Video: ಅಮೆರಿಕದಿಂದ ಇರಾನ್‌ಗೆ 300 ಡಾಲರ್ ಆರ್ಥಿಕ ನೆರವು, ಲೆಬನಾನ್ ಮೇಲಿನ ಇಸ್ರೇಲ್ ದಾಳಿಗೆ ಇರಾನ್ ಖಂಡನೆ – Kannada News | US Iran Tensions: Iran Condemns Israeli Attacks in Lebanon Amidst Aid Offers and Nuclear Standoff
ಟೆಹ್ರಾನ್, ಜೂನ್ 22: ಅಮೆರಿಕವು ಇರಾನ್‌ಗೆ 300 ಬಿಲಿಯನ್ ಡಾಲರ್ ಆರ್ಥಿಕ ನೆರವು ನೀಡಲು ಒಪ್ಪಿಕೊಂಡಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ದೃಢಪಡಿಸಿದ್ದಾರೆ. ಈ ನೆರವು ಇರಾನ್‌ನ ಪುನರ್ನಿರ್ಮಾಣ ಕಾರ್ಯಗಳಿಗೆ ಮೀಸಲಾಗಿದೆ ಎಂದು ಹೇಳಲಾಗಿದೆ. ಆದರೆ ಈ ಬೆಳವಣಿಗೆಗಳ ನಡುವೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಲೆಬನಾನ್‌ನಿಂದ ತಮ್ಮ ಸೇನೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೆ, ಇರಾನ್ ಪರಮಾಣು ಅಸ್ತ್ರಗಳನ್ನು ಹೊಂದುವುದನ್ನು ನಾವು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ಈ ಹಿಂದೆ ಯುದ್ಧ…