Headlines

ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಹಿಂದೂ ಸಂಘಟನೆಗಳ ತಂತ್ರಕ್ಕೆ ಪೊಲೀಸ್ ಪ್ರತಿತಂತ್ರ – Kannada News | Bagalkote Shivaji Jayanti Violence: Section 144 Extended, SP Warns Against Protests

ಕಲ್ಲು ತೂರಾಟ ಪ್ರಕರಣImage Credit source: tv9 kannada ಬಾಗಲಕೋಟೆ, ಫೆಬ್ರವರಿ 23: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ (Stone pelting) ಕಾವು ಇನ್ನೂ ಆರಿಲ್ಲ. ಕಲ್ಲೆಸೆದ ಎರಡು ಕೋಮಿನ ಕೆಲ ಕಿಡಿಗೇಡಿಗಳು ಅಂದರ್ ಆಗಿದ್ದಾರೆ. ಶಾಂತಿ ಸಭೆಗಳೂ ವಿಫಲವಾಗಿದ್ದು, ದ್ವೇಷದ ಕಿಚ್ಚು ಬುಸುಗುಡುತ್ತಿದೆ. ಇದೇ ತಿಂಗಳ 26ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳು ಮುಂದಾಗಿವೆ. ಹೀಗಾಗಿ ಫೆ. 28ರವರೆಗೂ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಯಲಿದೆ. ಜೊತೆಗೆ ಯಾವುದೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ. ಒಂದು…

Read More

CBI Recruitment 2026: ಸೆಂಟ್ರಲ್ ಬ್ಯಾಂಕ್​​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಅರ್ಹರು – Kannada News | CBI Recruitment 2026: 350 Forex and Marketing Officer Posts, Apply Online Now!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಆಸಕ್ತಿ ಹೊಂದಿರುವ ಯುವಜನರಿಗೆ ಇದು ಪ್ರಮುಖ ಅವಕಾಶವಾಗಿದೆ. ದೇಶದ ಅತ್ಯಂತ ಪ್ರತಿಷ್ಠಿತ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವಿದೇಶಿ ವಿನಿಮಯ ಅಧಿಕಾರಿ ಹಾಗೂ ಮಾರ್ಕೆಟಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜನವರಿ 20 ರಿಂದ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಈ ನೇಮಕಾತಿ ಪ್ರಕ್ರಿಯೆಯ…

Read More

ಸಚಿವ ಸಂಪುಟ ಪುನಾರಚನೆ ವದಂತಿ: ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು – Kannada News | Karnataka Minister Aspirants Flock to Delhi Amid Cabinet Reshuffle Speculation

ನವದೆಹಲಿ/ಬೆಂಗಳೂರು, ಮೇ 22: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ಬೆಳವಣಿಗೆಗಳ ನಡುವೆ, ಸಚಿವಾಕಾಂಕ್ಷಿ ಶಾಸಕರು ಮತ್ತು ಹಾಲಿ ಸಚಿವರು ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿಯಾಗಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ರಿಜ್ವಾನ್ ಅರ್ಷದ್ ಮತ್ತು ಶ್ರೀನಿವಾಸ್ ಮಾನೆ ಸೇರಿದಂತೆ ಐವರು ನಾಯಕರು ದೆಹಲಿಗೆ ತೆರಳಿದ್ದಾರೆ. ಕೃಷ್ಣ ಬೈರೇಗೌಡರು ತಮ್ಮ ಸಚಿವ ಸ್ಥಾನವನ್ನು ಮುಂದುವರಿಸಲು ಬೇಡಿಕೆ ಇಡುವ ಸಾಧ್ಯತೆ ಇದೆ. ರಿಜ್ವಾನ್ ಅರ್ಷದ್ ಮತ್ತು ಶ್ರೀನಿವಾಸ್ ಮಾನೆ ಸಚಿವ…

Read More

ಕಲಬರ್ಗಿಯ ಫಿಸಿಯೋಥೆರಪಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿಮೌಲ್ಯ, ಮಾನವೀಯ ಮೌಲ್ಯ ಬೋಧಿಸಿದ ಮುನಾವರ್ ಜಮಾ

ಅಂತರರಾಷ್ಟ್ರೀಯ ಖ್ಯಾತಿಯ ಮೋಟಿವೇಶನಲ್ ಸ್ಪೀಕರ್ ಹಾಗೂ ಶಿಕ್ಷಣತಜ್ಞರಾದ ಮುನಾವರ್ ಜಮಾ (Munawar Zama) ಅವರು ಕಲಬುರಗಿಯ ಯುನೈಟೆಡ್ ಕಾಲೇಜ್ ಆಫ್ ಫಿಸಿಯೊಥೆರಪಿ ಮಹತ್ವದ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರನ್ನು ಉದ್ದೇಶಿಸಿ ಮೌಲ್ಯಾಧಾರಿತ ಮತ್ತು ಜೀವನೋನ್ನತಿ ಸಂದೇಶಗಳನ್ನು ನೀಡಿದರು. ಈ ಶಿಕ್ಷಣ ಸಂಸ್ಥೆಯು ಡಾ. ವಿಕ್ರಂ ಸಿದ್ದರೆಡ್ಡಿ (Dr Vikram Sidda Reddy) ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಶೈಕ್ಷಣಿಕ ಗುಣಮಟ್ಟ ಹಾಗೂ ನೈತಿಕ ಆರೋಗ್ಯ ಸೇವಾ ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿದೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದವರು…

Read More

ರಾಜಮೌಳಿಯ ‘ವಾರಣಾಸಿ’ಗಿಂತ ಮೂರು ಪಟ್ಟು ಹೆಚ್ಚು ವೀವ್ಸ್ ಪಡೆದ ‘ಟಾಕ್ಸಿಕ್’ ಟೀಸರ್ – Kannada News | Toxic Movie Teaser: Yash’s Film Shatters Records with 8.5 Crore Views Breaks Varanasi Teaser Record

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದ ಟೀಸರ್​​ನಿಂದ ಏನಾದರೂ ವಿಷಯ ತಿಳಿಯಬಹುದು ಎಂದು ಫ್ಯಾನ್ಸ್ ಅಂದುಕೊಂಡಿದ್ದರು. ಆದರೆ, ಟೀಸರ್ ತುಂಬಾನೇ ಬೋಲ್ಡ್ ಆಗಿ ಮೂಡಿ ಬಂತು. ಇದರಿಂದ ಸಾಕಷ್ಟು ಚರ್ಚೆಗಳು ನಡೆದವು.ಈ ಕಾರಣದಿಂದಲೋ ಏನೋ ಸಿನಿಮಾದ ಟೀಸರ್ ನಿರೀಕ್ಷೆಗೂ ಮೀರಿದ ವೀವ್ಸ್ ಪಡೆದಿದೆ. ರಿಲೀಸ್ ಆದ ಐದು ದಿನಕ್ಕೆ ಈ ಟೀಸರ್ ಬರೋಬ್ಬರಿ 85 ಮಿಲಿಯನ್ ವೀವ್ಸ್ ಪಡೆದುಕೊಂಡಿದೆ. ಇದು ‘ವಾರಣಾಸಿ’ ಟೀಸರ್​​ಗಿಂತ ಮೂರು ಪಟ್ಟು ಹೆಚ್ಚು. ‘ವಾರಣಾಸಿ’ ಟೀಸರ್…

Read More

ದಶಕದ ಬಳಿಕ ಸಿಡಿಸಿದ ಸಿಕ್ಸ್​ ಮೌಲ್ಯ ’99 ಲಕ್ಷ ರೂ.’ – Kannada News | Swing King to Six King: Bhuvneshwar Kumar’s Last Over Heroics for RCB!

2016 ರಿಂದ 2026… ಅಕ್ಷರಶಃ ಹತ್ತು ವರ್ಷಗಳ ಅಂತರ! ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿ ತಮ್ಮ ನಾಲ್ಕನೇ ಸಿಕ್ಸರ್ ಸಿಡಿಸಲು ತೆಗೆದುಕೊಂಡ ಸಮಯವಿದು. ಮುಂಬೈ ಇಂಡಿಯನ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಅನಿರೀಕ್ಷಿತ ಗೆಲುವು ತಂದುಕೊಟ್ಟ ಆ ಸಿಕ್ಸರ್ ಮೌಲ್ಯ ಬರೋಬ್ಬರಿ 99 ಲಕ್ಷ ರೂ..! ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿಗೆ ಗೆಲ್ಲಲು ಕೊನೆಯ ಓವರ್‌ನಲ್ಲಿ ಕಠಿಣ ಸವಾಲಿತ್ತು. ಅದರಲ್ಲೂ ಅಂತಿಮ 3 ಎಸೆತಗಳಲ್ಲಿ 9 ರನ್ ಬೇಕಿದ್ದಾಗ, ಒತ್ತಡದ ಪರಿಸ್ಥಿತಿಯಲ್ಲೂ ಭುವನೇಶ್ವರ್ ಕುಮಾರ್ ಮೈದಾನದ…

Read More

Modi Visit Art Of Living: ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಮೇ 10) ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿ, ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು. ಈ ಐತಿಹಾಸಿಕ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲಾದ ಭವ್ಯ ‘ದಿವ್ಯ ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದ ಅವರು, ಬೆಂಗಳೂರಿನ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹಿರಿಮೆಯನ್ನು ಕೊಂಡಾಡಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಕಳೆದ ನಾಲ್ಕು ದಶಕಗಳಲ್ಲಿ ವಿಶಾಲ…

Read More

ಇನ್ಮುಂದೆ ಪೆಟ್ರೋಲ್​​ಗೆ 20% ಎಥನಾಲ್ ಮಿಕ್ಸ್ ಕಡ್ಡಾಯ: ವಾಹನ ಸವಾರರು ನೋಡಲೇಬೇಕಾದ ಸ್ಟೋರಿ – Kannada News | Mandate E20 Ethanol blended Petrol April, what Impact on vehicles Mileage And Performance, here Is details

ನವದೆಹಲಿ, (ಫೆಬ್ರವರಿ 27): ಇದೇ ಏಪ್ರಿಲ್ 1ರಿಂದ ಶೇ.20ರಷ್ಟು ಎಥೆನಾಲ್ (Ethanol )ಮಿಶ್ರಿತ ಪೆಟ್ರೋಲ್ (Petrol) ಮಾರಾಟವನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ತೈಲ ಮಾರಾಟ ಕಂಪನಿ ಗಳಿಗೆ ಈ ಕುರಿತು ನಿರ್ದೇಶನ ನೀಡಿದೆ. ಫೆ.17ರಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು, ಭಾರತೀಯ ಗುಣಮಟ್ಟ ಪ್ರಮಾಣೀಕರಣ ಸಂಸ್ಥೆ ಪ್ರಕಾರ, ತೈಲ ಕಂಪನಿಗಳು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೆಟ್ರೋಲ್‌ಗೆ ಸಂಶೋಧನಾ ಆಕ್ಟೇನ್ ಸಂಖ್ಯೆ (ಆರ್‌ಒಎನ್) ಕನಿಷ್ಠ 95 ಮಾನ ದಂಡ…

Read More

ದಾವಣಗೆರೆ ಬೈ ಎಲೆಕ್ಷನ್​​: ಮುಸ್ಲಿಂ ಸಮುದಾಯದ ಆಕ್ರೋಶವೇ ಕಾಂಗ್ರೆಸ್​​ಗೀಗ ಟೆನ್ಷನ್​!

ದಾವಣಗೆರೆ, ಏಪ್ರಿಲ್ 01: ಉಪ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪಕ್ಷಗಳ ಪ್ರಚಾರವೂ ಭರದಿಂದ ಸಾಗಿದೆ. ಆದರೆ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿ ಆಡಳಿತಾರೂಢ ಕಾಂಗ್ರೆಸ್​​ ಪಕ್ಷಕ್ಕೆ ಮುಸ್ಲಿಂ ಸಮುದಾಯದ ಅಸಮಾಧಾನವೇ ಈಗ ಬಿಸಿ ತುಪ್ಪವಾಗಿ ಮಾರ್ಪಟ್ಟಿದೆ. ಸಮುದಾಯಕ್ಕೆ ಟಿಕೆಟ್​​ ಕೈ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿದ್ದ ಕೆಲ ನಾಯಕರನ್ನು ಸ್ವತಃ ಸಿಎಂ ಮತ್ತು ಡಿಸಿಎಂ ಅವರೇ ಖುದ್ದು ಅಖಾಡಕ್ಕಿಳಿದು ಸಮಾಧಾನಪಡಿಸಿದ್ದರೂ, ಕೆಲ ಮುಖಂಡರ ಆಕ್ರೋಶದ ಕಿಚ್ಚು ಮಾತ್ರ ಇನ್ನೂ ಆರಿಲ್ಲ. ಹೀಗಾಗಿ ಮುಸ್ಲಿಂ ಮುಖಂಡರ ಮನೆಗಳಿಗೆ…

Read More

ಮಹಿಳೆಯೊಂದಿಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿ ಟಿ ರವಿ ಅಪ್ತನ ಮೇಲೆ ಹಲ್ಲೆ – Kannada News | A Gang assaults On BJP MLC CT Ravi Close Aide Anand for Stay With Woman In homestay at Chikkamagaluru

ಚಿಕ್ಕಮಗಳೂರು, (ಜನವರಿ 28): ವಿಧವೆ ಮಹಿಳೆ ಜೊತೆ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದನೆಂದು ಆರೋಪಿಸಿ ಮಾಜಿ ಸಚಿವ ಸಿ.ಟಿ. ರವಿ ಅವರ ಆಪ್ತ ಹಾಗೂ ಚಿಕ್ಕಮಗಳೂರು  ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಮೇಲೆ ಹತ್ತಾರು ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. ಆನಂದ್ ಮಹಿಳೆಯೊಬ್ಬರ ಜತೆ ಹೋಂಸ್ಟೇನಲ್ಲಿದ್ದಾರೆಂದು ವಿಷಯ ತಿಳಿಯುತ್ತಿದ್ದಂತೆಯೇ ಗಂಪೊಂದು ಏಕಾಏಕಿ ದಾಳಿ ಮಾಡಿದ್ದು, ಈ ವೇಳೆ ಆನಂದ್ ಮಹಿಳೆ ಜತೆ ಇರುವುದು ಕಂಡುಬಂದಿದೆ. ಆಗ ಆನಂದ ಮೇಲೆ…

Read More