Headlines

‘ನಾನು, ವಿಜಯ್, ಸ್ಪೀಕರ್ ಒಂದೇ ಕಾಲೇಜಲ್ಲಿ ಓದಿದವರು’: ಕಾಲೇಜು ದಿನಗಳ ವಿಧಾನಸಭೆಯಲ್ಲಿ ನೆನಪಿಸಿದ ಉದಯನಿಧಿ ಹೇಳಿದ್ದೇನು ನೋಡಿ!

ಚೆನ್ನೈ, ಮೇ 12: ತಮಿಳುನಾಡು ವಿಧಾನಸಭೆಯಲ್ಲಿ ಮಂಗಳವಾರ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರು ಹಳೆಯ ಸ್ನೇಹದ ನೆನಪುಗಳನ್ನು ಮೆಲುಕು ಹಾಕಿದ್ದು ಗಮನ ಸೆಳೆದಿದೆ. ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಮುಖ್ಯಮಂತ್ರಿ ವಿಜಯ್ ಅವರ ಕಾಲೆಳೆಯುತ್ತಲೇ, ತಮಿಳುನಾಡು ರಾಜಕೀಯದಲ್ಲಿ ಡಿಎಂಕೆ ಎಷ್ಟು ಅನುಭವಿ ಪಕ್ಷ ಎಂಬ ಸಂದೇಶವನ್ನೂ ರವಾನಿಸಿದರು. ‘ನಾನು, ಸಿಎಂ ವಿಜಯ್ ಮತ್ತು ಸ್ಪೀಕರ್ ಪ್ರಭಾಕರ್ ಎಲ್ಲರೂ ಒಂದೇ ಕಾಲೇಜಿನಲ್ಲಿ ಓದಿದವರು. ಆದರೆ ಆಡಳಿತದ ವಿಷಯಕ್ಕೆ ಬಂದರೆ ಡಿಎಂಕೆ ‘ಸೀನಿಯರ್ ಬ್ಯಾಚ್’. ಆಡಳಿತ…

Read More

ಕೇರಳಂಗೆ ಪ್ರವಾಸ ಸದ್ಯಕ್ಕೆ ಬೇಡ, ಪ್ಲಾನ್ ಇದ್ದರೆ ಮುಂದೂಡಿ: ಸರ್ಕಾರದಿಂದ ಮಹತ್ವದ ಸಲಹೆ

ಬೆಂಗಳೂರು, ಮೇ 18: ಅರಬ್ಬಿ ಸಮುದ್ರದಲ್ಲಿ ಮುಂಗಾರು ಪೂರ್ವ ಅಲೆಗಳ ಅಬ್ಬರ ಚುರುಕುಗೊಂಡಿದ್ದು, ಕೇರಳಂ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಪ್ರಸ್ತುತ ಕೇರಳಂನ ಎರಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಒಂಬತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಆರ್ಭಟ ಹಾಗೂ ಬಿರುಗಾಳಿ ಸಹಿತ ಮಳೆ ನಿರಂತರವಾಗಿ ಸುರಿಯುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಕೇರಳಕ್ಕೆ ಪ್ರವಾಸದ ಪ್ಲಾನ್ ಇದ್ದರೆ ಮುಂದೂಡುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದೆ. ಪ್ರಸ್ತುತ ಕೇರಳಕ್ಕೆ ಪ್ರಯಾಣಿಸಲು ಯೋಜನೆ ರೂಪಿಸಿಕೊಂಡಿರುವವರು ನಿರ್ಧಾರವನ್ನು…

Read More

ಮನೆ ಮಾಲೀಕರು, ಬಾಡಿಗೆದಾರರು ಆತಂಕ ಪಡಬೇಕಾಗಿಲ್ಲ: ಗೃಹ ಜ್ಯೋತಿ ಬಗ್ಗೆ ಬೆಸ್ಕಾಂ ನೀಡಿದ ಮಾಹಿತಿ ಹೀಗಿದೆ – Kannada News | Tenants needn’t worry: here Is Bescom Gives Information about Gruha jyothi scheme

ಬೆಂಗಳೂರು, (ಜುಲೈ 8): 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ (Gruha jyothi scheme) ಪುನರ್ ಪರಿಶೀಲನಾ ಕಾರ್ಯ ನಡೆಯುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಬೆಸ್ಕಾಂ (bescom)  ಮಾಹಿತಿ ನೀಡಿದೆ. ಅದರಲ್ಲೂ ಮುಖ್ಯವಾಗೊ ಬಾಡಿಗೆದಾರರ ಗೊಂದಲಗಳಿಗೆ ಸ್ಪಷ್ಟನೆ ನೀಡಿದೆ.  ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಘೋಷಣಾ ಪತ್ರ ಮೂಲಕ ಸಿಬ್ಬಂದಿಯೇ ಅರ್ಜಿ ಭರ್ತಿ…

Read More

Video: ತನಗೆ ಕಾಟ ಕೊಟ್ಟ ಕೋತಿಗೆ ಪಂಚ್ ಕೊಡ್ತಾ ಈ ಕೋತಿ ಮರಿ ‘ಪಂಚ್’? – Kannada News | Viral AI Edits Reimagine Baby Monkey Punch With a Dramatic Comeback

ಟೋಕಿಯೋ, ಫೆಬ್ರವರಿ 23: ಈ ಕೋತಿ ಮರಿ ಹುಟ್ಟಿನಿಂದಲೇ ಒಬ್ಬಂಟಿ, ಅದು ತೂಕ ಕಡಿಮೆ ಇದ್ದಿದ್ದರಿಂದ ತಾಯಿಗೂ ಅದನ್ನು ಸಾಕಲು ತಿಳಿಯದೆ ಬಿಟ್ಟು ಹೋಗಿತ್ತು. ಜಪಾನ್​ನ ಮೃಗಾಲಯದಲ್ಲಿ ಅದನ್ನು ಬಿಡಲಾಗಿತ್ತು. ಆದರೆ ಅದಕ್ಕೆ ಸ್ನೇಹಿತರು ಯಾರೂ ಇರಲಿಲ್ಲ, ಕೋತೊಯನ್ನೇ ಹೋಲುವ ಗೊಂಬೆಯನ್ನೇ ಅದು ತನ್ನ ಕುಟುಂಬವನ್ನಾಗಿ ಮಾಡಿಕೊಂಡಿತ್ತು. ಉಳಿದ ಕೋತಿಗಳೆಲ್ಲಾ ಅದರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಬಳಿಕ ಅದಕ್ಕೆ ಕೆಲವು ಕೋತಿಗಳು ಫ್ರೆಂಡ್​ಶಿಪ್ ಮಾಡಿವೆ ಎನ್ನುವ ಮಾಹಿತಿಯೂ ಇದೆ. @ Pediavenir ಎಂಬ…

Read More

Optical Illusion: ಈ ಚಿತ್ರದಲ್ಲಿ ಅಡಗಿರುವ ಮೀನನ್ನು7 ಸೆಕೆಂಡುಗಳಲ್ಲಿ ಹುಡುಕಬಲ್ಲಿರಾ – Kannada News | Optical Illusion: Only one in ten people can find the fish in this bedroom

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಮೆದುಳಿಗೆ ಕೆಲಸ ನೀಡುವ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ನೀವು ಈಗಾಗಲೇ ಇಂತಹ ಒಗಟಿನ ಚಿತ್ರಗಳನ್ನು ಬಿಡಿಸಿರುತ್ತೀರಿ. ಆದರೆ ಪ್ರತಿ ಬಾರಿ ಈ ಒಗಟು ಬಿಡಿಸಲು ಸಾಧ್ಯವಾಗದೇ ಇದ್ದೀರಬಹುದು. ಆದರೆ ಇದೀಗ ಅಂತಹದ್ದೇ ಇಲ್ಯೂಷನ್ ಚಿತ್ರ ವೈರಲ್ ಆಗಿದ್ದು, ಈ ಮಲಗುವ ಕೋಣೆಯಲ್ಲಿರುವ ಮೀನನ್ನು ಕಂಡು ಹಿಡಿಯುವುದೇ ನಿಮ್ಮ ಮುಂದಿರುವ ಸವಾಲು. ಈ ಒಗಟು ಬಿಡಿಸಲು…

Read More

ಪ್ರೀತಿ ವಿಚಾರ ಹುಡುಗಿ ಮನೆಗೆ ಗೊತ್ತಾಯ್ತು, ಅವ್ರು ಒಪ್ಪದಿದ್ರೆ ಮಗ ಏನಾದ್ರೂ ಮಾಡಿಕೊಂಡಾನು ಎಂದು ತಂದೆ ಜತೆನೇ ಇದ್ರೂ ಉಳಿಸಲಾಗಲಿಲ್ಲ

ಇಂದೋರ್, ಏಪ್ರಿಲ್ 5: ಮನೆಯವರಿಗೆ ವಿಡಿಯೋ ಕಾಲ್ ಮಾಡಿ ಬಳಿಕ ವಿದ್ಯಾರ್ಥಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಶನಿವಾರ ಸಂಜೆ ಎಂಐಜಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಬಿ.ಫಾರ್ಮಾ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಸಂಜೆ 6.30 ರ ಸುಮಾರಿಗೆ ವಿದ್ಯಾರ್ಥಿಯ ತಂದೆ ತರಕಾರಿ ಖರೀದಿಸಲು ಹೊರಗೆ ಹೋಗಿದ್ದರು, ಮನೆಯಲ್ಲಿ ಪಿಸ್ತೂಲ್ ಇತ್ತು. ಮನೆಯವರಿಗೆ ವೀಡಿಯೊ ಕರೆ ಮಾಡಿದ ಸ್ವಲ್ಪ ಸಮಯದ…

Read More

ಬಳ್ಳಾರಿ ಬೆನ್ನಲ್ಲೆ ಕೋಲಾರದಲ್ಲೂ ಬ್ಯಾನರ್​​ ಗಲಾಟೆ: ಬಿಜೆಪಿಗರ ನಡೆಗೆ ಕಾಂಗ್ರೆಸ್​​ ಕೆಂಡ – Kannada News | Kolar Banner Row: Congress BJP Clash Over Ex MLA Manjunath Gowdas Poster

ಕೋಲಾರ, ಜನವರಿ 07: ಬಳ್ಳಾರಿ ಬ್ಯಾನರ್ ಗಲಾಟೆ ವಿಚಾರ ಮಅಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ಸದ್ದುಮಾಡಿದೆ. ಕೋಲಾರದ ಮಾಲೂರು ತಾಲೂಕಿನ ಕಾಂಗ್ರೆಸ್ ಹಾಗೂ BJP ಕಾರ್ಯಕರ್ತರ ನಡುವೆ ಬ್ಯಾನರ್ ಗಲಾಟೆ ನಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ಬೆಂಬಲಿಗರ ನಡುವೆ ಟಾಕ್ ಫೈಟ್​​ ನಡೆದಿದೆ. ಮಾಜಿ ಶಾಸಕ ಮಂಜುನಾಥ್ ಗೌಡ ಹುಟ್ಟುಹಬ್ಬದ ಹಿನ್ನೆಲೆ ಬೆಂಬಲಿಗರು ಪಟ್ಟಣದಲ್ಲಿ ಬ್ಯಾನರ್ ಅಳವಡಿಸಿದ್ದು, ನಮ್ಮ ಶಾಸಕರು ಎಂದು ಸಂಬೋಧಿಸಿ ಅದರಲ್ಲಿ ಶುಭಾಶಯ ಕೋರಿದ್ದಾರೆ. ಇದಕ್ಕೆ ಹಾಲಿ ಶಾಸಕ…

Read More

ಕರ್ನಾಟಕದಲ್ಲಿ ಹೇಗಿದೆ ‘ಧುರಂಧರ್ 2’ ಹವಾ? ಗಳಿಕೆ ಎಷ್ಟು?

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಇಂದು (ಮಾರ್ಚ್ 19) ಬಿಡುಗಡೆ ಆಗಿದೆ. ‘ಧುರಂಧರ್ 2’ ಸಿನಿಮಾ ಭಾರತದಾದ್ಯಂತ ಭಾರಿ ನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ. ಕರ್ನಾಟಕದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗಿದೆ. ಅದರಲ್ಲೂ ನಿನ್ನೆಯೇ (ಮಾರ್ಚ್ 18) ಪೇಯ್ಡ್ ಪ್ರೀಮಿಯರ್ ಶೋಗಳು ಸಹ ಪ್ರದರ್ಶನಗೊಂಡಿದ್ದು, ದುಬಾರಿ ಬೆಲೆಗೆ ಟಿಕೆಟ್​​ಗಳನ್ನು ಸಹ ಮಾರಾಟ ಮಾಡಲಾಗಿತ್ತು. ಹಾಗಿದ್ದರೂ ಸಹ ಬಹುತೇಕ ಶೋಗಳು ಹೌಸ್​​ಫುಲ್ ಆಗಿದ್ದು, ಬೆಂಗಳೂರಿನಲ್ಲಿ ಭರ್ಜರಿ ಕಲೆಕ್ಷನ್ ಅನ್ನೇ ಸಿನಿಮಾ…

Read More

ಮಹಿಳಾ ಮೀಸಲಾತಿ ಮಸೂದೆಗೆ ಸೋಲು; ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ – Kannada News | PM Modi will address the nation tonight at 8.30 after womens reservation bill defeat in Lok Sabha

ನವದೆಹಲಿ, ಏಪ್ರಿಲ್ 18: ದೇಶದಲ್ಲಿ ಮಹಿಳಾ ಮೀಸಲಾತಿ (Women’s Quota Bill) ಜಾರಿಗೆ ತರುವ ಮಸೂದೆ ಲೋಕಸಭೆಯಲ್ಲಿ ಸೋತ ಹಿನ್ನೆಲೆಯಲ್ಲಿ ಇಂದು ರಾತ್ರಿ 8.30ಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಹಿಳಾ ಮೀಸಲಾತಿ ಅನುಷ್ಠಾನದ ವಿಷಯ ಮತ್ತು ವಿರೋಧ ಪಕ್ಷಗಳು ಶುಕ್ರವಾರ ಸಂವಿಧಾನ (131ನೇ ತಿದ್ದುಪಡಿ) ಮಸೂದೆಯ ವಿರುದ್ಧ ಮತ ಚಲಾಯಿಸಿದ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಮೋದಿ ಇಂದು ರಾತ್ರಿ ಚರ್ಚಿಸುವ ನಿರೀಕ್ಷೆಯಿದೆ. 2011ರ ಜನಗಣತಿಯ…

Read More

‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್ – Kannada News | Toxic’ Teaser: Yash’s Humble Response to Sudeep’s Appreciation Delights Fans

ರಾಕಿಂಗ್ ಸ್ಟಾರ್ ಯಶ್ (Yash) ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಯಿತು. ಅವರ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ರಿಲೀಸ್ ಆಗಿ ಅಬ್ಬರಿಸಿತ್ತು. ಈ ಟೀಸರ್ ಈವರೆಗೆ 83 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಟೀಸರ್ ನೋಡಿದ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಹಾಗೂ ಸುದೀಪ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ಇದು ಅಭಿಮಾನಿಗಳ ವಲಯದಲ್ಲಿ ಇರುವ…

Read More