ಬ್ಯಾನ್ ಬಳಿಕ ರಣವೀರ್ ಸಿಂಗ್ ಮುಂದಿರುವ ಆಯ್ಕೆಗಳೇನು? – Kannada News | Ranveer Singh Banned by FWICE: Don 3 Exit Triggers 40 Cr Row and Bollywood Hiatus

ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್ ಅವರಿಗೆ ಈಗ ದೊಡ್ಡ ಸಂಕಷ್ಟ ಎದುರಾಗಿದೆ. ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ (Ranveer Singh) ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ, ಪಶ್ಚಿಮ ಭಾರತ ಚಲನಚಿತ್ರ ನೌಕರರ ಒಕ್ಕೂಟ (FWICE) ನಟನ ವಿರುದ್ಧ ಅಸಹಕಾರದ ಕಠಿಣ ನಿರ್ಧಾರ ಪ್ರಕಟಿಸಿದೆ. ಈ ಮೂಲಕ ರಣವೀರ್ ಸಿಂಗ್ ಹೊಸ ಚಿತ್ರಗಳ ಚಿತ್ರೀಕರಣ ಮಾಡದಂತೆ ಹಾಗೂ ಚಿತ್ರರಂಗದ ಯಾರೂ ಅವರೊಂದಿಗೆ ಕೆಲಸ ಮಾಡದಂತೆ ಸೂಚಿಸಿ ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. *…

Read More

ಹೆಡ್ ಕೋಚ್ ಹುದ್ದೆಯಿಂದ ಗಂಭೀರ್ ತಲೆದಂಡ? ಸ್ಪಷ್ಟನೆ ನೀಡಿದ ಬಿಸಿಸಿಐ – Kannada News | Gautam Gambhir Test Coach Future: BCCI Denies Laxman Rumors Amidst Poor Performance

ಗೌತಮ್ ಗಂಭೀರ್ (Gautam Gambhir) ಟೀಂ ಇಂಡಿಯಾ ಮುಖ್ಯ ಕೋಚ್ ಆದ ಬಳಿಕ ತಂಡದ ಪ್ರದರ್ಶನದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಟಿ20 ಹಾಗೂ ಏಕದಿನ ಮಾದರಿಯಲ್ಲಿ ತಂಡದ ಪ್ರದರ್ಶನ ಉತ್ತಮವಾಗಿದ್ದರೂ, ಟೆಸ್ಟ್​ನಲ್ಲಿ ಮಾತ್ರ ತಂಡದ ಪ್ರದರ್ಶನ ಕಳಪೆಯಾಗಿದೆ. ಅದರಲ್ಲೂ ತವರಿನಲ್ಲೇ ಕ್ಲೀನ್ ಸ್ವೀಪ್ ಮುಜುಗರಕ್ಕೆ ಒಳಗಾಗುವಷ್ಟು ಮಟ್ಟಕ್ಕೆ ತಂಡದ ಪ್ರದರ್ಶನ ಕುಸಿದಿದೆ. ಹೀಗಾಗಿ ಗಂಭೀರ್ ಅವರನ್ನು ಟೆಸ್ಟ್ ತಂಡದಿಂದ ಮುಖ್ಯ ಕೋಚ್ ಹುದ್ದೆಯಿಂದ ಹೊರಗಿಡಬೇಕು ಎಂಬ ಕೂಗು ಜೋರಾಗಿದೆ. ಇದೆಲ್ಲದರ ನಡುವೆ, ಗಂಭೀರ್ ಅವರನ್ನು ಟೆಸ್ಟ್…

Read More

ಕಾರಿನಲ್ಲಿ ವಾಂತಿ ಮಾಡಿ, ನನ್ನಿಂದಲೇ ಕ್ಲೀನ್ ಮಾಡಿಸಿದರು; ಭಾರತೀಯರ ಬಗ್ಗೆ ಸಿಂಗಾಪುರ ಕ್ಯಾಬ್ ಚಾಲಕ ಆರೋಪ – Kannada News | Singapore cab driver says Indian passengers vomited in car forced him to clean up

ನವದೆಹಲಿ, ಡಿಸೆಂಬರ್ 22: ಸಿಂಗಾಪುರದ (Singapore) ಕ್ಯಾಬ್ ಚಾಲಕನೊಬ್ಬ ಇಬ್ಬರು ಭಾರತೀಯ ಪ್ರಯಾಣಿಕರು ತನ್ನ ಕಾರಿನೊಳಗೆ ವಾಂತಿ ಮಾಡಿ, ಆ ಗಲೀಜನ್ನು ಸ್ವಚ್ಛಗೊಳಿಸುವಂತೆ ತನಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾನೆ. ಆ ಚಾಲಕ ನಿನ್ನೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ಈ ಘಟನೆಯನ್ನು ವಿವರಿಸಿದ್ದು, ಅವರಿಬ್ಬರೂ ಬಲವಂತವಾಗಿ ಆ ವಾಂತಿಯನ್ನು ಸ್ವಚ್ಛಗೊಳಿಸಲು ಹೇಳಿದರು ಎಂದು ಪೋಸ್ಟ್ ಮಾಡಿದ್ದಾರೆ. ಕ್ಯಾಬ್ ಚಾಲಕ ಲೂ ಸ್ಯಾಮ್ ಎಂಬಾತ ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ಡಿಸೆಂಬರ್ 21ರಂದು ಇಬ್ಬರು ಭಾರತೀಯ ಪುರುಷರು ತನ್ನ ಕ್ಯಾಬ್ ಅನ್ನು ಬುಕ್…

Read More

ಭಾರತಕ್ಕೆ ಬರಲಿದೆ ಅತ್ಯಾಧುನಿಕ ಸಬ್‌ಸ್ಟ್ರೇಟ್ ತಂತ್ರಜ್ಞಾನ: ಒಡಿಶಾ ಸರ್ಕಾರ, ಇಂಟೆಲ್ ಮತ್ತು 3DGS ಒಪ್ಪಂದಕ್ಕೆ ಅಶ್ವಿನಿ ವೈಷ್ಣವ್ ಶ್ಲಾಘನೆ

ನವದೆಹಲಿ, ಮೇ 29: ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ತಯಾರಿಕೆಯ ಪ್ರಮುಖ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ದೇಶದ ತಂತ್ರಜ್ಞಾನ ವಲಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಒಡಿಶಾ ಸರ್ಕಾರ, ಜಾಗತಿಕ ತಂತ್ರಜ್ಞಾನ ದೈತ್ಯ ಇಂಟೆಲ್ (Intel) ಮತ್ತು ಯುಎಸ್ ಮೂಲದ 3D ಗ್ಲಾಸ್ ಸಲ್ಯೂಷನ್ಸ್ (3DGS) ಸಂಸ್ಥೆಗಳು ಅತ್ಯಾಧುನಿಕ ‘ಸಬ್‌ಸ್ಟ್ರೇಟ್ ತಂತ್ರಜ್ಞಾನ’ವನ್ನು (Substrate Manufacturing Technology) ಭಾರತಕ್ಕೆ ತರುವ ನಿಟ್ಟಿನಲ್ಲಿ ಐತಿಹಾಸಿಕ ತಿಳುವಳಿಕಾ ಒಪ್ಪಂದಕ್ಕೆ (MoU) ಸಹಿ ಹಾಕಿವೆ. ಈ ಐತಿಹಾಸಿಕ ಸಾಧನೆಗಾಗಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ…

Read More

ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ: ಜಾಗತಿಕ ಶಕ್ತಿಯ ಲೆಕ್ಕಾಚಾರವನ್ನೇ ಬದಲಿಸಿದ ಭಾರತ – Kannada News | Responsible Nations Index: How India Is Reframing Global Power

ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ ಜಾಗತಿಕವಾಗಿ ವಿವಿಧ ದೇಶಗಳನ್ನು ವಿವಿಧ ರೀತಿಯಲ್ಲಿ ಅಳೆಯಲು ಬೇರೆ ಬೇರೆ ಸೂಚ್ಯಂಕಗಳಿವೆ. ಇವೆಲ್ಲವನ್ನೂ ರಚಿಸುವ ಏಜೆನ್ಸಿಗಳೆಲ್ಲವೂ ಪಾಶ್ಚಿಮಾತ್ಯರದ್ದೇ ಆಗಿವೆ. ಬಡತನ, ಪ್ರಜಾತಂತ್ರ, ಸಾಮಾಜಿಕ ಭದ್ರತೆ, ಭ್ರೂಣಹತ್ಯೆ, ಅಲ್ಪಸಂಖ್ಯಾತ ರಕ್ಷಣೆ ಇತ್ಯಾದಿ ನಾನಾ ವಿಷಯಗಳಿಗೆ ಗ್ಲೋಬಲ್ ಇಂಡೆಕ್ಸ್​ಗಳಿವೆ. ಇವುಗಳಲ್ಲಿ ಭಾರತಕ್ಕೆ ಸಿಗುವ ಸ್ಥಾನಮಾನ ಅಷ್ಟಕಷ್ಟೇ. ಭಾರತದಲ್ಲಿ ಪ್ರಜಾತಂತ್ರಾತ್ಮಕ ವ್ಯವಸ್ಥೆ ಶಿಥಿಲವಾಗಿದೆ ಎಂದು ಕೆಲ ಏಜೆನ್ಸಿಗಳು ವರದಿ ಮಾಡುವುದಿದೆ. ಯಾವ ಮಾನದಂಡ ಅಥವಾ ಅಳತೆಗೋಲು ಇಟ್ಟುಕೊಂಡು ದೇಶಗಳ ಪರಿಸ್ಥಿತಿಯನ್ನು ಅಂದಾಜಿಸುತ್ತಾರೆ ಎಂಬುದು ಸಂಶಯಕ್ಕೆ ಎಡೆ ಮಾಡುವಂತಿರುತ್ತದೆ….

Read More

ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ್ – Kannada News | Gilli Bigg Boss: Fans Fulfill Actor’s 1M Instagram Follower Wish

ಬಿಗ್ ಬಾಸ್ ಕನ್ನಡ ಸೀಸನ್ 12ರ (BBK 12) ರೇಸ್​​ನಲ್ಲಿ ಗಿಲ್ಲಿ ನಟ ಕಠಿಣ ಸ್ಪರ್ಧೆಯನ್ನೇ ನೀಡುತ್ತಿದ್ದಾರೆ. ಅವರು ಗೆಲ್ಲಬೇಕು ಎಂಬ ಪ್ರಾರ್ಥನೆಯನ್ನು ಫ್ಯಾನ್ಸ್ ಮಾಡುತ್ತಿದ್ದಾರೆ. ಹೀಗಿರುವಾಗಲೇ ಗಿಲ್ಲಿ ನಟ ಇಟ್ಟ ಒಂದು ಬೇಡಿಕೆಯನ್ನು ಫ್ಯಾನ್ಸ್ ಹೊರಗೆ ಈಡೇರಿಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಗಿಲ್ಲಿ ಆಸೆ ಪೂರ್ಣಗೊಳ್ಳಲಿದೆ. ಹಾಗಾದರೆ, ಗಿಲ್ಲಿ ಇಟ್ಟ ಕೋರಿಕೆ ಏನು? ಆ ಬಗ್ಗೆ ಇಲ್ಲಿದೆ ವಿವರ. ಜನಪ್ರಿಯತೆ ಹೆಚ್ಚಾದಂತೆಲ್ಲ ಇನ್​ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ಹೆಚ್ಚಾಗುತ್ತದೆ. ಇದು ಕೆಲವರಿಗೆ ಪ್ರತಿಷ್ಠೆ ಕೂಡ ಹೌದು. ಈ…

Read More

ಕೋಲಾರದಲ್ಲಿ ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು – Kannada News | Tomato Price Crash: Distressed Kolar Farmers Dump Harvest on Roads

ಕೋಲಾರ, ಜುಲೈ 09: ಜಿಲ್ಲೆಯಲ್ಲಿ ಟೊಮ್ಯಾಟೋ ಬೆಲೆ ದಿಢೀರ್ ಕುಸಿತ ಕಂಡಿದ್ದು, ರೈತರು ಕಂಗಾಲಾಗಿದ್ದಾರೆ. ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ, ಅವುಗಳನ್ನು ರಸ್ತೆ ಬದಿ ಮತ್ತು ಕೆರೆಗಳಲ್ಲಿ ಸುರಿಯುವಂತಹ ದಯನೀಯ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ತಿಂಗಳು ಒಂದು 15 ಕೆ.ಜಿ. ಬಾಕ್ಸ್ ಟೊಮ್ಯಾಟೋ 600 ರಿಂದ 700 ರೂಪಾಯಿ ವರೆಗೆ ಮಾರಾಟವಾಗಿ ಸದ್ದು ಮಾಡಿತ್ತು. ಆದರೆ ಜುಲೈ ಆರಂಭದಿಂದ ಬೆಲೆ ತೀವ್ರ ಕುಸಿತ ಕಂಡಿದೆ. ಪ್ರಸ್ತುತ, ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ. ಬಾಕ್ಸ್…

Read More

ಎಲೆಕ್ಟ್ರಾನಿಕ್ಸ್ ಘಟಕಗಳ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ರೂ. ಅನುದಾನ; ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ – Kannada News | Karnataka got 10,000 crore rupees investment in electronics component manufacturing in Budget Ashwini Vaishnaw says

ಬೆಂಗಳೂರು, ಫೆಬ್ರವರಿ 7: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗೋಷ್ಠಿ ನಡೆಸಿದ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw), ಎಲೆಕ್ಟ್ರಾನಿಕ್ಸ್ ಘಟಕ ಉತ್ಪಾದನಾ ಕ್ಷೇತ್ರದಲ್ಲಿ ನಾವು ಕಳೆದ ದಶಕದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದ್ದೇವೆ. ನಮ್ಮ ಎಲೆಕ್ಟ್ರಾನಿಕ್ಸ್ ಉತ್ಪಾದನೆ 6 ಪಟ್ಟು ಬೆಳೆದಿದೆ. ಎಲೆಕ್ಟ್ರಾನಿಕ್ಸ್ ರಫ್ತು 8 ಪಟ್ಟು ಹೆಚ್ಚಾಗಿದೆ. ಇಂದು ನಾವು ವಿಶ್ವದ ಎಲೆಕ್ಟ್ರಾನಿಕ್ಸ್‌ನ ಅಗ್ರ 3 ತಯಾರಕರಲ್ಲಿ ಒಬ್ಬರಾಗಿದ್ದೇವೆ. 46 ಘಟಕಗಳನ್ನು ಈಗಾಗಲೇ ಅನುಮೋದಿಸಲಾಗಿದೆ….

Read More

ಪತ್ನಿಗೆ ವಂಚಿಸಿ ಟೆಕ್ಕಿ ಪತಿ ಅಕ್ರಮ ಸಂಬಂಧ: ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ! – Kannada News | Techie Husband Arrested in Bengaluru for Cheating Wife, Caste Abuse and Illicit Relationship

ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ ಜೆಡ್ರೆಲಾ ಜಾಕೂಬ್ ಬೆಂಗಳೂರು, ಜನವರಿ 13: ಪತ್ನಿಗೆ ಮೋಸ ಮಾಡಿ ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಪತಿಯನ್ನು ಬೆಂಗಳೂರು (Bangalore) ಪೊಲೀಸರು ಬಂಧಿಸಿದ್ದಾರೆ. ಪತ್ನಿಗೆ ಜಾತಿ ನಿಂದನೆ, ಹಲ್ಲೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಆರೋಪಿ ಟೆಕ್ಕಿ ಜೆಡ್ರೆಲಾ ಜಾಕೂಬ್ ಆರೂಪ್​​ನನ್ನು ಬೆಂಗಳೂರು ಡಿಸಿಆರ್‌ಇ ಪಶ್ಚಿಮ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಎರಡು ವರ್ಷಗಳಿಂದ ಜಾಕೂಬ್ ತನ್ನ ಪತ್ನಿಯೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ಪತ್ನಿ ಖಾಸಗಿ…

Read More

ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಸರ್ಫರಾಝ್ ಖಾನ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದನ್ನು ಸರ್ಫರಾಝ್ ಖಾನ್ (Sarfaraz Khan) ಬರೆದಿದ್ದಾರೆ. ಅದು ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸ್ಫೋಟಕ ಹಾಫ್ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250…

Read More