Headlines

TV9 Kannada News Live: ಹೈಕಮಾಂಡ್ ನಡೆಗೆ ಕೈ ನಾಯಕರು ಗರಂ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 05 August 2026 Monsoon, Cabinet expansion, congress MLAs, Politics Cinema Latest Updates Online

Breaking News Today Live Updates in Kannada: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಚನೆ ಅಸಮಾಧಾನ ತೀವ್ರಗೊಂಡಿದ್ದು, ಶಾಸಕ ಆರ್. ಬಿ. ತಿಮ್ಮಾಪುರ ಹಾಗೂ ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ‘ಪೇಮೆಂಟ್ ಸೀಟ್’ ಕುರಿತ ಆಡಿಯೋ ವೈರಲ್ ಆಗಿದೆ. ಮತ್ತೊಂದೆಡೆ, ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಇಂದು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 6 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ನಡುವೆ, ತಮಿಳುನಾಡಿನಲ್ಲಿ ನಟಿ ತ್ರಿಶಾ…

Read More

‘ಅವರನ್ನು ಸಿಎಂ ವಿಜಯ್ ಅಂತಲೇ ಕರೆಯಬೇಕು’; ಮಾಧವನ್ ನೇರ ಮಾತು – Kannada News | R Madhavan Calls Thalapathy Vijay CM Vijay, Rules Out His Own Political Entry

ತಮಿಳುನಾಡಿನ ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಹಾಗೂ ಚಿತ್ರರಂಗದ ಸಹನಟ ದಳಪತಿ ವಿಜಯ್ ಅವರ ರಾಜಕೀಯ ಪ್ರವೇಶದ ಕುರಿತು ನಟ ಆರ್‌. ಮಾಧವನ್ ಅವರು ಸಂದರ್ಶನವೊಂದರಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅವರು ವಿಜಯ್ ಅವರನ್ನು ಉತ್ತಮ ಗೆಳೆಯ ಎಂದು ಕರೆದಿದ್ದು, ವಿಜಯ್ ಅವರನ್ನು ‘ಸಿಎಂ ವಿಜಯ್’ ಎಂದು ಕರೆಯಬೇಕು ಎಂದಿದ್ದಾರೆ. ಸಂದರ್ಶನದಲ್ಲಿ ತಮಿಳುನಾಡು ರಾಜಕೀಯದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಧವನ್, ‘ಚಿತ್ರರಂಗದಲ್ಲಿ ನಮ್ಮೊಂದಿಗೇ ಬೆಳೆದು ಬಂದ ನಟ ವಿಜಯ್ ರಾಜಕೀಯ ರಂಗಕ್ಕೆ ಬಂದಿರುವುದು ಹೆಮ್ಮೆ ತಂದಿದೆ ಎಂದಿದ್ದಾರೆ….

Read More

Spiritual Tips: ಸೂರ್ಯಗ್ರಹಣದಂದು ಗರ್ಭಿಣಿಯರು ತೆಗೆದುಕೊಳ್ಳಬೇಕಾದ ಆಧ್ಯಾತ್ಮಿಕ ಮುನ್ನೆಚ್ಚರಿಕೆಗಳಿವು – Kannada News | Solar Eclipse Precautions for Pregnant Women: Spiritual Tips and Rules

ಖಗೋಳ ಶಾಸ್ತ್ರದ ಪ್ರಕಾರ ಗ್ರಹಣ ಎಂಬುದು ಒಂದು ನೈಸರ್ಗಿಕ ವಿದ್ಯಮಾನವಾದರೂ, ಸನಾತನ ಧರ್ಮ ಮತ್ತು ಆಧ್ಯಾತ್ಮಿಕ ಪರಂಪರೆಯಲ್ಲಿ ಇದಕ್ಕೆ ಅತ್ಯಂತ ವಿಶೇಷ ಮಹತ್ವವಿದೆ. ಶೀಘ್ರದಲ್ಲೇ ಸಂಭವಿಸಲಿರುವ (ಆ.12) ಸೂರ್ಯಗ್ರಹಣದ ಹಿನ್ನೆಲೆಯಲ್ಲಿ, ಗರ್ಭಿಣಿಯರು ತಮ್ಮ ಹಾಗೂ ಹುಟ್ಟಲಿರುವ ಮಗುವಿನ ಆರೋಗ್ಯ, ಕ್ಷೇಮ ಮತ್ತು ಧನಾತ್ಮಕ ಶಕ್ತಿಗಾಗಿ ಕೆಲವೊಂದು ಸರಳ ಮುನ್ನೆಚ್ಚರಿಕೆಗಳನ್ನು ವಹಿಸುವುದು ಸೂಕ್ತ ಎಂದು ವಿದ್ವಾಂಸರು ಹಾಗೂ ಹಿರಿಯರು ಸಲಹೆ ನೀಡುತ್ತಾರೆ. ಗ್ರಹಣದ ಸಮಯದಲ್ಲಿ ಬ್ರಹ್ಮಾಂಡದಲ್ಲಿ ಉಂಟಾಗುವ ಶಕ್ತಿಯ ವ್ಯತ್ಯಾಸಗಳು ಮನಸ್ಸು ಮತ್ತು ಶರೀರದ ಮೇಲೆ ಪ್ರಭಾವ ಬೀರಬಲ್ಲವು…

Read More

ಯಾರಿಂದಲೂ ಸಾಧ್ಯವಾಗದ ಹೊಸ ವಿಶ್ವ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam Creates New World Record in International Cricket

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿರುವುದು ಪಾಕಿಸ್ತಾನ್ ಟೆಸ್ಟ್ ತಂಡದ ನಾಯಕ ಬಾಬರ್ ಆಝಂ (Babar Azam). ಅದು ಸಹ ಮೂರು ಸ್ವರೂಪಗಳಲ್ಲೂ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಎಂಬುದು ವಿಶೇಷ. (PC: PCB) Source link

Read More

ಸಚಿವ ಸ್ಥಾನ ವಂಚಿತ ಸುಬ್ಬಾರೆಡ್ಡಿ ಬೆಂಬಲಿಸಿ ಮೂರು ತಾಲೂಕುಗಳು ಬಂದ್: ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ – Kannada News | Bagepalli, Gudibande, Chelur Bandh Over Denial of Ministerial Post to SN Subbareddy

ಚಿಕ್ಕಬಳ್ಳಾಪುರ, ಆಗಸ್ಟ್ 5: ಸಚಿವ ಸ್ಥಾನ ವಂಚಿತ ಶಾಸಕರ ಆಕ್ರೋಶದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮೂರು ತಾಲೂಕುಗಳಾದ ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರಿನಲ್ಲಿ ಇಂದು ಸಂಪೂರ್ಣ ಬಂದ್​ಗೆ ಕರೆ ನೀಡಲಾಗಿದೆ. ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗದ ಕಾರಣ ಅವರ ಬೆಂಬಲಿಗರು ಕಿಚ್ಚು ಹೊರಹಾಕುತ್ತಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದಲೇ ರಸ್ತೆಗೆ ಇಳಿದಿರುವ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗೇಪಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೇರಿದಂತೆ ಪ್ರಮುಖ…

Read More

ಚಿಕ್ಕಮಗಳೂರು: 5 ಮಂದಿ ಅಕ್ರಮ ಬಾಂಗ್ಲಾದೇಶಿ ನಿವಾಸಿಗಳ ಬಂಧನ – Kannada News | Five Illegal Bangladeshi Nationals Arrested in Karnataka’s Chikkamagaluru

5 ಮಂದಿ ಅಕ್ರಮ ಬಾಂಗ್ಲಾದೇಶಿ ನಿವಾಸಿಗಳ ಬಂಧನImage Credit source: tv9 ಚಿಕ್ಕಮಗಳೂರು, ಆಗಸ್ಟ್ 5: ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಾಫಿ ತೋಟಗಳು, ಹೋಂಸ್ಟೇ ಹಾಗೂ ರೆಸಾರ್ಟ್‌ಗಳಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳಿದ್ದಾರೆ ಎಂಬ ಆರೋಪಗಳ ನಡುವೆ ಐವರು ಅಕ್ರಮ ಬಾಂಗ್ಲಾದೇಶಿ ನಿವಾಸಿಗಳನ್ನು ಪೊಲೀಸರು ಬಂದಿಸಿರುವುದು ಚರ್ಚೆಗೆ ಕಾರಣವಾಗಿದೆ. ಕೇಂದ್ರ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯ ಆಧಾರದಲ್ಲಿ ನಡೆಸಿದ ತಪಾಸಣೆ ವೇಳೆ ಐವರು ಪತ್ತೆಯಾಗಿದ್ದು, ಅವರ ಬಳಿ ಬಾಂಗ್ಲಾದೇಶದ ಗುರುತಿನ ಚೀಟಿಗಳು ಪತ್ತೆಯಾಗಿವೆ. ಕಳೆದ ಎರಡು…

Read More

ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ! – Kannada News | Koppal Congress Revolt: Jyothi Gondabal Resigns After Raghavendra Hitnal Misses Cabinet Berth

ಕೊಪ್ಪಳ, ಆಗಸ್ಟ್ 05: ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆ ನಂತರ ಅಸಮಾಧಾನ ಸ್ಫೋಟಗೊಂಡಿದೆ. ಕೊಪ್ಪಳ ಜಿಲ್ಲೆಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಶಾಸಕ ರಾಘವೇಂದ್ರ ಹಿಟ್ನಾಳ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಘವೇಂದ್ರ ಹಿಟ್ನಾಳ್ ಅವರ ಬೆಂಬಲಿತರಾದ ಜ್ಯೋತಿ ಗೊಂಡಬಾಳ್, ತಮ್ಮ ರಾಜೀನಾಮೆ ಪತ್ರವನ್ನು ಕೊಪ್ಪಳ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅಮರೇಗೌಡ ಬಯ್ಯಪುರಾ ಅವರಿಗೆ ಸಲ್ಲಿಸಿದ್ದಾರೆ. ಕಳೆದ…

Read More

ಶ್ರೀಲಂಕಾಗೆ ತೆರಳದ ಟೀಮ್ ಇಂಡಿಯಾ ಆಟಗಾರ! – Kannada News | Sai Sudharsan Injured; Stays at Bengaluru CoE Ahead of SL Test Series

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾ ಈಗಾಗಲೇ ಲಂಕಾಗೆ ಪ್ರಯಾಣ ಬೆಳೆಸಿದೆ. ಆದರೆ, ಈ ಪ್ರವಾಸ ಕೈಗೊಂಡಿರುವ ಭಾರತ ತಂಡದಲ್ಲಿ ಯುವ ಬ್ಯಾಟರ್ ಸಾಯಿ ಸುದರ್ಶನ್ ಕಾಣಿಸಿಕೊಂಡಿಲ್ಲ. ಕಾಲಿನ ಹೆಬ್ಬೆರಳಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅವರು ಭಾರತ ತಂಡದೊಂದಿಗೆ ಪ್ರಯಾಣಿಸದೆ, ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲೇ (CoE) ಉಳಿದುಕೊಂಡಿದ್ದಾರೆ. ಬೆಂಗಳೂರಿನಲ್ಲೇ ಉಳಿದ ಸಾಯಿ! ಟೆಸ್ಟ್ ತಂಡದ ಉಳಿದ ಆಟಗಾರರು ಮಂಗಳವಾರವೇ (ಆಗಸ್ಟ್ 4) ಕೊಲಂಬೊ ತಲುಪಿದ್ದಾರೆ. ಆದರೆ, ಸಾಯಿ ಸುದರ್ಶನ್ ಮಾತ್ರ…

Read More

ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್! – Kannada News | Leaked Audio Controversy: Congress Leaders Express Discontent Over Cabinet Seats

ಆರ್. ಬಿ. ತಿಮ್ಮಾಪುರ ಹಾಗೂ ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಬಾಗಲಕೋಟೆ, ಆಗಸ್ಟ್ 05: ರಾಜ್ಯ ಕಾಂಗ್ರೆಸ್ (Congress) ಸರ್ಕಾರದಲ್ಲಿ ಸಚಿವ ಸಂಪುಟ ಪುನರಚನೆ ಮತ್ತು ಖಾತೆ ಹಂಚಿಕೆ ವಿಚಾರವಾಗಿ ಆಡಳಿತ ಪಕ್ಷದೊಳಗೆ ತೀವ್ರ ಅಸಮಾಧಾನ ಹೊಗೆಯಾಡುತ್ತಿದ್ದು, ಇದೀಗ ಮಾಜಿ ಸಚಿವ, ಮುಧೋಳ ಶಾಸಕ ಆರ್. ಬಿ. ತಿಮ್ಮಾಪುರ ಹಾಗೂ ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಸಂಭಾಷಣೆ ತೀವ್ರ ಸಂಚಲನ ಮೂಡಿಸಿದೆ. ವೈರಲ್ ಆಗಿರುವ ಆಡಿಯೋದಲ್ಲಿ ಕಾಂಗ್ರೆಸ್…

Read More

52 ಲಕ್ಷಕ್ಕೆ ಆಫೀಸ್​ ಖರೀದಿಸಿ 5 ಕೋಟಿ ರೂಪಾಯಿಗೆ ಮಾರಿದ ಮಾಧುರಿ ದೀಕ್ಷಿತ್ – Kannada News | Madhuri Dixit Sells Mumbai Office for Rs 4 Crore 85 lakh, Gains 824 Percent Profit

ಬಾಲಿವುಡ್‌ನ ಧಕ್ ಧಕ್ ಗರ್ಲ್ ಮಾಧುರಿ ದೀಕ್ಷಿತ್ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಭಾರಿ ಲಾಭ ಗಳಿಸಿದ್ದಾರೆ. ಮುಂಬೈನ ಅಂಧೇರಿಯಲ್ಲಿರುವ ತಮ್ಮ ಕಮರ್ಷಿಯಲ್ ಆಫೀಸ್ ಒಂದನ್ನು ಅವರು ಬರೋಬ್ಬರಿ 4.85 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ. ಸುಮಾರು 18 ವರ್ಷಗಳ ಹಿಂದೆ ಕಡಿಮೆ ಬೆಲೆಗೆ ಖರೀದಿಸಿದ್ದ ಆಸ್ತಿ ಇದೀಗ ಶೇಕಡಾ 824 ರಷ್ಟು ಭಾರಿ ಪ್ರಮಾಣದ ರಿಟರ್ನ್ಸ್ ತಂದುಕೊಟ್ಟಿದೆ. 18 ವರ್ಷಗಳ ಹಿಂದೆ ಮಾಡಿದ್ದ ಹೂಡಿಕೆ ಮಾಧುರಿ ದೀಕ್ಷಿತ್ ಅವರು ಈ ಆಫೀಸ್ ಅನ್ನು ಮೇ 2008 ರಲ್ಲಿ…

Read More