ಸಿಎಂ ಸಿದ್ದರಾಮಯ್ಯ ಬಣದ ಡಿನ್ನರ್ ಮೀಟಿಂಗ್ ವೇಳೆ ಏನೆಲ್ಲ ಚರ್ಚೆ?: ಇಲ್ಲಿದೆ ಇನ್ಸೈಡ್ ಮಾಹಿತಿ – Kannada News | CM Siddaramaiahs Team Holds Dinner Meeting in Belagavi, Inside Details
ಡಿನ್ನರ್ ಮೀಟಿಂಗ್ ಬಂದ ನಾಯಕರು ಬೆಳಗಾವಿ, ಡಿಸೆಂಬರ್ 19: ಚಳಿಗಾಲದ ಅಧಿವೇಶನದ ನಡುವೆ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಡಿನ್ನರ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಏರ್ಪಡಿಸಿದ್ದ ಡಿನ್ನರ್ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಅವರ ಆಪ್ತವಲಯ ಭಾಗಿಯಾಗಿದೆ. ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯ ಡಿನ್ನರ್ನಲ್ಲಿ ಭಾಗಿಯಾಗಿದ್ದಾರೆ. ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್ ಬುಲಾವ್ ಸಾಧ್ಯತೆ ಹಿನ್ನಲೆ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ ಎನ್ನಲಾಗಿದೆ. ಡಿನ್ನರ್ ಮೀಟಿಂಗ್ ವೇಳೆ ಏನೆಲ್ಲ ಚರ್ಚೆ? ಊಟದ ಹೆಸರಲ್ಲಿ ಸಿದ್ದರಾಮಯ್ಯ ಬಣದ…