ಕೆನಡಾನಲ್ಲಿ ‘45’ ಅಬ್ಬರ, ಟಿಕೆಟ್ ಸೋಲ್ಡ್ ಔಟ್, ಮುಂಚಿತವಾಗಿ ರಿಲೀಸ್ – Kannada News | 45 Kannada movie releasing early in Canada
ಕನ್ನಡದಲ್ಲಿ ಮೂರು ದೊಡ್ಡ ಸಿನಿಮಾಗಳು ಡಿಸೆಂಬರ್ನಲ್ಲಿ ಬಿಡುಗಡೆ ಆಗಲಿದೆ. ಮೊದಲಿಗೆ ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಲಿರುವ ‘45’ ಸಿನಿಮಾ ಡಿಸೆಂಬರ್ ನಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ. ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಭಾರಿ ಕುತೂಹಲ ಮೂಡಿಸಿದೆ. ಸಿನಿಮಾನಲ್ಲಿ…