ಬಿಎಂಟಿಸಿ ಪ್ರಯಾಣಿಕರಿಗೆ ಬೆಲೆ ಏರಿಕೆ ಬರೆ: ದೀರ್ಘ ಪ್ರಯಾಣದ ಬಸ್ ಪಾಸ್ ದರ ಇಂದಿನಿಂದ ದುಬಾರಿ – Kannada News | BMTC Bus pass price Hike: Introduces Extended Area Pass For Rs 1500, Clarifies No Hike In Regular Monthly Bus Pass
ಬಿಎಂಟಿಸಿ ಬಸ್ಗಳು (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 23: ಬಿಎಂಟಿಸಿ ಬಸ್ಗಳ (BMTC Buses) ಕಾರ್ಯವ್ಯಾಪ್ತಿ ವಿಸ್ತರಿಸಲ್ಪಟ್ಟಿರುವುದರಿಂದ ದೀರ್ಘ ಪ್ರಯಾಣದ ಬಸ್ ಪಾಸ್ ದರವನ್ನು 1200 ರೂ.ನಿಂದ 1500 ರೂ.ಗೆ ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ (ಜೂನ್ 23) ಜಾರಿಗೆ ಬರುತ್ತಿದೆ. ಆದರೆ, ಸಾಮಾನ್ಯ ಮಾಸಿಕ ಬಸ್ ಪಾಸಿನ ದರ 1200 ರೂ. ಮುಂದುವರಿಯಲಿದೆ. ಬೆಂಗಳೂರಿನ ಹೊರವಲಯದ ಜಿಲ್ಲೆ ಹಾಗೂ ತಾಲೂಕುಗಳಿಗೆ ಪ್ರಯಾಣಿಸುವವರಿಗಾಗಿ ‘ವಿಸ್ತಾರ ಮಾಸಿಕ ಪಾಸ್ (Extended Area Pass)’…