Headlines

ಹಗಲು ರಾತ್ರಿಯೆನ್ನದೆ ಬ್ಲಾಸ್ಟಿಂಗ್! ದಶಕಗಳ ಅಕ್ರಮ ಗಣಿಗಾರಿಕೆಗೆ ಹೈರಾಣಾದ ಜನ – Kannada News | Mangaluru Illegal Mining: Pallamajalu Villagers Demand Action Against Blasting and Flood Risk

ಮಂಗಳೂರು, ಫೆಬ್ರವರಿ 25: ಮಂಗಳೂರಿನ ಪಲ್ಲಮಜಲು ಬಿ.ಮೂಡ ಗ್ರಾಮದಲ್ಲಿ ಕಳೆದ 17 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಗಲು-ರಾತ್ರಿ ನಡೆಯುವ ಬ್ಲಾಸ್ಟಿಂಗ್‌ನಿಂದ ನೂರಾರು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸರ್ಕಾರಿ ಶಾಲೆ, ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಕಟ್ಟಡಗಳಿಗೂ ಹಾನಿಯಾಗಿದೆ. ಸ್ಫೋಟದಿಂದ ಮತ್ತು ಭಾರೀ ಪ್ರಮಾಣದ ವಾಹನಗಳ ಓಡಾಟದಿಂದ ಜನರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಿವೆ. ಗಣಿಗಾರಿಕೆ ಪ್ರದೇಶದಲ್ಲಿ ನೀರು ಸಂಗ್ರಹವಾಗಿ ಮಳೆಗಾಲದಲ್ಲಿ ಗ್ರಾಮಕ್ಕೆ ಪ್ರವಾಹದಂತೆಯೇ ನುಗ್ಗುತ್ತಿದೆ. ಹಲವು ಬಾರಿ ದೂರು ನೀಡಿದರೂ ಕ್ರಮ…

Read More

ಇರಾನ್-ಇಸ್ರೇಲ್, ಅಮೆರಿಕ ಸಂಘರ್ಷ; ಗಲ್ಫ್​ ರಾಷ್ಟ್ರಗಳಲ್ಲಿ ಸಿಲುಕಿದ ಭಾರತೀಯರನ್ನು ಕರೆತರಲಿವೆ 58 ವಿಮಾನಗಳು – Kannada News | Indian Airlines to operate 58 Flights To The Gulf Region Today to evacuate citizens

ನವದೆಹಲಿ, ಮಾರ್ಚ್ 4: ಇರಾನ್- ಇಸ್ರೇಲ್, ಅಮೆರಿಕದ (Iran-Israel Conflict) ನಡುವೆ ದಾಳಿ-ಪ್ರತಿದಾಳಿ ಮುಂದುವರೆದಿದೆ. ಹೀಗಾಗಿ, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವುದರಿಂದಾಗಿ ಭಾರತದಿಂದ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಇಂದು ಆ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆತರಲು 58 ವಿಮಾನಗಳು ಗಲ್ಫ್ ರಾಷ್ಟ್ರಗಳಿಗೆ ಹಾರಾಟ ನಡೆಸಲಿವೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ 1,221ಕ್ಕೂ ಹೆಚ್ಚು ಭಾರತೀಯ ವಿಮಾನಯಾನ ಸಂಸ್ಥೆಗಳು ಮತ್ತು 388 ವಿದೇಶಿ ವಿಮಾನಯಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಪಶ್ಚಿಮ ಏಷ್ಯಾದ ಕೆಲವು ಭಾಗಗಳಲ್ಲಿ ವಾಯುಪ್ರದೇಶಗಳನ್ನು ಮುಚ್ಚಲಾಗಿದೆ. “ಸಿಕ್ಕಿಬಿದ್ದ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ…

Read More

ಒರಟ ಶ್ರೀ ನಿರ್ದೇಶನದ ಹೊಸ ಸಿನಿಮಾ ‘ಶಬರಿ’; ಹೇಗಿದೆ ನೋಡಿ ಚಿತ್ರದ ಟೀಸರ್ – Kannada News | Shabari Kannada Movie Teaser released Director Orata Shri ft Samarth

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ ಶ್ರೀ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ‘ಒರಟ’, ‘ಕೋರ’ ರೀತಿಯ ಸಿನಿಮಾಗಳನ್ನು ಮಾಡಿದ ಅವರು ಈಗ ಹೊಸ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದ್ದಾರೆ. ಈಗ ಒರಟ ಶ್ರೀ (Orata Shri) ಅವರು ನಿರ್ದೇಶನ ಮಾಡಿರುವ ಹೊಸ ಚಿತ್ರದ ಹೆಸರು ‘ಶಬರಿ’. ಟೀಸರ್ ಮೂಲಕ ಈ ಸಿನಿಮಾ ಕೌತುಕ ಮೂಡಿಸಿದೆ. ಲಹರಿ ವೇಲು ಅವರು ‘ಶಬರಿ’ (Shabari) ಸಿನಿಮಾದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಇತ್ತೀಚೆಗೆ ‘ಶಬರಿ’ ಚಿತ್ರತಂಡದವರು ಟೀಸರ್ ಬಿಡುಗಡೆ…

Read More

ಕಾರಿನಲ್ಲೇ ಪ್ರಿಯಕರನಿಂದ ತಾಳಿಕಟ್ಟಿಸಿಕೊಂಡ ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ಬಿಟ್ಟ ಮಹಿಳೆ ಹೇಳಿದ್ದೇನು?

ಹಾಸನ, (ಏಪ್ರಿಲ್ 13): 8 ವರ್ಷಗಳ ಹಿಂದೆಯೇ ಮದುವೆಯಾಗಿದ್ದ ಮಹಿಳೆ (Women) ತನ್ನ ಗಂಡ ಹಾಗೂ ಮಗಳನ್ನು ಬಿಟ್ಟು ರಾತ್ರೋ ರಾತ್ರಿ ಲವರ್ ಜೊತೆ ಪರಾರಿಯಾಗಿರೋ ಘಟನೆ ಹಾಸನ (Hassan) ಗೆರೂರು ಪೊಲೀಸ್​ ಠಾಣಾ (Police Station) ವ್ಯಾಪ್ತಿಯಲ್ಲಿ ನಡೆದಿದೆ. ಓಡಿ ಹೋಗಿದ್ದಷ್ಟೇ ಅಲ್ಲ ಕಾರಿನಲ್ಲಿ ಪ್ರಿಯಕರನ ಕೈಯಿಂದ ತಾಳಿ ಕಟ್ಟಿಸಿಕೊಂಡಿದ್ದು, ಸದ್ಯ ಈ ವಿಡಿಯೋ (Video) ಇದೀಗ ವೈರಲ್ ಅಗಿದೆ. ಆದ್ರೆ, ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ತಾಳಿ ಕಟ್ಟಿಸಿಕೊಂಡ ಬಳಿಕ ಪತಿ ಪ್ರಕಾಶ್…

Read More

ಪುರುಷ ಹಾಗೂ ಮಹಿಳಾ ತಂಡಗಳ ಹೊಸ ಕೇಂದ್ರ ಒಪ್ಪಂದ ಪಟ್ಟಿ ಪ್ರಕಟಿಸಿದ ಬಿಸಿಸಿಐ – Kannada News | Indian Cricket Player Contracts: BCCI Abolishes A+ Grade, New Men’s and Women’s List

ಟಿ20 ವಿಶ್ವಕಪ್ ನಡುವೆ ಬಿಸಿಸಿಐ (BCCI), ಪುರುಷ ಹಾಗೂ ಮಹಿಳಾ ತಂಡಗಳ ಕೇಂದ್ರ ಒಪ್ಪಂದವನ್ನು ಪ್ರಕಟಿಸಿದೆ. ಅದರಂತೆ ಪುರುಷರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ ಒಟ್ಟು 30 ಆಟಗಾರರು ಸೇರಿದ್ದರೆ, ಮಹಿಳೆಯರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ 21 ಆಟಗಾರ್ತಿಯರು ಸೇರಿದ್ದಾರೆ. ಆದರೆ ಈ ಬಾರಿ ಗ್ರೇಡ್ ವಿಭಾಗದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ಬಿಸಿಸಿಐ, A+ ಗ್ರೇಡ್ ಅನ್ನು ರದ್ದುಗೊಳಿಸಿದೆ. ಉಳಿದಂತೆ A,B,C ಗ್ರೇಡ್​ನಲ್ಲಿ 30 ಆಟಗಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಎ ಗ್ರೇಡ್​ನಲ್ಲಿ ಮೂವರು ಆಟಗಾರರು ಸೇರಿದ್ದರೆ, ಬಿ…

Read More

‘ಧುರಂಧರ್ 2’ ಅಬ್ಬರ: ಭಾರತದಲ್ಲಿ 10 ದಿನಕ್ಕೆ 700 ಕೋಟಿ ರೂಪಾಯಿ ದಾಟಿದ ಕಲೆಕ್ಷನ್

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅಭಿನಯದ ಮತ್ತು ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar 2) ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಪ್ರತಿದಿನ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಬಿಡುಗಡೆಯಾದ ಕೇವಲ 9 ದಿನಗಳಲ್ಲಿ 700 ಕೋಟಿ ಕ್ಲಬ್ ಸೇರಿದ್ದ ಈ ಚಿತ್ರ, ಈಗ 10ನೇ ದಿನಕ್ಕೆ ಕಾಲಿಡುತ್ತಲೇ ಭಾರತೀಯ ಚಿತ್ರರಂಗದ ಘಟಾನುಘಟಿ ಚಿತ್ರಗಳ ದಾಖಲೆಯನ್ನು ಪುಡಿಪುಡಿ ಮಾಡಿದೆ. ಮಾರ್ಚ್ 19ರಂದು ತೆರೆಕಂಡ ಈ ಸಿನಿಮಾ, ತನ್ನ 10ನೇ ದಿನವಾದ ಶನಿವಾರದಂದು (ಮಾರ್ಚ್ 28)…

Read More

Success Story: ತಂದೆಯ ಶೂ ಅಂಗಡಿಯಿಂದ IAS ಅಧಿಕಾರಿವರೆಗೆ; 6ನೇ ರ‍್ಯಾಂಕ್ ಪಡೆದು ಇತಿಹಾಸ ನಿರ್ಮಿಸಿದ ಶುಭಮ್ ಗುಪ್ತಾ ಯಶೋಗಾಥೆ – Kannada News | Shubham Gupta IAS: From Shoe Shop to UPSC AIR 6 Topper | An Inspiring Success Story

ಹೆತ್ತವರ ಮುಖದಲ್ಲಿ ಹೆಮ್ಮೆಯ ನಗು ಮೂಡಿಸುವುದು ಪ್ರತೀ ಮಕ್ಕಳ ಕನಸು. ಅದೇ ರೀತಿ ತನ್ನ ತಂದೆಯ ಕನಸನ್ನು ನನಸಾಗಿಸಿ, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದು IAS ಅಧಿಕಾರಿಯಾದ ಶುಭಮ್ ಗುಪ್ತಾ ಅವರ ಜೀವನಗಾಥೆ ಇಂದು ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಿದೆ. ಕಠಿಣ ಪರಿಶ್ರಮ, ನಿರಂತರ ಹೋರಾಟ ಮತ್ತು ಎಂದಿಗೂ ಕೈಬಿಡದ ಮನೋಭಾವ ಇದ್ದರೆ ಯಾವುದೇ ಗುರಿಯನ್ನೂ ಸಾಧಿಸಬಹುದು ಎಂಬುದಕ್ಕೆ ಶುಭಮ್ ಜೀವಂತ ಉದಾಹರಣೆ. ಶುಭಮ್ ಅವರ ಕುಟುಂಬ ಮೂಲತಃ ರಾಜಸ್ಥಾನದ ಸಿಕಾರ್ ಜಿಲ್ಲೆಯದ್ದು….

Read More

ಚೀಪ್ ಚಿನ್ನದ ಆಸೆಗೆ ಬಿದ್ದ ವ್ಯಕ್ತಿ ಕಳೆದುಕೊಂಡಿದ್ದು 20 ಲಕ್ಷ ರೂ! – Kannada News | Devanahalli Gold Scam: Man got robbed in the name of Cheap gold; looses Rs.20 lakhs

ಚೀಪ್ ಚಿನ್ನದ ಆಸೆಗೆ ಬಿದ್ದ ವ್ಯಕ್ತಿ ಕಳೆದುಕೊಂಡಿದ್ದು 20 ಲಕ್ಷ ರೂ! ದೇವನಹಳ್ಳಿ, ಮಾರ್ಚ್​ 05: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ವ್ಯಕ್ತಿಯನ್ನು ಕರೆಸಿಕೊಂಡು 20 ಲಕ್ಷ ರೂ. ಹಣ ದೋಚಿದ (Robbery) ಘಟನೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ವಿಶ್ವಪ್ರಸಾದ್ ರೆಡ್ಡಿ ಎಂಬಾತನನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ದೊಣ್ಣೆಯಿಂದ ಹೊಡೆದು, ಬ್ಯಾಗ್ ಕಸಿದು ಪರಾರಿ ವಿಶ್ವಪ್ರಸಾದ್ ರೆಡ್ಡಿಗೆ ಕುಮಾರ್ ಎಂಬಾತ ಪರಿಚಯವಾಗಿ,…

Read More

ಬಾಕ್ಸಿಂಗ್ ಡೇ ಟೆಸ್ಟ್​ಗೆ 12 ಆಟಗಾರರನ್ನು ಹೆಸರಿಸಿದ ಆಸ್ಟ್ರೇಲಿಯಾ – Kannada News | Ashes 2025: Australia possible XI named for Boxing Day Test

ಡಿಸೆಂಬರ್ 26 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ 12 ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಈ ಹನ್ನೆರಡು ಆಟಗಾರರಲ್ಲಿ 11 ಮಂದಿ ಕಣಕ್ಕಿಳಿಯುವುದು ಖಚಿತ. ಅದರಂತೆ ಈ ಬಾರಿ ಕೂಡ ಇನಿಂಗ್ಸ್ ಆರಂಭಿಕರಾಗಿ ಟ್ರಾವಿಸ್ ಹೆಡ್ ಹಾಗೂ ಜೇಕ್​ ವೆದರಾಲ್ಡ್​ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೇನ್ ಬ್ಯಾಟ್ ಬೀಸಲಿದ್ದಾರೆ. ಇನ್ನು ಪ್ಯಾಟ್ ಕಮಿನ್ಸ್ ಅವರ ಅನುಪಸ್ಥಿತಿಯಲ್ಲಿ ನಾಯಕನಾಗಿ ಸ್ಟೀವ್ ಸ್ಮಿತ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಐದನೇ ಕ್ರಮಾಂಕದಲ್ಲಿ ಉಸ್ಮಾನ್ ಖ್ವಾಜಾ ಕಾಣಿಸಿಕೊಂಡರೆ,…

Read More

Patanjali Online: ಈ ಪತಂಜಲಿ ಪ್ಲಾಟ್​ಫಾರ್ಮ್​ಗಳಲ್ಲಿ ರಿಯಾಯಿತಿ ದರದಲ್ಲಿ ಉತ್ಪನ್ನಗಳನ್ನು ಖರೀದಿಸುವ ಅವಕಾಶ – Kannada News | Patanjali Ayurveda’s online platforms give good discounts and cashback offers on its products

ಪತಂಜಲಿ ಆಯುರ್ವೇದ (Patanjali Ayurveda) ತನ್ನ ಗ್ರಾಹಕರಿಗೆ ಆನ್‌ಲೈನ್ ಶಾಪಿಂಗ್ ಸೇವೆ ನೀಡುತ್ತಿದೆ. ಸೋಪ್, ಟೂತ್‌ಪೇಸ್ಟ್, ಹಿಟ್ಟು, ತುಪ್ಪ ಮತ್ತು ಆಯುರ್ವೇದ ಔಷಧಿಗಳಿಂದ ಹಿಡಿದು, ಅದರ ಎಲ್ಲಾ ಉತ್ಪನ್ನಗಳನ್ನು ಈಗ ನಿಮ್ಮ ಮನೆಯಿಂದಲೇ ಆನ್​ಲೈನ್ ಮೂಲಕ ಆರ್ಡರ್ ಮಾಡಬಹುದು. ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಆರ್ಡರ್ ಮಾಡುವಾಗ ಗ್ರಾಹಕರು ಗಮನಾರ್ಹ ರಿಯಾಯಿತಿಗಳನ್ನು ಸಹ ಪಡೆಯುತ್ತಾರೆ. ಪತಂಜಲಿ ಉತ್ಪನ್ನಗಳನ್ನು ಖರೀದಿಸಲು ಅಂಗಡಿಗೆ ಹೋಗಲು ಸಾಧ್ಯವಾಗದವರಿಗೆ ಈ ಫೀಚರ್ ಪ್ರಯೋಜನಕಾರಿಯಾಗಿದೆ. ಅವರು ಈಗ ತಮ್ಮ ಮನೆಯಿಂದಲೇ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಬಹುದು….

Read More