Shubman Gill: ಮಳೆ ಬಂದಿದ್ದರಿಂದ ಪಂದ್ಯ ಸೋತೆವು..!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ನಾಲ್ಕನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ರೋಚಕ ಜಯ ಸಾಧಿಸಿದೆ. ಮುಲ್ಲನ್ಪುರ್ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ 20 ಓವರ್ಗಳಲ್ಲಿ 162 ರನ್ ಕಲೆಹಾಕಿದ್ದರು. ಈ ಗುರಿಯನ್ನು ಪಂಜಾಬ್ ಕಿಂಗ್ಸ್ 19.1 ಓವರ್ಗಳಲ್ಲಿ ಚೇಸ್ ಮಾಡಿ ಮೂರು ವಿಕೆಟ್ಗಳ ರೋಚಕ ಜಯ ಸಾಧಿಸಿತು. ಈ ರೋಚಕ…