಗುಣಮಟ್ಟದ ಗಾಳಿಯಿಂದ…

Read More