Headlines

Bengaluru Air Quality: ಮಳೆ ಬೆನ್ನಲ್ಲೇ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ – Kannada News

ಮಳೆ ಬೆನ್ನಲ್ಲೇ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ ಬೆಂಗಳೂರು, ಜೂನ್ 10: ಇಂದು ಕರ್ನಾಟಕದ ಪ್ರಮುಖ ನಗರಗಳು ಹಾಗೂ ರಾಜಧಾನಿ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ತೃಪ್ತಿಕರವಾಗಿದೆ. ಇತ್ತೀಚಿನ ಮಳೆಯ ಕಾರಣದಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿದಿದ್ದು, ಜನಸಾಮಾನ್ಯರು ನಿರಾಳವಾಗಿ ಉಸಿರಾಡುವಂತಾಗಿದೆ. ಮುಖ್ಯಾಂಶಗಳು ಇಂದಿನ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕವು ಅತ್ಯಂತ ಉತ್ತಮ ಶ್ರೇಣಿಯಲ್ಲಿದೆ. ಮಳೆಯ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಕುಸಿದಿದೆ. ಮೈಸೂರು, ಮಂಗಳೂರು ಮತ್ತು ಗದಗದ ಗಾಳಿಯ…

Read More

ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ: ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ – Kannada News | Kerala CM Clarifies Malayalam Bill: No Compulsion for Kannada School Students

ಬೆಂಗಳೂರು, ಜ.10: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧಿಸಿದಂತೆ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ (Kerala Malayalam Bill) ಅನುಮೋದನೆ ನೀಡಿತ್ತು. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್​​ಗೆ ಪತ್ರ ಬರೆದಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ ಎಂದು ಹೇಳಿದ್ದಾರೆ. 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ…

Read More

ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ – Kannada News | Kannada Actor Dileep Raj funeral will take place in Farm House near Ram Nagar

ಖ್ಯಾತ ನಟ ದಿಲೀಪ್ ರಾಜ್ (Dileep Raj) ಅವರು ನಿಧನರಾಗಿದ್ದು, ರಾಮನಗರ ತಾಲೂಕಿನ ಗುನ್ನೂರು ಬಳಿಯ ತೋಟದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಈ ಬಗ್ಗೆ ಕುಟುಂಬದವರು ಮಾಹಿತಿ ಹಂಚಿಕೊಂಡಿದ್ದಾರೆ. 10 ವರ್ಷಗಳ ಹಿಂದೆ ಗುನ್ನೂರು ಗ್ರಾಮದಲ್ಲಿ ದಿಲೀಪ್ ರಾಜ್ ಅವರು ಒಂದು ಎಕರೆ ಜಮೀನು ಖರೀದಿಸಿದ್ದರು. ಇಂದು (ಮೇ 13) ಸಂಜೆ ನಾಲ್ಕು ಗಂಟೆ ಸುಮಾರಿಗೆ ಅದೇ ಸ್ಥಳದಲ್ಲಿ ಅಂತ್ಯಕ್ರಿಯೆ (Dileep Raj Funeral) ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ. ಫಾರ್ಮ್ ಹೌಸ್ ಕೆಲಸಗಾರರು ಹಾಗೂ ಗ್ರಾಮಸ್ಥರಿಂದ ಗುಂಡಿ…

Read More

ಯುದ್ಧ ನಿಲ್ಲಿಸುವ ಸುಳಿವು ನೀಡಿದ ಟ್ರಂಪ್; ಕದನವಿರಾಮಕ್ಕೆ ಇರಾನ್ ಜೊತೆ ಅಮೆರಿಕ ಮಾತುಕತೆ

ವಾಷಿಂಗ್ಟನ್, ಮಾರ್ಚ್ 23: ಇರಾನ್ ಜೊತೆಗಿನ ಯುದ್ಧದ ಕಾರ್ಮೋಡ ಸರಿಯುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಇರಾನ್, ಇಸ್ರೇಲ್ ಮತ್ತು ಅಮೆರಿಕದ ನಡುವಿನ ಯುದ್ಧದ ಪರಿಣಾಮವನ್ನು ಗಲ್ಫ್ ರಾಷ್ಟ್ರಗಳೂ ಅನುಭವಿಸಿದ್ದವು. ಇದರ ಪರೋಕ್ಷ ಪರಿಣಾಮವನ್ನು ಭಾರತ ಸೇರಿದಂತೆ ಇತರೆ ದೇಶಗಳೂ ಅನುಭವಿಸಿದ್ದವು. ಜಗತ್ತಿನಾದ್ಯಂತ ತೈಲ, ಇಂಧನದ ಬಿಕ್ಕಟ್ಟು ಎದುರಾಗಿದೆ. ಯುದ್ಧ ಶುರುವಾಗಿ 24 ದಿನಗಳ ನಂತರ ಇದೀಗ ಈ ಯುದ್ಧಕ್ಕೆ ತೆರೆ ಬೀಳುವ ಲಕ್ಷಣಗಳೂ ಗೋಚರಿಸುತ್ತಿವೆ. Source link

Read More

ಕನ್ನಡದಲ್ಲಿ ಅಂಬರೀಷ್, ತೆಲುಗಿನಲ್ಲಿ ಪ್ರಭಾಸ್; ಇಬ್ಬರೂ ರೆಬೆಲ್ ಸ್ಟಾರ್ ಮಧ್ಯೆ ಇದೆ ಸಾಮ್ಯತೆ

ಕನ್ನಡ ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಅಂತ ಇದ್ದವರು ಅಂಬರೀಷ್. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಮಿಂಚಿ ಅವರು ಮರೆಯಾದರು. ಅವರು ಈಗಲೂ ಅನೇಕರ ಫೇವರಿಟ್. ತೆಲುಗಿನಲ್ಲಿ ಪ್ರಭಾಸ್ (Prabhas) ಅವರನ್ನು ರೆಬೆಲ್ ಸ್ಟಾರ್ ಎನ್ನುತ್ತಾರೆ. ಈಗಲೂ ಅವರು ಸಿನಿಮಾಗಳನ್ನು ಮಾಡುತ್ತಾ ಇದ್ದಾರೆ. ಈಗ ಇಬ್ಬರ ಮಧ್ಯೆ ಒಂದು ಸಾಮ್ಯತೆ ಇದೆ ಎಂಬ ವಿಷಯ ಗೊತ್ತಾಗಿದೆ. ‘ಆಲ್​ ರೌಂಡರ್’ ಹೆಸರಿನ ಯೂಟ್ಯೂಬ್ ಚಾನೆಲ್ ಅಲ್ಲಿ ಕಾಸ್ಟಿಂಗ್ ನಿರ್ದೇಶಕ ನಂದ ಕೀಶೋರ್ ಮಾತನಾಡಿದ್ದಾರೆ. ಅವರು ತೆಲುಗು ಚಿತ್ರರಂಗವನ್ನು ಹತ್ತಿರದಿಂದ ಕಂಡವರು….

Read More

Chanakya Niti: ಆಫೀಸ್‌ ಪಾಲಿಟಿಕ್ಸ್‌ನಿಂದ ನಿಮ್ಮನ್ನು ನೀವು ಕಾಪಾಡಿಕೊಳ್ಳಲು ಚಾಣಕ್ಯರ ಈ ಸಲಹೆಗಳನ್ನು ಪಾಲಿಸಿ – Kannada News | Chanakya Niti: How to deal with office politics effectively?

ಕೆಲಸದ ಸ್ಥಳಗಳಲ್ಲಿ ಆಫೀಸ್‌ ಪಾಲಿಟಿಕ್ಸ್‌ (office politics), ಸಹದ್ಯೋಗಿಗಳ ನಡುವೆ ಮನಸ್ತಾನ, ಶೀತಲ ಸಮರ ಇದ್ದೇ ಇರುತ್ತದೆ. ಕೆಲಸದ ಟೆನ್ಷನ್‌ ಜೊತೆಗೆ ಈ ಕಿರಿಕಿರಿಗಳು ಒತ್ತಡವನ್ನು ಇನ್ನಷ್ಟು ಹೆಚ್ಚಿಸುತ್ತದೆ, ಮಾನಸಿಕ ಶಾಂತಿಯನ್ನು ಹಾಳು ಮಾಡುತ್ತದೆ. ಅಲ್ಲದೆ ಈ ಆಫೀಸ್‌ ಪಾಲಿಟಿಕ್ಸ್‌ ವೃತ್ತಿ ಜೀವನದ ಯಶಸ್ಸಿಗೂ ಅಡ್ಡಿಯನ್ನು ಉಂಟು ಮಾಡುತ್ತದೆ. ಹೀಗಿರುವಾಗ ಈ ಎಲ್ಲಾ ಕಿರಿಕಿರಿಗಳನ್ನು ಸಮರ್ಥವಾಗಿ ನಿಭಾಯಿಸೋದು ತುಂಬಾನೇ ಮುಖ್ಯವಾಗಿದೆ. ಆದರೆ ಹೆಚ್ಚಿನವರಿಗೆ ಆಫೀಸ್‌ ಒಳ ರಾಜಕೀಯಗಳನ್ನು ಸಮರ್ಥವಾಗಿ ನಿಭಾಯಿಸೋದು ಹೇಗೆ ಎಂಬುದೇ ಗೊತ್ತಿಲ್ಲ. ಚಾಣಕ್ಯರು ನೀಡಿರುವ…

Read More

DC vs KKR IPL 2026 Live Score: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ – Kannada News | Delhi Capitals vs Kolkata Knight Riders IPL 2026 Live Cricket Score DC vs KKR Match on 8th May latest news in Kannada

2026 ರ ಐಪಿಎಲ್ ಟೂರ್ನಿಯ 51 ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ವಾಸ್ತವವಾಗಿ, ಈ ಪಂದ್ಯ ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಪರಿಸ್ಥಿತಿಯಾಗಿದೆ. ಪ್ಲೇಆಫ್ ರೇಸ್‌ನಲ್ಲಿ ಉಳಿಯಲು ಎರಡೂ ತಂಡಗಳು ಯಾವುದೇ ಬೆಲೆ ತೆತ್ತಾದರೂ ಈ ಪಂದ್ಯವನ್ನು ಗೆಲ್ಲಲೇಬೇಕು. ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಸ್ಥಾನದಲ್ಲಿದೆ. Source link

Read More

ಮಮತಾ,ಉದ್ಧವ್ ಬಳಿಕ ಈಗ ಅಖಿಲೇಶ್ ಯಾದವ್ ಸರದಿ: ಸಮಾಜವಾದಿ ಪಕ್ಷದಲ್ಲೂ ಒಡಕು? – Kannada News | SP Split Fears: Akhilesh Yadav’s Samajwadi Party Faces Rebellion After TMC and Shiv Sena

ಲಕ್ನೋ, ಜೂನ್ 18: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಮತ್ತು ಮಹಾರಾಷ್ಟ್ರದ ಶಿವಸೇನೆ (UBT) ಪಕ್ಷಗಳಲ್ಲಿ ಸಂಭವಿಸಿರುವ ಭಾರಿ ಬಂಡಾಯದ ಬೆನ್ನಲ್ಲೇ, ಈಗ ಉತ್ತರ ಪ್ರದೇಶದ ಪ್ರಮುಖ ವಿರೋಧ ಪಕ್ಷವಾದ ಸಮಾಜವಾದಿ ಪಕ್ಷದಲ್ಲೂ (SP) ಅಂತಹದ್ದೇ ದೊಡ್ಡ ವಿಭಜನೆ ಉಂಟಾಗಲಿದೆ ಎಂಬ ಆಘಾತಕಾರಿ ಮುನ್ಸೂಚನೆಯನ್ನು ಉತ್ತರ ಪ್ರದೇಶದ ಸಚಿವ ಒ.ಪಿ. ರಾಜ್‌ಭರ್ ನೀಡಿದ್ದಾರೆ. ಅಮಿತ್ ಶಾಗೆ ರಾಮ್ ಗೋಪಾಲ್ ಯಾದವ್ ಪತ್ರ? ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (SBSP) ಮುಖ್ಯಸ್ಥ ಹಾಗೂ ಯುಪಿ ಸಚಿವ ಒ.ಪಿ. ರಾಜ್‌ಭರ್…

Read More

ಮರಾಠಿ ಸಿನಿಮಾದ 42 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಿದ ಶಾರುಖ್ ಖಾನ್ – Kannada News | Shah Rukh Khan waves of 42 lakh rs loan of Marathi movie Deool Band 2

ಶಾರುಖ್ ಖಾನ್ (Shah Rukh Khan) ಅವರನ್ನು ಕಿಂಗ್ ಖಾನ್ ಎಂದು ಕರೆಯಲಾಗುತ್ತದೆ. ಇದೀಗ ಅವರು ತಮ್ಮ ಹೆಸರಿಗೆ ತಕ್ಕಂತೆ ರಾಜರ ಹೃದಯ ವೈಶಾಲ್ಯ, ಉದಾರತೆ ಮೆರೆದಿದ್ದಾರೆ. ಸಿನಿಮಾದ ತಾಂತ್ರಿಕತೆಗೆ ಸಂಬಂಧಿಸಿದ ಉದ್ಯಮಗಳನ್ನು ಹೊಂದಿರುವ ಶಾರುಖ್ ಖಾನ್ ಇದೀಗ ಮರಾಠಿ ಸಿನಿಮಾ ಒಂದರ 42 ಲಕ್ಷ ರೂಪಾಯಿ ಬಾಕಿ ಹಣವನ್ನು ಮನ್ನಾ ಮಾಡಿದ್ದು, ತಮಗೆ ಹಣಕ್ಕಿಂತಲೂ ಸಿನಿಮಾ ಮುಖ್ಯ ಎಂದು ತೋರಿಸಿದ್ದಾರೆ. ಮರಾಠಿ ಚಿತ್ರರಂಗದ ‘ದೇವೂಲ್ ಬಂದ್ 2’ ಚಿತ್ರಕ್ಕೆ ಸಂಬಂಧಿಸಿದಂತೆ, ಶಾರುಖ್ ಅವರ ನಿರ್ಮಾಣ ಸಂಸ್ಥೆಯಾದ…

Read More

SSLC District Wise Result: ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ – Kannada News | Karnataka SSLC Result District Wise Rankings 2026: Dakshina Kannada First, Kalaburagi Last

ಸಚಿವ ಮಧು ಬಂಗಾರಪ್ಪ ಅವರಿಂದ ಮಾಹಿತಿImage Credit source: Tv9 Kannada ಬೆಂಗಳೂರು, ಏಪ್ರಿಲ್​​ 23: 2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ (Karnataka SSLC 10th Result 2026) ಏಪ್ರಿಲ್‌ 23ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಂಡಿದೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಿಸಲ್ಟ್​​ ಸಂಬಂಧಿತ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಮಂದಿ ಪಾಸ್​​ ಆಗಿದ್ದಾರೆ. ಮಾರ್ಚ್…

Read More