Headlines

ಅಶ್ಲೀಲ ಹಾಡಿನ ವಿವಾದ: ಕ್ಷಮೆ ಕೇಳಿ, 50 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲು ಮುಂದಾದ ಬಾದ್​ಶಾ

ವಿಭಿನ್ನ ರ‍್ಯಾಪ್ ಹಾಡುಗಳ ಮೂಲಕ ಜನಪ್ರಿಯರಾದ ಗಾಯಕ ಬಾದ್‌ಶಾ ಅವರು ಇತ್ತೀಚೆಗೆ ‘ಟಟೀರಿ’ (Tateeree) ಹಾಡಿನಿಂದ ದೊಡ್ಡ ವಿವಾದ ಮಾಡಿಕೊಂಡಿದ್ದರು. ಆ ಹಾಡಿನಲ್ಲಿ ಅಶ್ಲೀಲತೆ ಇದೆ ಎಂಬ ಕಾರಣಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ, ಆ ಹಾಡನ್ನು ಡಿಲೀಟ್ ಮಾಡಿಸಲಾಗಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾದ ಬಾದ್​ಶಾ (Badshah) ಅವರು ಕ್ಷಮೆಯಾಚಿಸಿದ್ದಾರೆ. ಹಾಡಿನಲ್ಲಿರುವ ಅಶ್ಲೀಲತೆ ಮತ್ತು ಅಸಭ್ಯ ಸಾಹಿತ್ಯದ ಕುರಿತು ಆಯೋಗವು ನೀಡಿದ್ದ ಸಮನ್ಸ್‌ಗೆ ಪ್ರತಿಕ್ರಿಯೆಯಾಗಿ ಅವರು ಈ ಕ್ರಮ…

Read More

ಗದಗದಲ್ಲಿ ಧೂಳೆಬ್ಬಿಸಿದ ಎತ್ತುಗಳ ಮಿಂಚಿನ ಓಟ ಹೇಗಿತ್ತು ನೋಡಿ!

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಓಟ ಸ್ಪರ್ಧೆ ಭರ್ಜರಿಯಾಗಿ ನಡೆಯಿತು. ಗ್ರಾಮದ ರೈತ ಬಾಂಧವರು ಸ್ವಯಂಪ್ರೇರಿತವಾಗಿ ಈ ಕಾರ್ಯಕ್ರಮ ಆಯೋಜಿಸಿದ್ದು, ಇದು ಗ್ರಾಮೀಣ ಸಂಸ್ಕೃತಿಯ ಪ್ರತಿಬಿಂಬವಾಗಿತ್ತು. ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ ಎತ್ತುಗಳ ಜೋಡಿಗಳು ಸ್ಪರ್ಧೆಗೆ ಮತ್ತಷ್ಟು ಮೆರುಗು ನೀಡಿದವು. ಅಖಾಡಕ್ಕೆ ಎಂಟ್ರಿ ಕೊಟ್ಟ ಎತ್ತುಗಳ ಗಂಭೀರ ನಡೆ ಮತ್ತು ಓಟ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು. ಕಟ್ ಮಸ್ತಾಗಿ ಬೆಳೆಸಿದ ಎತ್ತುಗಳು ಶರವೇಗದಲ್ಲಿ ಓಡಿ ಧೂಳೆಬ್ಬಿಸಿದ ದೃಶ್ಯಗಳು ವಿಶೇಷವಾಗಿದ್ದವು….

Read More

ಕ್ಯಾಪ್ಸಿಕಂ ತಿನ್ನಲು ಇಷ್ಟವಿಲ್ಲವೇ? ಇದರ ಆರೋಗ್ಯ ಪ್ರಯೋಜನ ತಿಳಿದ್ರೆ ಪ್ರತಿದಿನ ತಿನ್ನುತ್ತೀರಿ! – Kannada News | How Eating Capsicum Daily Can Improve Your Health

ಕ್ಯಾಪ್ಸಿಕಂ (Capsicum) ಕೇವಲ ಅಡುಗೆಯ ರುಚಿ ಹೆಚ್ಚಿಸುವ ತರಕಾರಿ ಮಾತ್ರವಲ್ಲ, ಅನೇಕ ಪೋಷಕಾಂಶಗಳ ಭಂಡಾರವೂ ಆಗಿದೆ. ವಿಟಮಿನ್‌, ಖನಿಜಾಂಶಗಳು ಮತ್ತು ಶಕ್ತಿಶಾಲಿ ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವ ಕ್ಯಾಪ್ಸಿಕಮ್ ದೇಹದ ಒಟ್ಟಾರೆ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಆದರೆ ಕೆಲವರಿಗೆ ಕ್ಯಾಪ್ಸಿಕಂ ಅಂದ್ರೆ ಅಷ್ಟಕ್ಕೇ ಅಷ್ಟೇ. ಇನ್ನು ಕೆಲವರಿಗೆ ಅದರಿಂದ ಬರುವ ಪರಿಮಳ ವಾಕರಿಕೆ ಹುಟ್ಟಿಸುತ್ತದೆ. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಅನೇಕ ರೀತಿಯ ಪ್ರಯೋಜನಗಳನ್ನು…

Read More

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ನಿರ್ಧಾರ ಬದಲಿಸಿದ ಭೂಪೇನ್ ಬೋರಾ – Kannada News | Hours after resignation to Congress Bhupen Borah says reconsidering decision Rahul Gandhi Steps In

ನವದೆಹಲಿ, ಫೆಬ್ರವರಿ 16: ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕತ್ವದ ಹಸ್ತಕ್ಷೇಪದ ನಂತರ ತಮ್ಮ ರಾಜೀನಾಮೆಯನ್ನು ಮರುಪರಿಶೀಲಿಸುತ್ತಿರುವುದಾಗಿ ಅಸ್ಸಾಂ (Assam) ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಭೂಪೇನ್ ಬೋರಾ (Bhupen Borah) ಹೇಳಿದ್ದಾರೆ. ಎಐಸಿಸಿ ರಾಜ್ಯ ಉಸ್ತುವಾರಿ ಜಿತೇಂದ್ರ ಸಿಂಗ್ ಅವರು ತಮ್ಮ ರಾಜೀನಾಮೆಯನ್ನು ಪಕ್ಷದ ಹೈಕಮಾಂಡ್ ಅಂಗೀಕರಿಸಿಲ್ಲ ಎಂದು ಅವರು ದೃಢಪಡಿಸಿದ್ದಾರೆ. ಭೂಪೇನ್ ಬೋರಾ ಅವರ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿತೇಂದ್ರ ಸಿಂಗ್, ರಾಜೀನಾಮೆಗೆ ಕಾರಣವಾದ ಕಳವಳಗಳನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಭೂಪೇನ್ ಅವರೊಂದಿಗೆ ವಿವರವಾದ ಚರ್ಚೆಗಳನ್ನು…

Read More

ಜೀನಿಯಸ್ ರೂಪದಲ್ಲಿ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡು ಬರೆದಿದ್ದ ಹಂಸಲೇಖ – Kannada News | How Hamsalekha write Akasmika’s ‘Huttidare Kannada’: The Iconic Song’s written

ಕನ್ನಡ ನೆಲ, ಜಲ ಹಾಗೂ ಭಾಷೆಯ ಹಿರಿಮೆಯನ್ನು ಸಾರುವ ನೂರಾರು ಗೀತೆಗಳು ಕನ್ನಡ ಚಿತ್ರರಂಗದಲ್ಲಿ ಮೂಡಿಬಂದಿವೆ. ಆದರೆ, ಡಾ. ರಾಜ್‌ಕುಮಾರ್ ಅಭಿನಯದ ‘ಆಕಸ್ಮಿಕ’ ಚಿತ್ರದ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು…” ಹಾಡಿಗೆ ಇರುವ ಕ್ರೇಜ್ ಹಾಗೂ ಗೌರವವೇ ಬೇರೆ. ಕನ್ನಡಿಗರ ಪಾಲಿಗೆ ಇದು ಕೇವಲ ಒಂದು ಸಿನಿಮಾದ ಹಾಡಲ್ಲ, ಇದೊಂದು ಅನಧಿಕೃತ ನಾಡಗೀತೆ. ಆದರೆ, ಕನ್ನಡ ಚಿತ್ರರಂಗದ ಇತಿಹಾಸ ಬರೆದ ಈ ಕಲ್ಟ್ ಹಾಡು ಮೊದಲು ಸಿನಿಮಾದ ಕಥೆಯಲ್ಲೇ ಇರಲಿಲ್ಲ ಎಂಬ ಅಚ್ಚರಿಯ ಸಂಗತಿ ನಿಮಗೆ ಗೊತ್ತೇ?…

Read More

ಹೆತ್ತ ಕರುಳಿನ ಕಣ್ಣೆದುರೇ ಮಗುವಿನ ಮೇಲೆ ಹರಿದ ಲಾರಿ! ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ 4 ವರ್ಷದ ಕಂದಮ್ಮ

ನೆಲಮಂಗಲ, ಮಾ.21: ಯುಗಾದಿ ಹಬ್ಬ ಮುಗಿಸಿ ಸಡಗರದಿಂದ ದೇವಸ್ಥಾನಕ್ಕೆ ಹೊರಟಿದ್ದ ಕುಟುಂಬಕ್ಕೆ ಕಾದಿತ್ತು ವಿಧಿಯ ಆಟ. ಶನಿವಾರದ ಹಿನ್ನೆಲೆ ಆಂಜನೇಯ ಸ್ವಾಮಿಯ ದರ್ಶನ ಪಡೆಯಲು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದ ತಾಯಿಯ ಕಣ್ಣೆದುರೇ ಯಮಸ್ವರೂಪಿಯಾಗಿ ಬಂದ ಕ್ಯಾಂಟ್ರೋ ಲಾರಿ, ನಾಲ್ಕು ವರ್ಷದ ಮಗುವಿನ ಮೇಲೆ ಹರಿದು ಸಜೀವ ದಹನ ಮಾಡಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ.ನಾಲ್ಕು ವರ್ಷದ ನಿಶಿಕಾ ಮೃತಪಟ್ಟ ದುರ್ದೈವಿ. ಈಕೆ ರಾಜೇಂದ್ರ ಮತ್ತು ಲಾವಣ್ಯ ದಂಪತಿಯ ಮೊದಲ ಮಗಳು. ತಾಯಿ…

Read More

ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ; ಮಧು ಬಂಗಾರಪ್ಪ – Kannada News | Saffron Shawls Not Allowed in Schools; Legal Action Will Be Taken, Says Madhu Bangarappa

ಮೈಸೂರು, ಮೇ 23: ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೇವು. ಜನರು ಮತ ಕೊಟ್ಟಿದ್ದಾರೆ, ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ‌. ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಸಮಾನತೆ ಸಂಕೇತ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ, ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ ಎಂದಿದ್ದಾರೆ. ಕೇಂದ್ರೀಯ…

Read More

ಮತ್ತೊಂದು ಮೆಟ್ಟಿಲೇರಿದ ಶ್ರೀಲೀಲಾ, ಮತ್ತೊಬ್ಬ ಸ್ಟಾರ್ ನಟನಿಗೆ ನಾಯಕಿ – Kannada News | Sreeleela acting with Dhanush in his next movie

ಶ್ರೀಲೀಲಾ (Sreeleela) ಕನ್ನಡದ ನಟಿ ಆದರೆ ಇದೀಗ ಪರ ಭಾಷೆಯಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಕನ್ನಡದ ಬಳಿಕ ತೆಲುಗು ಚಿತ್ರರಂಗಕ್ಕೆ ಹೆಜ್ಜೆ ಇಟ್ಟ ಶ್ರೀಲೀಲಾ ಅಲ್ಲಿ ಬಹು ಕಡಿಮೆ ಅವಧಿಯಲ್ಲೇ ಸ್ಟಾರ್ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್​​ಗೆ ಪದಾರ್ಪಣೆ ಮಾಡಿದ ಶ್ರೀಲೀಲಾಗೆ ಅಲ್ಲಿ ಅವರ ಮೊದಲ ಸಿನಿಮಾ ಬಿಡುಗಡೆ ಆಗುವ ಮುಂಚೆಯೇ ಬಹಳ ಡಿಮ್ಯಾಂಡ್ ಏರ್ಪಟ್ಟಿದೆ. ಈಗಾಗಲೇ ಶ್ರೀಲೀಲಾ ಕೈಯಲ್ಲಿ ಮೂರು ಹಿಂದಿ ಸಿನಿಮಾಗಳಿವೆಯಂತೆ. ಇದೀಗ ತಮಿಳಿನಲ್ಲೂ ಸ್ಟಾರ್ ನಟಿ ಆಗುವತ್ತ ಹೆಜ್ಜೆ ಹಾಕಿದ್ದಾರೆ ಶ್ರೀಲೀಲಾ. ಇತ್ತೀಚೆಗಷ್ಟೆ…

Read More

ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..! – Kannada News | AUS vs ENG: Ashes Boxing Day 2025 enters history

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದ ಮೊದಲ ದಿನವೇ 20 ವಿಕೆಟ್​ಗಳು ಉರುಳಿವೆ. ಅಂದರೆ ಒಂದೇ ದಿನವೇ ಎರಡೂ ತಂಡಗಳು ಆಲೌಟ್ ಆಗಿವೆ. ಆಸ್ಟ್ರೇಲಿಯಾದಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್​ನ ಮೊದಲ ದಿನ 20 ವಿಕೆಟ್​ಗಳು ಉರುಳಿರುವುದು 94 ವರ್ಷಗಳ ಬಳಿಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಕೇವಲ 152 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 110 ರನ್​ಗಳಿಗೆ ಸರ್ವಪತನ ಕಂಡಿದೆ. ಅಂದರೆ ಉಭಯ…

Read More

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಮೇಜರ್ ಟ್ವಿಸ್ಟ್; ಶಾನ್ವಿ-ತರುಣ್ ಮದುವೆ – Kannada News | Naa Ninna Bidalare: Shanvi Tarun Marriage Shocks Sharath! Revenge Twist in Zee Kannada Serial

ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ನಾ ನಿನ್ನ ಬಿಡಲಾರೆ’ ಈಗ ಅತ್ಯಂತ ಕುತೂಹಲಕಾರಿ ತಿರುವೊಂದನ್ನು ಪಡೆದುಕೊಂಡಿದೆ. ಇಷ್ಟು ದಿನ ಕಥಾನಾಯಕ ಶರತ್ ಮತ್ತು ತರುಣ್ ನಡುವೆ ನಡೆಯುತ್ತಿದ್ದ ಜಗಳ ಹಾಗೂ ಈರ್ಷ್ಯೆ ಈಗ ಮದುವೆಯ ರೂಪ ಪಡೆದು ಇಡೀ ಕುಟುಂಬಕ್ಕೆ ಶಾಕ್ ನೀಡಿದೆ. ಇತ್ತೀಚಿನ ಪ್ರೋಮೊದಲ್ಲಿ ಶರತ್‌ನ ತಂಗಿ ಶಾನ್ವಿ ಹಾಗೂ ತರುಣ್ ಇಬ್ಬರೂ ಮದುವೆಯಾಗಿ ಮನೆಗೆ ಬರುವ ಮೂಲಕ ಎಲ್ಲರಿಗೂ ಆಘಾತ ನೀಡಿದ್ದಾರೆ. ಆದರೆ, ಈ ಮದುವೆಯ ಹಿಂದೆ ಪ್ರೀತಿಗಿಂತ ಹೆಚ್ಚಾಗಿ ದ್ವೇಷ ಅಡಗಿದೆ…

Read More