ನನ್ನ ಸಾವಿಗೆ ಇವರೇ ಕಾರಣ: ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ!
ಚಿತ್ರದುರ್ಗ, ಏ.2: “ಸ್ಟೂಡೆಂಟ್ ಲೈಫ್ ಈಸ್ ಗೋಲ್ಡನ್ ಲೈಫ್” ಎಂಬ ಮಾತಿದೆ. ಕಾಲೇಜು ಜೀವನದಲ್ಲಿ ಎಲ್ಲವೂ ಚಂದ, ಆದರೆ ಅಲ್ಲಿ ಕೆಲವೊಂದು ಅತಿರೇಖದ ವಿಚಾರಗಳು ನಡೆಯುತ್ತದೆ, ವಿದ್ಯಾರ್ಥಿಗಳ ನಡುವೆ ಲವ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಮಿತಿಮೀರಿದ ಸಂಬಂಧಗಳು, ಹೀಗೆ ಹಲವೂ ಘಟನೆಗಳು ನಡೆದಿರುತ್ತದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಇರಬೇಕಾದ ಗುರು ಹಾಗೂ ಶಿಷ್ಯರ ಸಂಬಂಧಕ್ಕೆ ಬೇರೆ ಅರ್ಥವನ್ನು ಕಲ್ಪಿಸುವ ಚಟ ಈಗ ಕಾಲೇಜಿಗಳಲ್ಲಿ ಶುರುವಾಗಿದೆ. ಇದೀಗ ಇಂತಹದೇ ಒಂದು ವಿಚಾರಕ್ಕೆ ವಿದ್ಯಾರ್ಥಿಯೊಬ್ಬಳ ಜೀವ ಕಳೆದುಕೊಂಡಿದ್ದಾಳೆ….