Headlines

ಹೊಸ ಹಾಲಿವುಡ್ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ, ಪೋಸ್ಟರ್ ನೋಡಿ – Kannada News | Priyanka Chopra’s poster from Hollywood movie The Bluff released

ಪ್ರಿಯಾಂಕಾ ಚೋಪ್ರಾ (Priyanka Chopra) ಭಾರತದ ನಟಿಯಾದರೂ ಮಿಂಚುತ್ತಿರುವುದು ಹಾಲಿವುಡ್​​ನಲ್ಲಿ. 2017 ರಲ್ಲಿ ಹಾಲಿವುಡ್​​ಗೆ ಎಂಟ್ರಿ ಕೊಟ್ಟ ಪ್ರಿಯಾಂಕಾ ಆರಂಭದಲ್ಲಿ ಅಷ್ಟೇನೂ ಪ್ರಾಮುಖ್ಯತೆ ಇಲ್ಲದ ಕೆಲವು ಪಾತ್ರಗಳಲ್ಲಿ ನಟಿಸಿದರಾದರೂ ವರ್ಷಗಳು ಕಳೆದಂತೆ ತಮ್ಮನ್ನು ತಾವು ಹಾಲಿವುಡ್​​ನಲ್ಲಿ ಗಟ್ಟಿಯಾಗಿ ನೆಲೆಗೊಳಿಸಿಕೊಂಡಿದ್ದಾರೆ. ಇತ್ತೀಚೆಗಿನ ವರ್ಷಗಳಲ್ಲಿ ಪ್ರಿಯಾಂಕಾ ಚೋಪ್ರಾ ಅವರಿಗೆ ಪ್ರಮುಖ ನಾಯಕಿಯ ಪಾತ್ರಗಳು ಅದರಲ್ಲೂ ಆಕ್ಷನ್ ನಾಯಕಿಯ ಪಾತ್ರಗಳೇ ಹೆಚ್ಚಾಗಿ ಸಿಗುತ್ತಿವೆ. ಸಿನಿಮಾಗಳು ಯಶಸ್ವಿಯೂ ಆಗುತ್ತಿವೆ. ಇದೀಗ ಪ್ರಿಯಾಂಕಾ ಮುಖ್ಯ ಪಾತ್ರದಲ್ಲಿ ನಟಿಸಿರುವ ಮತ್ತೊಂದು ಆಕ್ಷನ್ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು,…

Read More

ಹೊಟ್ಟೆಗೂ ಇಲ್ಲ, ಜುಟ್ಟಿಗೂ ಇಲ್ಲ: ಬಿಸಿಲ ತಾಪಕ್ಕೆ ಕಮರಿದ ಹೂ; ನಷ್ಟದ ಸುಳಿಯಲ್ಲಿ ಬೆಳೆಗಾರರು – Kannada News | Chikkaballapur flower cultivation withers heatwave devastates farmers and blooms

ತಂಪಾದ ಹವಗುಣಕ್ಕೆ ಹೆಸರಾಗಿದ್ದ ಜಿಲ್ಲೆಯಲ್ಲಿ ಈಗ ಉಷ್ಣಾಂಶ ದಾಖಲೆ ಮಟ್ಟಕ್ಕೇರಿದೆ. ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ತಳಿಯ ಹೂವುಗಳು ಗಿಡದಲ್ಲೇ ಒಣಗುತ್ತಿದ್ದು, ಬಿಸಿಲಿನ ತಾಪ ಹೂ ಬೆಳೆಗಾರರ ಬದುಕನ್ನು ಕಮರಿಸುತ್ತಿದೆ. Source link

Read More

ಕಾಶ್ಮೀರದ ಗಡಿಯೊಳಗೆ ಬಂದ ಪಾಕಿಸ್ತಾನಿ ಡ್ರೋನ್​ಗಳು; ಭಾರತೀಯ ಸೇನೆಯಿಂದ ಗುಂಡಿನ ದಾಳಿ – Kannada News | Pakistani drones spotted flying in Kashmir Indian Army opens fire

ಶ್ರೀನಗರ, ಜನವರಿ 30: ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಭಾರತೀಯ ಪ್ರದೇಶದೊಳಗೆ ನುಸುಳಲು ಯತ್ನಿಸಿದ ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಭಾರತೀಯ ಸೇನೆ (Indian Army) ಇಂದು ಹಿಮ್ಮೆಟ್ಟಿಸಿದೆ ಎಂದು ಮೂಲಗಳು ತಿಳಿಸಿವೆ. ಕೇರನ್ ಸೆಕ್ಟರ್‌ನ ಜೋಧಾ ಮಕಾನ್-ಬಿರಂಡೋರಿ ಪ್ರದೇಶದ ಬಳಿ ಸುಮಾರು 15 ಡ್ರೋನ್‌ಗಳು ಹಾರುತ್ತಿರುವುದು ಕಂಡುಬಂದಿದ್ದು, ಸೇನಾ ಪಡೆಗಳು ತಕ್ಷಣ ಕ್ರಮ ಕೈಗೊಂಡವು. ಈ ಘಟನೆಯಲ್ಲಿ ಯಾವುದೇ ಸಾವುನೋವು ಅಥವಾ ಹಾನಿ ಸಂಭವಿಸಿಲ್ಲ. ಈ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಮತ್ತು…

Read More

UPSC Recruitment 2026: ಯುಪಿಎಸ್‌ಸಿಯಿಂದ 538 ಹುದ್ದೆಗಳಿಗೆ ಬೃಹತ್ ಅಧಿಸೂಚನೆ; ಜು.3 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ – Kannada News | UPSC Recruitment 2026: 538 Group A and B Gazetted Posts Apply Online by July 3!

ಕೇಂದ್ರ ಲೋಕಸೇವಾ ಆಯೋಗವು (UPSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 538 ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ಗೆಜೆಟೆಡ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 3 ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಲಭ್ಯವಿರುವ ಪ್ರಮುಖ ಹುದ್ದೆಗಳ ವಿವರ:…

Read More

ಧಮ್​​ ಇದ್ರೆ ಚುನಾವಣೆಗೆ ನಿಲ್ಲಲು ಹೇಳಿ: ಚೇತನ್​​ಗೆ ನಿಖಿಲ್ ಕುಮಾರಸ್ವಾಮಿ​​ ಓಪನ್​​ ಚಾಲೆಂಜ್​

ಮೈಸೂರು, ಏಪ್ರಿಲ್​​ 28: ತಮ್ಮ ಬಗ್ಗೆ ಮಾತನಾಡಿದ್ದ ನಟ ಚೇತನ್​​ ಅಹಿಂಸ ಬಗ್ಗೆ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್​​ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಧಮ್​​ ಇದ್ದರೆ ಬಂದು ಅವರಿಗೆ ಚುನಾವಣೆಗೆ ನಿಲ್ಲಲು ಹೇಳಿ. ಅವರಂತೆ ಮನೆಯಲ್ಲಿ ಕುಳಿತು ಟ್ವಿಟ್ಟರ್​​ನಲ್ಲಿ ನಾನೂ ಸಾವಿರ ಬರೆಯುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರನಟ ಡಾ. ರಾಜ್​​ಕುಮಾರ್​​ ಅವರ ಬಗ್ಗೆ ಚೇತನ್​​ ಮಾತನಾಡಿದ್ದನ್ನು ನಿಖಿಲ್​​ ಇತ್ತೀಚೆಗೆ ಖಂಡಿಸಿದ್ದರು. ಅಣ್ಣಾವ್ರ ಹೆಸರು ಹೇಳಲು, ಅವರ ಬಗ್ಗೆ ಮಾತನಾಡಲು ನಟ ಚೇತನ್ ಅವರಿಗೆ ಯೋಗ್ಯತೆ ಇಲ್ಲ….

Read More

Forest Dept Recruitment 2026: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗವಕಾಶ; PRO ಹುದ್ದೆಗೆ ಅರ್ಜಿ ಆಹ್ವಾನ – Kannada News | Karnataka Forest Dept PRO Recruitment 2026: Public Relations Officer Job Application

ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆ ವತಿಯಿಂದ ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆಗೆ ನೇಮಕಾತಿ ಸಂಬಂಧಿಸಿದ ಮಹತ್ವದ ಅಧಿಸೂಚನೆ ಪ್ರಕಟವಾಗಿದೆ. ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು ಕೇಂದ್ರ ಕಚೇರಿಯಿಂದ ಈ ಪ್ರಕಟಣೆ ಹೊರಡಿಸಲಾಗಿದ್ದು, ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ (KFWCCF) ಅಡಿಯಲ್ಲಿ ಒಪ್ಪಂದ ಆಧಾರಿತವಾಗಿ ಎರಡು ವರ್ಷಗಳ ಪ್ರಾಥಮಿಕ ಅವಧಿಗೆ ಈ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಅನುಭವ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಹ ಮತ್ತು…

Read More

ಬೆಂಗಳೂರು ಏರ್​ಪೋರ್ಟಲ್ಲಿ ಭರ್ಜರಿ ಕಾರ್ಯಾಚರಣೆ: ಬ್ಯಾಂಕಾಕ್, ಹಾಂಕಾಂಗ್​ನಿಂದ ಬರ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್ ವಶ – Kannada News | Massive Drug Bust at Bengaluru Airport: Hydroponic Ganja Worth Rs 3.1 Crore Seized, MDMA Haul in Ramanagara

ದೇವನಹಳ್ಳಿ/ರಾಮನಗರ: ಕರ್ನಾಟಕದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿದಿದ್ದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್‌ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಭಾರೀ ಪ್ರಮಾಣದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ ಸುಮಾರು 8 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು,…

Read More

‘ದುಡ್ಡಿಗಾಗಿ ಶಕ್ತಿಮಾನ್ ತನ್ನನ್ನೇ ಮಾರಿಕೊಂಡ’: ಜನರಿಂದ ಮುಕೇಶ್ ಖನ್ನಾಗೆ ತೀವ್ರ ಟೀಕೆ – Kannada News | Mukesh Khanna Samay Raina unexpected advertisement collab sparks controversy

ತೀವ್ರ ವಾಗ್ದಾಳಿ ಹಾಗೂ ವಿವಾದಗಳ ನಂತರ, ಬಾಲಿವುಡ್‌ನ ಹಿರಿಯ ನಟ ‘ಶಕ್ತಿಮಾನ್’ ಖ್ಯಾತಿಯ ಮುಕೇಶ್ ಖನ್ನಾ (Mukesh Khanna) ಮತ್ತು ಖ್ಯಾತ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಸಮಯ್ ರೈನಾ (Samay Raina) ಈಗ ಕಮರ್ಷಿಯಲ್ ಜಾಹೀರಾತಿನಲ್ಲಿ ಒಂದಾಗಿದ್ದಾರೆ. ನಿನ್ನೆ ಮೊನ್ನೆಯಷ್ಟೇ ಒಬ್ಬರನ್ನೊಬ್ಬರು ಕೆಣಕುತ್ತಾ ಜಗಳವಾಡಿದ್ದ ಈ ಇಬ್ಬರ ದಿಢೀರ್ ಒಂದಾಗಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ನೆಟ್ಟಿಗರು ಮುಕೇಶ್ ಖನ್ನಾ ಅವರ ನಡೆಯನ್ನು ತೀವ್ರವಾಗಿ ಟ್ರೋಲ್ ಮಾಡುತ್ತಿದ್ದಾರೆ. ‘ದುಡ್ಡಿಗಾಗಿ ಶಕ್ತಿಮಾನ್ ತನ್ನನ್ನೇ ತಾನು ಮಾರಿಕೊಂಡ’ ಎಂದು ಜನರು…

Read More

ಒಬ್ಬ ಖದೀಮ ಮೂರು ಮಾದರಿಯಲ್ಲಿ ಕಳ್ಳತನ: ಮಲ್ಟಿ ಟ್ಯಾಲೆಂಟೆಡ್ ಕಳ್ಳ ಕೊನೆಗೂ ಅರೆಸ್ಟ್ – Kannada News | Multi Talented Thief Involved in Three Types of Theft Finally Arrested

ಬೆಂಗಳೂರು, ಮೇ 21: ಒಬ್ಬನೇ ಕಳ್ಳ (Thief), ಆದರೆ ಕಳ್ಳತನದ ಶೈಲಿ ಮಾತ್ರ ವಿಭಿನ್ನ. ಬೈಕ್ ಸಿಕ್ಕರೆ ಬೈಕ್, ಗ್ಯಾಸ್ ಸಿಲಿಂಡರ್ ಸಿಕ್ಕರೆ ಸಿಲಿಂಡರ್, ಅಷ್ಟೇ ಏಕೆ ಕಣ್ಣಿಗೆ ಬಿದ್ದ ವಾಹನಗಳ ಬ್ಯಾಟರಿಯನ್ನೂ ಬಿಡದ ಮಲ್ಟಿ ಟ್ಯಾಲೆಂಟ್​​ ಕಳ್ಳನೊಬ್ಬನನ್ನು ಬೆಂಗಳೂರಿನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ (arrest). ಬಂಧಿತ ಆರೋಪಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಸದ್ಯ ಬಂಧಿತ ಆರೋಪಿಯಿಂದ ಒಟ್ಟು 25 ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಮುಖ್ಯಾಂಶಗಳು ಒಬ್ಬನೇ ಕಳ್ಳನಿಂದ ಮೂರು ಮಾದರಿಯಲ್ಲಿ ಕಳ್ಳತನ ವಿಚಾರಣೆ ವೇಳೆ ಪೊಲೀಸರೇ…

Read More

ಕಗ್ಗತ್ತಲೆಯಲ್ಲಿ ಬಾಲಕಿಯ ಅಪಹರಿಸಿ ಅತ್ಯಾಚಾರ ಮಾಡಿ, ಕೊನೆಗೆ ಭಯದಿಂದ ಕಾಲುವೆಗೆ ಎಸೆದ ಸಂಬಂಧಿ – Kannada News | Madhya pradesh: Kidnapped After Dark, Silenced Forever: Relative Arrested in Child’s Murder

ಬರ್ವಾನಿ, ಜನವರಿ 29: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಒಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಏಳು ವರ್ಷದ ಬಾಲಕಿ(Girl)ಯ ಮೇಲೆ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ 17 ವರ್ಷದ ಅಪ್ರಾಪ್ತ ವಯಸ್ಸಿನ ಸಂಬಂಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ರಾಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಜನವರಿ 25 ರ ರಾತ್ರಿ, ಹುಡುಗಿಯ ಕುಟುಂಬ ನಿದ್ರಿಸುತ್ತಿದ್ದಾಗ, ಆರೋಪಿ ಅವಳನ್ನು ಮನೆಯಿಂದ ಅಪಹರಿಸಿ ಹತ್ತಿರದ ಇಂದಿರಾ ಸಾಗರ್ ಕಾಲುವೆಗೆ…

Read More