Headlines

Viral: ಹತ್ತನೇ ತರಗತಿ ಪರೀಕ್ಷೆಯಲ್ಲಿ ಮಹಾತ್ಮ ಗಾಂಧೀಜಿ ಪಡೆದ ಅಂಕ ಎಷ್ಟು ಗೊತ್ತಾ? – Kannada News | Do you know what score Mahatma Gandhi got in the 10th class exam?

ಮಹಾತ್ಮ ಗಾಂಧೀಜಿ ಅಂಕ ಪಟ್ಟಿImage Credit source: Twitter/ Pinterest ಓದೋದ್ರಲ್ಲಿ ಎಲ್ಲಾ ಮಕ್ಕಳು (children) ಬುದ್ಧಿವಂತರಾಗಿರುವುದಿಲ್ಲ. ಕೆಲ ಮಕ್ಕಳು ನೂರಕ್ಕೆ ನೂರು ಮಾರ್ಕ್ ತೆಗೆದುಕೊಂಡರೆ, ಇನ್ನು ಕೆಲವರು ಜಸ್ಟ್ ಪಾಸ್ ಆಗೋದು ಕಷ್ಟಕ್ಕೆ. ರಿಸಲ್ಟ್ ಬರುವ ದಿನವಂತೂ ಕೆಲ ಮಕ್ಕಳಿಗೆ ಪಾಸ್ ಆಗುತ್ತೇವೋ ಇಲ್ವೋ ಅನ್ನೋ ಭಯ ಇರುತ್ತದೆ. ಇದೀಗ ಗಾಂಧೀಜಿಯವರ ಹತ್ತನೇ ತರಗತಿಯ ಅಂಕ ಪಟ್ಟಿ ವೈರಲ್ ಆಗುತ್ತಿದೆ. ಎಷ್ಟೋ ಜನರಿಗೆ  ಮಹಾತ್ಮ ಗಾಂಧೀಜಿಯವರು (Mahatma Gandhiji) ಎಷ್ಟು ಅಂಕ ಪಡೆದಿದ್ದರು ಎನ್ನುವ ಕುತೂಹಲವಿರುವುದು…

Read More

ಸಾಯಿ ಪಲ್ಲವಿ ಕೈತಪ್ಪಿದ ಮಧುಬಾಲಾ ಬಯೋಪಿಕ್ ಅವಕಾಶ: ಕಾರಣ ಏನು?

ಭಾರತೀಯ ಚಿತ್ರರಂಗದ ಪ್ರತಿಭಾವಂತ ನಟಿ, ದಿವಂಗತ ಮಧುಬಾಲಾ ಅವರ ಬಯೋಪಿಕ್ (Madhubala Biopic) ಬಗ್ಗೆ ಬಿಟೌನ್‌ನಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಈ ಚಿತ್ರದಲ್ಲಿ ಮಧುಬಾಲಾ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಅನೇಕ ನಟಿಯರ ಹೆಸರು ಕೇಳಿಬರುತ್ತಿದೆ. ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ (Sai Pallavi) ಅವರನ್ನು ಈ ಪಾತ್ರಕ್ಕೆ ಆಯ್ಕೆ ಮಾಡುವ ಆಲೋಚನೆ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರಿಗೆ ಇತ್ತು ಎನ್ನಲಾಗಿದೆ. ವರದಿಗಳ ಪ್ರಕಾರ, ಖ್ಯಾತ ನಿರ್ದೇಶಕ…

Read More

ಪೋಷಕರೇ ಎಚ್ಚರ: ಬೆಂಗಳೂರಿನ ಸ್ಕೂಲ್ ಬಸ್​ಗಳ ಚಾಲಕರ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡಿದ ಪೊಲೀಸರೇ ಶಾಕ್!

ಬೆಂಗಳೂರು, ಮಾರ್ಚ್ 28: ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಕಳುಹಿಸುತ್ತಿದ್ದೇವೆ ಎಂದು ಭಾವಿಸಿರುವ ಪೋಷಕರಿಗೆ ಇದು ನಿಜಕ್ಕೂ ಆಘಾತಕಾರಿ ಸುದ್ದಿ. ಮಕ್ಕಳ ಭವಿಷ್ಯ ರೂಪಿಸಬೇಕಾದ ಶಾಲಾ ವಾಹನಗಳ ಚಾಲಕರೇ ಕುಡಿದು ಬಸ್ ಚಲಾಯಿಸುತ್ತಾ (Drunk and Drive) ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವುದು ಬೆಳಕಿಗೆ ಬಂದಿದೆ. ಶುಕ್ರವಾರ (ಮಾರ್ಚ್​​ 27) ಬೆಳ್ಳಂಬೆಳಗ್ಗೆ ಬೆಂಗಳೂರು ಸಂಚಾರ ಪೊಲೀಸರು (Bangalore Traffic Police) ನಡೆಸಿದ ವಿಶೇಷ ಡ್ರಂಕ್ ಆ್ಯಂಡ್ ಡ್ರೈವ್ ಕಾರ್ಯಾಚರಣೆಯಲ್ಲಿ ಭರ್ಜರಿ ಬೇಟೆ ನಡೆದಿದೆ. ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ಕಿಂಗ್:…

Read More

ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಹೆಲ್ತ್ ಎಮರ್ಜೆನ್ಸಿ? ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಬಂದ್

ಬೆಂಗಳೂರು, ಮಾರ್ಚ್ 10: ಕರ್ನಾಟಕದ (Karnataka) ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospitals) ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11 ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ (OPD) ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಜ್ವರ, ಕೆಮ್ಮು, ಚರ್ಮ ಸಂಬಂಧಿತ ಸಮಸ್ಯೆಗಳು, ಸ್ಕ್ಯಾನಿಂಗ್ ಅಥವಾ ರಕ್ತ ಪರೀಕ್ಷೆ ಸೇರಿದಂತೆ ಸಾಮಾನ್ಯ ಚಿಕಿತ್ಸೆಗೆ ಸರ್ಕಾರಿ…

Read More

ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್​​​​, 5 ಕೆಜಿ ಸಿಲ್ವರ್​​ ಜಪ್ತಿ – Kannada News | Youth Arrested in Halsuru Silver Robbery Case, 5kg Silver Seized

ಬೆಂಗಳೂರು, ಜೂನ್​​ 25: ಹಲಸೂರಿನ ಕಾರ್ ಸ್ಟ್ರೀಟ್‌ನಲ್ಲಿ ನಡೆದ ಬೆಳ್ಳಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಯುವಕನನ್ನು ಬಂಧಿಸಿದ್ದಾರೆ. ಅಂಗಡಿಯ ಗೋಡೆ ಕೊರೆದು 10 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ತಮಿಳುನಾಡು ಮೂಲದ ತೇಜು ಎಂದು ಗುರುತಿಸಲಾಗಿದೆ. ಆರೋಪಿ ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಈ ಕೃತ್ಯ ಎಸಗಿದ್ದ ಎಂಬುದರ ಜೊತೆಗೆ ಇದೇ ಮೊದಲ ಬಾರಿಗೆ ಇಂತಹ ಅಪರಾಧ ಚಟುವಟಿಕೆಯಲ್ಲಿ ಈತ ಭಾಗಿಯಾಗಿ ಎಂಬುದು ಗೊತ್ತಾಗಿದೆ. ಬಂಧಿತನಿಂದ 5 ಕೆಜಿ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು…

Read More

ರಾಜ್ಯಪಾಲರಿಗೆ ನೀಡಿದ ಭಾಷಣದಲ್ಲಿ ಕೇಂದ್ರದ ಯೋಜನೆ ಹೆಸರನ್ನೇ ಬದಲಿಸಿದ ರಾಜ್ಯ ಸರ್ಕಾರ! – Kannada News | Karnataka government alters name of central scheme in Governor’s speech

ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ ಬೆಂಗಳೂರು, ಜನವರಿ 22: ವಿಧಾನ ಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣದ ವೇಳೆ ಸರ್ಕಾರ ಕೊಟ್ಟಿದ್ದನ್ನು ಪೂರ್ತಿ ಓದದೆ ಮೊದಲು, ಕೊನೆ ಪ್ಯಾರಾಗಳನ್ನು ಮಾತ್ರ ಗವರ್ನರ್​​ ಗೆಹ್ಲೋಟ್​​ ಓದಿರೋದೀಗ ಕಾಂಗ್ರೆಸಿಗರ ಭಾರೀ ವಿರೋಧಕ್ಕೆ ಕಾರಣವಾಗಿದೆ. ಸಿಎಂ, ಸ್ಪೀಕರ್, ಎಲ್ಲಾ ಸದಸ್ಯರಿಗೆ ಜಂಟಿ ಅಧಿವೇಶನಕ್ಕೆ ಸ್ವಾಗತ. ಸರ್ಕಾರ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ವಿಕಾಸ 2 ಪಟ್ಟು ಹೆಚ್ಚಿಸಲು ಸರ್ಕಾರ ಬದ್ಧ. ಜೈಹಿಂದ್, ಜೈ…

Read More

ವೈಭವ್​ಗೆ ಅವಕಾಶ ಸಿಗದಿರುವುದು ದುರದೃಷ್ಟಕರ ಎಂದ ಡಿವಿಲಿಯರ್ಸ್ – Kannada News | India Team Selection: AB De Villiers Questions Vaibhav Sooryavanshi’s Omission, Urges UK Adaptation

ವೈಭವ್ ಸೂರ್ಯವಂಶಿಯ ಅಂತರರಾಷ್ಟ್ರೀಯ ಪಾದಾರ್ಪಣೆಯ ಬಗ್ಗೆ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಡಿವಿಲಿಯರ್ಸ್, ಐಪಿಎಲ್‌ನಲ್ಲಿ ವೈಭವ್ ಪ್ರದರ್ಶನ ನೀಡಿದ ರೀತಿಯನ್ನು ಗಮನಿಸಿದರೆ, ಅವರಿಗೆ ಐರ್ಲೆಂಡ್ ವಿರುದ್ಧ ಅವಕಾಶ ಸಿಗಬೇಕಿತ್ತು. ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲು ವೈಭವ್​ಗೆ ಐರ್ಲೆಂಡ್ ವಿರುದ್ಧದ ಟಿ20 ಸರಣಿ ಸೂಕ್ತವಾಗಿತ್ತು. Source link

Read More

Personality Test: ‘R’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ ಗೊತ್ತಾ? – Kannada News | R Name Numerology: Uncover Personality, Finance and Love Life Traits

‘R’ ಅಕ್ಷರದಿಂದ ಹೆಸರು ಪ್ರಾರಂಭImage Credit source: Pinterest ಸಂಖ್ಯಾಶಾಸ್ತ್ರದ ಪ್ರಕಾರ ನಿಮ್ಮ ಹೆಸರಿನ ಮೊದಲ ಅಕ್ಷರವು ನಿಮ್ಮ ಜೀವನದ ದಿಕ್ಕನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅದರಲ್ಲೂ ‘R’ ಅಕ್ಷರದಿಂದ ಹೆಸರು ಪ್ರಾರಂಭವಾಗುವ ವ್ಯಕ್ತಿಗಳ ಗುಣಸ್ವಭಾವ, ಆರ್ಥಿಕ ಸ್ಥಿತಿ ಮತ್ತು ವೈವಾಹಿಕ ಜೀವನ ಹೇಗಿರುತ್ತದೆ ಎಂಬುದರ ಕುರಿತು ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ಬುದ್ಧಿವಂತಿಕೆ ಮತ್ತು ಸಂಯಮದ ವ್ಯಕ್ತಿತ್ವ: ಸಂಖ್ಯಾಶಾಸ್ತ್ರದ ಪ್ರಕಾರ, ‘R’ ಅಕ್ಷರದಿಂದ ಹೆಸರು ಆರಂಭವಾಗುವ ವ್ಯಕ್ತಿಗಳು ಅತೀವ ಬುದ್ಧಿವಂತರು. ಇವರಲ್ಲಿ ಒಂದು ವಿಶಿಷ್ಟವಾದ ದ್ವಂದ್ವ…

Read More

ಬಿಡುಗಡೆ ಆಯ್ತು ‘ಸ್ಪೈಡರ್ ಮ್ಯಾನ್’ ಟ್ರೈಲರ್, ಗೆಳೆಯರೇ ಈಗ ಶತ್ರುಗಳು – Kannada News | Spiderman Brand new day movie trailer released

ಹೊಸ ‘ಸ್ಪೈಡರ್​ಮ್ಯಾನ್’ (Spiderman) ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾಕ್ಕೆ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಎಂದು ಹೆಸರಿಡಲಾಗಿದ್ದು, ಸಿನಿಮಾದ ಎರಡನೇ ಟ್ರೈಲರ್ ಇದೀಗ ಬಿಡುಗಡೆಯಾಗಿದೆ. ಈ ಹಿಂದಿನ ‘ಸ್ಪೈಡರ್​​ಮ್ಯಾನ್: ನೋ ವೇ ಹೋಮ್​’ ಸಿನಿಮಾನಲ್ಲಿ ಸ್ಪೈಡರ್​​ಮ್ಯಾನ್ ಅನ್ನು ಇಡೀ ಜಗತ್ತೇ ಮರೆತು ಹೋಗುತ್ತದೆ. ಅವನ ಗೆಳೆಯರು, ಕುಟುಂಬದವರು ಎಲ್ಲರೂ ಸ್ಪೈಡರ್​​ಮ್ಯಾನ್ ಇದ್ದನೆಂಬುದನ್ನೇ ಮರೆತಿದ್ದಾರೆ. ಹಾಗಾಗಿ ಇದೀಗ ‘ಸ್ಪೈಡರ್​​ಮ್ಯಾನ್​’ ಒಂಟಿಯಾಗಿದ್ದಾನೆ. ಅವನಿಗೆ ಗೆಳೆಯರಿಲ್ಲ, ಅವನ ಗರ್ಲ್​​ಫ್ರೆಂಡ್ ಸಹ ಬೇರೊಬ್ಬನ ಜೊತೆಗಿದ್ದಾಳೆ. ಇದೀಗ ಬಿಡುಗಡೆ ಆಗಿರುವ ಟ್ರೈಲರ್ ನೋಡಿದರೆ…

Read More

ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ: ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ, ಏ.11: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದಾಗಿ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಅವರು ಹೇಳಿದರು. ಇತ್ತೀಚೆಗೆ ಒಬ್ಬ ಕಾಂಗ್ರೆಸ್ ಮುಖಂಡ ಇನ್ನೊಬ್ಬ ಕಾಂಗ್ರೆಸ್ ಮುಖಂಡನನ್ನು ಕೊಲೆ ಮಾಡಿರುವ ಘಟನೆ ಕಾನೂನು ಸುವ್ಯವಸ್ಥೆಯ ದುಸ್ಥಿತಿಗೆ ಉದಾಹರಣೆಯಾಗಿದೆ. ಕಾಂಗ್ರೆಸ್ ಮುಖಂಡರಿಗೆ ರಕ್ಷಣೆಯಿಲ್ಲದಂತಹ ಸ್ಥಿತಿ ಬಂದಿರುವುದು ಆತಂಕಕಾರಿಯಾಗಿದೆ ಎಂದು ಜೋಶಿ ತಿಳಿಸಿದರು. ಲವ್ ಜಿಹಾದ್ ಪ್ರಕರಣಗಳು…

Read More