Headlines

ಡ್ರಗ್ಸ್, ಅತ್ಯಾಚಾರ, ಮತಾಂತರ; ಭೋಪಾಲ್​​ನ ಅಕ್ಕ-ತಂಗಿಯರ ಲೈಂಗಿಕ ಜಾಲ ಪತ್ತೆ – Kannada News | From Slum To Villa Drugged forced to convert Bhopal Sisters Arrested for Sex Racket

ನವದೆಹಲಿ, ಫೆಬ್ರವರಿ 24: ಮಧ್ಯಪ್ರದೇಶದ ರಾಜಧಾನಿ ಭೋಪಾಲ್​ನಲ್ಲಿ ಒಂದು ಘಟನೆ ಆಘಾತಕಾರಿ ಅಲೆಗಳನ್ನು ಎಬ್ಬಿಸಿದೆ. ಭೋಪಾಲ್‌ನ (Bhopal) ಇಬ್ಬರು ಸಹೋದರಿಯರನ್ನು ಅತ್ಯಾಚಾರ, ಬಲವಂತದ ಮತಾಂತರ ಮತ್ತು ಯುವತಿಯರಿಗೆ ಉದ್ಯೋಗ ನೀಡುವ ನೆಪದಲ್ಲಿ ಲೈಂಗಿಕ ಜಾಲ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ಬ್ಯೂಟಿಷಿಯನ್ ಮತ್ತು ಮಹಿಳೆಯೊಬ್ಬರು ನೀಡಿದ 2 ಪ್ರತ್ಯೇಕ ದೂರುಗಳಿಂದಾಗಿ ಭೋಪಾಲ್‌ನಲ್ಲಿ ಇಬ್ಬರು ಸಹೋದರಿಯರು ಮತ್ತು ಅವರ ಗ್ಯಾಂಗ್ ನಡೆಸುತ್ತಿದ್ದ ಲೈಂಗಿಕ ಮತ್ತು ಧಾರ್ಮಿಕ ಮತಾಂತರ ಜಾಲ ಬಯಲಾಗಿದೆ. ಛತ್ತೀಸ್‌ಗಢದ 21 ವರ್ಷದ ಮತ್ತು ಭೋಪಾಲ್‌ನ 30…

Read More

ಪ್ರೆಶರ್ ಕುಕ್ಕರ್ ಸ್ಫೋಟಗೊಳ್ಳುವ ಮೊದಲು ಈ ಸಂಕೇತಗಳು ಕಾಣಿಸಿಕೊಳ್ಳುತ್ತವೆ; ಈ ಬಗ್ಗೆ ಇರಲಿ ಎಚ್ಚರ – Kannada News | If these signs appear, the pressure cooker may explode, be aware of this

ಅನ್ನ ಬೇಯಿಸುವುದರಿಂದ ಹಿಡಿದು ಸಾಂಬಾರ್‌ ಮಾಡುವವರೆಗೆ ಹೆಚ್ಚಿನ ಅಡುಗೆಗಳನ್ನು ಪ್ರೆಶರ್‌ ಕುಕ್ಕರ್‌ನಲ್ಲಿಯೇ (pressure cooker) ಮಾಡಲಾಗುತ್ತದೆ. ಹೀಗೆ ಅಡುಗೆಗೆ ಕುಕ್ಕರ್‌ ಬಳಸುವುದರಿಂದ ಅಡುಗೆ ಬೇಗ ತಯಾರಾಗುವುದು ಮಾತ್ರವಲ್ಲದೆ ನಮ್ಮ ಸಮಯ ಮತ್ತು ಗ್ಯಾಸ್‌ ಕೂಡ ಉಳಿತಾಯವಾಗುತ್ತದೆ. ಈ ಕುಕ್ಕರ್‌ನಿಂದ ಎಷ್ಟು ಉಪಯೋಗವಿದೆಯೋ ಅದೇ ರೀತಿ ಅದನ್ನು ಸರಿಯಾದ ರೀತಿ ಬಳಸದಿದ್ದರೇ, ಅಪಾಯವೂ ಕೂಡ ಎದುರಾಗುತ್ತದೆ. ಹೌದು ಕೆಲವೊಂದು ಬಾರಿ ಅಡುಗೆ ಮಾಡುವ ವೇಳೆ ಇದ್ದಕ್ಕಿದ್ದಂತೆ ಕುಕ್ಕರ್‌ ಸ್ಫೋಟಗೊಳ್ಳುತ್ತದೆ. ಜೊತೆಗೆ ಕುಕ್ಕರ್‌ ಸ್ಫೋಟಗೊಳ್ಳುವ ಮೊದಲು ಕೆಲವು ಸೂಚನೆಗಳನ್ನು ನೀಡುತ್ತದೆ….

Read More

ಬೆಂಗಳೂರಿನಲ್ಲಿ ಸೈನ್ಸ್ ಸಿಟಿ, ಎಲ್ಲಾ ಜಿಲ್ಲೆಗಳಲ್ಲಿ ಸೈನ್ಸ್ ಸೆಂಟರ್, 11 ಜಿಲ್ಲೆಗಳಲ್ಲಿ ಪ್ಲಾನಿಟೇರಿಯಂ ಸ್ಥಾಪನೆ: ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 6: ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ (Bio Technology), ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತೇಜಿಸಲು ಬಜೆಟ್​ನಲ್ಲಿ ಸಿದ್ದರಾಮಯ್ಯ (Siddaramaiah) ಹಲವು ಕ್ರಮಗಳನ್ನು ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಹೊಸ ಸೈನ್ಸ್ ಸಿಟಿ ಸ್ಥಾಪಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ. ಇಂದು ನಾಲ್ಕೂವರೆ ಲಕ್ಷ ಕೋಟಿ ರೂ ಮೊತ್ತದ ದಾಖಲೆಯ ಬಜೆಟ್ (Karnataka Budget 2026) ಮಂಡಿಸಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಆದಿನಾರಾಯಣ ಹೊಸಹಳ್ಳಿಯಲ್ಲಿ ‘ವಿಜ್ಞಾನ ನಗರ’ (Science City) ಸ್ಥಾಪಿಸಲಾಗುವುದು ಎಂದಿದ್ದಾರೆ. ಈ ಸೈನ್ಸ್ ಸಿಟಿಯನ್ನು 233 ಕೋಟಿ…

Read More

3 ವರ್ಷಗಳ ಅಜೇಯ ಓಟಕ್ಕೆ ಬ್ರೇಕ್; ಐರ್ಲೆಂಡ್​ನಿಂದಲೇ ಆರಂಭ ಐರ್ಲೆಂಡ್​ನಲ್ಲೇ ಅಂತ್ಯ – Kannada News | Team India’s T20 Record Broken: Ireland Ends 3 Year Unbeaten Run with Series Victory

ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ (Team India) ಅಜೇಯ ಓಟ ಕೊನೆಗೂ ಅಂತ್ಯಗೊಂಡಿದೆ. ಟಿ20 ಸರಣಿಯಲ್ಲಿ ಭಾರತವನ್ನು 2-0 ಅಂತರದಿಂದ ಸೋಲಿಸುವ ಮೂಲಕ ಐರಿಶ್ (India vs Ireland) ತಂಡವು ತಮ್ಮ ತವರು ನೆಲದಲ್ಲಿ ಇತಿಹಾಸ ನಿರ್ಮಿಸಿದೆ. ಈ ಸೋಲಿನೊಂದಿಗೆ, ಕಳೆದ 3 ವರ್ಷಗಳಿಂದ ಟಿ20 ಸರಣಿಯಲ್ಲಿ ಸೋಲಿಲ್ಲದ ಸರದಾರನಂತೆ ಮೆರೆಯುತ್ತಿದ್ದ ಟೀಂ ಇಂಡಿಯಾದ ಅಜೇಯ ಓಟಕ್ಕೆ ಅಂತ್ಯ ಸಿಕ್ಕಿದೆ. ಇಲ್ಲಿ ಗಮನಿಸಬೇಕಾದ ಆಸಕ್ತಿದಾಯಕ ಮತ್ತು ವಿಶಿಷ್ಟ ಕಾಕತಾಳೀಯವೆಂದರೆ ಭಾರತದ ಈ ಐತಿಹಾಸಿಕ ಅಜೇಯ ಓಟವು…

Read More

Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್ – Kannada News | DCM D.K. Shivakumar Launches Pulse Polio Campaign in Karnataka

ಬೆಂಗಳೂರು, ಡಿಸೆಂಬರ್ 21: ಇಂದಿನಿಂದ ಪಲ್ಸ್ ಪೋಲಿಯೋ ಅಭಿಯಾನ ಆರಂಭವಾಗಿದ್ದು, ಪುಟ್ಟ ಮಕ್ಕಳಿಗೆ ಪೋಲಿಯೋ ಲಸಿಕೆ  ಹಾಕುವ ಮೂಲಕ ಈ ಮಹತ್ವದ ಅಭಿಯಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದಕ್ಕೆ ಚಾಲನೆ ನೀಡಿದರು. ಲಸಿಕೆ ಹಾಕುವ ಮುನ್ನ ಡಿ.ಕೆ. ಶಿವಕುಮಾರ್ ಮಕ್ಕಳನ್ನು ಮುದ್ದಾಡಿದ್ದು, ಪೋಲಿಯೋ ಹನಗಳನ್ನು ಹಾಕಿದ ನಂತರ ಮಕ್ಕಳಿಗೆ ಚಾಕೊಲೇಟ್‌ಗಳು ಮತ್ತು ಸಿಹಿ ತಿನಿಸುಗಳನ್ನು ನೀಡಲಾಯಿತು.  ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೊಮ್ಮಗಳಿಗೂ ಪೋಲಿಯೋ ಹನಿಗಳನ್ನು ನೀಡಲಾಯಿತು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ….

Read More

ತಾಯಿ ಮೇಲಿನ ದ್ವೇಷಕ್ಕೆ ಮುಗ್ಧ ಮಗುವಿನ ಕತ್ತು ಹಿಸುಕಿ ಕೊಲೆ! – Kannada News | Whitefield Child Murder: 6 Yr Old Killed in Nallurhalli, Mother’s Enmity Suspected

ತಾಯಿ ಮೇಲಿನ ದ್ವೇಷಕ್ಕೆ ಮುಗ್ಧ ಮಗುವಿನ ಕತ್ತು ಹಿಸುಕಿ ಕೊಲೆ! ಬೆಂಗಳೂರು, ಜನವರಿ 07: ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಹಳ್ಳಿಯಲ್ಲಿ 6 ವರ್ಷದ ಮಗುವನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಾಯಿಯ ಮೇಲಿನ ದ್ವೇಷದಿಂದ ಮಗಳನ್ನು ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಶವವನ್ನು ಬ್ಯಾಗ್​ನಲ್ಲಿ ಕಟ್ಟಿ ಮೋರಿಗೆ ಬಿಸಾಕಿದ ಪಾಪಿ! ಕೋಲ್ಕತ್ತಾ ಮೂಲದ 6 ವರ್ಷದ ಬಾಲಕಿ ಶಹಜಾನ್ ಕತೂನ್​ನ ಕತ್ತು ಹಿಸುಕಿ ಕೊಲೆಗೊಂಡಿರುವ ಘಟನೆ…

Read More

ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ? – Kannada News | Naga Chaitanya Falldown From Chair in film Vrushakarma Event

ನಾಗ ಚೈತನ್ಯ ಅವರು ಕುರ್ಚಿಯ ಮೇಲೆ ಕುಳಿತುಕೊಳ್ಳಲು ಹೋಗಿ ಜಾರಿ ಬಿದ್ದ ಘಟನೆಯೊಂದು ನಡೆದಿದೆ. ಅವರ ಮುಂದಿನ ಸಿನಿಮಾ ವೃಷಕರ್ಮ ಚಿತ್ರದ ಈವೆಂಟ್ ಅಲ್ಲಿ ಭಾಗಿ ಆದರು. ಅವರು ಬಂದು ಕುರ್ಚಿ ಮೇಲೆ ಕೂರಲು ಪ್ರಯತ್ನಿಸಿದರು ಮತ್ತು ಅದು ಹಿಂದಕ್ಕೆ ಭಾಗಿತು. ಇದರಿಂದ ಅವರು ಬಿದ್ದರು. ಈ ಪರಿಸ್ಥಿತಿಯನ್ನು ಅವರು ನಗುತ್ತಲೇ ಹ್ಯಾಂಡಲ್ ಮಾಡಿದರು. ಅವರ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಕೆಲವೊಮ್ಮೆ ಸೆಲೆಬ್ರಿಟಿಗಳು ಈ ರೀತಿ ಆದಾಗ ಸಿಟ್ಟಾಗುತ್ತಾರೆ. ಅಲ್ಲಿದ್ದವರನ್ನು ಬಯ್ಯುತ್ತಾರೆ. ಆದರೆ, ಅವರು…

Read More

ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು?

ಬೆಳಗಾವಿ, (ಮಾರ್ಚ್ 23): ಅವರಿಬ್ಬರೂ ಹದಿನೈದು ವರ್ಷದ ಹಿಂದೆ ಪ್ರೀತಿಸಿ ಕುಟುಂಬಸ್ಥರ ವಿರೋಧದ ನಡುವೆಯೂ ಅಂತರ್ಜಾತಿ ಮದುವೆಯಾದವರು. ಮೂರು ಮುದ್ದಾದ ಮಕ್ಕಳು ಈ ದಂಪತಿ ಅನ್ಯೋನ್ಯತೆಗೆ ಸಾಕ್ಷಿಯಾಗಿದ್ದರು. ಆದರೀಗ ಅದೊಂದು ಕಾರಣಕ್ಕೆ ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಪತಿ ಮನೆಯಿಂದ ಎಳೆತಂದು ಕಲ್ಲಿನಿಂದ ಜಜ್ಜಿ ನಡು ರಸ್ತೆಯಲ್ಲೇ ಬರ್ಬರ ಹತ್ಯೆ ಮಾಡಿದ್ದಾನೆ. ಈ ಘೋರ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಿವಕ್ಕ ಹಾಗೂ ಬಸವರಾಜ 15 ವರ್ಷಗಳ ಹಿಂದೆ ಪ್ರೀತಿಸಿ ಅಂತರ್ಜಾತಿ ವಿವಾಹ…

Read More

ಪ್ರತಿದಿನ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ? – Kannada News | 5 Health Conditions That May Improve With Regular Beetroot Juice Intake

ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯಕರ ಜೀವನಶೈಲಿಯತ್ತ ಹೆಜ್ಜೆಹಾಕುತ್ತಿದ್ದಾರೆ. ಆರೋಗ್ಯಕರ ಆಹಾರ ಆಯ್ಕೆ ಮಾಡುವುದು ಒಂದು ದೊಡ್ಡ ಸವಾಲಾಗಿದ್ದರೂ ಕೂಡ ನಾವು ಸೇವಿಸುವ ಆಹಾರಗಳ ಪೈಕಿ ಯಾವುದು ಆರೋಗ್ಯಕರ, ಅದನ್ನು ಯಾವ ರೀತಿ ಸೇವನೆ ಮಾಡುವುದರಿಂದ ಹೆಚ್ಚಿನ ಲಾಭ ದೊರೆಯುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಇಂತಹ ಒಳ್ಳೆಯ ಆಹಾರಗಳ ಸಾಲಿನಲ್ಲಿ ಬೀಟ್‌ರೂಟ್ ಜ್ಯೂಸ್ ಕೂಡ ಒಂದು. ಇದು ಅತ್ಯುತ್ತಮ ನೈಸರ್ಗಿಕ ಪಾನೀಯವಾಗಿದೆ. ವಿಟಮಿನ್‌ಗಳು, ಖನಿಜಾಂಶಗಳು, ಆಂಟಿಆಕ್ಸಿಡೆಂಟ್‌ಗಳು ಮತ್ತು ನೈಸರ್ಗಿಕ ನೈಟ್ರೇಟ್‌ಗಳಿಂದ ಸಮೃದ್ಧವಾಗಿರುವ ಬೀಟ್‌ರೂಟ್ ಜ್ಯೂಸ್ (Beetroot Juice) ದೇಹದ ಒಟ್ಟಾರೆ…

Read More

National Human Trafficking Awareness Day 2026: ಮಾನವ ಕಳ್ಳಸಾಗಣಿಕೆಯ ವಿರುದ್ಧದ ಜಾಗೃತಿ ದಿನವನ್ನು ಆಚರಿಸುವುದೇಕೆ ತಿಳಿಯಿರಿ – Kannada News | Know the history and significance of Human Trafficking Awareness Day

ಮಾನವ ಕಳ್ಳ ಸಾಗಾಣಿಕೆಯ ವಿರುದ್ಧದ ಜಾಗೃತಿ ದಿನImage Credit source: vecteezy ಮಾನವ ಕಳ್ಳಸಾಗಾಣಿಕೆಯು (Human Trafficking) ಆಧುನಿಕ ಯುಗದಲ್ಲಿನ ಗುಲಾಮಗಿರಿಯ ಒಂದು ರೂಪವಾಗಿದ್ದು, ಪ್ರತಿ ವರ್ಷ ಪ್ರಪಂಚದಲ್ಲಿನ ಲಕ್ಷಾಂತರ ಅಮಾಯಕ ಜನರು ಈ ಮಾನವ ಕಳ್ಳಸಾಗಾಣಿಕೆಯ ಕೂಪಕ್ಕೆ ಬಲಿಯಾಗಿತ್ತಿದ್ದಾರೆ ಮತ್ತು ಗುಲಾಮಗಿರಿಯ ಸರಪಳಿಯಲ್ಲಿ ಬಂಧಿಯಾಗುತ್ತಿದ್ದಾರೆ. ಇದು ಬಹು ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಭಿಕ್ಷಾಟನೆ, ವೇಶ್ಯಾವಾಟಿಕೆ, ಲೈಂಗಿಕ ಚಟುವಟಿಕೆ, ಬಲವಂತದ ದುಡಿಮೆ, ಜೀತ, ಅಂಗಾಂಗ ಮಾರಾಟ ಮತ್ತು ಇತರ ಅನೇಕ ಕಾನೂನು ಬಾಹಿರ ಚಟುವಟಿಕೆಗಳಿಗಾಗಿ ಮಾನವ…

Read More