Headlines

ಬೈಕ್​​ ಟಚ್​ ನೆಪ: ಚಾಕು ಇರಿದು ವ್ಯಕ್ತಿಯ ಬರ್ಬರ ಕೊಲೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

ಬೆಂಗಳೂರು, ಏಪ್ರಿಲ್​​ 04: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ನಡೆದಿದೆ. 22 ವರ್ಷದ ವಿಜಯ್ ಕೊಲೆಯಾದ ವ್ಯಕ್ತಿಯಾಗಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಜಯ್​ಗೆ ಚಾಕು ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಆರೋಪಿಗಳಾದ ಕಿರಣ್ ಮತ್ತು ವಿನೋದ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ. ನಿನ್ನೆ ರಾತ್ರಿ ಕುಡಿದು ಹೋಗುವಾಗ ವಿಜಯ್ ಬೈಕ್​​ಗೆ ವಿನೋದ್ ಗಾಡಿ ಟಚ್ ಆಗಿತ್ತು. ಇದೇ ವಿಚಾರವಾಗಿ ಗಲಾಟೆ…

Read More

ಸನ್ನಿ ಡಿಯೋಲ್, ಪ್ರೀತಿ ಜಿಂಟಾ ನಟನೆಯ ‘ಲಾಹೋರ್ 1947’ ಚಿತ್ರದ ಶೀರ್ಷಿಕೆ ಬದಲು; ಹೊಸ ಟೈಟಲ್ ಏನು? – Kannada News

ಬಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಲಾಹೋರ್ 1947’ (Lahore 1947) ಚಿತ್ರ ಕೂಡ ಇದೆ. ಆದರೆ ಈ ಸಿನಿಮಾದಲ್ಲಿ ಈಗ ದೊಡ್ಡ ಬದಲಾವಣೆಗೆ ಆಗಿದೆ. ನಟ ಸನ್ನಿ ಡಿಯೋಲ್ (Sunny Deol) ಮತ್ತು ನಟಿ ಪ್ರೀತಿ ಜಿಂಟಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರದ ಹೆಸರನ್ನೇ ಅಧಿಕೃತವಾಗಿ ಬದಲಾಯಿಸಲಾಗಿದೆ. ಹೊಸ ಶೀರ್ಷಿಕೆ ಏನು ಎಂಬುದನ್ನು ಚಿತ್ರತಂಡ ಬಹಿರಂಗಪಡಿಸಿದೆ. ‘ಲಾಹೋರ್ 1947’ ಬದಲು ಈಗ ‘ಬಂಟ್ವಾರಾ 1947’ (Batwara 1947) ಎಂದು ಮರುನಾಮಕರಣ ಮಾಡಲಾಗಿದೆ. ಮಂಗಳವಾರ (ಜೂನ್ 9) ಚಿತ್ರತಂಡವು…

Read More

VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!

ಐಪಿಎಲ್​ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಡೆತ್ ಓವರ್​ಗಳ ವೇಳೆ ಅಂಪೈರ್ ಚೆಂಡು ಬದಲಿಸಿದ್ದರು. ಇತ್ತ ಅಂಪೈರ್​ ಚೆಂಡು ಬದಲಿಸುತ್ತಿದ್ದಂತೆ ಆರ್​ಸಿಬಿ ದಾಂಡಿಗ ಬಾಲ್​ ಅನ್ನು ಪರೀಕ್ಷಿಸಿದರು. ಇದಕ್ಕೆ ಅಂಪೈರ್ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಈ ಪಂದ್ಯದ 18ನೇ ಓವರ್‌ನಲ್ಲಿ ಹಾರ್ದಿಕ್ ಪಾಂಡ್ಯ ಎಸೆದ ಎಸೆತವನ್ನು ಟಿಮ್ ಡೇವಿಡ್ ಭರ್ಜರಿ ಸಿಕ್ಸರ್‌ಗೆ ಅಟ್ಟಿದ್ದರು. ಔಟ್‌ಫೀಲ್ಡ್‌ನಲ್ಲಿ ತೇವಾಂಶ ಇದ್ದ ಕಾರಣ ಚೆಂಡು ಒದ್ದೆಯಾಗಿತ್ತು….

Read More

ಮಹಿಳೆಯ ಆಭರಣಗಳನ್ನು ಕದ್ದು ಆಕೆಯನ್ನು ಬಾವಿಗೆ ತಳ್ಳಿದ ಕಳ್ಳ, 21 ಗಂಟೆಗಳ ಬಳಿಕ ಬದುಕಿ ಬಂದ ಧೀರ ಮಹಿಳೆ – Kannada News | Woman Survives 21 Hours in Well After Robbery: Karimnagar’s Lakshmi Defies Death

ಕರೀಂನಗರ, ಜುಲೈ 05: ಕಳ್ಳನೊಬ್ಬ ಒಡವೆ, ಹಣ ದೋಚಿ ಸಾಕ್ಷಿ ನಾಶಪಡಿಸಲು 55 ವರ್ಷದ ಮಹಿಳೆಯೊಬ್ಬರನ್ನು ಕೃಷಿ ಬಾವಿ(Well)ಗೆ ತಳ್ಳಿದ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ. ಆದರೆ, ಸಾವಿನ ದವಡೆಯಿಂದ ಪಾರಾದ ಮಹಿಳೆ ಸುಮಾರು 21 ಗಂಟೆಗಳ ಕಾಲ ಬಾವಿಯಲ್ಲೇ ಹೋರಾಟ ನಡೆಸಿ ಪವಾಡಸದೃಶವಾಗಿ ಬದುಕುಳಿದಿದ್ದಾರೆ. ಆಕೆಯ ಧೈರ್ಯದಿಂದಾಗಿ ಪೊಲೀಸರು 21 ವರ್ಷದ ಆರೋಪಿ ವಿದ್ಯಾರ್ಥಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲಸದ ಆಮಿಷ ಒಡ್ಡಿ ದರೋಡೆ ದಿನಗೂಲಿ ಕಾರ್ಮಿಕರಾದ ತಂಗರಾಲ ಲಕ್ಷ್ಮೀ ಎಂಬುವವರು ಜುಲೈ 1 ರಂದು…

Read More

Pakistan Mosque Blast: ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ, 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ – Kannada News | Explosion Reported at Islamabad Mosque, many dead

ಇಸ್ಲಾಮಾಬಾದ್, ಫೆಬ್ರವರಿ 06: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆಗ್ನೇಯ ಇಸ್ಲಾಮಾಬಾದ್‌ನ ತರ್ಲೈ ಕಲಾನ್ ಪ್ರದೇಶದ ಖದೀಜಾ ತುಲ್ ಕುಬ್ರಾ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆಯ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಸ್ಥಳಕ್ಕೆ ರಕ್ಷಣಾ ತಂಡಗಳು ತಲುಪಿವೆ.ಸಾವುನೋವುಗಳ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಆದರೆ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಭಾರತದ ಅತಿದೊಡ್ಡ ಆಧ್ಯಾತ್ಮಿಕ ರಾಯಭಾರಿ; 70ನೇ ವರ್ಷಕ್ಕೆ ಕಾಲಿಟ್ಟ ರವಿಶಂಕರ್ ಗುರೂಜಿಗೆ ಸಿಎಂಗಳು, ರಾಜ್ಯಪಾಲರು, ಸಚಿವರಿಂದ ಅಭಿನಂದನೆ – Kannada News | Sri Sri Ravi Shankar turns 70 Global Leaders, Governors, Ministers gathers at Bengaluru Art Of Living

ಬೆಂಗಳೂರು, ಮೇ 15: ಆಧ್ಯಾತ್ಮಿಕ ಗುರು, ಆರ್ಟ್ ಆಫ್ ಲಿವಿಂಗ್​ನ ಗುರುದೇವ ಶ್ರೀ ಶ್ರೀ ರವಿಶಂಕರ್ (Sri Sri Ravi Shankar) ಅವರು 70ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ವೇಳೆ ಆರ್ಟ್ ಆಫ್ ಲಿವಿಂಗ್ 45 ವರ್ಷಗಳ ಜಾಗತಿಕ ಸೇವೆ, ಮಾನವೀಯ ಸಂಪರ್ಕ ಮತ್ತು ಆಧ್ಯಾತ್ಮಿಕ ಪಯಣವನ್ನು ಕೂಡ ಮುಗಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಆಧ್ಯಾತ್ಮಿಕ ನಾಯಕರು, ನೀತಿ ನಿರೂಪಕರು, ಕಲಾವಿದರು, ಕೈಗಾರಿಕೋದ್ಯಮಿಗಳು, ಶಿಕ್ಷಣತಜ್ಞರು,…

Read More

ಪದೇಪದೇ ಓಆರ್‌ಎಸ್ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಈ ವಿಷಯ ತಿಳಿದುಕೊಳ್ಳುವುದನ್ನು ಮರೆಯಬೇಡಿ – Kannada News | ORS Water Daily Benefits And Risks: Who Should Avoid Drinking It Regularly

ಇತ್ತೀಚಿನ ದಿನಗಳಲ್ಲಿ ದೇಶದ ಹಲವು ಭಾಗಗಳಲ್ಲಿ ತೀವ್ರ ಬಿಸಿಲಿರುವ ಹಿನ್ನೆಲೆಯಲ್ಲಿ ಆರೋಗ್ಯ ಕಾಪಾಡುವುದು ದೊಡ್ಡ ಸಾಹಸವಾಗಿದೆ. ಈ ಸಮಯದಲ್ಲಿ ಬಿಸಿಲಿನಿಂದ ದೇಹವನ್ನು ಹೈಡ್ರೇಟ್‌ ಇಡಲು ಜನರು ಓಆರ್‌ಎಸ್ (ORS) ಮೊರೆ ಹೋಗುತ್ತಿದ್ದಾರೆ. ಕೆಲವರು ದಿನಪೂರ್ತಿ ನೀರಿನ ಬಾಟಲಿಯಲ್ಲಿ ಓಆರ್‌ಎಸ್ ಮಿಶ್ರಣವನ್ನು ತುಂಬಿಕೊಂಡು ಕುಡಿಯುವ ಅಭ್ಯಾಸವನ್ನೂ ಮಾಡಿಕೊಂಡಿರುತ್ತಾರೆ. ಆದರೆ ಪ್ರತಿದಿನ ಅದರಲ್ಲಿಯೂ ಪದೇಪದೇ ಓಆರ್‌ಎಸ್ ಕುಡಿಯುವುದು ಎಲ್ಲರಿಗೂ ಸೂಕ್ತವೇ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಬಗ್ಗೆ ದೆಹಲಿ ಸಫ್ದರ್ಜಂಗ್ ಆಸ್ಪತ್ರೆಗೆ ಸೇರಿದ ಹಿರಿಯ ವೈದ್ಯ ಡಾ. ದೀಪಕ್…

Read More

ಎಷ್ಟೇ ಇಷ್ಟವಾದರೂ ಕೂಡ ಈ ಆರೋಗ್ಯ ಸಮಸ್ಯೆ ಇದ್ದಲ್ಲಿ ಕಬ್ಬಿನ ಜ್ಯೂಸ್ ಕುಡಿಯಬೇಡಿ! – Kannada News | Is Sugarcane Juice Bad for You? When to Skip This Summer Drink

Is Sugarcane Juice Bad for You? When to Skip This Summer DrinkImage Credit source: Getty Images ಬೇಸಿಗೆ ಕಾಲದಲ್ಲಿ ನಾನಾ ರೀತಿಯ ಭಕ್ಷ್ಯಗಳ ಸೇವನೆಗಿಂತ ದ್ರವರೂಪದ ಆಹಾರವೇ ಬೆಸ್ಟ್ ಎನಿಸುತ್ತದೆ. ಹಾಗಾಗಿ ಎಳನೀರು, ಕಬ್ಬಿನ ಜ್ಯೂಸ್ (Sugarcane Juice) ಹೀಗೆ ವಿವಿಧ ರೀತಿಯ ಆರೋಗ್ಯಕ್ಕೆ ಉತ್ತಮವಾದ ಪಾನೀಯಗಳನ್ನು ಸೇವನೆ ಮಾಡುವುದು ಸಾಮಾನ್ಯ. ಇವು ದೇಹಕ್ಕೆ ತಂಪು ನೀಡುವುದರಿಂದ ಜನ ಹೆಚ್ಚೆಚ್ಚು ಸೇವನೆ ಮಾಡುತ್ತಾರೆ. ಆದರೆ ನಿಮಗೆ ಗೊತ್ತಾ… ಶುಗರ್ ಕೆನ್ ಜ್ಯೂಸ್…

Read More

Live: ಬಂಗಾಳದಲ್ಲಿ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ; ಪ್ರಮಾಣವಚನ ಸ್ವೀಕಾರ ನೇರ ಪ್ರಸಾರ – Kannada News | West Bengal CM Swearing in Ceremony LIVE: Suvendu Adhikari Takes Oath as First BJP CM; PM Modi, Amit Shah Attend

ಕೋಲ್ಕತ್ತಾ, ಮೇ 9: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಗಳಿಸುವ ಮೂಲಕ ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗುತ್ತಿದೆ. ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನೇರ ಪ್ರಸಾರ ಇಲ್ಲಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

‘ದಿ ಕೇರಳ ಸ್ಟೋರಿ 2’ ಸಿನಿಮಾ ವಿವಾದ: ಕೇರಳ ಹೈಕೋರ್ಟ್ ಮಹತ್ವದ ಆದೇಶ – Kannada News | Kerala high court says it will watch The Kerala Story 2 movie before giving order

‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾ ಫೆಬ್ರವರಿ 27ರ ಶುಕ್ರವಾರ ಬಿಡುಗಡೆ ಆಗಲಿದೆ. ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾಕ್ಕೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿದೆ. ಸ್ವತಃ ಕೇರಳ ಸಿಎಂ ಪಿಣರಾಯಿ ವಿಜಯನ್, ‘ದಿ ಕೇರಳ ಸ್ಟೋರಿ 2’ ಸಿನಿಮಾವನ್ನು ಬಹಿಷ್ಕರಿಸುವಂತೆ ಆಗ್ರಹಿಸಿದ್ದಾರೆ. ಸಿನಿಮಾವು ಕೇರಳ ರಾಜ್ಯವನ್ನು ಕೆಟ್ಟ ರೀತಿಯಲ್ಲಿ ಬಿಂಬಿಸುತ್ತಿದೆ. ಧರ್ಮಗಳ ನಡುವೆ ಸಾಮರಸ್ಯ ಹಾಳು ಮಾಡುವ ಉದ್ದೇಶ ಸಿನಿಮಾಕ್ಕೆ ಇದೆ…

Read More