Gajakesari Rajayoga: ಜುಲೈ ಮೊದಲ ವಾರದಿಂದ ‘ಗಜಕೇಸರಿ ರಾಜಯೋಗ’; ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ, ಕೈತುಂಬಾ ಹಣ! – Kannada News | Gajakesari Rajayoga July 2026: 4 Lucky Zodiac Signs to Strike Gold and Gain Wealth

ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಜಯೋಗಗಳಿಗೆ ವಿಶೇಷ ಮಹತ್ವವಿದೆ. ಗ್ರಹಗಳ ಸ್ಥಾನ ಬದಲಾವಣೆಯಿಂದಾಗಿ ಕಾಲಕಾಲಕ್ಕೆ ಹಲವು ಅಪರೂಪದ ಯೋಗಗಳು ಸೃಷ್ಟಿಯಾಗುತ್ತವೆ. ಅವುಗಳಲ್ಲಿ ಅತ್ಯಂತ ಶಕ್ತಿಶಾಲಿ ಮತ್ತು ಶುಭ ಫಲ ನೀಡುವ ಯೋಗವೆಂದರೆ ಅದುವೇ ‘ಗಜಕೇಸರಿ ರಾಜಯೋಗ’. ಜುಲೈ ತಿಂಗಳ ಮೊದಲ ವಾರದಲ್ಲಿ ಈ ಮಹಾ ರಾಜಯೋಗವು ರೂಪುಗೊಳ್ಳುತ್ತಿದ್ದು, ಇದರ ಪ್ರಭಾವ ಎಲ್ಲಾ 12 ರಾಶಿಗಳ ಮೇಲಿರಲಿದೆ. ಆದರೆ, ವಿಶೇಷವಾಗಿ 4 ರಾಶಿಯವರಿಗೆ ಈ ಸಮಯವು ಅತ್ಯಂತ ಅದೃಷ್ಟಶಾಲಿಯಾಗಿದ್ದು, ಅವರು “ಮುಟ್ಟಿದ್ದೆಲ್ಲಾ ಚಿನ್ನ”ವಾಗುವಂತಹ ಸುವರ್ಣ ಕಾಲ ಆರಂಭವಾಗಲಿದೆ ಎಂದು ಜ್ಯೋತಿಷ್ಯ ಶಾಸ್ತ್ರಜ್ಞರು…

Read More

ಜೂನ್ 12ರಿಂದ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ ಅಕ್ಷಯ್ ಕುಮಾರ್ ಸಿನಿಮಾ ‘ಭೂತ್ ಬಂಗ್ಲ’ – Kannada News

ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಮತ್ತು ಹಿರಿಯ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಷನ್‌ನ ಹಾರರ್ ಕಾಮಿಡಿ ಚಿತ್ರ ‘ಭೂತ್ ಬಂಗ್ಲಾ’ (Bhooth Bangla) ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ಈಗ ಈ ಸಿನಿಮಾ ಒಟಿಟಿ (OTT) ಅಂಗಳಕ್ಕೆ ಬರಲು ಸಜ್ಜಾಗಿದೆ. ಥಿಯೇಟರ್​ನಲ್ಲಿ ಉತ್ತಮ ಕಲೆಕ್ಷನ್ ಮಾಡಿ ಯಶಸ್ಸು ಕಂಡ ಈ ಸಿನಿಮಾ, ಜೂನ್ 12ರಿಂದ ಪ್ರಮುಖ ಒಟಿಟಿ ಸಂಸ್ಥೆಯಾದ ನೆಟ್‌ಫ್ಲಿಕ್ಸ್‌ ಮೂಲಕ ಡಿಜಿಟಲ್ ಪ್ರಸಾರ ಆರಂಭಿಸಲಿದೆ. ಇದರಿಂದ ಅಕ್ಷಯ್ ಕುಮಾರ್ (Akshay Kumar) ಅಭಿಮಾನಿಗಳು ಖುಷಿ ಆಗಿದ್ದಾರೆ. ಏಪ್ರಿಲ್…

Read More

‘ಟಾಕ್ಸಿಕ್’ ಟೀಸರ್​ನಲ್ಲಿ ಅಂಥ ದೃಶ್ಯ ಇದೆ ಎಂದು ಟೀಕಿಸಿದವರಿಗೆ ಉತ್ತರ ನೀಡಿದ ಯಶ್ – Kannada News | Yash talks about bold scenes in Toxic teaser and Geethu Mohandas in CinemaCon

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಪ್ರಚಾರ ಜೋರಾಗಿ ನಡೆಯುತ್ತಿದೆ. ಯಶ್ ಅವರು ವಿದೇಶದಲ್ಲಿ ಸಂದರ್ಶನ ನೀಡಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ‘ಟಾಕ್ಸಿಕ್’ (Toxic) ಚಿತ್ರದ ಟೀಸರ್​ನಲ್ಲಿ ಇರುವ ಕೆಲವು ಬೋಲ್ಡ್ ದೃಶ್ಯಗಳ ಬಗ್ಗೆ ಜನರಿಂದ ವ್ಯಕ್ತವಾದ ಟೀಕೆಗಳಿಗೆ ಯಶ್ ಈಗ ಉತ್ತರ ನೀಡಿದ್ದಾರೆ. ಆ ಮೂಲಕ ಅವರು ಸಿನಿಮಾ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. ಅಮೆರಿಕದಲ್ಲಿ ನಡೆದ ‘ಸಿನಿಮಾಕಾನ್’ ಈವೆಂಟ್​ನಲ್ಲಿ ಪಾಲ್ಗೊಂಡಿದ್ದ…

Read More

ಬೆಂಗಳೂರು: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ನಿಂದ ಕೋಟಿ ಕೋಟಿ ವಂಚನೆ ಆರೋಪ, 18 ಜನರ ವಿರುದ್ಧ ಪ್ರಕರಣ

ಬೆಂಗಳೂರು, ಮಾರ್ಚ್ 20: ಬೆಂಗಳೂರು (Bangalore) ಉತ್ತರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿರುವ ಪ್ರತಿಷ್ಠಿತ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿ ಕೋಟಿ ಕೋಟಿ ಹಣ ವಂಚನೆ ಆರೋಪ ಕೇಳಿಬಂದಿದೆ. ಸುಮಾರು 700 ಫ್ಲಾಟ್‌ಗಳಿರುವ ಈ ಅಪಾರ್ಟ್‌ಮೆಂಟ್‌ನಲ್ಲಿ ಅಸೋಸಿಯೇಷನ್ ಸದಸ್ಯರು ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಈ ಬಗ್ಗೆ ಅಪಾರ್ಟ್‌ಮೆಂಟ್ ನಿವಾಸಿ ಹಾಗೂ ವಕೀಲೆ ನಿಶಾ ಎಂಬವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಅಸೋಸಿಯೇಷನ್ ಅಧ್ಯಕ್ಷ ಅರುಣ್ ಕುಲಕರ್ಣಿ, ಕಾರ್ಯದರ್ಶಿ ಅಲೆಕ್ಸ್, ಖಜಾಂಚಿ ಪ್ರವೀಣ್…

Read More

ತುಂಬಾ ಬೇಗ ಸುಸ್ತಾಗುವುದಕ್ಕೆ ಕಾರಣ ಏನ್ ಗೊತ್ತಾ? ಕಾರಣ ತಿಳಿದರೆ ಆಶ್ಚರ್ಯವಾಗುವುದು ಖಂಡಿತ

ಇತ್ತೀಚಿನ ದಿನಗಳಲ್ಲಿ ಹಲವರಿಗೆ ಯಾವುದೇ ರೀತಿಯ ಕೆಲಸ ಮಾಡದಿದ್ದರೂ ಕೂಡ ಸುಸ್ತಾಗುವುದನ್ನು (Fatigue) ನೋಡಿರಬಹುದು. ಯಾವುದೇ ರೀತಿಯ ದೇಹ ದಂಡಿಸುವ ಕೆಲಸ ಮಾಡದಿದ್ದರೂ ಕೂಡ ದಣಿವು, ದುರ್ಬಲತೆ ಮತ್ತು ನಿಷ್ಕ್ರಿಯತೆ ಕಂಡುಬರುತ್ತದೆ. ಆದರೆ ಈ ರೀತಿಯಾಗುವುದನ್ನು ಯಾರೂ ಕೂಡ ಅಷ್ಟಾಗಿ ಗಣನೆಗೆ ತೆಗದುಕೊಳ್ಳುವುದಿಲ್ಲ. ಸಾಮಾನ್ಯ ಸಮಸ್ಯೆಗಳಲ್ಲಿ ಒಂದೆಂದು ನಿರ್ಲಕ್ಷಿಸುತ್ತಾರೆ. ಆದರೆ ಆರೋಗ್ಯ ತಜ್ಞರು ಈ ರೀತಿ ಮಾಡುವುದು ಸರಿಯಲ್ಲ ಎಂದು ಹೇಳುತ್ತಾರೆ. ಏಕೆಂದರೆ ಈ ರೀತಿ ಕಾರಣವಿಲ್ಲದೆ ದಣಿವಾಗುವುದಕ್ಕೆ ಬಹಳಷ್ಟು ಕಾರಣಗಳಿರಬಹುದು ಅವುಗಳಲ್ಲಿ ಪ್ರಮುಖವಾದದ್ದು ದೇಹದಲ್ಲಿ ಅಗತ್ಯವಿರುವ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಮಾತಿನಿಂದ ಹಣ ಪಡೆಯುವ ಯೋಜನೆ ಮಾಡುವರು – Kannada News | Horoscope April 24 Friday 2026; Dina Rashi Bhavishya Today, Checkout the details here

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಅತಿಗಂಡ, ಕರಣ : ತೈತಿಲ, ಸೂರ್ಯೋದಯ – 06 – 06 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಕಲ್ಲಂಗಡಿ ತಿಂದು ಇಡೀ ಕುಟುಂಬ ಮೃತಪಟ್ಟ ಕೇಸ್ ಇನ್ನಷ್ಟು ನಿಗೂಢ; ಆ ಹಣ್ಣಿನಲ್ಲಿತ್ತು ಇಲಿ ಪಾಷಾಣ! – Kannada News | Mumbai Watermelon Death Case Rat poison found in watermelon consumed by Mumbai family finds probe

ಮುಂಬೈ, ಮೇ 8: ಮುಂಬೈನ 44 ವರ್ಷದ ಅಬ್ದುಲ್ಲಾ ಡೊಕಾಡಿಯಾ, ಅವರ ಪತ್ನಿ ನಸ್ರೀನ್ (35) ಮತ್ತು ಅವರ ಹೆಣ್ಣುಮಕ್ಕಳಾದ ಆಯೇಷಾ (16) ಮತ್ತು ಜೈನಾಬ್ (13) ರಾತ್ರಿ ಬಿರಿಯಾನಿ ತಿಂದು, ಕಲ್ಲಂಗಡಿ (Watermelon) ಹಣ್ಣು ತಿಂದು ಮಲಗಿದ್ದವರು ಮರುದಿನ ಮೃತಪಟ್ಟಿದ್ದರು. ವಾಂತಿ, ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದಿದ್ದರಿಂದಲೇ ಫುಡ್ ಪಾಯ್ಸನ್ ಆಗಿರಬಹುದು ಎಂಬ ಅನುಮಾನ ಪೊಲೀಸರನ್ನು ಕಾಡಿತ್ತು. ಇದೀಗ ವೈದ್ಯಕೀಯ ಪರೀಕ್ಷೆಯಲ್ಲಿ ಆ…

Read More

Rishabh Pant: ಹೆಚ್ಚುತ್ತಿದೆ ವಿವಾದ.. ಲಕ್ನೋ ತಂಡದ ನಾಯಕ ಸ್ಥಾನದಿಂದ ಪಂತ್ ವಜಾ?, ಮುಂದಿನ ಕ್ಯಾಪ್ಟರ್ ಯಾರು? – Kannada News | IPL 2026 Consecutive defeats, poor form Rishabh Pant sacked as captain of LSG team?

ಬೆಂಗಳೂರು (ಮೇ. 05): ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಐಪಿಎಲ್ 2026 ಸೀಸನ್ ಅದ್ಭುತವಾಗಿಲ್ಲ. ಸತತ ಸೋಲುಗಳಿಂದ ಕಂಗೆಟ್ಟಿರುವ ತಂಡದ ಪ್ಲೇಆಫ್ ಭರವಸೆ ಬಹುತೇಕ ಕಮರಿಹೋಗಿದೆ. ಇದರ ಜೊತೆಗೆ, ತಂಡದ ಪ್ರದರ್ಶನದ ಬಗ್ಗೆಯೂ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಮಾಜಿ ಕ್ರಿಕೆಟಿಗರು ನಾಯಕ ರಿಷಭ್ ಪಂತ್ (Rishabh Pant) ನಾಯಕತ್ವವನ್ನು ಟೀಕಿಸುತ್ತಿದ್ದಾರೆ. ಮಾಜಿ ಆಟಗಾರರಾದ ಮನೋಜ್ ತಿವಾರಿ ಮತ್ತು ರೋಹನ್ ಗವಾಸ್ಕರ್ ಪಂತ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಮುಕ್ತವಾಗಿ ಬ್ಯಾಟಿಂಗ್ ಮಾಡಲು ಅವಕಾಶ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಮುಂಬೈ ಇಂಡಿಯನ್ಸ್…

Read More

ಅತಿಯಾದ ಕೋಪ ದೇಹದ ಎಷ್ಟೆಲ್ಲಾ ದುಷ್ಪರಿಣಾಮಗಳನ್ನು ಬೀರುತ್ತವೆ ಗೊತ್ತಾ? – Kannada News | Do you know how many negative effects anger has?

ನಗು, ಅಳುವಿನಿಂದ ಕೋಪ (anger) ಕೂಡ ಒಂದು ಭಾವನೆ. ದುಃಖಿತರಾದಾಗ, ಕಿರಿಕಿರಿ ಉಂಟಾದಾಗ ನಾವೆಲ್ಲರೂ ಕೋಪ ಮಾಡಿಕೊಳ್ಳುತ್ತೇವೆ. ಕೋಪ ಮನುಷ್ಯನ ಸಹಜ ಗುಣವಾಗಿದ್ದು, ಎಲ್ಲರಿಗೂ ಕೋಪ ಬಂದೇ ಬರುತ್ತದೆ. ಅದರಲ್ಲೂ ಕೆಲವರಂತೂ ಸಣ್ಣಪುಟ್ಟ ವಿಚಾರಗಳಿಗೂ ಸಿಕ್ಕಾಪಟ್ಟೆ ಕೋಪ ಮಾಡಿಕೊಳ್ಳುತ್ತಾರೆ. ಇದು ಮಾತು ಮತ್ತು ಕಾರ್ಯಗಳ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡಿ ಸಂಬಂಧವನ್ನೇ ಹಾಳು ಮಾಡುತ್ತದೆ. ಅಷ್ಟೇ ಅಲ್ಲದೆ ಈ ಕೋಪ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ. ಕೋಪವು ಮನುಷ್ಯನ ಮೇಲೆ ಏನೆಲ್ಲಾ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು…

Read More

ಗುರುತು ಸಿಗದಂತೆ ಬದಲಾದ ಜಾನ್ ಅಬ್ರಾಹಂ; ಆರೋಗ್ಯದ ಬಗ್ಗೆ ಮೂಡಿದೆ ಅನುಮಾನ – Kannada News | John Abraham new photos go viral Fans worried about his health

ಬಾಲಿವುಡ್ ನಟ ಜಾನ್ ಅಬ್ರಾಹಂ (John Abraham) ಅವರು ಸುರ ಸುಂದರಾಂಗ. ಕಟ್ಟುಮಸ್ತಾದ ದೇಹದ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಾರೆ. ‘ಧೂಮ್’ ರೀತಿಯ ಸಿನಿಮಾಗಳಿಂದ ಅವರು ಪಡೆದ ಜನಪ್ರಿಯತೆ ಅಪಾರ. ಜಾನ್ ಅಬ್ರಾಹಂ ರೀತಿ ಬಾಡಿ ಬಿಲ್ಡ್ ಮಾಡಬೇಕು ಎಂಬುದು ಎಷ್ಟೋ ಜನರ ಕನಸು. ಆದರೆ ಈಗ ಒಂದು ಶಾಕಿಂಗ್ ವಿಷಯ ಗೊತ್ತಾಗಿದೆ. ಜಾನ್ ಅಬ್ರಹಾಂ ಅವರು ಮೊದಲಿನ ರೀತಿ ಇಲ್ಲ. ಅವರು ಸಿಕ್ಕಾಪಟ್ಟೆ ಬದಲಾಗಿದ್ದಾರೆ. ಹೆಚ್ಚು ಕಡಿಮೆ ಗುರುತೇ ಸಿಗದ ರೀತಿಯಲ್ಲಿ ಅವರು ಬದಲಾಗಿದ್ದಾರೆ….

Read More