Headlines

“ಇಷ್ಟು ಕೆಟ್ಟದಾಗಿ ಸೋಲುವ ಬದಲು ಬಾಯ್ಕಾಟ್ ಮಾಡಿದ್ದೇ ಲೇಸಾಗಿತ್ತು”: ಪಾಕ್​​ನ್ನು ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು – Kannada News | IND vs PAK T20 World Cup: Netizens Troll Pakistan with Hilarious Memes After 61 Run Defeat

ನಿನ್ನೆ (ಫೆಬ್ರವರಿ 15, 2026) ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು 61 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಮೀಮ್‌ಗಳ ಸುರಿಮಳೆಯಾಗುತ್ತಿದೆ. ಭಾರತ ನೀಡಿದ 176 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ಕೇವಲ 114 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಮುಖಭಂಗ ಅನುಭವಿಸಿದೆ. ಈ ಸೋಲನ್ನು ಭಾರತೀಯ ಅಭಿಮಾನಿಗಳು ಅತ್ಯಂತ ಹಾಸ್ಯಮಯವಾಗಿ ಸಂಭ್ರಮಿಸುತ್ತಿದ್ದಾರೆ. ಈ ಪಂದ್ಯದ ಹೈಲೈಟ್ ಎಂದರೆ ಪಾಕಿಸ್ತಾನದ ಸ್ಪಿನ್ನರ್ ಉಸ್ಮಾನ್ ತಾರಿಕ್ ಅವರ ವಿಚಿತ್ರ…

Read More

‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’; ಜರ್ನಿ ನೆನೆದ ಕನ್ನಡದ ನಟ – Kannada News | Neenasam Satish’s Inspiring Journey: From Struggle to Stardom with ‘The Rise of Ashoka

ನೀನಾಸಂ ಸತೀಶ್ (Ninasam Satish) ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ನೀನಾಸಂ ಹಿನ್ನೆಲೆಯಿಂದ ಬಂದ ಅವರು ಇಂದು ಬೇಡಿಕೆಯ ನಟ ಎನಿಸಿಕೊಂಡಿದ್ದಾರೆ. ಅವರ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಗಮನ ಸೆಳೆದಿದೆ. ಜಾತಿ ತಾರತಮ್ಯ ವಿರುದ್ಧ ಹೋರಾಡುವ ಈ ಕಥೆ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಸತೀಶ್ ಅವರು ತಮ್ಮ ಜರ್ನಿ ನೆನಪಿಸಿಕೊಂಡಿದ್ದಾರೆ. ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’ ಎಂದು ಮಾತು…

Read More

ಟಾಲಿವುಡ್​​ಗೂ ಮಾದರಿ ಆಯ್ತು ವಿಜಯಲಕ್ಷ್ಮೀ, ರಮ್ಯಾ ನಿರ್ಧಾರ

ನಟಿ ರಮ್ಯಾ (Ramya) ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಅಶ್ಲೀಲ ಕಮೆಂಟ್ ಹಾಕಿದವರ ವಿರುದ್ಧ ದೂರು ನೀಡಿದ್ದರು. ಈ ಮೂಲಕ ಇಂಥವರ ವಿರುದ್ಧ ಸುಮ್ಮನೆ ಇರಬಾರದು ಎಂಬ ಸಂದೇಶ ರವಾನಿಸಿದ್ದಾರೆ. ಈ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿದೆ. ಈ ವಿಷಯ ಸಾಕಷ್ಟು ಚರ್ಚೆ ಆಯಿತು. ಅಶ್ಲೀಲ ಕಮೆಂಟ್​​ಗಲಿಂದ ಕಂಗೆಟ್ಟಿದ್ದ ಎಲ್ಲರಿಗೂ ಇದೊಂದು ಮಾದರಿ ಆಯಿತು. ಈಗ ಪರಭಾಷೆಯಲ್ಲೂ ನಟಿಯರು ಈ ರೀತಿ ನಿರ್ಧಾರ ಮಾಡುತ್ತಿದ್ದಾರೆ. ನಟಿಯರು ಮುಂದೆ ಬಂದು ಕೇಸ್ ದಾಖಲಿಸುತ್ತಿದ್ದಾರೆ….

Read More

ದುನಿಯಾ ವಿಜಿ ತೆಲುಗು ಸಿನಿಮಾ ಕಾದಿದೆ ಸಂಕಷ್ಟ?

ದುನಿಯಾ ವಿಜಿ (Duniya Viji) ಈಗ ಕೇವಲ ಕನ್ನಡ ನಟರು ಮಾತ್ರವೇ ಅಲ್ಲ. ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿಯೂ ನಟಿಸುತ್ತಾ ಪ್ಯಾನ್ ಇಂಡಿಯಾ ನಟರಾಗುವತ್ತ ದಾಪುಗಾಲು ಹಾಕಿದ್ದಾರೆ. ಈಗಾಗಲೇ ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ ಜೊತೆಗೆ ‘ವೀರ ನರಸಿಂಹ ರೆಡ್ಡಿ’ ಸಿನಿಮಾನಲ್ಲಿ ನಟಿಸಿದ್ದಾರೆ. ತಮಿಳಿನ ‘ಮೂಕುತ್ತಿ ಅಮ್ಮನ್ 2’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ತೆಲುಗಿನಲ್ಲಿ ಬಹಳ ಪ್ರಮುಖವಾದ ಸಿನಿಮಾ ಒಂದರಲ್ಲಿ ಇದೀಗ ದುನಿಯಾ ವಿಜಿ ನಟಿಸುತ್ತಿದ್ದು, ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ ಆದರೆ ಈ ಸಿನಿಮಾಕ್ಕೆ ಸಂಕಷ್ಟ…

Read More

‘ರಾಕಿಂಗ್ ಸ್ಟಾರ್ ಯಶ್ ಕೇವಲ ನಟನಲ್ಲ..’; ರಾಮಾಯಣ ನಿರ್ಮಾಪಕನ ಮೆಚ್ಚುಗೆ – Kannada News

ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಇದಾದ ಬಳಿಕ ಅವರ ನಟನೆಯ ‘ರಾಮಾಯಣ’ ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರದಲ್ಲಿ ಅವರು ರಾವಣನ ಪಾತ್ರ ಮಾಡುವುದರ ಜೊತೆಗೆ ಸಿನಿಮಾ ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ. ಕನ್ನಡದ ಹೀರೋ ಒಬ್ಬರು ಬಾಲಿವುಡ್ ಸಿನಿಮಾ ನಿರ್ಮಾಣ ಮಾಡುತ್ತಾರೆ ಎಂದರೆ ಅದು ನಿಜಕ್ಕೂ ಹೆಮ್ಮೆಯ ಸಂಗತಿ. ಯಶ್ ಅವರು ಕೇವಲ ಕಾಟಾಚಾರಕ್ಕೆ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿಲ್ಲ. ಈ ವಿಷಯವನ್ನು ಚಿತ್ರದ ಪ್ರಮುಖ ನಿರ್ಮಾಪಕ ನಮಿತ್ ಮಲ್ಹೋತ್ರ ಅವರು ವಿವರಿಸಿದ್ದಾರೆ….

Read More

ಯಾವ ಸಮಯದಲ್ಲಿ ಪಪ್ಪಾಯಿ ಹಣ್ಣು ತಿನ್ನೋದು ಬೆಸ್ಟ್? – Kannada News | When is the best time to eat papaya?

ಪರಂಗಿ ಅಥವಾ ಪಪ್ಪಾಯಿ ಹಣ್ಣು (papaya) ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಈ ಹಣ್ಣಿನಲ್ಲಿ ವಿಟಮಿನ್‌ ಎ, ಸಿ ಮತ್ತು ಉತ್ಕರ್ಷಣ ನಿರೋಧಕಗಳಿದ್ದು, ಈ ಪೋಷಕಾಂಶಗಳು ನಮ್ಮ ಒಟ್ಟಾರೆ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಅದರಲ್ಲೂ  ಬೇಸಿಗೆಯ ಈ ಸಮಯದಲ್ಲಿ ಈ ಹಣ್ಣನ್ನು ತಿನ್ನುವುದರಿಂದ ದೇಹ ತುಂಬಾನೇ ಕೂಲ್‌ ಆಗಿರುತ್ತದೆ. ಅದಕ್ಕಾಗಿ ಈ ಹಣ್ಣನ್ನು ಹೆಚ್ಚಿನವರು ಸೇವನೆ ಮಾಡುತ್ತಾರೆ. ಆದ್ರೆ ಪಪ್ಪಾಯಿ ಹಣ್ಣನ್ನು ಯಾವ ಸಮಯದಲ್ಲಿ ತಿನ್ನೋದು ಬೆಸ್ಟ್‌, ಯಾವ ಸಮಯದಲ್ಲಿ ತಿಂದ್ರೆ ಹೆಚ್ಚು ಪ್ರಯೋಜನಗಳನ್ನು ಪಡೆಯಬಹುದು ಎಂಬ ಬಗ್ಗೆ…

Read More

‘ಎಲ್ಲರೂ ಕಲ್ಲು ಹೊಡೆಯುತ್ತಾರೆ’; ಕಪಿಲ್ ಶರ್ಮಾ ಶೋನಲ್ಲಿ ಸಮಯ್ ರೈನಾ ನೇರ ಮಾತು – Kannada News | Samay Raina, Ranveer Allahbadia on Netflix Kapil Show After Controversy

‘ಇಂಡಿಯಾಸ್ ಗಾಟ್ ಲೇಟೆಂಟ್’ ವಿವಾದದ ಒಂದು ವರ್ಷದ ನಂತರ, ಖ್ಯಾತ ಕಾಮಿಡಿಯನ್ ಸಮಯ್ ರೈನಾ ಮತ್ತು ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಈಗ ನೆಟ್‌ಫ್ಲಿಕ್ಸ್‌ನ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ಗೆ ಒಟ್ಟಿಗೆ ವೇದಿಕೆ ಏರಿದ್ದಾರೆ. ಇಂದು (ಮೇ 2) ರಾತ್ರಿ 8 ಗಂಟೆಗೆ ಪ್ರಸಾರವಾಗಲಿರುವ ಈ ಸಂಚಿಕೆಯ ಪ್ರೋಮೋ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ಕಪಿಲ್ ಶರ್ಮಾ ಅವರು ಕಳೆದ ವರ್ಷದ ವಿವಾದದ ಕುರಿತು ರಣವೀರ್ ಅವರನ್ನು ತಮಾಷೆಯಾಗಿ ಕಾಲೆಳೆದಿದ್ದಾರೆ. ಇದು ಟೀಸರ್​​ನಲ್ಲಿ ಕಾಣಿಸಿದೆ. ಕಾರ್ಯಕ್ರಮದಲ್ಲಿ ರಣವೀರ್…

Read More

ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ; ಕೂದಲೆಳೆ ಅಂತರದಿಂದ ತೆಲಂಗಾಣ ಸಚಿವ ಪಾರು – Kannada News | Telangana minister V Srihari narrowly escapes injury after flagpole collapses during Republic Day

ಹೈದರಾಬಾದ್, ಜನವರಿ 26: ಇಂದು ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ನಡೆದ ಗಣರಾಜ್ಯೋತ್ಸವ (Republic Day) ಆಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸುತ್ತಿದ್ದಾಗ ಧ್ವಜಸ್ತಂಭ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಕೂದಲೆಳೆ ಅಂತರದಿಂದ ಭಾರಿ ಅನಾಹುತವೊಂದು ತಪ್ಪಿದೆ. ತೆಲಂಗಾಣದ ಪಶುಸಂಗೋಪನಾ ಸಚಿವ ವಿ. ಶ್ರೀಹರಿ ಧ್ವಜಾರೋಹಣ ಮಾಡುತ್ತಿದ್ದಾಗ ಧ್ವಜಸ್ತಂಭ ಮುರಿದು ಬಿದ್ದಿದೆ. ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಯಾವ ಮಗುವೂ ಜೈಲಿನಲ್ಲಿ ಹುಟ್ಟಬಾರದು, ನಾಸಿಕ್ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್​​ಗೆ ಜಾಮೀನು – Kannada News | Nida Khan Bail: Nashik Court Cites Lord Krishna, Grants Bail to Pregnant Accused

ನಾಸಿಕ್, ಜುಲೈ 10: ಐಟಿ ಕಂಪನಿಯಲ್ಲಿ  ಧಾರ್ಮಿಕ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಐದು ತಿಂಗಳ ಗರ್ಭಿಣಿ ನಿದಾ ಖಾನ್​​ಗೆ ನಾಸಿಕ್‌ನ ವಿಶೇಷ ನ್ಯಾಯಾಲಯವು ಜಾಮೀನು(Bail) ಮಂಜೂರು ಮಾಡಿದೆ. ಆದರೆ, ಈ ಜಾಮೀನು ನೀಡುವಾಗ ನ್ಯಾಯಮೂರ್ತಿಗಳು ನೀಡಿರುವ ತಾರ್ಕಿಕ ವಿವರಣೆ ಮತ್ತು ಉಲ್ಲೇಖಿಸಿರುವ ಶ್ರೀಕೃಷ್ಣನ ಜನ್ಮ ವೃತ್ತಾಂತವು ಈಗ ಇಡೀ ದೇಶದ ಗಮನ ಸೆಳೆದಿದೆ. ನಾಸಿಕ್‌ನ ಐಟಿ ಕಂಪನಿಯೊಂದರಲ್ಲಿ ತನ್ನ ಸಹೋದ್ಯೋಗಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದ ಮತ್ತು ಹಿಂದೂ ದೇವತೆಗಳ ವಿರುದ್ಧ…

Read More

ಬರೋಬ್ಬರಿ 11 ಶಸ್ತ್ರಚಿಕಿತ್ಸೆ: ಯುವತಿ ಸ್ಥಿತಿ ಕಂಡು ಮರುಗಿದ ಕುಮಾರಸ್ವಾಮಿ: ಮನೆಗೆ ಹೋಗಿ ಸಹಾಯ ಹಸ್ತ

ಮೈಸೂರು, ಏಪ್ರಿಲ್ 10: ನಂಜನಗೂಡಿನ ಪುಟ್ಟ ಹಳ್ಳಿಯೊಂದರಲ್ಲಿ ವಿಧಿಯ ಅಟ್ಟಹಾಸಕ್ಕೆ ಸಿಲುಕಿ ಇಡೀ ಕುಟುಂಬವೇ ಬೀದಿಗೆ ಬಿದ್ದಿತ್ತು. ಮಾರಕ ಕಾಯಿಲೆಯಿಂದ ಎರಡು ಕಾಲು ಕಳೆದುಕೊಂಡ ಪೂಜಾ ಎಂಬಾಕೆಯ ಬದುಕು ಅಂಧಕಾರದಲ್ಲಿತ್ತು. ಅತ್ತ ಪತಿಗೂ ಅಪಘಾತ, ಇತ್ತ ಕೈಯಲ್ಲಿ ಹಣವಿದಲ್ಲ ಸ್ಥಿತಿ. ಈ ಕಣ್ಣೀರಿನ ಕಥೆ ಕೇಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy), ಇಂದು ಆ ಬಡ ಕುಟುಂಬಕ್ಕೆ ಸಾಕ್ಷಾತ್ ದೇವರಾಗಿ ಬಂದಿದ್ದರು. ಹಳೆಯ ಲೀಸ್ ಹಣ ತೀರಿಸುವ ಭರವಸೆ ಜೊತೆಗೆ, ಮನೆಯ ಮಗನಂತೆ ಆ…

Read More