ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲು – Kannada News | Anna Bhagya Rice Sold in Black Market: Case Registered Against Congress Leader in Bengaluru
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಕಾಂಗ್ರೆಸ್ ಮುಖಂಡ ಅಲೀಮ್ ವಿರುದ್ಧ ಪ್ರಕರಣ ದಾಖಲು ಬೆಂಗಳೂರು, ಡಿಸೆಂಬರ್ 20: ಬಡವರ ಹೊಟ್ಟೆ ತುಂಬಿಸಬೇಕಿದ್ದ ಅನ್ನಭಾಗ್ಯ ಅಕ್ಕಿ (Anna Bhagya Rice) ದಂಧೆಕೋರರ ಬುಟ್ಟಿ ಸೇರುತ್ತಿದೆ. ಯಲಚೇನಹಳ್ಳಿ ಕಾಂಗ್ರೆಸ್ (Congress) ಮುಖಂಡ ಅಲೀಮ್ ಬಿಪಿಎಲ್ ಕಾರ್ಡ್ ದಾರರಿಂದ ಕಡಿಮೆ ಬೆಲೆಗೆ ಅಕ್ಕಿ ಕೊಂಡು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾನೆ ಎಂದು ಕೆಆರ್ಎಸ್ ಪಾರ್ಟಿ ಆರೋಪ ಮಾಡಿದೆ. ಅಕ್ಕಿ ಸಾಗಾಟ ಮಾಡುವ ವೇಳೆಯಲ್ಲೇ ಕಾರ್ಯಾಚರಣೆ ನಡೆಸಿದ್ದ ಕೆಆರ್ಎಸ್ ಮುಖಂಡರು ಅಕ್ಕಿ ಸಮೇತ…