Headlines

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?

ವಾಷಿಂಗ್ಟನ್, ಮಾರ್ಚ್​ 13: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮಹತ್ವದ ಹೇಳಿಕೆ ನೀಡಿದ್ದಾರೆ. ಮೊಜ್ತಾಬಾ ಖಮೇನಿ ಉಸಿರಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಇಡೀ ಮಧ್ಯಪ್ರಾಚ್ಯವನ್ನು ಆವರಿಸಿದೆ. ಅಮೆರಿಕ-ಇಸ್ರೇಲ್ ವಾಯುದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಗಲ್ಫ್ ರಾಷ್ಟ್ರಗಳಾದ ಯುಎಇ, ಬಹ್ರೇನ್, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾಗಳ ಮೇಲೆ ದಾಳಿ ಮಾಡಿದೆ. ಯುದ್ಧದ ಮಧ್ಯೆ, ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ…

Read More

ಐಶಾರಾಮಿ ಜೀವನಕ್ಕಾಗಿ ಉಂಡ ಮನೆಗೇ ಕನ್ನ: 25 ಲಕ್ಷ ಹಣ ಕದ್ದು ಜೈಲುಪಾಲಾದ ನೇಪಾಳಿ ದಂಪತಿ – Kannada News

ಉಂಡ ಮನೆಗೇ ಕನ್ನ ಹಾಕಿದ್ದ ದಂಪತಿ ಬಂಧನImage Credit source: The Times Of India ಬೆಂಗಳೂರು, ಜೂನ್​​ 10: ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಕೆಲಸ ಮಾಡುತ್ತಿದ್ದ ಮನೆಗೇ ಕನ್ನ ಹಾಕಿದ್ದ ನೇಪಾಳಿ ದಂಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಬಂಧಿತರನ್ನು ಭುವನ್ ಬಿಸ್ತಾ ಅಲಿಯಾಸ್ ಪವನ್ ಬಿಸ್ತಾ (35) ಹಾಗೂ ಅವರ ಪತ್ನಿ ಸೀತಾ ಬಿಸ್ತಾ (33) ಎಂದು ಗುರುತಿಸಲಾಗಿದೆ. ಗುತ್ತಿಗೆದಾರರೊಬ್ಬರ ಮನೆಯಲ್ಲಿ ಗೃಹ ಸಹಾಯಕರು ಹಾಗೂ ಭದ್ರತಾ ಸಿಬ್ಬಂದಿಯಾಗಿ ಕೆಲಸ…

Read More

ತಿಲಕ್ ವರ್ಮಾ ಮೇಲೆ ಪಾಂಡ್ಯ ಗರಂ? ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! – Kannada News | Viral Moments: Hardik Pandya’s High Voltage Pep Talk to Tilak Varma

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 30ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಅಮೋಘ ಗೆಲುವು ದಾಖಲಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ತಿಲಕ್ ವರ್ಮಾ (101) ಅಜೇಯ ಶತಕ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್​ 20 ಓವರ್​ಗಳಲ್ಲಿ 199 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 100 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ…

Read More

SSLC ಪ್ರಶ್ನೆಪತ್ರಿಕೆ ಸೋರಿಕೆ: ಟಿವಿ9 ವರದಿ ಬೆನ್ನಲ್ಲೇ ಸೆಂಟರ್ ಪತ್ತೆ, ಡಿಡಿಪಿಐ ಸ್ಥಳಕ್ಕೆ ಭೇಟಿ – Kannada News | TV9 Identifies Exam Centre Where SSLC Question Paper Was Leaked

ಬೆಳಗಾವಿ, ಜನವರಿ 10: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆ (SSLC Exam Paper Leak) ಆರೋಪ ಕೇಳಬಂದಿದೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ವೈರಲ್ ಆಗಿದೆ. ಆದರೆ ಇದೀಗ ಪ್ರಶ್ನೆಪತ್ರಿಕೆ ಲೀಕ್​ ಆದ ಪರೀಕ್ಷಾ ಕೇಂದ್ರ ಪತ್ತೆ ಆಗಿದೆ. ಟಿವಿ9 ವರದಿ ಗಮನಿಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಸೆಂಟರ್ ಪತ್ತೆ ಮಾಡಲಾಗಿದೆ. ಬೆಳಗಾವಿಯ ಪರೀಕ್ಷಾ ಕೇಂದ್ರವಾಗಿದ್ದು, ಲಕ್ಷ್ಮೀನಗರದಲ್ಲಿರುವ ಸೇಂಟ್ ಮೀರಾ ಶಾಲೆಯಿಂದ ಸೋರಿಕೆಯಾಗಿರುವ ಸಂಶಯ ವ್ಯಕ್ತವಾಗಿದೆ. ಪ್ರಶ್ನೆಪತ್ರಿಕೆ ಮೇಲಿರುವ…

Read More

U19 World Cup 2026: ಚಾಂಪಿಯನ್ ಭಾರತಕ್ಕೆ ಐಸಿಸಿಯಿಂದ ನಯಾಪೈಸೆ ಸಿಗಲಿಲ್ಲ – Kannada News | India U19 Champions 2026 BCCI Prize Money Expectation

ವರ್ಷಕ್ಕೊಂದು ಐಸಿಸಿ (ICC) ಟ್ರೋಫಿಯನ್ನು ಗೆಲ್ಲುವುದನ್ನು ಟೀಂ ಇಂಡಿಯಾ (Team India) ಅಭ್ಯಾಸ ಮಾಡಿಕೊಂಡಿದೆ. ಇದೀಗ 2026 ರ ಆರಂಭದಲ್ಲಿ ಭಾರತ ಯುವ ಪಡೆ 19 ವರ್ಷದೊಳಗಿನವರ ವಿಶ್ವಕಪ್ (U19 World Cup 2026) ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಫೈನಲ್‌ ಪಂದ್ಯವನ್ನು 100 ರನ್​ಗಳಿಂದ ಗೆದ್ದಿಕೊಳ್ಳುವ ಮೂಲಕ ಟೀಂ ಇಂಡಿಯಾ ಆರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಭಾರತ ತಂಡ ಅತಿ ಹೆಚ್ಚು ಬಾರಿ ವಿಶ್ವಕಪ್ ಗೆದ್ದ ತಂಡ…

Read More

ಅಂಬಾನಿ ನೀಡಿದ 2.2 ಕೋಟಿ ರೂಪಾಯಿ ಬೆಲೆಯ ಬ್ರೇಸ್​ಲೆಟ್ ಧರಿಸಿ ಮಿಂಚಿದ ರಿಯಾನಾ – Kannada News | Global singer Rihanna shows off Ambani gifted Jewelry in viral video

ಜಾಗತಿಕ ಮ್ಯೂಸಿಕ್ ಐಕಾನ್ ರಿಯಾನಾ ಮತ್ತು ಭಾರತದ ಶ್ರೀಮಂತ ಉದ್ಯಮಿ ಅಂಬಾನಿ (Mukesh Ambani) ಕುಟುಂಬದ ನಡುವಿನ ಸ್ನೇಹ ಈಗ ಮತ್ತೆ ಸುದ್ದಿಯಲ್ಲಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಮುಂಬೈನ ಅಂಬಾನಿ ನಿವಾಸಕ್ಕೆ ಭೇಟಿ ನೀಡಿದ್ದ ರಿಯಾನಾ ಅವರಿಗೆ, ಅಂಬಾನಿ ಕುಟುಂಬದವರು ಅತ್ಯಂತ ಬೆಲೆಬಾಳುವ ವಜ್ರದ ಬ್ರೇಸ್ಲೆಟ್ ಉಡುಗೊರೆಯಾಗಿ ನೀಡಿದ್ದರು. ಆ ಬಗ್ಗೆ ಈಗ ರಿಯಾನಾ (Rihanna) ಅವರು ಮಾತನಾಡಿದ್ದಾರೆ. ವಜ್ರದ ಬ್ರೇಸ್ಲೆಟ್ ಬೆಲೆ ಎಷ್ಟು ಎಂಬುದು ತಿಳಿದು ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಅದರ ಬೆಲೆ ಬರೋಬ್ಬರಿ 2.2…

Read More

ತೆಲುಗು ಸಂಪ್ರದಾಯದಂತೆ ಮದುವೆಯಾದ ರಶ್ಮಿಕಾ-ವಿಜಯ್ ದೇವರಕೊಂಡ – Kannada News | Rashmika Mandanna and Vijay Deverakonda marriage, both are husband and wife now

ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರ ವಿವಾಹ ಅದ್ಧೂರಿಯಾಗಿ ನೆರವೇರಿದೆ. ರಾಜಸ್ಥಾನದ ಉದಯಪುರದ ಐಶಾರಾಮಿ ರೆಸಾರ್ಟ್​​ನಲ್ಲಿ ಈ ಜೋಡಿ ಇಂದು (ಫೆಬ್ರವರಿ 26) ಬೆಳಿಗ್ಗೆ ಶುಭ ಮುಹೂರ್ತದಲ್ಲಿ ತೆಲುಗು ಸಂಪ್ರದಾಯದಂತೆ ಮದುವೆ ಆಗಿದ್ದಾರೆ. ಎರಡೂ ಕುಟುಂಬದ ಸದಸ್ಯರು, ಹಿರಿಯರು ಮತ್ತು ಆಪ್ತೇಷ್ಟರ ಸಮ್ಮುಖದಲ್ಲಿ ವಿಜಯ್ ದೇವರಕೊಂಡ, ರಶ್ಮಿಕಾ ಅವರಿಗೆ ತಾಳಿ ಕಟ್ಟುವ ಮೂಲಕ ಇಬ್ಬರೂ ಸತಿ-ಪತಿಗಳಾಗಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರುಗಳು ಕಳೆದ ಕೆಲ ವರ್ಷಗಳಿಂದಳೂ ಪರಸ್ಪರ…

Read More

ಗಿಲ್ ಗಿಲಕ್ಕು… ಒಂದೇ ಕೈಯಲ್ಲಿ ಅತ್ಯದ್ಭುತ ಕ್ಯಾಚ್..! – Kannada News | Captain Shubman Gill with an absolute stunner Catch

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಮಳೆ ಬಾಧಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 21.2 ಓವರ್​ಗಳಲ್ಲಿ 182 ರನ್​ಗಳಿಸಿ 7 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಕ್ರೀಸ್​ಗೆ ಆಗಮಿಸಿದ ಅಲ್ಲಾ ಗಝನ್​ಫರ್ ಹರ್ಷ್ ದುಬೆ ಎಸೆದ ಎಸೆತವನ್ನು…

Read More

ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ಪರಾಕ್ರಮ ದಿನ ಆಚರಿಸುವುದರ ಹಿಂದಿದೆ ಈ ಕಾರಣ – Kannada News | Netaji Subhash Chandra Bose Jayanti 2026: Know the history and significance and how it is celebrated

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮದಿನImage Credit source: Pinterest ಭಾರತವು ಬ್ರಿಟಿಷರ ದಾಸ್ಯದಿಂದ ಮುಕ್ತರಾಗುವಲ್ಲಿ ಬಂಗಾಳದ ಶೌರ್ಯದ ಮಗ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕೊಡುಗೆ ಅಪಾರವಾಗಿದೆ. ಜನವರಿ 23 ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನ (Netaji Subhash Chandra Bose Jayanti). ಅವರ ಹೋರಾಟದ ಹಾದಿಯನ್ನು ನೆನಪಿಸಿಕೊಳ್ಳುತ್ತಾ ಈ ಬಾರಿ ಅವರ 129 ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಅದಲ್ಲದೇ ಈ ದಿನದಂದೇ ಪರಾಕ್ರಮ ದಿನವನ್ನು(Parakram Diwas) ಆಚರಿಸಲಾಗುತ್ತದೆ. ಈ ದಿನವನ್ನು…

Read More

ಭಾರಿ ಮಳೆಗೆ ಬೆಂಗಳೂರಲ್ಲಿ ಧರೆಗುರುಳಿದ ಮರಗಳು: ಹಲವೆಡೆ ಸಂಚಾರ ಅಸ್ತವ್ಯಸ್ತ, ಆ್ಯಂಬುಲೆನ್ಸ್​​ಗಳ​​ ಸಂಚಾರಕ್ಕೂ ತಡೆ – Kannada News | Bengaluru Traffic Chaos: Heavy Rains and Fallen Trees Halt Commuters

ಬೆಂಗಳೂರು, ಏಪ್ರಿಲ್​​ 29: ನಗರದಲ್ಲಿ ಸುರಿದ ಭಾರೀ ಗಾಳಿ ಮಳೆಯು ಹಲವೆಡೆ ಅವಾಂತರ ಸೃಷ್ಟಿಸಿದೆ. ಬಹುತೇಕ ರಸ್ತೆಗಳಲ್ಲಿ ಮರಗಳು ಮತ್ತು ರೆಂಬೆ-ಕೊಂಬೆಗಳು ಧರೆಗುರುಳಿದ್ದು, ತೀವ್ರ ಸಂಚಾರ ದಟ್ಟಣೆಗೆ ಕಾರಣವಾಗಿದೆ. ಸಂಚಾರ ದಟ್ಟಣೆ ಎಷ್ಟರಮಟ್ಟಿಗಿದೆ ಎಂದರೆ, ಆಂಬ್ಯುಲೆನ್ಸ್‌ಗಳು ಕೂಡಾ ಸಿಕ್ಕಿಬಿದ್ದು ಮುಂದೆ ಸಾಗಲು ಕಷ್ಟಪಟ್ಟ ಪ್ರಸಂಗ ನಡೆದಿದೆ. ಜವಾಹರಲಾಲ್ ನೆಹರು ಕಾಂಟೇರಿಯಂ ಕಡೆಗೆ ತೆರಳುವ ಮಾರ್ಗದಲ್ಲಿ ವಾಹನಗಳು ನಿಂತಿದ್ದು, ಶೇಷಾದ್ರಿಪುರದಿಂದ ಬೋರಿಂಗ್ ಆಸ್ಪತ್ರೆಯವರೆಗಿನ ರಸ್ತೆಯಲ್ಲಿ ಅತೀ ಹೆಚ್ಚು ಸಂಚಾರ ದಟ್ಟಣೆ ಕಂಡುಬಂದಿದೆ.  ಮಳೆ ನಿಂತರೂ, ಬಿದ್ದ ಮರಗಳಿಂದಾಗಿ ಸಂಚಾರ…

Read More