‘ಹೌದು, ನಾನು ಬಾದ್‌ಶಾ ಪತ್ನಿ’: ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ – Kannada News

ಪ್ರಖ್ಯಾತ ಬಾಲಿವುಡ್ ರ‍್ಯಾಪ್ ಸಿಂಗರ್ ಬಾದ್‌ಶಾ (Badshah) ಮತ್ತು ಪಂಜಾಬಿ ನಟಿ, ಮಾಡೆಲ್ ಇಶಾ ರಿಖಿ (Isha Rikhi) ಮದುವೆಯಾಗಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ಅಧಿಕೃತ ಮುದ್ರೆ ಬಿದ್ದಿದೆ. ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಮದುವೆಯ (Badshah Wedding) ಊಹಾಪೋಹಗಳಿಗೆ ಇಶಾ ರಿಖಿ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಕುತೂಹಲಗಳಿಗೂ ತೆರೆ ಎಳೆದಿದ್ದಾರೆ. ಬಾದ್‌ಶಾ ಈ ವಿಷಯವಾಗಿ ಯಾವುದೇ ಅಧಿಕೃತ ಹೇಳಿಕೆ ನೀಡದಿದ್ದರೂ, ಇಶಾ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಡೆಸಿದ ‘ಆಸ್ಕ್ ಮಿ…

Read More

ಕನ್ನಡದಿಂದ ಬಣ್ಣದ ಬದುಕು ಆರಂಭಿಸಿದ ನಟಿ ‘ರಾಮಾಯಣ’ದಲ್ಲಿ ಶೂರ್ಪನಖಿ

‘ರಾಮಾಯಣ’ ಚಿತ್ರ ಬಾಲಿವುಡ್‌ನಲ್ಲಿ ಅತ್ಯಂತ ಪ್ರತಿಷ್ಠಿತ ಚಿತ್ರ. ಹಿಂದಿ ಪ್ರೇಕ್ಷಕರು ಮಾತ್ರವಲ್ಲದೆ ತೆಲುಗು ಮತ್ತು ಕನ್ನಡ ಪ್ರೇಕ್ಷಕರು ಕೂಡ ಈ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕ ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ, ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ನಟಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಈ ಚಿತ್ರದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರದಿಂದ ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್‌ಗಳು ಚಿತ್ರದ ಮೇಲಿನ ನಿರೀಕ್ಷೆಗಳನ್ನು ಹೆಚ್ಚಿಸಿವೆ. ಇತ್ತೀಚೆಗೆ, ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ರಾಮಾಯಣ ಚಿತ್ರದ ಟೀಸರ್…

Read More

ಐಡಿ ಇಲ್ಲದಿದ್ರೆ ಪ್ರವೇಶವಿಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ಹೊಸ ರೂಲ್ಸ್ ಜಾರಿಗೆ ತಂದ ಗೃಹ ಸಚಿವ ಖರ್ಗೆ – Kannada News

ಬೆಂಗಳೂರು, (ಜೂನ್ 08): ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ಅತಿಯಾದ ಬಳಕೆಯು ಸರ್ಕಾರಕ್ಕೆ ದೊಡ್ಡ ಆತಂಕವನ್ನುಂಟುಮಾಡಿದೆ. ಅಲ್ಲದೇ ಚಿಕ್ಕವಯಸ್ಸಿನಲ್ಲೇ ದುಶ್ಚಟಗಳಿಗೆ ದಾಸರಾಗಿ ಆರೋಗ್ಯ ಹಾಳು ಮಾಡುಕೊಳ್ಳುತ್ತಿದ್ದಾರೆ. ಹೀಗಾಗಿ ಇದನ್ನು ತಡೆಗಟ್ಟಲು ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)  ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಬೆಂಗಳೂರು ನಗರದ ಪಬ್‌ಗಳು, ಬಾರ್‌ಗಳು ಮತ್ತು ಮದ್ಯ ಸರಬರಾಜು ಮಾಡುವ ಎಲ್ಲಾ ವಾಣಿಜ್ಯ ಸಂಸ್ಥೆಗಳ ಮೇಲೆ ಕಠಿಣ ನಿಗಾ ವಹಿಸಲು ಪೊಲೀಸ್ ಇಲಾಖೆಗೆ ಖಡಕ್ ಸೂಚನೆ…

Read More

Video: ಯುರೋಪಿನಲ್ಲಿ ಎರಡು ತಿಂಗಳ ವಾಸ, ವಿದೇಶದಲ್ಲಿ ಕಲಿತ ಜೀವನ ಪಾಠ ಹಂಚಿಕೊಂಡ ಭಾರತೀಯ ಮಹಿಳೆ – Kannada News | Indian woman living in Europe says live for yourself

ನಮ್ಮ ಊರಲ್ಲಿ ಕಡಿಮೆ ಸಂಬಳ ಪಡೆದ್ರೂ ಸಿಗೋ ಖುಷಿ, ವಿದೇಶಕ್ಕೆ ಹೋಗಿ ಲಕ್ಷಾನುಗಟ್ಟಲೆ ದುಡಿದ್ರೂ ಸಿಗಲ್ಲ ಅನ್ನೋ ಅಭಿಪ್ರಾಯ ಅನೇಕರಲ್ಲಿದೆ. ಆದರೆ ಕೆಲವರಿಗೆ ಹೊರ ರಾಜ್ಯ, ಹೊರ ದೇಶ (foreign) ಅಂದ್ರೆ ಅದೇನೋ ವ್ಯಾಮೋಹ. ವಿದೇಶದಲ್ಲಿ ಜಾಬ್ ಸಿಕ್ಕರೆ ಲೈಫ್ ಸೆಟ್ಲ್ ಆದಂತೆ ಎನ್ನುವುದು ಕೆಲವರ ಭಾವನೆ. ಆದರೆ ಈ ಹೊರ ದೇಶದಲ್ಲಿ ಕೆಲಸ ಮಾಡುವ ಅನೇಕರು ಮಾಡುವ ತ್ಯಾಗಗಳು ಅಷ್ಟಿಷ್ಟಲ್ಲ. ಒಂದಷ್ಟು ಬದಲಾವಣೆಗಳೊಂದಿಗೆ ಬದುಕು ಕಟ್ಟಿಕೊಳ್ಳುತ್ತಾರೆ. ಭಾರತೀಯ ಮಹಿಳೆಯೊಬ್ಬರು ವಿದೇಶದಲ್ಲಿ ನೆಲೆಸಿದ್ದಾರೆ. ಭಾರತೀಯಳಾಗಿ ಯುರೋಪಿಯನ್‌ನಲ್ಲಿ (Europe) …

Read More

‘ನನ್ನ ನಿಶ್ಚಿತಾರ್ಥ ಆಯ್ತು, ಆದ್ರೆ ನನಗೆ ಹೋಗೋಕೆ ಆಗಿಲ್ಲ’; ವದಂತಿಗೆ ಅನುಪಮಾ ಸ್ಪಷ್ಟನೆ

ಅನುಪಮಾ ಗೌಡ ಅವರು (Anupama Gowda) ನಟಿ ಹಾಗೂ ನಿರೂಪಕಿ. ಕಲರ್ಸ್​​ ಶೋಗಳನ್ನು ಅವರು ಹೋಸ್ಟ್ ಮಾಡುತ್ತಾರೆ. ಈಗ ಅವರು ನಿರೂಪಣೆಯಲ್ಲಿ ಬ್ಯುಸಿ ಇದ್ದಾರೆ. ಈ ಮೊದಲು ಬಿಗ್ ಬಾಸ್ ಅಲ್ಲೂ ಅನುಪಮಾ ಗೌಡ ಅವರು ಮಿಂಚಿದ್ದರು. ಕಳೆದ ಕೆಲ ದಿನಗಳಿಂದ ಅವರ ನಿಶ್ಚಿತಾರ್ಥ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಅವರು ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಅವರ ಗೆಳೆಯ ರಾಘವ್ ಜೊತೆ ಅನುಪಮಾ ಗೌಡ ಫೋಟೋ ಹಂಚಿಕೊಂಡಿದ್ದರು. ಈ ಫೋಟೋ ನೋಡಿದ ಅನೇಕರು ಅನುಪಮಾ ಗೌಡ…

Read More

Video:ಮಗಳು ಕಾಣೆಯಾಗಿದ್ದಾಳೆ ಸ್ವಾಮಿ ಹುಡುಕಿಕೊಡಿ ಅಂದ್ರೆ, ಗಾಡೀಲಿ ಡೀಸೆಲ್​ ಇಲ್ಲ ಹಣ ಕೊಡಿ ಎಂದ ಪೊಲೀಸ್ ಇನ್​ಸ್ಪೆಕ್ಟರ್ – Kannada News | Viral Video Puts Nagpur Police Under Scrutiny in Missing Girl Case

ನಾಗ್ಪುರ, ಮೇ 21: ಮಹಾರಾಷ್ಟ್ರದ ನಾಗ್ಪುರದಲ್ಲಿ ಇಡೀ ಪೊಲೀಸ್ ವ್ಯವಸ್ಥೆಯೇ ತಲೆತಗ್ಗಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪಂಚಪಾವೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರದಿಂದ ಅಪ್ರಾಪ್ತ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ದೂರು ನೀಡಲು ಠಾಣೆಗೆ ಓಡಿ ಬಂದಾಗ, ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಬಾಬುರಾವ್ ರಾವತ್ ಅವರು, ನಮ್ಮ ವಾಹನದಲ್ಲಿ ಡೀಸೆಲ್ ಇಲ್ಲ, ನಿಮ್ಮ ಮಗಳನ್ನು ಹುಡುಕಬೇಕಾದರೆ ಇಂಧನಕ್ಕೆ ಹಣ ಕೊಡಿ ಎಂದು ಉಡಾಫೆಯಾಗಿ ಹೇಳಿದ್ದಾರೆ. ಈ ದಿಗ್ಭ್ರಮೆಗೊಳಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ…

Read More

ನಮ್ಮ ನೀರು ತಡೆದವರ ಕೈ ಕತ್ತರಿಸುತ್ತೇವೆ: ಸಿಂಧೂ ನದಿ ನೀರು ಹಂಚಿಕೆ ಕುರಿತು ಭಾರತಕ್ಕೆ ಬೆದರಿಕೆ ಹಾಕಿದ ಪಾಕಿಸ್ತಾನ – Kannada News | We’ll Cut Off Those Hands: Pakistan Minister Musadik Malik Threatens India Over Indus Waters Treaty Row

ಇಸ್ಲಾಮಾಬಾದ್, ಜೂನ್ 30: ಭಾರತದ (India) ವಿರುದ್ಧ ಸದಾ ಕಿಡಿ ಕಾರುವ ಪಾಕಿಸ್ತಾನ (Pakistan), ಇದೀಗ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ (Indus Waters Treaty) ವಿಚಾರವಾಗಿ ಮತ್ತೊಮ್ಮೆ ಪ್ರಚೋದನಾಕಾರಿ ಹೇಳಿಕೆ ನೀಡಿ ಉದ್ಧಟತನ ಪ್ರದರ್ಶಿಸಿದೆ. ಇಸ್ಲಾಮಾಬಾದ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಪಾಕಿಸ್ತಾನದ ಹವಾಮಾನ ಬದಲಾವಣೆ ಸಚಿವ ಮುಸಾದಿಕ್ ಮಲಿಕ್, ‘ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ಅಡಿಯಲ್ಲಿ ಪಾಕಿಸ್ತಾನಕ್ಕೆ ಬರಬೇಕಾದ ನೀರಿನ ಪಾಲನ್ನು ಯಾರಾದರೂ ಕಸಿದುಕೊಳ್ಳಲು ಬಂದರೆ, ಅಂತಹವರ ಕೈಗಳನ್ನು ನಾವು ಕತ್ತರಿಸುತ್ತೇವೆ’ ಎಂದು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 21ರ ದಿನಭವಿಷ್ಯ

ಈ ದಿನ ಹನುಮಾನ್ ಚಾಲೀಸಾ ಪಠಣ ಮಾಡಿ. ನಿಮಗಿರುವ ಸಂಪನ್ಮೂಲದ ಒಳಗೆ ಕೆಲಸ- ಕಾರ್ಯಗಳು ಮುಗಿಯಬಹುದಾ ಎಂಬ ಆತಂಕದಲ್ಲಿ ಇರುವವರಿಗೆ ಆ ಚಿಂತೆಯಿಂದ ಹೊರಗೆ ಬರಬಹುದು. ಸರಿಯಾದ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಕುಟುಂಬ ಸದಸ್ಯರ ಒತ್ತಾಯದ ಮೇಲೆ ಇಎಂಐನಲ್ಲಿ ಕೆಲವು ವಸ್ತುಗಳನ್ನು ಖರೀದಿ ಮಾಡುವಂಥ ಸನ್ನಿವೇಶ ಎದುರಾಗುತ್ತದೆ. ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಮುಖ್ಯ ಯೋಜನೆಯೊಂದರ ಬಗ್ಗೆ ಆಪ್ತರು- ಸ್ನೇಹಿತರ ಜೊತೆಗೆ ಚರ್ಚೆಯನ್ನು…

Read More

ಬೆಂಗಳೂರು ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವ 2026: ಉಚಿತ ಪ್ರವೇಶಾವಕಾಶ – Kannada News | BISFF 2026 Free Submissions Open for Karnataka Short Films Oscar Qualifying Festival

ಸಿನಿಮಾ ನಿರ್ಮಾಣ, ನಿರ್ದೇಶನದಲ್ಲಿ ಆಸಕ್ತಿ ಇರುವವರಿಗೆ ಚಿತ್ರೋತ್ಸವಗಳು (Film Festival) ಅತ್ಯುತ್ತಮ ವೇದಿಕೆ. ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಸಿನಿಮಾ ಪ್ರದರ್ಶನಗೊಂಡರೆ ಅದರ ಹಿರಿಮೆಯೇ ಬೇರೆ. ಬರೀ ಪೂರ್ಣಾವಧಿ ಸಿನಿಮಾಗಳಿಗೆ ಮಾತ್ರವಲ್ಲ, ಕಿರುಚಿತ್ರಗಳಿಗೂ ಈ ಮಾತು ಅನ್ವಯ. ಎಷ್ಟೋ ನಿರ್ದೇಶಕರು ಮೊದಲ ಹೆಜ್ಜೆ ಇಡುವುದೇ ಕಿರುಚಿತ್ರಗಳ ಮೂಲಕ. ಕಿರುಚಿತ್ರಗಳ ಫೆಸ್ಟಿವಲ್ (Short Film Festival) ಕೂಡ ಸಿನಿಮಾಸಕ್ತರಿಗೆ ಹಲವು ಅವಕಾಶಗಳನ್ನು ಒದಗಿಸಿಕೊಡುತ್ತವೆ. ಅದಕ್ಕೆ ಉತ್ತಮ ಉದಾಹರಣೆ ಎಂದರೆ, ಬೆಂಗಳೂರು ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವ (BISFF). ಈ ಚಿತ್ರೋತ್ಸವದ 2026ನೇ ವರ್ಷದ ಆವೃತ್ತಿಗೆ…

Read More

ಯಲಹಂಕ ರೈಲು ನಿಲ್ದಾಣದಲ್ಲಿ ಸಿಕ್ತು 19 ಲಕ್ಷ ರೂ ಮೌಲ್ಯದ ಚಿನ್ನಾಭರಣ: ಪ್ರಾಮಾಣಿಕತೆ ಮೆರೆದ RPF – Kannada News | Bengaluru: RPF Staff Return Lost Gold Jewellery Worth 19 Lakh to Passenger

ಪ್ರಯಾಣಿಕರಿಗೆ ಚಿನ್ನಾಭರಣ ಹಿಂದಿರುಗಿಸಿದ RPF ಸಿಬ್ಬಂದಿImage Credit source: tv9 kannada ಬೆಂಗಳೂರು, ಫೆಬ್ರವರಿ 09: ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಸುಮಾರು 19 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು ನಗದು ಇರುವ ಟ್ರಾಲಿ ಬ್ಯಾಗ್‌ನ್ನು ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ಪತ್ತೆಹಚ್ಚಿ ವಾಪಸ್ ನೀಡಿದ್ದಾರೆ. ಯಲಹಂಕ ರೈಲು ನಿಲ್ದಾಣದಲ್ಲಿ ಟ್ರ್ಯಾಲಿ ಬ್ಯಾಗ್ ಕಳೆದುಕೊಂಡಿದ್ದರು. ಇದೀಗ ವಾಪಸ್​ ಸಿಕ್ಕ ಬೆನ್ನಲ್ಲೇ ಪ್ರಯಾಣಿಕ ನಿಟ್ಟುಸಿರು ಬಿಟ್ಟಿದ್ದಾರೆ. RPF ಸಿಬ್ಬಂದಿ ತ್ವರಿತ ಮತ್ತು ಪ್ರಾಮಾಣಿಕ ಕ್ರಮಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ….

Read More