Daily Devotional: ದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು? – Kannada News | Daily Devotional: Why should you leave your slippers outside the temple?
ಬೆಂಗಳೂರು, ಫೆಬ್ರವರಿ 11: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು? ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪಾದರಕ್ಷೆಗಳು ನಮ್ಮ ದೈನಂದಿನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಕೇವಲ ಕಾಲಿನ ರಕ್ಷಣೆಗೆ ಮಾತ್ರ ಸೀಮಿತವಾಗದೆ, ಅವು ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ನಂಬಿಕೆಗಳ ಭಾಗವಾಗಿವೆ. ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಚಪ್ಪಲಿಗಳನ್ನು ಹೊರಗೆ ಬಿಡುವುದು ಅಹಂಕಾರ ಮತ್ತು ದರ್ಪವನ್ನು ತ್ಯಾಗ ಮಾಡುವ ಸಂಕೇತವಾಗಿದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ಇದು ವಿನಮ್ರವಾಗಿ ದೈವದ ಮುಂದೆ…