Headlines

‘ಭಾರತವನ್ನು ಇರಾನ್ ಎಂದೂ ಮರೆಯುವುದಿಲ್ಲ’; ಅಯತೊಲ್ಲಾ ಖಮೇನಿ ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಿದ್ದಕ್ಕೆ ಟೆಹ್ರಾನ್ ಕೃತಜ್ಞತೆ – Kannada News | Iran will never forget India; Tehran Thank You Note Amid Ayatollah Ali Khamenei Funeral

ಟೆಹ್ರಾನ್, ಜುಲೈ 6: ಭಾರತವು ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಇರಾನ್ ಸರ್ಕಾರವು ಇಂದು (ಸೋಮವಾರ) ಭಾರತಕ್ಕೆ ತನ್ನ ಕೃತಜ್ಞತೆಯನ್ನು ಸಲ್ಲಿಸಿದೆ. ಕಳೆದ ಫೆಬ್ರವರಿ 28ರಂದು ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Seyyed Ali Khamene) ಮೃತಪಟ್ಟಿದ್ದರು. ಇರಾನ್​ನಲ್ಲಿ ನಡೆದ ಅವರ ಅಂತಿಮ ಸಂಸ್ಕಾರದ ವಿಧಿವಿಧಾನಗಳಲ್ಲಿ ಭಾರತೀಯ ನಿಯೋಗ ಭಾಗವಹಿಸಿದ್ದಕ್ಕಾಗಿ ಇರಾನ್ ಕೃತಜ್ಞತೆ ಸಲ್ಲಿಸಿದೆ. ಫೆಬ್ರವರಿ ತಿಂಗಳಲ್ಲಿ ಟೆಹ್ರಾನ್‌ನಲ್ಲಿ…

Read More

ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ಭಯಾನಕ ವಿಡಿಯೋ ವೈರಲ್

ಆನೇಕಲ್, ಮಾರ್ಚ್ 16: ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ರೋಡ್ ರೇಜ್ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ತಮಿಳುನಾಡು ಗಡಿಯ ಸಮೀಪದ ಜೂಜುವಾಡಿ ಚೆಕ್​ಪೋಸ್ಟ್ ಬಳಿ ಪೊಲೀಸರು ತಡೆದಾಗ ಕಾರು ನಿಲ್ಲಿಸದ ಚಾಲಕ ಎದುರಿದ್ದ ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹಾರಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ತಮಿಳುನಾಡಿನಲ್ಲಿ ಗುಟ್ಕಾ ನಿಷೇಧ ಇರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಅಕ್ರಮವಾಗಿ ಗುಟ್ಕಾ ಮತ್ತು ಮದ್ಯವನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನಕ್ಕೆ ಪೊಲೀಸರು ಕಾರನ್ನು ತಡೆದು ಪರಿಶೀಲಿಸಲು ಮುಂದಾದರು. ಈ ವೇಳೆ ಕಾರು ಚಾಲಕ…

Read More

‘ಟಾಕ್ಸಿಕ್’ ಟೀಸರ್​ನ ಆ​ ಡೈಲಾಗ್​​ನಲ್ಲೇ ಅಡಗಿದೆ ಚಿತ್ರದ ಕಥೆ – Kannada News | Toxic Movie Teaser: Yash’s Daddy’s Home Dialogue and Hollywood Meaning

‘ಟಾಕ್ಸಿಕ್’ ಚಿತ್ರದ ಟೀಸರ್ ಬಗ್ಗೆ ಎಲ್ಲೆಡೆ ಚರ್ಚೆ ಆಗುತ್ತಿದೆ. ಈ ಚಿತ್ರದ ಮೇಕಿಂಗ್ ಹೇಗಿರಲಿದೆ ಎಂಬ ಸಣ್ಣ ಝಲಕ್ ಟೀಸರ್​​ನಲ್ಲಿ ತೋರಿಸಲಾಗಿದೆ. ಸಿನಿಮಾದಲ್ಲಿ ಬರೋ ಬೋಲ್ಡ್ ದೃಶ್ಯಗಳನ್ನು ನೋಡಿದರೆ ಇದೊಂದು ‘ಎ’ ಪ್ರಮಾಣಪತ್ರ ಪಡೆಯಲಿರುವ ಚಿತ್ರ ಎಂಬುದು ಅಭಿಮಾನಿಗಳಿಗೆ ಸ್ಪಷ್ಟವಾಗುತ್ತಿದೆ. ಹೀಗಿರುವಾಗೇ ‘ಟಾಕ್ಸಿಕ್’ ಸಿನಿಮಾದ ಟೀಸರ್​​ನಲ್ಲಿ ಬರೋ ಕೊನೆಯ ಡೈಲಾಗ್ ಗಮನ ಸೆಳೆಯುವ ರೀತಿಯಲ್ಲಿದೆ. ಇಡೀ ಚಿತ್ರ ಕಥೆ ಇದರಲ್ಲೇ ಅಡಿಗೆ ಎನ್ನಲಾಗಿದೆ. ‘ಟಾಕ್ಸಿಕ್’ ಚಿತ್ರದ ಓಪನಿಂಗ್ ದೃಶ್ಯ ಆರಂಭ ಆಗೋದು ಸ್ಮಶಾನದ ಮೂಲಕ. ಹೆಣ ಹೂಳುವ…

Read More

Video: ಇದು ವೃದ್ಧ ದಂಪತಿಯ ಶುದ್ಧ ಪ್ರೀತಿ; ಮಡದಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ವೃದ್ಧ ವ್ಯಕ್ತಿ – Kannada News | Elderly woman gets emotional after seeing surprise birthday gift from husband

ಪ್ರತಿಯೊಬ್ಬ ಹೆಣ್ಣು ತನ್ನ ಉಸಿರು ಇರುವ ತನಕ ತನ್ನ ಗಂಡ ತನ್ನನ್ನು ಕಣ್ಣರೆಪ್ಪೆಯ ಹಾಗೆ ನೋಡಿಕೊಳ್ಳಲಿ ಎಂದು ಬಯಸುತ್ತಾಳೆ. ಅಂತಹ ಜೀವನ ಸಂಗಾತಿ ಸಿಕ್ಕರೆ ಆಕೆಗಿಂತ ಅದೃಷ್ಟವಂತೆ ಬೇರೆ ಯಾರಿಲ್ಲ. ಆದರೆ ಈ ಹೃದಯಸ್ಪರ್ಶಿ ದೃಶ್ಯ ನೋಡಿದಾಗ ಈ ವೃದ್ಧ ದಂಪತಿಯೂ (Elderly couple) ಯುವ ಜೋಡಿಗಳಿಗೆ ಮಾದರಿ  ಎಂದೆನಿಸುತ್ತದೆ. ವಯಸ್ಸಾದ ವ್ಯಕ್ತಿ (Old man) ತನ್ನ ಪತ್ನಿಯನ್ನು ಸಂತೋಷವಾಗಿರಿಸುವ ಸಣ್ಣ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ವೃದ್ಧರೊಬ್ಬರು ತಮ್ಮ ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ್ದಾರೆ. ಭಾವುಕ ಕ್ಷಣದ ಈ…

Read More

WPL 2026 Final: ಸತತ 4ನೇ ಬಾರಿಯೂ ಡೆಲ್ಲಿ ಕ್ಯಾಪಿಟಲ್ಸ್ ಕೈಜಾರಿದ ಟ್ರೋಫಿ

2026 ರ ಮಹಿಳಾ ಪ್ರೀಮಿಯರ್ ಲೀಗ್​​ಗೆ ಅದ್ಧೂರಿ ತೆರೆ ಬಿದ್ದಿದೆ. ವಡೋದರಾದಲ್ಲಿ ನಡೆದ 4ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿಯಿತು. ಇತ್ತ ಸತತ ನಾಲ್ಕನೇ ಬಾರಿಗೆ ಫೈನಲ್​ಗೇರಿದ್ದ ಡೆಲ್ಲಿ ತಂಡ ಈ ಬಾರಿಯೂ ಸೋಲಿನ ನಿರಾಶೆಗೆ ಕೊರಳೊಡ್ಡಬೇಕಾಯಿತು. 2023 ರಲ್ಲಿ ಆರಂಭವಾದ ಮಹಿಳಾ ಪ್ರೀಮಿಯರ್ ಲೀಗ್ ಇದುವರೆಗೆ 4 ಆವೃತ್ತಿಗಳನ್ನು ಕಂಡಿದೆ. ಅಚ್ಚರಿಯ ಸಂಗತಿಯೆಂದರೆ ಈ ನಾಲ್ಕು ಆವೃತ್ತಿಗಳ ಫೈನಲ್​ ಪಂದ್ಯವನ್ನು…

Read More

ಅಮಿತ್ ಶಾ ವಿಶೇಷ ಕರ್ತವ್ಯಾಧಿಕಾರಿ ಎಂದು ನಂಬಿಸಿ ವಂಚನೆ: ಸುಜಯೇಂದ್ರ ವಿರುದ್ಧ ಜಾರ್ಜ್​​ಶೀಟ್​​ ಸಲ್ಲಿಕೆ – Kannada News | Cheating Case: Chargesheet Filed Against Sujayendra for Posing as Amit Shah’s Special Duty Officer

ಬೆಂಗಳೂರು, ಏಪ್ರಿಲ್​​ 29: ಅಮಿತ್ ಶಾ ವಿಶೇಷ ಕರ್ತವ್ಯಾಧಿಕಾರಿ ಎಂದು ನಂಬಿಸಿ ಜಮ್ಮು-ಕಾಶ್ಮೀರ ಮೂಲದ ವೈದ್ಯನಿಗೆ 2.70 ಕೋಟಿ ವಂಚನೆ ಪ್ರಕರಣ ಸಂಬಂಧ ಆರೋಪಿ ಸುಜಯೇಂದ್ರ ವಿರುದ್ಧ ಪೊಲೀಸರು ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಯದುಗಿರಿ ಯತಿರಾಜ ಮಠದ ಸ್ವಾಮೀಜಿ ಆತ್ಮೀಯತೆ ಗಳಿಸಿದ್ದ ಆರೋಪಿ, ಮಠಕ್ಕೆ ಧನಸಹಾಯ ಮಾಡಿಕೊಂಡು ಹತ್ತಿರವಾಗಿದ್ದ. ಬಳಿಕ ದೇಶಾದ್ಯಂತ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಅಲ್ಲಿ ರಾಜಕಾರಣಿಗಳ ಜೊತೆಗಿನ ಫೋಟೋ ಇಟ್ಟುಕೊಂಡು ವಂಚನೆಗೆ ಇಳಿದಿದ್ದ. 2023ರಲ್ಲಿ ಏರ್​ಪೋರ್ಟ್​ ಬಳಿ…

Read More

ಇಂಗ್ಲೆಂಡ್ ತೊರೆದು ಭಾರತಕ್ಕೆ ಬರುವ ಸ್ಥಿತಿಯಲ್ಲಿಲ್ಲ; ಬಾಂಬೆ ಹೈಕೋರ್ಟ್​ಗೆ ವಿಜಯ್ ಮಲ್ಯ ಮಾಹಿತಿ – Kannada News | Not In A Position To leave England Vijay Mallya To Bombay High Court On Return To India

ನವದೆಹಲಿ, ಫೆಬ್ರವರಿ 18: ದೇಶಭ್ರಷ್ಟ ವಿಜಯ್ ಮಲ್ಯ (Vijay Mallya) ಒಂದುವೇಳೆ ತನ್ನ ವಿರುದ್ಧದ ಕಾನೂನಿನ ಅರ್ಜಿಯ ವಿಚಾರಣೆಯಲ್ಲಿ ಪಾಲ್ಗೊಳ್ಳುವ ಇಚ್ಛೆಯನ್ನು ಹೊಂದಿದ್ದರೆ ಅವರು ಭಾರತಕ್ಕೆ ಮರಳಬೇಕು, ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಎಂದು ಬಾಂಬೆ ಹೈಕೋರ್ಟ್​ ತಿಳಿಸಿತ್ತು. ಮಾಜಿ ಮದ್ಯದ ದೊರೆ ವಿಜಯ್ ಮಲ್ಯ ಇಂದು ಬಾಂಬೆ ಹೈಕೋರ್ಟ್‌ಗೆ ಇದಕ್ಕೆ ಉತ್ತರ ತಿಳಿಸಿದ್ದು, ತಾನು ಯಾವಾಗ ಭಾರತಕ್ಕೆ ಮರಳುತ್ತೇನೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸುವ ಸ್ಥಿತಿಯಲ್ಲಿಲ್ಲ ಎಂದು ಇಂಗ್ಲೆಂಡ್‌ನಲ್ಲಿ ಹೊರಡಿಸಲಾದ ನ್ಯಾಯಾಲಯದ ಆದೇಶಗಳನ್ನು ಉಲ್ಲೇಖಿಸಿ ಹೇಳಿದ್ದಾರೆ. ವಿಜಯ್ ಮಲ್ಯ…

Read More

ರಕ್ಷಣಾ ನೀತಿಯಲ್ಲಿ ದೊಡ್ಡ ಬದಲಾವಣೆ; ಕ್ಷಿಪಣಿ ತಯಾರಿಕೆಗೆ ಖಾಸಗಿಯವರಿಗೂ ಸಿಗಲಿದೆ ಅವಕಾಶ – Kannada News | Govt to allow private sector to participate in missile production, a huge step in making defence stronger

ಡಿಆರ್​ಡಿಒ ಪರೀಕ್ಷಾರ್ಥ ಉಡಾಯಿಸಿದ ಒಂದು ಕ್ಷಿಪಣಿImage Credit source: PTI ನವದೆಹಲಿ, ಜುಲೈ 12: ಭಾರತದ ರಕ್ಷಣಾ ವಲಯದಲ್ಲಿ ಒಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಇನ್ನು ಮುಂದೆ ಕ್ಷಿಪಣಿ (Missile) ತಯಾರಿಕಾ ಕ್ಷೇತ್ರವನ್ನು ಖಾಸಗಿ ಕಂಪನಿಗಳಿಗೆ ಮುಕ್ತಗೊಳಿಸಲು ಸರ್ಕಾರ ಮುಂದಾಗಿದೆ. ಈವರೆಗೆ ಕ್ಷಿಪಣಿಗಳ ಉತ್ಪಾದನೆಯು ಹೆಚ್ಚಾಗಿ ‘ಭಾರತ್ ಡೈನಾಮಿಕ್ಸ್ ಲಿಮಿಟೆಡ್’ (BDL) ಇತ್ಯಾದಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸೀಮಿತವಾಗಿತ್ತು. ಆದರೆ, ಭಾರತೀಯ ಸಶಸ್ತ್ರ ಪಡೆಗಳ ಬೇಡಿಕೆ ಹೆಚ್ಚಾಗುತ್ತಿರುವುದು ಮತ್ತು ವಿದೇಶಗಳಿಂದಲೂ ಭಾರತೀಯ ಕ್ಷಿಪಣಿಗಳಿಗೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ,…

Read More

ಅಶ್ವಿನಿ ಗೌಡಗೆ ಓಪನ್ ಚಾಲೆಂಜ್ ಹಾಕಿದ ಗಿಲ್ಲಿ​; ಎರಡು ವಾರದಲ್ಲಿ ಇದು ಸಾಧ್ಯಾನಾ? – Kannada News | Bigg Boss Kannada 12: Ashwini Gowda vs Gilli Nata Captaincy Challenge

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಮಧ್ಯೆ ಇರೋದು ಹಾವು ಮುಂಗುಸಿ ರೀತಿಯ ಸಂಬಂಧ. ಯಾವಾಗಲೂ ಕಿತ್ತಾಡಿಕೊಳ್ಳುತ್ತಲೇ ಇರುವ ಇವರು ಒಂದಾಗಿದ್ದು ತುಂಬಾನೇ ಕಡಿಮೆ. ಇತ್ತೀಚೆಗೆ ಇಬ್ಬರ ಮಧ್ಯೆ ಸಾಮರಸ್ಯ ಬೆಳೆದಿತ್ತು. ಆದರೆ, ಇವರ ಮಧ್ಯೆ ಮತ್ತೆ ಕಿರಿಕ್ ಉಂಟಾಗಿದೆ. ಅಶ್ವಿನಿ ಗೌಡ ಅವರಿಗೆ ಗಿಲ್ಲಿ ನಟ ಓಪನ್ ಚಾಲೆಂಜ್ ಹಾಕಿದ್ದಾರೆ. ಇದನ್ನು ಸಾಧಿಸೋಕೆ ಅಶ್ವಿನಿ ಬಳಿ ಸಾಧ್ಯವೇ ಎನ್ನುವ ಪ್ರಶ್ನೆ ಮೂಡಿದೆ. ಗಿಲ್ಲಿ ನಟ ಅವರು…

Read More

Teddy Day 2026 Date: ಟೆಡ್ಡಿ ಡೇ ವ್ಯಾಲೆಂಟೈನ್‌ ವೀಕ್‌ನ ಭಾಗವಾಗಿದ್ದು ಹೇಗೆ? ಈ ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ – Kannada News | Valentine’s Week 2026: Know about the history and significance of Teddy Day

ಪ್ರತಿ ವರ್ಷ ಫೆಬ್ರವರಿ 10 ರಂದು ಅಂದರೆ ವ್ಯಾಲೆಂಟೈನ್‌ ವೀಕ್‌ನ ನಾಲ್ಕನೇ ದಿನದಂದು ಟೆಡ್ಡಿ ಡೇ (Teddy Day) ಆಚರಿಸಲಾಗುತ್ತದೆ. ಈ ದಿನವು ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸಲಿರುವ ಒಂದು ವಿಶೇಷ ಸಂದರ್ಭವಾಗಿದೆ, ಟೆಡ್ಡಿ ಬೇರ್‌ಗಳು ಮುದ್ದಾದ ಉಡುಗೊರೆ ಮಾತ್ರವಲ್ಲ, ಭಾವನೆಗಳು ಮತ್ತು ಭಾವನೆಗಳ ಸಂಕೇತವೂ ಆಗಿದೆ. ಹಾಗಾಗಿ ಹೆಚ್ಚಿನವರು ತಮ್ಮ ನೆಚ್ಚಿನ ವ್ಯಕ್ತಿಗೆ ಈ ದಿನದಂದು ಟೆಡ್ಡಿ ಬೇರ್ ಅನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸುತ್ತಾರೆ. ಅಷ್ಟಕ್ಕೂ ವ್ಯಾಲೆಂಟೈನ್‌ ವೀಕ್‌ನಲ್ಲಿ ಟೆಡ್ಡಿ…

Read More