‘ನಮಗೆ ಹಾಗೆ ಕೆಲಸ ಮಾಡೋಕಾಗಲ್ಲ’; ‘ಡ್ರ್ಯಾಗನ್’ ಚಿತ್ರದ ಟುವಿನೋ ಹೊರಕ್ಕೆ
ಟುವಿನೋ ಥಾಮಸ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ (Toxic) ನಟಿಸಿದ್ದಾರೆ ಎನ್ನಲಾಗುತ್ತಿದೆ. ಅವರು ಮಲಯಾಳಂ ನಟ. ವರ್ಷಕ್ಕೆ 2-3 ಸಿನಿಮಾಗಳನ್ನು ಮಾಡಿ ಅವರಿಗೆ ಅಭ್ಯಾಸ. ಹೀಗಾಗಿ, ದೀರ್ಘ ಕಾಲ ಶೂಟ್ ಆಗುವ ಸಿನಿಮಾಗಳಲ್ಲಿ ನಟಿಸದೇ ಇರಲು ಅವರು ಇಷ್ಟಪಡುತ್ತಾರೆ. ಹೀಗಿರುವಾಗಲೇ, ಟುವಿನೋ ಅವರು ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್ಟಿಆರ್ ಅವರ ‘ಡ್ರ್ಯಾಗನ್’ ಸಿನಿಮಾದಿಂದ ಹೊರ ನಡೆದಿದ್ದಾರೆ. ಈ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ. ‘ಡ್ರ್ಯಾಗನ್’ ಸಿನಿಮಾ ಶೂಟಿಂಗ್ ಶುರುವಾಗಿ ಬಹು ಸಮಯ ಕಳೆದಿದೆ. ಈ ಚಿತ್ರದ ನಿರ್ದೇಶಕ…