Headlines

ತಹಶೀಲ್ದಾರ್​​ರಿಂದ ಕಿರುಕುಳ ಆರೋಪ: ತಾಲೂಕು ಕಚೇರಿ ಮುಂಭಾಗವೇ ಆತ್ಮಹತ್ಯೆಗೆ ಯತ್ನಿಸಿದ ಶಿರಸ್ತೇದಾರ್ – Kannada News | Beluru Tehsildar Faces Harassment Allegation; Shirastedar Attempts Suicide

ತಾಲೂಕು ಕಚೇರಿ ಮುಂಭಾಗವೇ ಆತ್ಮಹತ್ಯೆಗೆ ಯತ್ನ ಹಾಸನ/ ದಕ್ಷಿಣ ಕನ್ನಡ, ಜನವರಿ 22: ತಹಶೀಲ್ದಾರ್ ವಿರುದ್ಧ ಕಿರುಕುಳ ಆರೋಪ ಮಾಡಿ ಮಾತ್ರೆ ಸೇವಿಸಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಬೇಲೂರು ತಹಶೀಲ್ದಾರ್​ ಶ್ರೀಧರ್ ಕಂಕನವಾಡಿ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ತನ್ವೀರ್ ಅಹ್ಮದ್ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿಯಾಗಿದ್ದಾರೆ. ತನ್ವೀರ್​​ನ್ನು ಬೇಲೂರು ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದು, ತಮ್ಮ ಮೇಲಿನ ಆರೋಪವನ್ನು ಶ್ರೀಧರ್ ನಿರಾಕರಿಸಿದ್ದಾರೆ. ತಹಶೀಲ್ದಾರ್ ಅವರು ಬೇಕಂತಲೇ ಕೆಲಸದ ಒತ್ತಡ ಹೇರುತ್ತಿರುವ ಜೊತೆಗೆ ಮಾನಸಿಕವಾಗಿ…

Read More

‘ಸಿನಿಮಾಗಳು ನಮ್ಮ ಮೇಲೆ ಪ್ರಭಾವ ಬೀರುತ್ತೆ ಅನಿಸುತ್ತಾ’; ದರ್ಶನ್ ಅರ್ಜಿಗೆ ಹೈಕೋರ್ಟ್ ಜಡ್ಜ್​ ಪ್ರಶ್ನೆ – Kannada News | Darshan vs BOSS Movie: Karnataka HC Asks If Judges Get Influenced By Films

ಕನ್ನಡದ ‘ಬಾಸ್’ ಚಿತ್ರಕ್ಕೆ (Boss Movie) ಸಂಕಷ್ಟ ಎದುರಾಗಿದೆ. ಈ ಚಿತ್ರದ ಬಿಡುಗಡೆಗೆ ತಡೆ ನೀಡಬೇಕು ಎಂದು ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಮಹತ್ವದ ಪ್ರಶ್ನೆ ಕೇಳಿದೆ. ಸಿನಿಮಾ ಬಿಡುಗಡೆಯಾದರೆ ಕ್ರಿಮಿನಲ್ ಪ್ರಕರಣದ ವಿಚಾರಣೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ದರ್ಶನ್ ಪರ ವಕೀಲರು ವಾದಿಸಿದ್ದರು. ಈ ವಾದವನ್ನು ಕೋರ್ಟ್ ಪ್ರಶ್ನಿಸಿದೆ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಆರೋಪಿ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈಗಾಗಲೇ ‘ಬಾಸ್’ ಹೆಸರಿನ…

Read More

ನ್ಯಾವಿಟೇರ್​​ನಲ್ಲಿ ಸಾಫ್ಟ್​ವೇರ್ ಸಮಸ್ಯೆ: ಭಾರತ, ಯುರೋಪ್​​ನಲ್ಲಿ ವಿಮಾನ ಸೇವೆಯಲ್ಲಿ ವ್ಯತ್ಯಯ – Kannada News | Navitaire System Glitch Disrupts Airline Operations Across India and Europe

ನವದೆಹಲಿ, ಫೆಬ್ರವರಿ 19: ನ್ಯಾವಿಟೇರ್​​ನಲ್ಲಿ ಉಂಟಾದ ಸಾಫ್ಟ್​ವೇರ್ ಸಮಸ್ಯೆಯಿಂದಾಗಿ ಗುರುವಾರ ಬೆಳಗ್ಗೆ ವಿವಿಧ ವಿಮಾನ ನಿಲ್ದಾಣ(Airport)ಗಳಲ್ಲಿ 40 ನಿಮಿಷಗಳಿಗೂ ಹೆಚ್ಚು ಕಾಲ ವಿಮಾನಯಾನ ಸಂಸ್ಥೆಗಳು ಸಮಸ್ಯೆಯನ್ನು ಎದುರಿಸಬೇಕಾಯಿತು. ಕೇವಲ ಭಾರತದಲ್ಲಿ ಮಾತ್ರವಲ್ಲ ಯುರೋಪ್​ನಲ್ಲಿ ಕೂಡ ಇದೇ ರೀತಿಯ ಸಮಸ್ಯೆಗಳನ್ನು ಎದುರಿಸಲಾಯಿತು. ದೆಹಲಿ, ಮುಂಬೈ ಮತ್ತು ಇತರ ವಿಮಾನ ನಿಲ್ದಾಣಗಳಲ್ಲಿ ಇಂಡಿಗೋ, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಸ್ಪೈಸ್‌ಜೆಟ್ ಮತ್ತು ಆಕಾಶ ಏರ್ ವಿಮಾನಗಳ ಹಾರಾಟದ ಪರಿಣಾಮ ಬೀರಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ. ಸಾಫ್ಟ್‌ವೇರ್ ವ್ಯತ್ಯಯದಿಂದಾಗಿ ಚೆಕ್-ಇನ್ ವ್ಯವಸ್ಥೆಗಳು…

Read More

ಉತ್ತರ ಕನ್ನಡದಲ್ಲಿ ಹೈ ಅಲರ್ಟ್: ಕೊಮುಗಲಭೆ ಸುಳಿವು ನೀಡಿದ ಗುಪ್ತಚರ ಇಲಾಖೆ, ಕಠಿಣ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ! – Kannada News | Uttara Kannada on High Alert After Intelligence Warning; District Administration Steps Up strict action

ಕಾರವಾರ, ಜೂನ್​​ 29: ಮೂರಿನ್ ಕಟ್ಟೆ ಧ್ವಂಸ ವಿವಾದ (Moorin Katte Controversy) ಇತ್ತೀಚೆಗೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆ ಬಳಿಕ ಉತ್ತರ ಕನ್ನಡದ (Uttara kannada) ಭಟ್ಕಳದಲ್ಲಿ ಇಂದಿಗೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಿರುವಾಗ ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಭಟ್ಕಳದಲ್ಲಿ ಕೋಮು ಗಲಭೆ ನಡೆಯುವ ಸಾಧ್ಯತೆ ಕುರಿತಾಗಿ ಗುಪ್ತಚರ ಇಲಾಖೆ (ಇಂಟೆಲಿಜೆನ್ಸ್) ಸುಳಿವು ನೀಡಿದೆ. ಗುಪ್ತಚರ ಇಲಾಖೆ ಸುಳಿವು ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಹಾಗೂ ಭಟ್ಕಳ ಶಹರ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳಲು…

Read More

ಬೆಳಗಾವಿ: DySP, ಪಿಎಸ್​ಐ ಹೆಸರು ಬರೆದಿಟ್ಟು ವ್ಯಕ್ತಿ ಸಾವು, ಕಾರಣವೇನು? – Kannada News

ಬೆಳಗಾವಿ, (ಜೂನ್ 02): ವ್ಯಕ್ತಿಯೋರ್ವ DySP, ಪಿಎಸ್​ಐ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ. ಬೆಂಡಿಗೇರಿ ಗ್ರಾಮದಲ್ಲಿ ರವೀಂದ್ರ ದಾನವ್ವಗೋಳ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊಟ್ಟ ಸಾಲ ವಾಪಸ್ ಕೊಟ್ಟಿಲ್ಲ ಎಂದು ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರವೀಂದ್ರ ಡೆತ್​​ ನೋಟ್​​ನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪೊಲೀಸರ ಸಹ ಅನ್ಯಾಯ…

Read More

PBKS vs MI: ಜಸ್ಪ್ರೀತ್ ಬುಮ್ರಾಗೆ ನಾಯಕತ್ವ; ಮುಂಬೈ ಫ್ರಾಂಚೈಸಿಯಿಂದ ಕ್ರಾಂತಿಕಾರಿ ನಿರ್ಧಾರ – Kannada News | IPL 2026: Jasprit Bumrah Takes Mumbai Indians Captaincy vs PBKS in Historic Match 58

ಐಪಿಎಲ್ 2026 (IPL 2026) ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ (PBKS vs MI) ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಅಚ್ಚರಿಯ ಬದಲಾವಣೆ ಮಾಡಲಾಗಿದೆ. ಸತತ ಸೋಲುಗಳಿಂದಾಗಿ ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕನ ಬದಲಾಗಿದ್ದಾನೆ. ಈ ಸೀಸನ್​ನಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ನಾಯಕತ್ವವಹಿಸಿದರೂ ಮುಂಬೈ ತಂಡದ ಅದೃಷ್ಟ ಬದಲಾಗಲಿಲ್ಲ. ಇದೀಗ ಮುಂದಿನ ಸೀಸನ್​ಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಮುಂಬೈ…

Read More

ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ: ರೊಚ್ಚಿಗೆದ್ದ ಕನ್ನಡಪರ ಹೋರಾಟಗಾರರು

ಹುಬ್ಬಳ್ಳಿ, ಮಾ.17: ರೇಲ್ವೆ ಇಲಾಖೆಯು ನಡೆಸುವ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದಿರುವ ಕುರಿತು ತೀವ್ರ ವಿರೋಧ ವ್ಯಕ್ತವಾಗಿದೆ. ಗೂಡ್ಸ್ ರೈಲ್ವೆ ಮ್ಯಾನೇಜರ್ ಹಾಗೂ LDCE ಹುದ್ದೆಗಳಿಗೆ ನಡೆಯುವ ಮುಂಬಡ್ತಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶವಿಲ್ಲದ ಕಾರಣ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಈ ಕ್ರಮವನ್ನು ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ…

Read More

666 ಆಪರೇಷನ್ ಡ್ರೀಮ್ ಥಿಯೇಟರ್: ಏಜೆಂಟ್ ಕಾವೇರಿ ಪಾತ್ರದಲ್ಲಿ ಅದಿತಿ ಬಾಲನ್

‘666 ಆಪರೇಷನ್ ಡ್ರೀಮ್ ಥಿಯೇಟರ್’ (666 Operation Dream Theatre) ಸಿನಿಮಾದ ಪ್ರತಿ ಪಾತ್ರಗಳು ಕೂಡ ಕೌತುಕ ಮೂಡಿಸಿವೆ. ಶಿವರಾಜ್​ಕುಮಾರ್, ಡಾಲಿ ಧನಂಜಯ, ಪ್ರಿಯಾಂಕಾ ಮೋಹನ್, ಅದಿತಿ ಬಾಲನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹೇಮಂತ್ ರಾವ್ ಅವರು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಅದಿತಿ ಬಾಲನ್ (Aditi Balan) ಅವರು ಏಜೆಂಟ್ ಕಾವೇರಿ ಎಂಬ ಪಾತ್ರ ಮಾಡುತ್ತಿದ್ದಾರೆ ಎಂಬ ಚಿತ್ರತಂಡ ಮಾಹಿತಿ ನೀಡಿದೆ. ಈ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ…

Read More

ರಾಜ್ಯ ರಾಜಕಾರಣಕ್ಕೆ ಕುಮಾರಣ್ಣ ವಾಪಸ್, ಯಾವ ಕ್ಷೇತ್ರದಿಂದ ಸ್ಪರ್ಧೆ? ಎಚ್​​​ಡಿಕೆ ಹೇಳಿದ್ದಿಷ್ಟು – Kannada News | HD Kumaraswamy Once Again Express coming Back to State politics from national

ಮಂಡ್ಯ, (ಜನವರಿ 23): ಎನ್​​ಡಿಎ ಕೈಜೋಡಿಸಿ ರಾಷ್ಟ್ರ ರಾಜಕಾರಣದಲ್ಲಿ ಬ್ಯುಸಿ ಆಗಿರುವ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ (HD Kumaraswamy), ಮತ್ತೆ ರಾಜ್ಯ ರಾಜಕೀಯಕ್ಕೆ ಮರಳುವ ಸೂಚನೆ ಕೊಟ್ಟಿದ್ದಾರೆ. ಕೆಲವು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಕುಮಾರಸ್ವಾಮಿ ಮಾತಾಡ್ತಿದ್ದು, ಕಾಂಗ್ರೆಸ್​ ಸರ್ಕಾರ ವಿರುದ್ಧ ಕೆಂಡಕಾರುತ್ತಿದ್ದಾರೆ. ಇತ್ತೀಗಷ್ಟೇ ಜೆಡಿಎಸ್​ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಡ್ಯಾಡಿ ಈಸ್​ ಹೋಮ್ ಎಐ ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ರಾಜ್ಯ ರಾಜಕಾರಣಕ್ಕೆ ಹಿಂತಿರುಗುವ ಬಗ್ಗೆ ಕುಮಾರಸ್ವಾಮಿ ಮಾತಾಡಿದ್ದಾರೆ. ಹೌದು……

Read More

ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು: 40 ನಿಮಿಷ ವಾಹನ ಸಂಚಾರ ಸ್ಥಗಿತ

ಬೆಂಗಳೂರು, ಜು.8: ಸಿಲಿಕಾನ್ ಸಿಟಿಯ ಬಿಡುವಿಲ್ಲದ ರಸ್ತೆಗಳಲ್ಲಿ ಒಂದಾದ ಪ್ಯಾಲೇಸ್ ರಸ್ತೆಯಲ್ಲಿ ನಿನ್ನೆ ಸಂಜೆ ಭೀತಿ ಹಾಗೂ ಆಶ್ಚರ್ಯದ ವಾತಾವರಣ ಸೃಷ್ಟಿಯಾಗಿತ್ತು. ರಸ್ತೆಯ ಮಧ್ಯಭಾಗದಲ್ಲೇ ಬೃಹತ್ ನಾಗರಹಾವೊಂದು ಪ್ರತ್ಯಕ್ಷವಾಗಿ, ಹೆಡೆಬಿಚ್ಚಿ ಕುಳಿತಿದ್ದರಿಂದ ವಾಹನ ಸವಾರರು ಹಾಗೂ ಸ್ಥಳೀಯರು ಕೆಲಕಾಲ ಆತಂಕಕ್ಕೊಳಗಾಗಿದ್ದರು. ನಿನ್ನೆ ಸಂಜೆ ಸುಮಾರಿಗೆ ಪ್ಯಾಲೇಸ್ ರಸ್ತೆಯ ಮುಖ್ಯ ರಸ್ತೆಗೆ ಬಂದ ನಾಗರಹಾವು, ರಸ್ತೆಯ ಮಧ್ಯದಲ್ಲೇ ಹೆಡೆಬಿಚ್ಚಿ ಕೆಲಕಾಲ ಅಲ್ಲೇ ಇತ್ತು. ಇದನ್ನು ನೋಡಿದ ಬೈಕ್ ಹಾಗೂ ಕಾರು ಸವಾರರು ಹಾವಿಗೆ ಮತ್ತು ತಮಗೂ ಅಪಾಯವಾಗದಂತೆ ವಾಹನಗಳನ್ನು…

Read More