Headlines

ಸೌತ್ ಆಫ್ರಿಕಾ ಮನಸ್ಸು ಮಾಡಿದ್ರೆ ಭಾರತ ಡೈರೆಕ್ಟ್ ಸೆಮಿಫೈನಲ್​ಗೆ! – Kannada News | Best case scenario for India to reach the semi finals of the T20 World Cup 2026

T20 World Cup 2026: ಟಿ20 ವಿಶ್ವಕಪ್ 2026ರ ದ್ವಿತೀಯ ಸುತ್ತಿನ ಮೊದಲ ಪಂದ್ಯದಲ್ಲೇ ಭಾರತ ತಂಡ ಸೋಲನುಭವಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 187 ರನ್​ಗಳಿಸಿದರೆ, ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 111 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಸೌತ್ ಆಫ್ರಿಕಾ ತಂಡವು 76 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಸೌತ್ ಆಫ್ರಿಕಾ ತಂಡದ ಈ ಭರ್ಜರಿ…

Read More

ಪ್ಲೇಆಫ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು? – Kannada News | How many matches to win rcb women to qualify Playoffs 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಅದು ಕೂಡ +1.600 ನೆಟ್ ರನ್​ ರೇಟ್​ನೊಂದಿಗೆ. Source link

Read More

ಸಲ್ಮಾನ್ ಖಾನ್ ಆಪ್ತನ ಜಿಮ್ ಮೇಲೆ ಬಿಷ್ಣೊಯಿ ಗ್ಯಾಂಗ್ ದಾಳಿ – Kannada News

ಕುಖ್ಯಾತ ಪಾತಕಿ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್ ಮತ್ತೊಮ್ಮೆ ದಾಳಿ ನಡೆಸಿದೆ. ಈ ಬಾರಿ ಸಲ್ಮಾನ್ ಖಾನ್​ ಆಪ್ತರೊಬ್ಬರನ್ನು ಗುರಿ ಮಾಡಿ ದಾಳಿ ಮಾಡಲಾಗಿದೆ. ಬುಧವಾರ ರಾತ್ರಿ ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿರುವ ಪ್ರಸಿದ್ಧ ಗಾಯಕ ಗುರು ರಂಧಾವ ಒಡೆತನದ ಫಿಟ್‌ನೆಸ್ ಸೆಂಟರ್ ಮೇಲೆ ಗುಂಡಿನ ದಾಳಿ ನಡೆದಿದೆ. ಬಿಷ್ಣೋಯ್ ಗ್ಯಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡುವ ಮೂಲಕ ಈ ದಾಳಿಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡಿರುವ ಅನಿಲ್ ಪಂಡಿತ್ ಎಂಬಾತ,…

Read More

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ – Kannada News | Bengaluru Mega Drug Bust: Hebbal Police Seize MDMA Worth Rupees 34 Crore, Arrest 8 Accused

ವಶಕ್ಕೆ ಪಡೆಯಲಾದ ಡ್ರಗ್ಸ್​​Image Credit source: Tv9 Kannada ಬೆಂಗಳೂರು, ಮೇ 20: ಹೆಬ್ಬಾಳ ಪೊಲೀಸರು ಬೃಹತ್​​ ಡ್ರಗ್​​ ಜಾಲವೊಂದನ್ನು ಭೇದಿಸಿದ್ದು, ದೆಹಲಿಯಿಂದ ಬೆಂಗಳೂರಿಗೆ (Bengaluru) ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡ್ತಿದ್ದ ಗ್ಯಾಂಗ್​​ನ ಹೆಡೆಮುರಿ ಕಟ್ಟಿದ್ದಾರೆ. ಎಂಟು ಜನ ಆರೋಪಿಗಳನ್ನು ಅರೆಸ್ಟ್ ಮಾಡಿರುವ ಪೊಲೀಸರು, ಈ ಒಂದೇ ತಂಡದಿಂದ ಸುಮಾರು 34 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​​ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಈ ಜಾಲ ಮೂರು ಲೇಯರ್​​ಗಳಲ್ಲಿ ಕೆಲಸ ಮಾಡುತ್ತಿತ್ತು. ಮಾದಕ ವಸ್ತುಗಳ ಸಾಗಾಟಕ್ಕೆ ಆರೋಪಿಗಳು…

Read More

ರಾಧಾ-ರಾಣವ್ ಪ್ರೀತಿ ಶುರುವಾಗಿದ್ದು ಹೇಗೆ? ಬಿಚ್ಚಿಟ್ಟ ಕಿರುತೆರೆ ನಟಿ – Kannada News | Amruthadhare Fame Radha Bhagavati Reveals Her Love Story with Ranav Gowda in Viral Interview

ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಕಿರುತೆರೆಯ ಜನಪ್ರಿಯ ಜೋಡಿ ರಾಧಾ ಭಗವತಿ ಹಾಗೂ ರಾಣವ್ ಗೌಡ ಅವರ ಹೊಸ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಯೂಟ್ಯೂಬ್‌ನ ‘ರಾಜೇಶ್ ರಿವೀಲ್ಸ್’ ಸಂದರ್ಶನದಲ್ಲಿ ಭಾಗಿಯಾಗಿರುವ ರಾಧಾ, ತಮಗೆ ರಾಣವ್ ಮೇಲಿನ ಪ್ರೀತಿ ಹೇಗೆ ಶುರುವಾಯಿತು ಎಂಬ ಆಸಕ್ತಿದಾಯಕ ರಹಸ್ಯವನ್ನು ಈ ವಿಡಿಯೋದಲ್ಲಿ ಬಿಚ್ಚಿಟ್ಟಿದ್ದಾರೆ. ಸೆಟ್‌ನಲ್ಲಿ ರಾಣವ್ ಕಾಣದಿದ್ದಾಗ ಕಾಡಿದ ವಿರಹ! ಸಂದರ್ಶನದಲ್ಲಿ ತಮ್ಮ ಪ್ರೇಮಕಥೆಯ ದಿನಗಳನ್ನು ನೆನಪಿಸಿಕೊಂಡಿರುವ ರಾಧಾ ಭಗವತಿ, ಮೊದಲಿಗೆ ನಾನೇ ಅವರನ್ನ ಇಷ್ಟಪಟ್ಟಿದ್ದು’ ಎಂದು ಮುಗುಳ್ನಗುತ್ತಲೇ…

Read More

ಜೆಸಿಬಿ, ಟಿಪ್ಪರ್, ಟ್ರ್ಯಾಕ್ಟರ್​ ಬಾಡಿಗೆ ದರ ಹೆಚ್ಚಳ: ಅಸಲಿ ಕಾರಣ ಏನು ಗೊತ್ತಾ? – Kannada News | Bengaluru: JCB and Tipper Rental Rates to Increase; Here Are the Details

ಆನೇಕಲ್, ಡಿಸೆಂಬರ್​ 28: 15 ಮತ್ತು 20 ವರ್ಷ ಮೀರಿದ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ನೀಡಲು ಸಾರಿಗೆ ಸಚಿವರು ಸೂಚಿಸಿದ್ದರು. ಆದರೆ ಆರ್​ಟಿಓ (RTO) ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ಜನವರಿ 5ರೊಳಗೆ ಫಿಟ್ನೆಸ್ ಸರ್ಟಿಫಿಕೇಟ್ ರಿಜಿಸ್ಟರ್ ಮಾಡದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಅಖಿಲ ಭಾರತ ಲಾರಿ ಅಸೋಸಿಯೇಷನ್ ಅಧ್ಯಕ್ಷ ಷಣ್ಮುಖಪ್ಪ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ರಾಜ್ಯದಲ್ಲಿ ಮೀತಿಮೀರಿದ ಆರ್​ಟಿಓ, ಪೊಲೀಸ್ ಕಿರುಕುಳ 15 ಮತ್ತು 20 ವರ್ಷ ಹಳೆಯದಾದ ವಾಹನಗಳ ಫಿಟ್ನೆಸ್ ಸರ್ಟಿಫಿಕೇಟ್ ಪಡೆಯಲು ದುಬಾರಿ…

Read More

ಕೇವಲ 4ನೇ ವಯಸ್ಸಿಗೆ ಕಮಲ್ ಹಾಸನ್ ದಾಖಲೆ ಮುರಿದಿದ್ದ ಬಾಲನಟಿ ತ್ರೀಶಾ ಥೋಸರ್‌

ಖ್ಯಾತ ನಟ ಕಮಲ್ ಹಾಸನ್ (Kamal Haasan) ಅವರು 6ನೇ ವಯಸ್ಸಿಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ನ್ಯಾಷನಲ್ ಅವಾರ್ಡ್ ಪಡೆದ ಅತಿ ಕಿರಿಯ ಬಾಲನಟ ಎಂಬ ಖ್ಯಾತಿ ಅವರ ಹೆಸರಿನಲ್ಲಿತ್ತು. ಆದರೆ 2025ರಲ್ಲಿ ಮರಾಠಿ ನಟಿ ತ್ರೀಶಾ ವಿವೇಕ್ ಥೋಸರ್ ಆ ದಾಖಲೆಯನ್ನು ಮುರಿದಳು. ಕೇವಲ 4ನೇ ವಯಸ್ಸಿಗೆ ಅವಳು ‘ಅತ್ಯುತ್ತಮ ಬಾಲ ನಟಿ’ ರಾಷ್ಟ್ರ ಪ್ರಶಸ್ತಿ (National Film Award) ಪಡೆದಳು. ಮರಾಠಿಯ ‘ನಾಳ್ 2’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಆಕೆಗೆ ಈ ಪ್ರಶಸ್ತಿ ಸಿಕ್ಕಿತು. ಈಗ…

Read More

Ravi Gochar June: ಮಿಥುನ ರಾಶಿಗೆ ಸೂರ್ಯ ಸಂಚಾರ; 12ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಲಿದೆ? – Kannada News

ಮಿಥುನ ರಾಶಿಗೆ ಸೂರ್ಯ ಸಂಚಾರImage Credit source: Pinterest ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನು ಆತ್ಮಕಾರಕ, ಅಧಿಕಾರ ಮತ್ತು ಆರೋಗ್ಯದ ಸಂಕೇತ. ರವಿಯು ಬುಧನ ಮನೆಯಾದ ಮಿಥುನ ರಾಶಿಗೆ ಪ್ರವೇಶಿಸುವಾಗ ಅತ್ಯಂತ ವಿಶಿಷ್ಟ ಹಾಗೂ ಪ್ರಭಾವಶಾಲಿಯಾಗುವನು. ಜೂನ್ ತಿಂಗಳಲ್ಲಿ ರವಿಯು ಮಿಥುನ ರಾಶಿಯಲ್ಲಿದ್ದು, ಶುಕ್ರನ ದ್ರೇಕ್ಕಾಣದಲ್ಲಿ ಕಲಾತ್ಮಕತೆ, ಆಕರ್ಷಣೆ ಮತ್ತು ಸಂಬಂಧಗಳ ಮೇಲೆ ಪ್ರಭಾವವನ್ನೂ, ರವಿಯ ಹೋರೆಯಲ್ಲಿ ಆತ್ಮವಿಶ್ವಾಸ, ತೇಜಸ್ಸು ಮತ್ತು ನಾಯಕತ್ವದ ವೃದ್ಧಿಯನ್ನೂ ಶನಿಯ ನವಾಂಶದಲ್ಲಿ ಶಿಸ್ತು, ತಾಳ್ಮೆ ಮತ್ತು ಕಠಿಣ ಪರಿಶ್ರಮದ ಅಗತ್ಯತೆಯನ್ನೂ ಗುರುವಿನ ತ್ರಿಂಶಾಂಶದಲ್ಲಿ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 3rd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 3: ಚಿನ್ನದ ಬೆಲೆಯ ಸತತ ಕುಸಿತ ಮುಂದುವರಿಯುತ್ತಿದೆ. ನಿನ್ನೆ ಸೋಮವಾರ ಸುಮಾರು 700-800 ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ (Gold Rates) ಇವತ್ತು ಮಂಗಳವಾರ 100-150 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 15,175-15,200 ರೂ ಶ್ರೇಣಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,900 ರೂನಿಂದ 13,925 ರೂ ಶ್ರೇಣಿಯಲ್ಲಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಸಖತ್ ಕುಸಿತವಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಕುಸಿತವೂ ಮುಂದುವರಿದಿದೆ. ಮಂಗಳವಾರ ಗ್ರಾಮ್​ಗೆ 20 ರೂ ಕಡಿಮೆ ಆಗಿದೆ….

Read More

ಉದ್ಯೋಗಾಕಾಕ್ಷಿಗಳಿಂದ ಮತ್ತೊಂದು ಸುತ್ತಿನ ಹೋರಾಟಕ್ಕೆ ಕರೆ: ಧಾರವಾಡದಲ್ಲಿ ನಾಳೆ ನಡೆಯಲಿದ್ಯಾ ಹೈಡ್ರಾಮಾ?

ಧಾರವಾಡ, ಏಪ್ರಿಲ್​​ 07: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಿದ ಘಟನೆ ಮಾಸುವ ಮುನ್ನವೇ ವಿದ್ಯಾಕಾಶಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ. ಮತ್ತೆ ಬೀದಿಗೆ ಇಳಿಯಲು ಉದ್ಯೋಗಾಕಾಂಕ್ಷಿಗಳು ನಿರ್ಧರಿಸಿದ್ದು, ಆ ಮೂಲಕ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕಲು ರೆಡಿ ಆಗಿದ್ದಾರೆ. ನಾಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದಿಂದ ಪ್ರತಿಭಟನೆಗೆ ಸಿದ್ಧತೆ ನಡೆದಿದೆ. ನಾಳೆಯಿಂದ ಅನಿರ್ದಿಷ್ಟಾವಧಿ…

Read More