Headlines

ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದರಲ್ಲಿ ಸತ್ಯ ಇದೆ ಅಂತ ಜನ ಒಪ್ಪಿದ್ದಾರೆ: ಚೇತನ್ ಅಹಿಂಸಾ – Kannada News | Chetan Ahimsa says Karnataka people approved his statement on Dr Rajkumar Samadhi

‘ಆ ದಿನಗಳು’ ಸಿನಿಮಾ ಖ್ಯಾತಿಯ ನಟ ಚೇತನ್ ಅಹಿಂಸಾ ಅವರು ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ನೀಡಿದ್ದ ಹೇಳಿಕೆಯಿಂದ ಸಾಕಷ್ಟು ವಿವಾದ ಆಗಿತ್ತು. ರಾಜ್​ಕುಮಾರ್ ಸಮಾಧಿಗೆ ಸರ್ಕಾರ ಎಕರೆಗಟ್ಟಲೆ ಜಾಗ ನೀಡಿದ್ದನ್ನು ಚೇತನ್ ಪ್ರಶ್ನಿಸಿದ್ದರು. ಅವರ ಹೇಳಿಕೆಯನ್ನು ರಾಜ್​ಕುಮಾರ್ (Dr Rajkumar) ಅಭಿಮಾನಿಗಳು ವಿರೋಧಿಸಿದರು. ಹಾಗಿದ್ದರೂ ಕೂಡ ಚೇತನ್ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ. ‘ಸರ್ಕಾರದ ಪಾಲಿಸಿಗೆ ಸಂಬಂಧಪಟ್ಟಂತೆ ನಾನು ಪ್ರಸ್ತಾಪ ಮಾಡಿದ್ದು….

Read More

ಬೆಂಕಿ ಹೊತ್ತಿಕೊಂಡು ಧಗಧಗಿಸಿದ ಖಾಸಗಿ ಬಸ್​​: ಅಕ್ಕ ಪಕ್ಕದಲ್ಲಿದ್ದ ವಾಹನಗಳಿಗೂ ಹಾನಿ – Kannada News | Private Bus Catches Fire Near Chandra Layout BMTC Depot in Bengaluru

ಬೆಂಗಳೂರೂ, ಫೆಬ್ರವರಿ 18: ನಗರದ ಚಂದ್ರಾಲೇಔಟ್​ನ ಬಿಎಂಟಿಸಿ ಡಿಪೋ ಬಳಿ ಖಾಸಗಿ ಬಸ್​ವೊಂದು ಹೊತ್ತಿ ಉರಿದಿದೆ. ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ ಎನ್ನಲಾಗಿದೆ. ಬೆಂಕಿಯ ಜ್ವಾಲೆ ಬಸ್‌ನ ಅಕ್ಕಪಕ್ಕ ನಿಲ್ಲಿಸಿದ್ದ ಇತರ ವಾಹನಗಳಿಗೂ ಹಬ್ಬಿ, ಅವಕ್ಕೂ ಹಾನಿಯಾಗಿವೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬಸ್ ಹೊತ್ತಿ ಉರಿಯಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್, ಡೀಸೆಲ್ ಟ್ಯಾಂಕ್‌ನಲ್ಲಿ…

Read More

2008ರ ಆರ್ಥಿಕ ಹಿಂಜರಿತದಂತೆ ಕಾಡಲಿದೆಯೇ ಕೃತಕ ಬುದ್ಧಿಮತ್ತೆ?: ಜಾಗತಿಕ ಎಐ ಹೂಡಿಕೆಯ ಕುರಿತು ಆತಂಕ ವ್ಯಕ್ತಪಡಿಸಿದ ಪ್ರೊ. ಅಶ್ವತ್ ದಾಮೋದರನ್ – Kannada News | Prof. Damodaran: AI Market Crash Risk from Debt, Unlike Dot Com Bubble

ನ್ಯೂಯಾರ್ಕ್, ಜೂ.20: 2000ರಲ್ಲಿ ಸಂಭವಿಸಿದ ಜಾಗತಿಕ ಇಂಟರ್ನೆಟ್ ಕ್ರಾಂತಿಯ (Dot-com Bubble) ಕುಸಿತಕ್ಕೂ ಮತ್ತು ಪ್ರಸ್ತುತ ಜಗತ್ತನ್ನು ಆಳುತ್ತಿರುವ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಹೂಡಿಕೆಯ ಅತಿಯಾದ ಉತ್ಸಾಹಕ್ಕೂ ದೊಡ್ಡ ವ್ಯತ್ಯಾಸವಿದೆ. ಇತಿಹಾಸವನ್ನು ಗಮನಿಸಿದರೆ ಎಐ ಮಾರುಕಟ್ಟೆಯೂ ಒಂದು ದಿನ ಕುಸಿತ (Bust) ಕಾಣುವುದು ಖಚಿತ. ಆದರೆ, ಆ ಕುಸಿತದ ತೀವ್ರತೆ ಇಡೀ ಸಮಾಜಕ್ಕೆ ದೊಡ್ಡ ಮಟ್ಟದ ಆರ್ಥಿಕ ಪೆಟ್ಟು ನೀಡಲಿದೆ ಎಂದು ಖ್ಯಾತ ವ್ಯಾಲ್ಯೂಯೇಷನ್ ತಜ್ಞ ಪ್ರೊ. ಅಶ್ವತ್ ದಾಮೋದರನ್ ಎಚ್ಚರಿಸಿದ್ದಾರೆ. ಡಾಟ್-ಕಾಮ್ ಉಲ್ಬಣದ ಸಮಯದಲ್ಲಿ…

Read More

ಹಾವೇರಿಯಲ್ಲಿ ಚಿನ್ನ ನಿಕ್ಷೇಪಗಳು ಪತ್ತೆ: ಬಂಗಾರದಂತ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿ ರೈತರು – Kannada News | Ganjur Gold Mining Project: Farmers Fear Land Acquisition and Environmental Impact

ಚಿನ್ನ ನಿಕ್ಷೇಪಗಳು ಪತ್ತೆImage Credit source: tv9 kannada ಹಾವೇರಿ, ಜೂನ್​​ 19: ಹಾವೇರಿ (haveri) ಸಮೀಪದ ಗಣಜೂರಿನಲ್ಲಿ ಚಿನ್ನದ ಗಣಿಗಾರಿಕೆ (gold mining) ಶುರುವಾಗಲಿದೆ ಎಂಬ ವಿಚಾರ ಸದ್ಯ ಚರ್ಚೆಗೆ ಗ್ರಾಸವಾಗಿದೆ. 2015ರಲ್ಲಿ ನಡೆದ ಸಂಶೋಧನೆಯಲ್ಲಿ ಚಿನ್ನ ನಿಕ್ಷೇಪಗಳು ಇರುವುದು ಪತ್ತೆಯಾಗಿತ್ತು. ಹೀಗಾಗಿ ಇದೀಗ ಚಿನ್ನದ ಗಣಿಗಾರಿಕೆ ಪ್ರಾರಂಭಗಲಿದೆ ಎನ್ನಲಾಗುತ್ತಿದೆ. ಈ ಕುರಿತಾಗಿ ಅನ್ನದಾತರಿಗೆ ಆತಂಕ ಹೆಚ್ಚಿದ್ದು, ಭೂಮಿ ಕೊಟ್ಟು ಏನು ಮಾಡಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು 2015ರಲ್ಲಿ ನಡೆದಿದ್ದ ಸಂಶೋಧನೆಯಲ್ಲಿ ಚಿನ್ನ…

Read More

ಅಮೆರಿಕದಲ್ಲಿ ಈ ಬಾರಿಯೂ ಬಡ್ಡಿದರ ಬದಲಾಗಲ್ಲ; ಹಣದುಬ್ಬರ ನಿರೀಕ್ಷೆಮೀರಿ ಹೆಚ್ಚಬಹುದು: ಸೆಂಟ್ರಲ್ ಬ್ಯಾಂಕ್ ಅಂದಾಜು

ವಾಷಿಂಗ್ಟನ್, ಮಾರ್ಚ್ 19: ಅಮೆರಿಕದ ಸೆಂಟ್ರಲ್ ಬ್ಯಾಂಕ್ ಆಗಿರುವ ಫೆಡರಲ್ ರಿಸರ್ವ್ ತನ್ನ ಬಡ್ಡಿದರದಲ್ಲಿ (US Fed Reserve Rates) ಬದಲಾವಣೆ ಮಾಡದಿರಲು ನಿರ್ಧರಿಸಿದೆ. ಈಗಿರುವ ಶೇ. 3.50-3.75 ಶ್ರೇಣಿಯಲ್ಲಿ ಬಡ್ಡಿದರ ಮುಂದುವರಿಸುವ ನಿರ್ಧಾರ ಮಾಡಿದೆ. ಫೆಡರಲ್ ರಿಸರ್ವ್​ನ ಛೇರ್ಮನ್ ಜಿರೋಮ್ ಪೋವೆಲ್ ನೇತೃತ್ವದಲ್ಲಿ ನಡೆದ ಎಫ್​ಒಎಂಸಿ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಆದರೆ, ಗಮನಾರ್ಹ ಅಂಶವೆಂದರೆ, ಬಡ್ಡಿದರ ಹೆಚ್ಚಳ ಸಾಧ್ಯತೆ ಇಲ್ಲ ಎಂಬುದು ಸ್ಪಷ್ಟವಾಗಿದೆ. ಮುಂಬರುವ ದಿನಗಳಲ್ಲಿ ಬಡ್ಡಿದರ ಕಡಿಮೆ ಆಗುವ ಸುಳಿವನ್ನು ಈ ಸಭೆಯಲ್ಲಿ…

Read More

ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ – Kannada News | Anchor Anushree Come up with Little Girl Avatar In Saregamapa

‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ವೇದಿಕೆಯೆಂದರೆ ಅಲ್ಲಿ ಹಾಡುಗಳ ಜೊತೆಗೆ ಮನರಂಜನೆಗೂ ಕೊರತೆಯಿರುವುದಿಲ್ಲ. ಇತ್ತೀಚೆಗೆ ನಡೆದ ವಿಶೇಷ ಸಂಚಿಕೆಯಲ್ಲಿ ಮೆಂಟರ್‌ಗಳೆಲ್ಲರೂ ಶಾಲಾ ಮಕ್ಕಳ ವೇಷ ಧರಿಸಿ ಬಂದು ಶಿಶುಗೀತೆಗಳನ್ನು ಹಾಡುವ ಮೂಲಕ ಬಾಲ್ಯದ ನೆನಪುಗಳನ್ನು ಮರುಕಳಿಸುವಂತೆ ಮಾಡಿದ್ದರು. ಆದರೆ, ಈ ಇಡೀ ಸಂಚಿಕೆಯಲ್ಲಿ ಎಲ್ಲರ ಕಣ್ಣು ನೆಟ್ಟಿದ್ದು ಮಾತ್ರ ನಿರೂಪಕಿ ಅನುಶ್ರೀ ಅವರ ಮೇಲೆ. ಯಾವಾಗಲೂ ಸೀರೆ ಅಥವಾ ಮಾಡರ್ನ್ ಉಡುಗೆಗಳಲ್ಲಿ ಕಂಗೊಳಿಸುತ್ತಿದ್ದ ಅನುಶ್ರೀ, ಈ ಬಾರಿ ಕಾರ್ಯಕ್ರಮದ ಥೀಮ್‌ಗೆ ತಕ್ಕಂತೆ ಕ್ಯೂಟ್…

Read More

Video: ಬೆಂಗಳೂರು ಬಲು ದುಬಾರಿ; 1.3 ಲಕ್ಷ ರೂ ತಿಂಗಳ ಖರ್ಚು ಎಂದ ದಂಪತಿ – Kannada News | Couple reveals their monthly expenses in Bengaluru

ಬೆಂಗಳೂರು, ಮೇ 12: ಬೆಂಗಳೂರು (Bengaluru) ಅಂದ್ರೆ ದುಬಾರಿ ಅನ್ನೋದು ಅನೇಕರ ಅಭಿಪ್ರಾಯ. ಇನ್ನೊಂದೆಡೆ ಗಂಡ ಹೆಂಡತಿ ಇಬ್ಬರೂ ದುಡಿದ್ರೂ ಈ ನಗರದಲ್ಲಿ ತಿಂಗಳ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಹೋಗೋದು ಕಷ್ಟ. ಹೀಗಿರುವಾಗ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ದಂಪತಿ ತಿಂಗಳಿಗೆ ಸುಮಾರು 1.3 ಲಕ್ಷ ರೂ. ಖರ್ಚು ಮಾಡುತ್ತಿದ್ದು, ಆರ್ಥಿಕ ಹೊರೆಯಾಗುತ್ತಿದೆ ಎಂದು ಹೇಳಿದ್ದಾರೆ. ದಂಪತಿ ಮಾಡಿದ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ಬೆಂಗಳೂರಿನಲ್ಲಿ ಉತ್ಪನ್ನ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿರುವ ರಾಧಿಕಾ ಹಾಗೂ…

Read More

ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್‌ ಬಲಿಯಾದ ಹಿಂದೂ ಯುವತಿ ರೀಟಾ – Kannada News | A Hindu Woman Complaints Against Muslim Husband Who Cheating after Forced Religious Conversion in Bengaluru

ಬೆಂಗಳೂರು, (ಜನವರಿ 30): ಬೆಂಗಳೂರಿನಲ್ಲೊಂದು ಬಲವಂತದ ಮತಾಂತರ (Forced Religious Conversion) ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಿನಲ್ಲಿ ಹಿಂದೂ (Hindu) ಯುವತಿಯನ್ನು ಮದುವೆಯಾಗಿ ಬಳಿಕ ಕೈಕೊಟ್ಟಿರುವ ಘಟನೆ ನಡೆದಿದೆ. ಹೌದು..ಮುಸ್ಲಿಂ (Muslim) ಯುವಕನೋರ್ವ ಪ್ರೀತಿಯ ಹೆಸರಲ್ಲಿ ಹಿಂದೂ ಯುವತಿಯನ್ನ ನಂಬಿಸಿ ಮದುವೆಯಾಗಿದ್ದ. ಇದೀಗ ಆಕೆಯನ್ನು ಮತಾಂತರ ಮಾಡಿ ಕೈಗೆ ಎರಡು ಮಕ್ಕಳು ಕೊಟ್ಟು ಮತ್ತೊಬ್ಬಳನ್ನು ಮದುವೆಯಾಗಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದರೆ ತಲಾಕ್ ನೀಡುವುದಾಗಿ ಬೆದರಿಕೆ ಹಾಕಿದ್ದು, ಇದರಿಂದ ಕಂಗಾಲಾದ ಮಹಿಳೆ ಬೆಂಗಳೂರು ಪೊಲೀಸ್…

Read More

ಬಿಗ್ ಬಾಸ್ ನಿರೂಪಣೆ ಬಗ್ಗೆ ಕಂಡಕಂಡವರ ತಕರಾರು; ಸುದೀಪ್ ಖಡಕ್ ರಿಯಾಕ್ಷನ್ – Kannada News | Kichcha Sudeep reacts to the criticism for his Bigg Boss Kannada anchoring

ಕಳೆದ 12 ಸೀಸನ್​​ಗಳಿಂದ ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋ ನಡೆಸಿಕೊಂಡು ಬರುತ್ತಿದ್ದಾರೆ. ಅವರ ನಿರೂಪಣೆಯ ಶೈಲಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಸುದೀಪ್ ಇಲ್ಲದೇ ಬಿಗ್ ಬಾಸ್ ಶೋ ಇಲ್ಲ ಎಂಬ ಅಭಿಪ್ರಾಯ ಎಲ್ಲರಿಗೂ ಇದೆ. ಪ್ರತಿ ವೀಕೆಂಡ್ ಬಂದರೆ ಸುದೀಪ್ ಅವರ ಸಲುವಾಗಿಯೇ ಬಿಗ್ ಬಾಸ್ ನೋಡುವ ಪ್ರೇಕ್ಷಕರ ವರ್ಗ ಇದೆ. ಆದರೆ ಇತ್ತೀಚಿನ ಸೀಸನ್​​ಗಳಲ್ಲಿ ಕೆಲವರು ಸುದೀಪ್ ಅವರ ನಿರೂಪಣೆಯಲ್ಲಿ ತಪ್ಪು ಕಂಡುಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ….

Read More

ಸೀತಾರಾಮ್, ಮಾರ್ನಮಿ, ಸುಬ್ಬರಾವ್.. ಈ ವಾರವೂ ಪ್ರೇಕ್ಷಕರಿಗೆ ಹಲವು ಆಯ್ಕೆ – Kannada News | Maarnami Second Case of Seetharam Alpha and other Kannada movies releasing on 20 February

ಕನ್ನಡ ಸಿನಿಮಾಗಳು ಸಾಲು ಸಾಲಾಗಿ ತೆರೆ ಕಾಣುತ್ತಿವೆ. ಬೇರೆ ಬೇರೆ ಚಿತ್ರತಂಡಗಳು ಹೊಸ ಹೊಸ ಕಥೆಗಳನ್ನು ಜನರ ಎದುರು ತರುತ್ತಿವೆ. ‘ಟಾಕ್ಸಿಕ್’, ‘ಕೆಡಿ’ ರೀತಿಯ ದೊಡ್ಡ ಸಿನಿಮಾಗಳು ರಿಲೀಸ್ ಆಗುವ ಮೊದಲೇ ಹಲವು ಸಣ್ಣ ಸಿನಿಮಾಗಳು ಒಟ್ಟೊಟ್ಟಿಗೆ ಬರುತ್ತಿವೆ. ಈ ವಾರ (ಫೆಬ್ರವರಿ 20) ಕೂಡ ಒಂದಷ್ಟು ಸಿನಿಮಾಗಳು (Kannada Cinema) ತೆರೆ ಕಾಣುತ್ತಿವೆ. ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’, ‘ಸರಳ ಸುಬ್ಬರಾವ್’, ‘ಮಾರ್ನಮಿ’ (Maarnami) ಮುಂತಾದ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಆ ಸಿನಿಮಾಗಳ ಬಗ್ಗೆ ಇಲ್ಲಿದೆ…

Read More