Headlines

Lakshmi Pooja: ಶುಕ್ರವಾರ ಮನೆಗೆ ಇವುಗಳನ್ನು ತಂದರೆ ಸಂಪತ್ತು ಮತ್ತು ಶಾಂತಿ ನಿಮ್ಮದಾಗುವುದು ಪಕ್ಕಾ!

ಸನಾತನ ಧರ್ಮದಲ್ಲಿ ಶುಕ್ರವಾರಕ್ಕೆ ಅತ್ಯಂತ ದಿವ್ಯವಾದ ಮಹತ್ವವಿದೆ. ಈ ದಿನವನ್ನು ಸಂಪತ್ತು, ಅದೃಷ್ಟ ಮತ್ತು ಐಶ್ವರ್ಯದ ದೇವತೆಯಾದ ಲಕ್ಷ್ಮಿ ದೇವಿಗೆ ಸಮರ್ಪಿಸಲಾಗಿದೆ. ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಶುಕ್ರವಾರದಂದು ಕೆಲವು ಪವಿತ್ರ ವಸ್ತುಗಳನ್ನು ಮನೆಗೆ ತರುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳು ದೂರವಾಗಿ, ಆರ್ಥಿಕ ಸ್ಥಿರತೆ ಮತ್ತು ಕುಟುಂಬದಲ್ಲಿ ನೆಮ್ಮದಿ ನೆಲೆಸುತ್ತದೆ. ನಿಮ್ಮ ಜೀವನದಲ್ಲಿ ಎದುರಾಗುತ್ತಿರುವ ಆರ್ಥಿಕ ಅಡಚಣೆಗಳನ್ನು ನಿವಾರಿಸಿಕೊಂಡು, ಅಪಾರ ಐಶ್ವರ್ಯವನ್ನು ಆಕರ್ಷಿಸಲು ಬಯಸುವುದಾದರೆ, ಶುಕ್ರವಾರದ ದಿನ ಈ ಕೆಳಗಿನ 5 ಶುಭ ವಸ್ತುಗಳನ್ನು ಮನೆಗೆ…

Read More

ಎಪ್ಸ್ಟೀನ್ ಫೈಲ್ಸ್ ಒಳಗೆ ಬಾಲಿವುಡ್ ಸೆಲೆಬ್ರಿಟಿಗಳ ಹೆಸರು: ಏನಿದು ಕರ್ಮಕಾಂಡ? – Kannada News | Nandita Das Anurag Kashyap and other celebrities name in Epstein Files

ಲೈಂಗಿಕ ಅಪರಾಧಗಳಲ್ಲಿ ಸಿಕ್ಕಿ ಹಾಕಿಕೊಂಡ ಜೆಫ್ರಿ ಎಪ್ಸ್ಟೀನ್ (Jeffrey Epstein) ಮತ್ತು ಆತನ ಕರ್ಮಕಾಂಡದ ಬಗ್ಗೆ ಇಡೀ ಜಗತ್ತಿನಲ್ಲಿ ಚರ್ಚೆ ಆಗುತ್ತಿದೆ. ಜಗತ್ತಿನ ಶ್ರೀಮಂತ ವ್ಯಕ್ತಿಗಳಿಗಾಗಿ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕ ಕೂಪಕ್ಕೆ ತಳ್ಳಿದ ಆರೋಪ ಆತನ ಮೇಲಿತ್ತು. ಜೆಫ್ರಿ ಎಪ್ಸ್ಟೀನ್ ನಡೆಸಿದ್ದ ಅಪರಾಧಿ ಚಟುವಟಿಕೆಗಳ ಬಗ್ಗೆ ಲಕ್ಷಾಂತರ ಪುಟಗಳ ದಾಖಲೆ (Epstein Files) ಕಲೆಹಾಕಲಾಗಿದೆ. ಈ ದಾಖಲೆಗಳಲ್ಲಿ ಭಾರತದ ಕೆಲವು ಸೆಲೆಬ್ರಿಟಿಗಳ ಹೆಸರುಗಳು ಕೇಳಿಬರುತ್ತಿರುವುದು ಆಘಾತಕಾರಿ ಸಂಗತಿ. ಆ ಬಗ್ಗೆ ಎಲ್ಲ ಕಡೆಗಳಲ್ಲಿ ಸುದ್ದಿ ಆಗುತ್ತಿದೆ. ಹಲವು…

Read More

ಐಸಿಯು ಇನ್​ಫೆಕ್ಷನ್​ ಎಂದರೇನು? ಈ ರೀತಿ ಆಗುವುದಕ್ಕೆ ನಿಜವಾದ ಕಾರಣವೇನು? ಇಲ್ಲಿದೆ ಡಾ. ಕಾರ್ತಿಕ್ ನೀಡಿರುವ ಸಲಹೆ – Kannada News | ICU Infections: Everything You Need To Know

ಇತ್ತೀಚಿಗೆ ಮೈಸೂರಿನ ಜಯದೇವ ಆಸಪತ್ರೆಯ ಐಸಿಯುನಲ್ಲಿ 11 ಜನ ಸಾವನ್ನಪ್ಪಿರುವ ಘಟನೆ ನಿಮಗೆಲ್ಲರಿಗೂ ತಿಳಿದಿದೆ. ಆದರೆ ಈ ರೀತಿಯಾಗುತ್ತಿರುವುದು ಹೊಸದಲ್ಲ, ಹಿಂದೆಯೂ ಬೇರೆ ಬೇರೆ ಆಸ್ಪತ್ರೆಯ ಐಸಿಯುಗಳಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಹಾಗಾಗಿ ಈ ರೀತಿ ಐಸಿಯು ಇನ್​ಫೆಕ್ಷನ್ ನಿಂದ ಜನ ಸಾಯುವುದಕ್ಕೆ ಕಾರಣವೇನು, ಎಂಬುದರ ಬಗ್ಗೆ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ಯಶವಂತಪುರ ಮಣಿಪಾಲ್ ಆಸ್ಪತ್ರೆಯ ಕ್ರಿಟಿಕಲ್ ಕೇರ್ ನ ಹಿರಿಯ ಸಲಹೆಗಾರರಾಗಿರುವ ಡಾ. ಕಾರ್ತಿಕ್ ಎನ್. ರಾವ್ ಅವರನ್ನು…

Read More

ನೆಹರು ಚೀನಾದೊಂದಿಗೆ ಪಂಚಶೀಲ ಒಪ್ಪಂದ ಬಯಸಿದ್ದೇಕೆ? ಸಿಡಿಎಸ್ ಅನಿಲ್ ಚೌಹಾಣ್ ಮಾಹಿತಿ – Kannada News | Nehru thought Panchsheel Agreement settled border issue but not CDS Anil Chauhan explains

ನವದೆಹಲಿ, ಫೆಬ್ರವರಿ 13: ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್ (Anil Chauhan) ಇಂದು ಸ್ವಾತಂತ್ರ್ಯಾನಂತರದ ಅವಧಿಯಲ್ಲಿ ಭಾರತ-ಚೀನಾ ಸಂಬಂಧಗಳ ಬಗ್ಗೆ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. “1954ರ ಪಂಚಶೀಲ ಒಪ್ಪಂದದ ಅಡಿಯಲ್ಲಿ ಭಾರತವು ಟಿಬೆಟ್ ಅನ್ನು ಚೀನಾದ ಭಾಗವೆಂದು ಗುರುತಿಸಿತು. ಪ್ರಾದೇಶಿಕ ಸ್ಥಿರತೆಯನ್ನು ಕಾಪಾಡಲು ಮತ್ತು ಎರಡು ರಾಷ್ಟ್ರಗಳ ನಡುವೆ ಸಹಕಾರಿ ಸಂಬಂಧವನ್ನು ಉತ್ತೇಜಿಸಲು ಉದ್ದೇಶಿಸಲಾಗಿತ್ತು. ಆದರೆ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮಾಡಿಕೊಂಡು ಈ ಒಪ್ಪಂದವನ್ನು ಚೀನಾ ಬೇರೆಯದೇ ರೀತಿ ಬಳಸಿಕೊಂಡಿತು” ಎಂದು ಹೇಳಿದ್ದಾರೆ….

Read More

‘ಜನ ನಾಯಗನ್’ ಲೀಕ್ ವೀಷಯ; ಸುತ್ತಿ ಬಳಸಿ ವಿಜಯ್ ಮೇಲೆ ಬಂತು ಆರೋಪ

‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್​​ಗೂ ಮೊದಲೇ ಲೀಕ್ ಆಗಿದೆ. ಇದು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಜನರು ಈ ಬಗ್ಗೆ ಸಾಕಷ್ಟು ಪ್ರಶ್ನೆ ಮಾಡುತ್ತಿದ್ದಾರೆ. ಅನೇಕರು ಲೀಕ್ ಮಾಡಿದವರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಹೀಗಿರುವಾಗಲೇ ‘ಜನ ನಾಯಗನ್’ ಸಿನಿಮಾ ಕ್ಲಿಪ್ ಸೋರಿಕೆಗೆ ವಿಜಯ್ ಕೈವಾಡವೇ ಇದೆ ಎಂದು ಕೆಲವರು ಆರೋಪಿಸಿದ್ದಾರೆ. ಇದಕ್ಕೆ ವಿಜಯ್ ಅಭಿಮಾನಿಗಳು ಖಡಕ್ ಆಗಿ ಉತ್ತರಿಸುವ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಹೀರೋಗಳಿಗೆ ತಾವು ಮಾಡಿದ ಸಿನಿಮಾಗಳ ಮೇಲೆ ಪ್ರೀತಿ ಇರುತ್ತದೆ. ಅದು…

Read More

ಚರ್ಚೆಗೆ ಗ್ರಾಸವಾದ ಬಿಎಂಟಿಸಿ ನಿರ್ವಾಹಕನ ನಡೆ: ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ; ಅಷ್ಟಕ್ಕೂ ಆಗಿದ್ದೇನು? – Kannada News

ಚರ್ಚೆಗೆ ಗ್ರಾಸವಾದ ಬಿಎಂಟಿಸಿ ನಿರ್ವಾಹಕನ ನಡೆImage Credit source: Bengaluru Civic X Account ಬೆಂಗಳೂರು, ಜೂನ್​​ 10: ಶಕ್ತಿ ಯೋಜನೆ ಮತ್ತು ಯುಪಿಐ ಆಧಾರಿತ ಟಿಕೆಟ್ ದುರ್ಬಳಕೆ ಆರೋಪಗಳು ಕೇಳಿಬರುತ್ತಿರುವ ನಡುವೆಯೇ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನಿರ್ವಾಹಕರೊಬ್ಬರು ಟಿಕೆಟ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಶಂಕೆ ಮೂಡಿಸುತ್ತಿರುವಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೊದಲ್ಲಿ ಬಿಎಂಟಿಸಿ ನಿರ್ವಾಹಕರು ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರದಿಂದ ಮೇಲಿಂದ ಮೇಲೆ  ಟಿಕೆಟ್​​ಗಳನ್ನು ಮುದ್ರಿಸುತ್ತಿರುವುದು ಕಂಡುಬಂದಿದೆ. ಆದರೆ…

Read More

ಸುದೀಪ್ ವ್ಯಂಗ್ಯವಾಗಿ ಹೇಳಿದ್ದನ್ನೇ ಇಟ್ಟುಕೊಂಡು ಬಡಾಯಿಕೊಚ್ಚಿಕೊಂಡ ಸತೀಶ್ – Kannada News | Bigg Boss Satish Misinterprets Sudeep’s Sarcasm, Continues Boasting

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (Bigg Boss) ಮೂರನೇ ವಾರವೇ ಹೊರ ಬಂದ ಸತೀಶ್ ಸದಾ ಸುದ್ದಿಯಲ್ಲಿರೋ ಪ್ರಯತ್ನ ಮಾಡುತ್ತಿದ್ದಾರೆ. ಬಡಾಯಿಕೊಚ್ಚಿಕೊಳ್ಳುವುದರಲ್ಲಿ ಅವರು ಮುಂದು. ಇದು ಸುದೀಪ್ ಕಿವಿಗೂ ಬಿದ್ದಿದೆ. ಹೀಗಾಗಿ, ಬಿಗ್ ಬಾಸ್ ಫಿನಾಲೆಯಲ್ಲಿ ಸುದೀಪ್ ಅವರು ಈ ವಿಷಯವನ್ನು ವ್ಯಂಗ್ಯವಾಗಿ ಹೇಳಿದ್ದರು. ಆದರೆ, ಸತೀಶ್ ಗಂಭೀರವಾಗಿ ಸ್ವಿಕರಿಸಿಬಿಟ್ಟಿದ್ದಾರೆ. ಟಿವಿ9 ಕನ್ನಡದ ಜೊತೆ ಮಾತನಾಡುವಾಗ ಅವರು ಒಂದಷ್ಟು ವಿಷಯ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಸುದೀಪ್ ಅವರು ವ್ಯಂಗ್ಯವಾಗಿ ಮಾತನಾಡಿದ್ದರು. ಸತೀಶ್…

Read More

ಗೋಡೆ ಸಮೇತ ಗೇಟ್ ಬಿದ್ದು ದುರಂತ: ಮನೆ ಎದುರು ಆಟವಾಡುತ್ತಿದ್ದ ಐದು ವರ್ಷದ ಮಗು ಸಾವು – Kannada News | Bengaluru Gate Collapse: 5 Year Old Child dead in Chikkabanavara Tragedy

ನೆಲಮಂಗಲ, ಮೇ 09: ಮನೆ ಅಕ್ಕಪಕ್ಕದಲ್ಲಿ ಆಟವಾಡುತ್ತಿದ್ದ ವೇಳೆ ಕಾಂಪೌಂಡ್ ಗೊಡೆ ಸಮೇತ ಗೇಟ್ ಕುಸಿದು ಬಿದ್ದು ಐದು ವರ್ಷದ ಮಗುವೊಂದು (child) ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಭೀಕರ ದುರಂತ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ. ಗೌಸಿಯಾ (5) ಮೃತ ಮಗು. ಸುಮಯ (3) ಎಂಬ ಮತ್ತೊಂದು ಮಗುವಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದು ಅವಘಡ…

Read More

CSK vs KKR IPL 2026 Live Score: ಸೂಪರ್ ಕಿಂಗ್ಸ್​ಗೆ ನೈಟ್ ರೈಡರ್ಸ್ ಸವಾಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 21ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಉಭಯ ತಂಡಗಳು ಆರಂಭಿಕ ಪಂದ್ಯಗಳಲ್ಲಿ ಹೀನಾಯ ಪ್ರದರ್ಶನ ನೀಡಿದೆ. ಇತ್ತ ಸಿಎಸ್​ಕೆ ತಂಡವು ಈವರೆಗೆ ಆಡಿದ 4 ಮ್ಯಾಚ್​ಗಳಲ್ಲಿ ಗೆದ್ದಿರುವುದು ಒಂದು ಪಂದ್ಯ ಮಾತ್ರ. ಅತ್ತ ಕೆಕೆಆರ್ ತಂಡವು ಇನ್ನೂ ಸಹ ಗೆಲುವಿನ ಖಾತೆ ತೆರೆದಿಲ್ಲ. ಹೀಗಾಗಿ ಸಿಎಸ್​ಕೆ…

Read More

ಧಾರವಾಡ: ಇಲ್ಲಿ ಇಡೀ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು! ಅಪರಾಧ ಕೃತ್ಯವೂ ಇಳಿಕೆ – Kannada News | Dharwad Mummigatti Village Under Full CCTV Surveillance: Crime Rate Drops, Model Gram Panchayat Emerges

ಇಡೀ ಮುಮ್ಮಿಗಟ್ಟಿ ಗ್ರಾಮಕ್ಕೇ ಸಿಸಿಟಿವಿ ಕಣ್ಗಾವಲು!Image Credit source: tv9 ಧಾರವಾಡ, ಫೆಬ್ರವರಿ 3: ಧಾರವಾಡ (Dharawad) ತಾಲೂಕಿನ ಮುಮ್ಮಿಗಟ್ಟಿ ಗ್ರಾಮ ಸುಮಾರು 12 ಸಾವಿರ ಜನಸಂಖ್ಯೆ ಹೊಂದಿದ್ದು, ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಹೊಂದಿಕೊಂಡೇ ಇದೆ. ಈ ಗ್ರಾಮದ ಪಕ್ಕ ಹೋಗುವ ವಾಹನಗಳ ಮೂಲಕ ಹೊರಗಿನ ಜನರು ಅಕ್ರಮಗಳನ್ನು ಎಸಗುವುದು ಸಾಮಾನ್ಯದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್​ನಲ್ಲಿ ಮುಖ್ಯವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ. ಸಾಮಾನ್ಯವಾಗಿ ಗ್ರಾಮ ಪಂಚಾಯತ್​​ಗಳ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ಮಾಡಬೇಕೆಂದರೂ ಅನುದಾನದ…

Read More