IND vs NZ: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ; ಇಬ್ಬರು ಔಟ್, ಮೂವರು ಇನ್..! – Kannada News | IND vs NZ ODI Series: India Squad Revealed, Gill Leads, Pant and Siraj Return
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಶುಭ್ಮನ್ ಗಿಲ್ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಅಚ್ಚರಿಯ ಸಂಗತಿಯೆಂದರೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ತಂಡದ ಭಾಗವಾಗಿದ್ದ ತಿಲಕ್ ವರ್ಮಾ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ಈ ತಂಡದಿಂದ ಕೈಬಿಡಲಾಗಿದೆ. ಹಾಗೆಯೇ ಗಾಯದಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ…