Headlines

ಮನೆಯಲ್ಲಿ ಪಿಎನ್​ಜಿ ಕನೆಕ್ಷನ್ ಇದ್ದರೂ ಬಳಸದಿದ್ದರೆ ಎಲ್​ಪಿಜಿ ಪೂರೈಕೆ ಸ್ಥಗಿತ; ಸರ್ಕಾರದಿಂದ ಎಚ್ಚರಿಕೆ

ನವದೆಹಲಿ, ಮಾರ್ಚ್ 25: ಕೇಂದ್ರ ಸರ್ಕಾರ ಅಗತ್ಯವಿರುವಷ್ಟು ಇಂಧನ ಹಾಗೂ ಎಲ್​ಪಿಜಿ ಸಂಗ್ರಹವಿದೆ ಎಂದು ಹೇಳಿಕೆ ನೀಡುತ್ತಿದ್ದರೂ ಎಲ್​ಪಿಜಿ (LPG) ಬುಕ್ ಮಾಡಿದ ಹಲವು ದಿನಗಳ ಬಳಿಕ ಸಿಲಿಂಡರ್​ಗಳು ಸಿಗುತ್ತಿವೆ. ಇದೆಲ್ಲದರ ನಡುವೆ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಒಂದುವೇಳೆ ನಿಮ್ಮ ಮನೆಯಲ್ಲಿ ಪೈಪ್ಡ್ ಗ್ಯಾಸ್ (ಪಿಎನ್​ಜಿ) ಕನೆಕ್ಷನ್ ಇದ್ದರೂ ನೀವು ಅದನ್ನು ಬಳಸದಿದ್ದರೆ ನಿಮ್ಮ ಎಲ್​ಪಿಜಿ ಪೂರೈಕೆ ಕೂಡ ಕಟ್ ಆಗುತ್ತದೆ. ಪಿಎನ್​ಜಿ ಹಾಗೂ ಎಲ್​ಪಿಜಿ ಎರಡನ್ನೂ ಬಳಸುವಂತಿಲ್ಲ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ನಿಮ್ಮ…

Read More

PBKS vs RCB IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Punjab Kings vs Royal Challengers Bengaluru IPL 2026 Live Cricket Score PBKS vs RCB Match on 17th May latest news in Kannada

ಐಪಿಎಲ್ 2026 ರ 61 ನೇ ಪಂದ್ಯವು ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯುತ್ತಿದೆ. ಕಳೆದ ಐಪಿಎಲ್ ಫೈನಲ್​ನಲ್ಲಿ ಮುಖಾಮುಖಿಯಾಗಿದ್ದ ಈ ಎರಡೂ ತಂಡಗಳು ಆ ಪಂದ್ಯದ ನಂತರ ಇದೇ ಮೊದಲ ಬಾರಿಗೆ ಎದುರು ಬದುರಾಗಿವೆ. ಒಂದೆಡೆ ಆರ್​ಸಿಬಿ ಫೈನಲ್​ನಲ್ಲಿ ಸೋಲಿಸಿದಂತೆ ಈ ಪಂದ್ಯದಲ್ಲೂ ಸೋಲಿಸಿ ಪ್ಲೇಆಫ್‌ಗೆ ಟಿಕೆಟ್ ಖಚಿತಪಡಿಸುವ ಇರಾದೆಯಲ್ಲಿದ್ದರೆ, ಇತ್ತ ಪಂಜಾಬ್ ಕಳೆದ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುವುದರ ಜೊತೆಗೆ ಪ್ಲೇಆಫ್‌ ರೇಸ್​ನಲ್ಲಿ ಜೀವಂತವಾಗಿರಲು ಯತ್ನಿಸಲಿದೆ. ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ…

Read More

ಕಾನ್ ರೆಡ್ ಕಾರ್ಪೇಟ್​​ ಮೇಲೆ ತೆಲಂಗಾಣ ಕೈಮಗ್ಗದ ಉಡುಪು ಪ್ರದರ್ಶಿಸಿದ ಏಷ್ಯಾ ಸುಂದರಿ – Kannada News | Miss Asia Rashmi Thakur wears Ikat Weaver dress at Cannes 2026 red carpet

ಕಾನ್ ಚಿತ್ರೋತ್ಸವ (Cannes 2026) ಚಾಲ್ತಿಯಲ್ಲಿದ್ದು ಭಾರತದ ಹಲವಾರು ನಟ-ನಟಿಯರು, ಸೋಷಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್ ಗಳು ಹಲವಾರು ಮಂದಿ ಭಾಗವಹಿಸಿದ್ದಾರೆ. ಒಬ್ಬರಿಗಿಂತಲೂ ಒಬ್ಬರು ಭಿನ್ನವಾಗಿ, ದುಬಾರಿಯಾದ ಮತ್ತು ಆಧುನಿಕವಾದ, ಗ್ಲಾಮರಸ್ ಆದ ಬಟ್ಟೆಗಳನ್ನು ತೊಟ್ಟು ರೆಡ್ ಕಾರ್ಪೆಟ್ ಮೇಲೆ ನಡೆಯುತ್ತಾ ಫೋಟೊಗಳಿಗೆ ಫೋಸು ನೀಡುತ್ತಿದ್ದಾರೆ. ಆದರೆ ಏಷ್ಯಾ ಸುಂದರಿ ಎನಿಸಿಕೊಂಡಿರುವ ಭಾರತದ ರಶ್ಮಿಕಾ ಠಾಕೂರ್ ಮಾತ್ರ ಭಾರತೀಯ ಸಂಸ್ಕೃತಿಗ ಉಡುಗೆಗಳ ಪ್ರಚಾರಕ್ಕೆ ವೇದಿಕೆಯಾಗಿ ಕಾನ್ ರೆಡ್ ಕಾರ್ಪೇಟ್ ಅನ್ನು ಬಳಸಿಕೊಂಡಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ತೆಲಂಗಾಣದ ಸಾಂಪ್ರದಾಯಿಕ…

Read More

ನಮ್ಮ ಮೆಟ್ರೋ : ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್ – Kannada News | Kannada activist vatal nagaraj deadline March 7th to BMRCL

ಬೆಂಗಳೂರು, (ಫೆಬ್ರವರಿ 09): ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಇಂದು (ಫೆಬ್​ರವರಿ 09) ಬೆಂಗಳೂರಿನ ಡಾ. ಬಿಆರ್ ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ಮೆಟ್ರೋ ದರ ಏರಿಕೆ ಮಾಡಿ ಪ್ರಾಯಾಣಿಕರ ಹೊರೆಯನ್ನ ಹೆಚ್ಚು ಮಾಡಿ ಕನ್ನಡಿಗರನ್ನ ಕೆರಳುವಂತೆ ಮಾಡಿದೆ. ಈ ಕೂಡಲೇ ಮೆಟ್ರೋ ದರ ಏರಿಕೆಯನ್ನು ಹಿಂಪಡೆಯಬೇಕು,ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ಇಲ್ಲವಾದರೆ ನಾವು ಬೀದಿಗೆ ಇಳಿಯುತ್ತೇವೆ. ಮಾರ್ಚ್ 7ರವರೆಗೆ…

Read More

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಕೋಕ್​​: ಇವಿಷ್ಟೇ ಸಾಂಗ್​​ಗಳಿಗೆ ಮಾತ್ರ ಇನ್ಮುಂದೆ ಅವಕಾಶ – Kannada News | Karnataka Schools Ban Obscene Songs: New Guidelines for Cultural Events

ಬೆಂಗಳೂರು, ಏಪ್ರಿಲ್​​ 28: ಶಾಲಾ ವಾರ್ಷಿಕೋತ್ಸವ ಸೇರಿದಂತೆ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಸಭ್ಯ ಹಾಡುಗಳಿಗೆ ಮಕ್ಕಳು ನೃತ್ಯ ಮಾಡುವುದನ್ನು ಶಾಲಾ ಶಿಕ್ಷಣ ಇಲಾಖೆ ನಿಷೇಧಿಸಿದೆ. ಪ್ರಾಥಮಿಕ ಶಿಕ್ಷಣ ನಿರ್ದೇಶಕರು ಹೊರಡಿಸಿರುವ ಸುತ್ತೋಲೆಯಲ್ಲಿ, ರಾಜ್ಯದ ಎಲ್ಲಾ ಶಾಲೆಗಳು (ಖಾಸಗಿ ಶಾಲೆಗಳೂ ಸೇರಿ) ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ. ಅಸಭ್ಯ ಹಾಡುಗಳಿಗೆ ಮಕ್ಕಳಿಂದ ನೃತ್ಯ ಮಾಡಿಸಿದರೆ, ಸಂಬಂಧಿತ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಾಲೆ ನಿರ್ವಹಣೆ ಮಾಡುವವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡಲಾಗಿದೆ. ಯಾವೆಲ್ಲ ಹಾಡುಗಳಿಗೆ ಅವಕಾಶ?…

Read More

1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ – Kannada News | Hardik Pandya’s Generous Gifts to 1800km Cycle Fan Deepak from Odisha

ಒಡಿಶಾದ 18 ವರ್ಷದ ದೀಪಕ್ ಎಂಬ ಯುವಕನೊಬ್ಬ ಭಾರತದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನೋಡುವ ಸಲುವಾಗಿ 1,800 ಕಿ.ಮೀ ಸೈಕಲ್ ಸವಾರಿ ಮಾಡಿ ಬೆಂಗಳೂರಿಗೆ ಬಂದಿದ್ದಾನೆ. ಈ ಅಭಿಮಾನಿಯ ಅಭಿಮಾನಕ್ಕೆ ಮನಸೋತ ಹಾರ್ದಿಕ್ ಯಾರೂ ನಿರೀಕ್ಷಿಸದ ಕೆಲವು ಅದ್ಭುತ ಉಡುಗೊರೆಗಳನ್ನು ನೀಡಿ ಆ ಯುವಕನ ಸಂತಸವನ್ನು ಇಮ್ಮಡಿಗೊಳಿಸಿದ್ದಾರೆ. ಹಾರ್ದಿಕ್ ಆ ಯುವಕನ ಪ್ರಯಾಣ ವೆಚ್ಚ ಮತ್ತು ಭವಿಷ್ಯದ ಅಗತ್ಯಗಳಿಗಾಗಿ ಸುಮಾರು 1.5 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡಿದ್ದಾರೆ. ಇದಲ್ಲದೆ, ಅವರು ಸಹಿ ಮಾಡಿದ…

Read More

Women’s T20 World Cup: ಅತಿ ಹೆಚ್ಚು ಬಾರಿ ಫೈನಲ್ ಆಡಿದ ತಂಡ ಯಾವುದು ಗೊತ್ತಾ? – Kannada News

2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಇದೇ ಜೂನ್ 12 ರಿಂದ ಅದ್ಧೂರಿಯಾಗಿ ಆರಂಭವಾಗಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಇನ್ನು ಹಾಲಿ ಚಾಂಪಿಯನ್ ನ್ಯೂಜಿಲೆಂಡ್ ಈ ಪ್ರತಿಷ್ಠಿತ ಮೆಗಾ ಈವೆಂಟ್‌ನಲ್ಲಿ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಎದುರು…

Read More

‘ಕಲ್ಕಿ 2898 ಎಡಿ’ಯಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಆಲಿಯಾ? – Kannada News | Alia Bhatt joined Kalki 2898 AD Part 2 movie

ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿ ಹಿಟ್ ಆಗಿತ್ತು. ಕಳೆದ ತಿಂಗಳು ಈ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಆರಂಭವಾಗಿದೆ. ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಇನ್ನೂ ಕೆಲವರು ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ. ಆದರೆ ಚಿತ್ರತಂಡಕ್ಕೆ ಸಮಸ್ಯೆ ಒಂದು ಎದುರಾಗಿದೆ. ಮೊದಲ ಭಾಗದಲ್ಲಿ ಬಹಳ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ದೀಪಿಕಾ ಪಡುಕೋಣೆ, ಎರಡನೇ ಭಾಗದಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಅವರ ಪಾತ್ರಕ್ಕೆ ಪ್ರತ್ಯೇಕ ನಟಿಯ ಹುಡುಕಾಟದಲ್ಲಿ ಚಿತ್ರತಂಡ ಇದೆ. ಸುದ್ದಿಗಳ…

Read More

ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ – Kannada News | Are We in Pakistan? Outrage Erupts After Students Forced to Remove Janivara During KCET Exam in Bengaluru

ಬೆಂಗಳೂರು, ಏಪ್ರಿಲ್ 24: ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಷಕರು ಹಾಗೂ ಬಿಜೆಪಿ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರ ತೆಗೆಸುವಂತೆ ಸೂಚಿಸಿದ್ದಾರೆ. ಜನಿವಾರ ತೆಗೆಯಲು ವಿದ್ಯಾರ್ಥಿಗಳು ನಿರಾಕರಿಸಿದಾಗ, ಅವರನ್ನು ಪರೀಕ್ಷೆಗೆ ಕೂರಲು ಬಿಡುವುದಿಲ್ಲ ಎಂದು ಹೇಳಿ ಮನೆಗೆ ಕಳುಹಿಸುವ ಬೆದರಿಕೆ ಹಾಕಲಾಗಿದೆ…

Read More

ರಾಮಲಿಂಗಾರೆಡ್ಡಿ ರಾಜೀನಾಮೆ: ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಯಾಕಿಷ್ಟು ಡಿಮ್ಯಾಂಡ್?

ಬೆಂಗಳೂರು, (ಜೂನ್ 05): ಕರ್ನಾಟಕ ಸಚಿವ ಸಂಪುಟ (Karnataka Cabinet)  ರಚನೆಯಾಗುವಾಗ ಅಥವಾ ಖಾತೆ ಹಂಚಿಕೆಯಾಗುವಾಗ ಸದಾ ಮುಂಚೂಣಿಯಲ್ಲಿ ಕೇಳಿಬರುವ ಹೆಸರೇ “ಬೆಂಗಳೂರು ನಗರಾಭಿವೃದ್ಧಿ ಇಲಾಖೆ” (Bengaluru Development portfolio). ಪ್ರಸ್ತುತ ಡಿಕೆ ಶಿವಕುಮಾರ್ ಸಂಪುಟದಲ್ಲೂ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಇದೀಗ ಹಿರಿಯ ಶಾಸಕ ರಾಜೀನಾಮೆ ಹಂತಕ್ಕೆ ಹೋಗಿದೆ. ಹೌದು..ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದು ಕೇವಲ ಮೂರು ದಿನ ಆಗಿದೆ ಅಷ್ಟೇ. ಆಗಲೇ ಸಚಿವರ ಖಾತೆಗಳ ಕ್ಯಾತೆ ಶುರುವಾಗಿದ್ದು,…

Read More